Dharawad News : ಹಲವು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ತ್ವರಿತ ಗತಿಯಲ್ಲಿ ಪ್ರಸ್ತಾವನೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...
Hubballi : ಪಾರ್ಕಿಂಗ್ ಸಮಸ್ಯೆ ಕುರಿತು ಕರ್ನಾಟಕ ಟಿವಿ ವರದಿ ಬಿತ್ತರಿಸಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೇತ್ತುಕೊಂಡ ಮಾರ್ಷಲ್ ನಿಯೋಜನೆ ಮಾಡಿದ್ದಾರೆ. ಕರ್ನಾಟಕ ಟಿವಿ ಮಾಧ್ಯಮದ ವರದಿ ಪ್ರಸಾರಗೊಂಡ ಕೆಲವು ಗಂಟೆಗಳಲ್ಲಿಯೇ ಇಂಪ್ಯಾಕ್ಟ್ ಆಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡುವ ಬಿ.ಆರ್.ಟಿ.ಎಸ್ ಕಾರಿಡಾರಿನ ಫುಟ್ ಪಾತ್ ಮೇಲೆ ಬೈಕ್ ನಿಲ್ಲಿಸುವವರಿಗೆ...
Hubballi News : ಅದು ಆರ್ಥಿಕ ಸಂಕಷ್ಟದ ನಡುವೆಯೂ ಸಾಗಿದ ಸಾರ್ವಜನಿಕ ಸೇವೆ. ಸರ್ಕಾರದ ಗ್ಯಾರಂಟಿ ಅನುಷ್ಠಾನದಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಇಲಾಖೆ. ಈಗ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ.
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಗೆಶಕ್ತಿ ತುಂಬಲು ಬೇಕಂತೆ 66 ಕೋಟಿ....
Banglore News : ಬೆಂಗಳೂರು-ಮೈಸೂರು ಹೆದ್ದಾರಿ ಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹಿನ್ನಲೆ ‘ಮೊದಲು ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೈಕ್, ಅಟೋ, ಟ್ರ್ಯಾಕ್ಟರ್ ನಿಷೇಧ ಮಾಡಿರುವುದು ಒಳ್ಳೆಯದು. ಆದ್ರೆ, ಮೊದಲು ಸರ್ವಿಸ್ ರಸ್ತೆ ಪೂರ್ಣಗೊಳಿಸಲಿ. ಮಹಾರಾಜರು ಮಾಡಿರುವ ರಸ್ತೆಯನ್ನ ಯಾರು ಬಂದೂ ಉದ್ದಾರ...
Perla News : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ ಒಳಪಡಿಸಿ ಎಣ್ಮಕಜೆ ಗ್ರಾಪಂ ಬಜಕೂಡ್ಲು ಸಮೀಪದ ಕಾನ ಎಂಬಲ್ಲಿ ನಿರ್ಮಿಸಿದ ಸಾಂತ್ವನ ವಿಶೇಷ ಬಡ್ಸ್ ಶಾಲೆಯ ನೂತನ ಕಟ್ಟಡವನ್ನು ಸೋಮವಾರ ಸಂಜೆ ಉದ್ಘಾಟಿಸಲಾಯಿತು.
ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ದೇವಸ್ವಂ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕೆ.ರಾಧಾಕೃಷ್ಣನ್...
Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು.
ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ...
Beluru News : ಬೇಲೂರಿನಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯೇ ಪತಿ ಹಾಗು ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದಂತಹ ಘಟನೆ ನಡೆದಿದೆ. ದಿನೇಶ್ ಮೋಹನ್ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ.
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಬಸವನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದ್ದು ಮಮತಾ ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ ಮಾಡಿದ ಮಹಿಳೆ ಎಂದು ಹೇಳಲಾಗಿದೆ.
ಬೆಳಿಗ್ಗೆಯಿಂದ...
Udupi News : ಕೇರಳಕ್ಕೆ ವಿದ್ಯುತ್ ಸರಬರಾಜಿಗಾಗಿ ಬೃಹತ್ ವಿದ್ಯುತ್ ಟವರ್‍ಗಳನ್ನು ನಿರ್ಮಿಸಲು ಜಾಗದ ಸರ್ವೆ ಕಾರ್ಯಕ್ಕೆ ಗ್ರಾಮಸ್ಥರು ಆಕ್ರೋಶಗೊಂಡು ತಡೆ ಹಿಡಿದ ಘಟನೆ ಇನ್ನಾ ಗ್ರಾಮದ ಅನ್ನೋಜಿಗೋಲಿ ಬಳಿಯಲ್ಲಿ ನಡೆದಿದೆ. ಶುಕ್ರವಾರ ಸರ್ವೆ ಕಾರ್ಯಕ್ಕೆ ಬಂದ ಅಧಿಕಾರಿಗಳನ್ನು ಇನ್ನಾ ಗ್ರಾಮದ ಜನ ತರಾಟೆಗೆ ತೆಗೆದುಕೊಂಡಿದ್ದು ನಮ್ಮ ಒಪ್ಪಿಗೆ ಇಲ್ಲದೆ ಯಾವುದೇ ಸರ್ವೆ ಕಾರ್ಯವನ್ನು...
Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು.
ಉಡುಪಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಬಟ್ಟಪಾಡೆ ಕಡಲತೀರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ...
Banglore News : ನಂದಿನಿ ಹಾಲು ಪ್ರತಿ ಲೀಟರ್ಗೆ ಹಾಗೂ ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ.
ಜುಲೈ 21ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು 3 ರೂಪಾಯಿಗೆ ಏರಿಕೆ...