Sunday, October 11, 2026

kannada news

Siddaramaiah : ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ…!

Manglore News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸಿಎಂ ಗೆ  ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ...

Naleen Kumar Kateel : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ : ಕಟೀಲ್

Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ  ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು.ಈ ವೇಳೆ...

Rama Kshathriya : ಕಾರ್ಕಳ ರಾಮ ಕ್ಷತ್ರೀಯ ಸಂಘದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ

Karkala News : ಶ್ರೀ ರಾಮ ಕ್ಷತ್ರೀಯ ಸಂಘ(ರಿ) ಕಾರ್ಕಳ ಇದರ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮ ಶ್ರೀ ರಾಮ ಸಭಾ ಭವನ ಭಾನುವಾರ ಬಂಡಿಮಠದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗುರುಪ್ರಸಾದ್ ರಾವ್ ಅಜೆಕಾರು ವಹಿಸಿ ಮಾತನಾಡಿ ಜಾತಿ ಮೇಲೆ ಅಭಿಮಾನ, ಗರ್ವ, ಹೆಮ್ಮೆ ಇರಬೇಕು ಜತೆಗೆ ಜಾತಿಯವರು ಯಾವುದೇ ಅಪರಾಧ...

Rock City : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ವನಮಹೋತ್ಸವ

Karkala News : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಕಾರ್ಕಳದ ಹಿರ್ಗಾನ ಗ್ರಾಮದ ತುಂಬೆ ಹಿತ್ತಿಲು ಪ್ರದೇಶದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಸೈನಿಕ ಹಾಗೂ ಪ್ರಗತಿಪರ ಕೃಷಿಕ ಅಂತೋನಿ ಸಾಲಿಸ್ ಅವರು ಗಿಡ ನೆಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಟರಿ...

Janardhan Bhat : ಅರಿವು-ತಿಳಿವು ಕಾರ್ಯಕ್ರಮದಲ್ಲಿ ಲೂಸಿಯಾಡ್ಸ್, ಭಾರತದ ಅನ್ವೇಷಣೆ ಕುರಿತು ಉಪನ್ಯಾಸ

Karkala News : ವಾಸ್ಕೋಡಾಗಾಮ ಭಾರತಕ್ಕೆ ಜಲಮಾರ್ಗವನ್ನು ಕಂಡು ಹುಡುಕಿದ ಕಥಾನಕವನ್ನು ಪುರಾಣಕಥೆಯಂತೆ ಹೇಳುವ ಲೂಸಿಯಾಡ್ಸ್ ಎಂಬ ಪೋರ್ಚುಗೀಸ್ ಮಹಾಕಾವ್ಯವು ವಿಶ್ವದ ಮಹತ್ವದ ಮಹಾ ಕಾವ್ಯಗಳಲ್ಲಿ ಒಂದಾಗಿದ್ದು ಜಗತ್ತಿನ ಎಲ್ಲಾ ಭಾಷೆಗಳಿಗೂ ಇದು ಅನುವಾದಗೊಂಡಿದೆ. ಕನ್ನಡಕ್ಕೆ ಕೂಡಾ ಅನುವಾದಗೊಂಡಿದ್ದು ಓದಬೇಕಾದ ಕಾವ್ಯ ಎಂಬುದಾಗಿ ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಡಾ. ಬಿ.ಜನಾರ್ದನ ಭಟ್ ಹೇಳಿದರು. ಅವರು...

Pramod Muthalik : ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯದಂತೆ ಶ್ರೀರಾಮಸೇನೆ ಮುಖ್ಯಸ್ಥ ಆಗ್ರಹ

Political News : ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ವತಿಯಿಂದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯಪಾಲರಿಗೆ ದೂರು ನೀಡಿದರು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ಕ್ರಮ ಕೈಗೊಳ್ಳಲು ಮನವಿಯನ್ನು ಮಾಡಿದರು. ಕಾಂಗ್ರೆಸ್ ಸರ್ಕಾರ ದ್ವೇಷ ಭಾವನೆ ಮೂಡಿಸುತ್ತಿದೆ. ನಿಷೇಧಿತ ಕಾಯ್ದೆಗಳನ್ನ ಮತ್ತೆ ಹಿಂಪಡೆಯುವುದು ಸರಿಯಲ್ಲ. ಹಾಗಾಗಿ ಮತಾಂತರ ನಿಷೇಧ ಕಾಯ್ದೆ ಹಾಗೂ...

Pramod Muthalik : ಕಾಂಗ್ರೆಸ್ ಮುಸ್ಲಿಂ ರ ಓಲೈಕೆಯ ಸರ್ಕಾರ : ಮುತಾಲಿಕ್

Political News : ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನ ಓಲೈಕೆ ಮಾಡುವ ಕೆಲಸ ಮಾಡ್ತಿದೆ. ಟೆರರಿಸ್ಟ್ ಗಳನ್ನು ಬಚಾವ್ ಮಾಡೋ ಕೆಲಸ ಆಗ್ತಿದೆ. ಇಂತಹ ಪ್ರಕರಣಗಳಿಂದ ಮಹಿಳೆಯರು ಹೆದರುತ್ತಿದ್ದಾರೆ. ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು.   ರಾಜ್ಯಪಾಲರ ಭೇಟಿ ಬಳಿಕ ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ...

Pradeep Eshwar : ವರಮಹಾಲಕ್ಷ್ಮೀ ಹಬ್ಬಕ್ಕೆ ಪ್ರದೀಪ್ ಈಶ್ವರ್ ಬಂಪರ್ ಗಿಫ್ಟ್…!

Chikkaballapur News : ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರ ಸಂಚಾರ ಮಾಡುತ್ತಿರುವ ವೇಳೆ, ಚಿಕ್ಕಬಳ್ಳಾಪುರ ಕ್ಷೇತ್ರದ ಮಹಿಳೆಯರಿಗೆ ಸೀರೆಗಳ ಉಡುಗೊರೆ ನೀಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಹೆಸರಲ್ಲಿ ಮಹಿಳೆಯರಿಗೆ ಬಾಗಿನ ಕೊಟ್ಟಿದ್ದಾರೆ. ಮನೆ-ಮನೆಗೆ ತೆರಳಿ ಮಹಿಳೆಯರಿಗೆ ಸೀರೆ, ಬಳೆ, ಹರಿಶಿನ, ಕುಂಕಮ ಬಾಗಿನ ಕೊಟ್ಟಿದ್ದಾರೆ. ಹಳ್ಳಿ-ಹಳ್ಳಿಗೂ ತೆರಳಿ ಸೀರೆ ವಿತರಣೆ  ಮಾಡಲಿದ್ದಾರೆ. ಜೊತೆಗೆ 20...

Dog : ಸತ್ತ ನಾಯಿಯನ್ನು ತೆರವುಗೊಳಿಸದೆ ತಂಗುದಾಣದಲ್ಲಿ ಮಣ್ಣು ಸುರಿದ ಸ್ಥಳೀಯ ಪಂಚಾಯತ್…!

Karkala News : ನಿತ್ಯ ಪ್ರಯಾಣಿಕರಿಗೆ ಉಪಯೋಗವಾಗುತ್ತಿದ್ದ ಪ್ರಯಾಣಿಕರ ತಂಗುದಾಣದಲ್ಲಿ ಸತ್ತ ನಾಯಿಯನ್ನು ತೆರವು ಮಾಡುವುದನ್ನು ಬಿಟ್ಟು ಸ್ಥಳೀಯ ಪಂಚಾಯತ್ ತಂಗುದಾಣದೊಳಗೆ ಮಣ್ಣು ಸುರಿದು ಟೀಕೆಗೆ ಕಾರಣವಾಗಿದೆ. ನಂದಳಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ರಾಜ್ಯ ಹೆದ್ದಾರಿಗೆ ತಾಗಿಕೊಂಡಿರುವ ಪ್ರಯಾಣಿಕರ ತಂಗುದಾಣದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಾಯಿಯೊಂದು ಸತ್ತು ಕೊಳೆತು ಹೋಗಿದ್ದು ಅದನ್ನು ತೆರವು...

Naleen Kumar Kateel : ಉಡುಪಿ ಕಾಲೇಜು ವಿಚಾರ : ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಉಪಸ್ಥಿತಿಯಲ್ಲಿ  ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು. ಪ್ರಕರಣದ ಸಮಗ್ರ...
- Advertisement -spot_img

Latest News

ಕೊಪ್ಪಳದಲ್ಲಿ ಕೇಂದ್ರ ಸರ್ಕಾರದ ದಮನಕಾರಿ ನೀತಿ ಖಂಡಿಸಿ ಪಂಜಿನ ಮೆರವಣಿಗೆ

Koppala News: ​ದೆಹಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ಹಾಗೂ ಕೇಂದ್ರ ಸರ್ಕಾರದ ದಮನಕಾರಿ ನೀತಿಯನ್ನು ಖಂಡಿಸಿ ಕೊಪ್ಪಳದಲ್ಲಿ ಆಕ್ರೋಶದ ಪಂಜಿನ ಮೆರವಣಿಗೆ ನಡೆಯಿತು. ​ಕೊಪ್ಪಳದ ಹೃದಯಭಾಗವಾದ ಅಶೋಕ...
- Advertisement -spot_img