Sunday, October 11, 2026

kannada news

ಮಂಗಳೂರು  ವಿ.ವಿ ಯ ಮಾಜಿ ಕುಲಪತಿ ಹೃದಯಾಘಾತದಿಂದ ನಿಧನ

Manglore News : ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ ಹೃದಯಾಘಾತದಿಂದ ಇಂದು ಜುಲೈ 31ರಂದು  ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ. ಬೆಳಗಾವಿಯಲ್ಲಿ...

Fridge : ಫ್ರಿಡ್ಜ್ ಆಫ್ ಮಾಡಿದ್ರೆ ನಿಜವಾಗ್ಲೂ ವಿದ್ಯುತ್ ಉಳಿಯುವುದಾ..?!

Special News : ನಿಮ್ ಮನೆಯಲ್ಲಿ  ಫ್ರಿಡ್ಜ್ ಇದ್ರೆ ವಿದ್ಯುತ್ ಉಳಿಸೋ ಚಿಂತೆ ನಿಮ್ಮನ್ನ ಕಾಡುತ್ತೆ. ಒಂದೆಡೆ ಫ್ರಿಡ್ಜ್ ಆಫ್ ಮಾಡಿದ್ರೆ ವಿದ್ಯುತ್ ಉಳಿಸೇ ಬಿಟ್ವಿ ಅಂತಾರೆ ಆದ್ರೆ ಇನ್ನೂ ಕೆಲವರಿಗೆ ಫ್ರಿಡ್ಜ್ ಆಫ್ ಮಾಡಿದ್ರೆ ನಿಜವಾಗ್ಲೂ ವಿದ್ಯುತ್ ಉಳಿಯುವುದಾ ಅನ್ನೋದು ಕೆಲವರ ಪ್ರಶ್ನೆ..?! ಹಾಗಿದ್ರೆ ನಿಜವಾಗ್ಲು ಇದು ಸತ್ಯಾನಾ  ಇಲ್ಲಿದೆ ನೋಡಿ ಡೀಟೈಲ್ಸ್…… ಸಾಮಾನ್ಯವಾಗಿ...

Pradeep Eshwar : “ಬಾಲಬಿಚ್ಚಿದ್ರೆ ಕಟ್ ಮಾಡ್ತೇನೆ” : ಶಾಸಕ ಪ್ರದೀಪ್ ಈಶ್ವರ್ ಸವಾಲು…!

Political News : ಡಾ.ಕೆ.ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್  ನಡುವಿನ ಸಮರ ಜೋರಾಗಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಕಿಡಿ ಕಾರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು. ನಾನು...

Businessman : ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ…!

Hubballi News : ವಂಚನೆ ಪ್ರಕರಣಗಳಲ್ಲಿ ಆರೋಪಿಗಳ ಆಸ್ತಿ‌ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ, ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ ಮಾಡಿದೆ. ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಉದ್ಯಮಿಗಳಾದ ಶೀತಲ್‌ ಕುಮಾರ್, ಜಿನೇಂದ್ರ ಮಗ್ದುಮ್ ಎಂಬವರು ಸ್ಟಾರ್ ಏರ್ಲೈನ್ ಮಾಲೀಕ ಸಂಜಯ್ ಘೋಡಾವತ್ ಅವರಿಗೆ ವಂಚಿಸಿದ್ದ ಪ್ರಕರಣವಿದು.  ಶೀತಲ್‌ ಕುಮಾರ್ ಮತ್ತು...

Cricket : 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಕ್ರಿಕೆಟಿಗ…!

Sports News : ತನ್ನ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ವಾಡಲು ನಿರ್ಧರಿಸಿದ್ದಾನೆ ಕ್ರಿಕೆಟಿಗ. ಹೌದು ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ. 2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಹೊಡೆದಿದ್ದ...

Rain : ಮಳೆ ನಿಂತರೂ ನಿಂತಿಲ್ಲ ಕಡಲಿನ ಆರ್ಭಟ…!

Manglore News : ಕರಾವಳಿ  ಭಾಗದಲ್ಲಿ ಮಳೆ ಕಡಿಮೆಯಾದರೂ  ಕಡಲಿನ ಆರ್ಭಟ ಮಾತ್ರ ಇನ್ನೂ  ನಿಂತಿಲ್ಲ. ಅನೇಕ ಕಡೆಗಳಲ್ಲಿ ನಿರ್ಬಂಧ ಇನ್ನೂ ಹೇರಲಾಗಿದೆ. ಎಂಟು ಬೀಚ್ ಗಳಿಗೆ ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಲಾಗಿದೆ. ನಿರ್ಬಂಧ ಇದ್ದರೂ ಪ್ರವಾಸಿಗರು ಪಣಂಬೂರು ಬೀಚ್ ಸಮುದ್ರ ತೀರ ಕಡೆ ಧಾವಿಸುತ್ತಿದ್ದರೆ. ಎಚ್ಚರಿಕೆಯ ಸೂಚನೆ ಇದ್ದರು ಪ್ರವಾಸಿಗರು ಕಡಲಿಗೆ ಬಂದು ಇಳಿಯುತ್ತಿರುವುದು...

CT Ravi : ಸ್ಥಾನದ ನಿರೀಕ್ಷೆ, ಆಕಾಂಕ್ಷೆ ನನಗಿಲ್ಲ : ಸಿ.ಟಿ.ರವಿ

Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ.    ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಸಿ.ಟಿ ರವಿ ನನಗೆ...

Transgender : ಮಂಗಳಮುಖಿಯರಿಂದ ಸಾರ್ವಜನಿಕರಿಗೆ ಕಿರುಕುಳ : ಪ್ರಕರಣ ದಾಖಲು

Manglore News : ಮಂಗಳೂರಿನಲ್ಲಿ ನಿನ್ನೆ ಜು.29 ತಡರಾತ್ರಿ ಮಂಗಳಮುಖಿಯರು ಸಾರ್ವಜನಿಕರಿಗೆ ಕಿರಿಕಿರಿ ನೀಡಿದ್ದಾರೆಂದು ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು 10 ಕ್ಕೂ ಹೆಚ್ಚು ಮಂಗಳ ಮುಖಿಯರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರುಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಮಂಗಳೂರು ನಗರದ ಆಸ್ಪತ್ರೆಯೊಂದರ ಬಳಿ ದಾರಿಯಲ್ಲಿ ಹೋಗುವವರ ಜೊತೆ ಅಸಭ್ಯ ವರ್ತನೆ ತೋರಿದ್ದು,...

Tomato : ಟೊಮೆಟೊ ತುಂಬಿದ ಲಾರಿ ನಾಪತ್ತೆ…!

kolar news : ಕೋಲಾರದಲ್ಲಿ ಟೊಮೆಟೊ ತುಂಬಿದ ಲಾರಿ ಕಳ್ಳತನವಾಗಿದೆ. ಇದರಿಂದ  ರೈತ ಕಂಗಾಲಾಗಿದ್ದಾನೆ. ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೋಲಾರದ ಮೆಹತ್ ಟ್ರಾನ್ಸ್​​ಪೋರ್ಟ್​ಗೆ ಸೇರಿದ ಲಾರಿ ಇದಾಗಿತ್ತು. ಇದರಲ್ಲಿ ಎ.ಜಿ.ಟ್ರೇಡರ್ಸ್ ಸಕ್ಲೇನ್, ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ...

Falls : ಕಣ್ತುಂಬಿಕೊಳ್ಳಬೇಕಿದೆ ಬೈರಪ್ಪನ ಕೊಳ್ಳದ ಸೊಬಗು…!

Dharawad News : ಧಾರವಾಡ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಭೈರಪ್ಪ ಕೊಳ್ಳ ಜಲಪಾತ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಬೈರಪ್ಪ ಜಲಪಾತ, ಮಳೆಗಾಲದಲ್ಲಿ ಮಾತ್ರ ಜೀವ ಕಳೆ ಪಡೆಯುತ್ತದೆ. ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ಜಲಪಾತ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಅರೇಮಲೆನಾಡು ಪ್ರದೇಶವಾಗಿರೋ ಕಲಘಟಗಿ, ರಮಣೀಯ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img