Hubballi News : ಧಾರವಾಡದಲ್ಲಿ ವರುಣನ ಅಬ್ಬರ ಸ್ವಲ್ಪ ಶಾಂತಗೊಂಡಿದೆ. ಸತತ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಜಲಪಾತಗಳಿಗೆ ಜೀವಕಳೆ ಬಂದಿದೆ. ಜಲಪಾತಗಳ ವೀಕ್ಷಣೆಗೆ ಬರುತ್ತಿರುವ ಜನರು ಅವುಗಳ ಸೊಬಗನ್ನು ಆಸ್ವಾದಿಸೋದು ಬಿಟ್ಟು, ಸೆಲ್ಫಿ, ಫೋಟೋ ಗೀಳಿನಲ್ಲಿ ಅಪಾಯವನ್ನೇ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.
ಬೇಡ್ತಿ ಹಳ್ಳಕ್ಕೆ ನಿರ್ಮಿಸಲಾಗಿರೋ ಜಲಾಶಯ, ಪ್ರತಿ ಬಾರಿ ಮಳೆಗಾಲದಲ್ಲಿ ಜೀವ ಪಡೆಯುತ್ತದೆ....
Health Tips : ಥೇಟ್ ಹುಣಸೆ ಹಣ್ಣಿನಂತೆ ಕಾಣುವ ಈ ಹಣ್ಣು ಹುಣಸೆ ಹಣ್ಣು ಅಲ್ಲ ಆದ್ರೆ ಇದರ ಆರೋಗ್ಯ ಪ್ರಯೋಜನ ಅಂತೂ ಸಿಕ್ಕಾಪಟ್ಟೆ ಹಾಗಿದ್ರೆ ಯಾವುದು ಆ ಹಣ್ಣು ಇದರ ಉಪಯೋಗ ಏನು ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…..
ಕಾಡು ಹುಣಸೆ, ಸೀಮೆ ಹುಣಸೆ, ಸಿಹಿ ಹುಣಸೆ ಹೀಗೆ ವಿಭಿನ್ನ ಹೆಸರುಗಳಿಂದ ಕರೆಯಲ್ಪಡುವ ಈ ಇಲಾಚಿ...
State News : ಗಡಿಭಾಗದ ಹಾಗೂ ಗಡಿ ಹೊರಗಿನ ಕನ್ನಡಿಗರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮುಂಬೈ ವಿವಿಧ ಕನ್ನಡಪರ ಸಂಘ- ಸಂಸ್ಥೆಗಳ ವತಿಯಿಂದ ಮುಂಬೈನ ರಾಧಾಬಾಯಿ ಟಿ.ಭಂಡಾರಿ ಸಭಾಂಗಣದಲ್ಲಿ...
Kundapura News : ಪಟ್ಟಾ ಜಾಗದಲ್ಲಿ ಶ್ರೀಗಂಧ ಮರ ಕಡಿದ ಖಚಿತ ಮಾಹಿತಿಯಂತೆ ಕುಂದಾಪುರ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆದ ಘಟನೆ ಕುಂದಾಪುರ ತಾಲೂಕು ಬೆಳ್ಳಾಲ ಗ್ರಾಮದ ಕಾರಿಬೈಲು ಎಂಬಲ್ಲಿ ಶುಕ್ರವಾರ ಜುಲೈ 29ರಂದು ನಡೆದಿದೆ.
ಬೆಳ್ಳಾಲ ಮನೆಯಯೊಂದರ ಸಮೀಪ ಅನುಮಾನಾಸ್ಪದ ಪಟ್ಟ ಸ್ಥಳದಲ್ಲಿ ಶ್ರೀಗಂಧದ ಮರವನ್ನು ಕಡಿದ...
Hubballi News : ಕಾಂಗ್ರೆಸ್ ರಾಜ್ಯ ಸರ್ಕಾರದ ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಈಗ ಆಟೋ ಚಾಲಕರು ಮತ್ತು ಖಾಸಗಿ ವಾಹನಗಳ ಮೇಲೆ ಎಫೆಕ್ಟ್ ಬಿದ್ದಿದ್ದು, ಸಧ್ಯ ನಾಳೆ ದಿನಾಂಕ ಜುಲೈ 31ರಂದು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಆಟೋ ಬಂದ್ ಕರೆ ನೀಡಿದ್ದಾರೆ.
ಹೌದು,,,, ಹೀಗೆ ಆಟೋದಲ್ಲಿ ಶಕ್ತಿ...
Kundapura News : ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.
ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಭಾನುವಾರ ಪತ್ತೆಯಾಗಿದೆ.
ಜು....
Film News : ಆಕೆ ಕಿರಿಕ್ ಪಾರ್ಟಿ ಹುಡುಗಿ ಪಟಪಟ ಅಂತಾ ಮಾತಾಡಿ ಸಿನಿಮಾ ದಲ್ಲಿ ನಟನೆಗೆ ಸೈ ಎನಿಸಿಕೊಂಡಿದ್ದಾಕೆ ಸಿನಿಮಾ ಗಿಂತಲೂ ವಿವಾದಗಳಲ್ಲೇ ಟ್ರೋಲ್ ಆಗಿದ್ದೇ ಜಾಸ್ತಿ. ಮತ್ತೆ ಇದೀಗ ಕಿರಿಕ್ ಬೆಡಗಿ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಒಂದು ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅದರಲ್ಲಿ ಕರಾಳ ದಿನದ ಸತ್ಯವನ್ನೂ ಬಿಚ್ಚಿಟ್ಟಿದ್ದಾರೆ....
Film News : ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗಷ್ಟೇ ಸ್ನೇಹಿತರ ಜೊತೆ ಯುಕೆ ಗೆ ಹಾರಿದ್ರು ಕಾಟೇರ ಚಿತ್ರದ ಬಿಡುವಿನಲ್ಲಿ ದಚ್ಚು ಫ್ರೆಂಡ್ಸ್ ಜೊತೆ ಜಾಲಿ ಮೂಡ್ ನಲ್ಲಿದ್ದಾರೆ. ಅಷ್ಟೇ ಅಲ್ಲ ಅಲ್ಲಿನ ಕನ್ನಡಿಗರಿಗೂ ಸೆಲ್ಫಿ ಭಾಗ್ಯ ನೀಡಿದ್ದಾರೆ. ಹಾಗಿದ್ರೆ ಹೇಗಿತ್ತು ದಚ್ಚು ಸ್ನೇಹಿತರ ಜೊತೆಗಿನ ಜಾಲಿ ಟ್ರಿಪ್ ಹೇಳ್ತೀವಿ ಈ ಸ್ಟೋರಿಯಲ್ಲಿ…………
ಚಾಲೆಂಜಿಂಗ್ ಸ್ಟಾರ್...
Tumukur News : ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್‌ನವರ ಪ್ರಕಾರ ವಿಡಿಯೋ ಮಾಡಿದ್ದು ಮಕ್ಕಳಾಟವಂತೆ. ಸಿದ್ದರಾಮಯ್ಯ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳುತ್ತೀರಾ?' ಎಂದು ಪೋಸ್ಟ್ ಮಾಡಿದ್ದರು. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದು , ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು...
State News : ರಾಷ್ಟ್ರೀಯ ಹುಲಿ ಯೋಜನೆ ಪ್ರಾಧಿಕಾರವು ಹುಲಿ ಗಣತಿ 2022ರ ರಾಜ್ಯವಾರು ವರದಿಯನ್ನು ಬಿಡುಗಡೆಗೊಳಿಸಿದೆ. ವರದಿ ಪ್ರಕಾರ, ಮೊದಲ ಸ್ಥಾನವನ್ನು ಮಧ್ಯಪ್ರದೇಶ ಪಡೆದುಕೊಂಡಿದ್ದು, ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ಉತ್ತರಾಖಂಡ ರಾಜ್ಯ ಪಡೆದುಕೊಂಡಿದೆ.
2022ರ ವರದಿ ಪ್ರಕಾರ, ಕರ್ನಾಟಕದಲ್ಲಿ 563 ಹುಲಿಗಳಿವೆ. ಮೊದಲ ಸ್ಥಾನ ಪಡೆದಿರುವ ಮಧ್ಯಪ್ರದೇಶದಲ್ಲಿ 785 ಹುಲಿಗಳಿದ್ದು,...