Manglore News : ಕೇಂದ್ರ ಸರ್ಕಾರದ “Meri Life Mera Swachha Shehar" ಅಭಿಯಾನದಡಿ “ನನ್ನ ಜೀವನ, ನನ್ನ ಸ್ವಚ್ಚ ನಗರ” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸುವಂತೆ ರಾಜ್ಯ ಸರ್ಕಾರ ನೀಡಿರುವ ನಿರ್ದೇಶನವನ್ನು ಪಾಲಿಸಿಕೊಂಡು, ಅದನ್ನು ಅತ್ಯುತ್ತಮವಾಗಿ ಅನುಷ್ಟಾನಗೊಳಿಸಿರುವ ನಗರಗಳನ್ನು ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುತ್ತದೆ.
ಅದರಂತೆ, “ನನ್ನ...
Manjeshwara temple : ಹಸುರಿನ ಕಾನನದ ಕಂಗು ತೆಂಗುಗಳ ಗರಿಗಳ ಮದ್ಯದಿಂದ ತಿಳಿಯಾಗಿ ಬೀಸುವ ತಂಗಾಳಿಯು ಬೆಚ್ಚಗೆ ಗರ್ಭಗುಡಿಯಲ್ಲಿ ವಿರಾಜಮನವಾಗಿರುವ ಮಹಾಲಿಂಗೇಶ್ವರನ ಮೃದುವಾಗಿ ಸೋಕಿ ಬಂದು ಭಕ್ತರ ಮನವನ್ನು ಭಕ್ತಿ ಸಾಗರದಾಚೆ ಸೆಳೆಯುವ ಸುಂದರ ದೇವಾಲಯವೇ ಬಡಾಜೆ ಮಹಾಲಿಂಗೇಶ್ವರ ದೇವಸ್ಥಾನ ಮಂಜೇಶ್ವರ.
ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಬಡಾಜೆ ಪ್ರದೇಶದಲ್ಲಿ ಮಹಾಲಿಂಗೇಶ್ವರನು ನೆಲೆ ನಿಂತಿರುವುದರಿಂದ ಬಡಾಜೆ ಮಹಾಲಿಂಗೇಶ್ವರ...
Perla News : ಎಣ್ಮಕಜೆ ಗ್ರಾಮ ಪಂಚಾಯತು ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿ "ವರ್ಷ ಋತು ಸಂಭ್ರಮ" ಕಾರ್ಯಕ್ರಮ ಪೆರ್ಲ ಬಯಲಿನಲ್ಲಿ ಯಶಸ್ವಿಯಾಗಿ ಜರಗಿತು.
ಈ ಬಗ್ಗೆ ಎಣ್ಮಕಜೆ ಗ್ರಾಮ ಪಂಚಾಯತ್ ಪರಿಸರದಿಂದ ಹೊರಟ ಮೆರವಣಿಗೆಯನ್ನು ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು. ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ ಅಧ್ಯಕ್ಷತೆವಹಿಸಿದ್ದರು.
ಗ್ರಾ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ ,...
National News : ವಂದೇ ಭಾರತ್ ರೈಲ್ವೇ ಇಲಾಖೆ ಕಳಪೆ ಗುಣಮಟ್ಟದ ಆಹಾರ ನೀಡಿವೆ ಎಂದು ಪ್ರಯಾಣಿಕರು ಗರಂ ಆಗಿದ್ದಾರೆ. ವಂದೇ ಭಾರತ ಎಕ್ಸ್ಪ್ರೆಸ್ ರೈಲಿನಲ್ಲಿ ಭೋಪಾಲ್ನಿಂದ ಗ್ವಾಲಿಯರ್ಗೆ ಪ್ರಯಾಣಿಸುತ್ತಿದ್ದ ಸುಬೋಧ್ ಪಹಲಾಜನ್ ಎಂಬ ಪ್ರಯಾಣಿಕರಿಗೆ ಐಎಸ್ಆರ್ಸಿಟಿಸಿ ಸಿಬ್ಬಂದಿಯಿಂದ ಊಟವನ್ನು ಪಡೆದುಕೊಂಡಿದ್ದಾರೆ. ಇನ್ನೇನು ಊಟ ಮಾಡಬೇಕು ಚಪಾತಿಯಲ್ಲಿ ಸತ್ತ ಜಿರಳೆಮರಿಯೊಂದು ಕಣ್ಣಿಗೆ ಬಿದ್ದಿದೆ.
ಸುಬೋಧ ತಡಮಾಡದೆ...
Mandya News : ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಸಿದ್ದರಾಮಯ್ಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಿ, ಸ್ಪೀಡ್ ಡಿಟೆಕ್ಟರ್‌ಗೆ ಚಾಲನೆ ನೀಡಿದರು.
ವಾಹನಗಳ ವೇಗವನ್ನ ಸೆರೆಹಿಡಿಯಲು ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್‌ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು...
Banglore News : ವಿಧಾನಸೌಧದ ಒಂದು ದ್ವಾರದ ಬಳಿ ಇಂದು ಬೆಳಗ್ಗೆ 6:45ರ ಸುಮಾರಿಗೆ ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಯುವಕರ ವಿರುದ್ಧ ಅತಿಕ್ರಮ ಪ್ರವೇಶ, ನಿರ್ಲಕ್ಷ್ಯ ಹಿನ್ನೆಲೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅರುಣ್ ಮತ್ತು ವಿನೋದ್ ವಶಕ್ಕೆ ಪಡೆಯಲಾಗಿದ್ದ ಯುವಕರು. ಸದ್ಯ ಇಬ್ಬರಿಗೂ ಸ್ಟೇಷನ್ ಬೇಲ್ ನೀಡಿ ಕಳುಹಿಸಲಾಗಿದೆ.ಡ್ರೋನ್ ಹಾರಿಸುವುದು ನಿರ್ಬಂಧಿಸಿರುವ...
Film News : ಸುದೀಪ್ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಹಲವು ದಿನಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಕಿಚ್ಚ, ದೇವರ ದರ್ಶನ ಪಡೆದುಕೊಂಡು ಸಮಾಧಾನ ಪಟ್ಟುಕೊಂಡಿದ್ದಾರೆ.
ಕಿಚ್ಚ ಸುದೀಪ್ ನಿರ್ಮಾಪಕ ಕುಮಾರ್ ಕಾಲ್‌ಶೀಟ್ ಕದನಕ್ಕೆ ಪೂರ್ಣ ವಿರಾಮ ಬೀಳುವ ಮುಂಚಯೇ ಕಿಚ್ಚನ 46 ಸಿನಿಮಾಗೆ ಸಿದ್ಧತೆ ನಡೆಯುತ್ತಿದೆ. ಕುಮಾರ್ ಜೊತೆಗಿನ ಸಂಧಾನದ ಮಾತುಕತೆ ನಡೆಯುತ್ತಿದೆ....
State News : ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ಸಂಸ್ಥೆಗಳ ಆವರಣದಲ್ಲಿ ಗಿಡ-ಮರಗಳನ್ನ ಬೆಳೆಸಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ʻಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯʼ ಎಂಬ ರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗಿಡ-ಮರಗಳನ್ನ...
National News : ರಾಹುಲ್ ಗಾಂಧಿ ಮದುವೆ ಬಗ್ಗೆ ಇದೀಗ ಸೋನಿಯಾಗಾಂಧಿ ಹೇಳಿಕೆ ನೀಡಿದ್ದು, ರಾಗಾ ಮದುವೆ ವಿಚಾರ ಈಗ ಕುತೂಹಲ ಮೂಡಿಸಿದೆ. ಸೋನಿಯಾಗಾಂಧಿ ರಾಗಾ ಗೆ ಹುಡುಗಿ ಹುಡುಕುವಂತೆಯೂ ಕೇಳಿಕೊಂಡಿದ್ದಾರೆ.
ಹರಿಯಾಣದ ಮಹಿಳೆಯರ ಗುಂಪು ಇತ್ತೀಚೆಗೆ ನವದೆಹಲಿಯಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಲೋಕಸಭಾ ಸಂಸದೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದರು.
ಈ ವೇಳೆ, ರಾಹುಲ್...
Puttur News : ಪುತ್ತೂರಿನಲ್ಲಿ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಫಲಿತಾಂಶ ಪ್ರಕಟಗೊಂಡ ನಂತರ ನಗರದ ಮುಖ್ಯರಸ್ತೆಯಲ್ಲಿ ಅನುಮತಿಯಿಲ್ಲದೆ ವಿಜಯೋತ್ಸವ ನಡೆಸಿದ ಪುತ್ತಿಲ ಪರಿವಾರದ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಫಲಿತಾಂಶದಲ್ಲಿ ಪುತ್ತಿಲ ಪರಿವಾರದಿಂದ ಸ್ಪರ್ಧಿಸಿದ್ದ ಆರ್ಯಾಪು ಗ್ರಾಪಂನ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಸಾಧಿಸಿದ್ದರು.
ಫಲಿತಾಂಶ ಪ್ರಕಟಗೊಂಡ...