Kundapura News : ಕೊಲ್ಲೂರು ಅರಿಸಿನಗುಂಡಿ ಜಲಪಾತ ವೀಕ್ಷಣೆ ಸಂದರ್ಭ ಭಾನುವಾರ ಕಾಲು ಜಾರಿ ಬಿದ್ದು ನೀರುಪಾಲಾದ ಯವಕ ಇನ್ನೂ ಪತ್ತೆಯಾಗಿಲ್ಲ. ಶಿಬಮೊಗ್ಗ ಜಿಲ್ಲೆ ಭದ್ರಾವತಿಯ ಶರತ್ ಕುಮಾರ್ (23) ನೀರುಪಾಲಾದ ಯುವಕ.
ಶರತ್ ಕೊಲ್ಲೂರಿಗೆ ಸ್ನೇಹಿತ ಗುರುರಾಜ್ ಜೊತೆ ಕಾರಿನಲ್ಲಿ ಬಂದಿದ್ದ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ...
Andrapradesh News : ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಗಲಾಟೆ ಮಾಡಿ ಕರ್ನಾಟಕದ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ ಘಟನೆ ಆಂಧ್ರಪ್ರದೇಶದ ಪಾಕಾಲಂ ನಿಲ್ದಾಣದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ವ್ಯಕ್ತಿಗಳು ಮೈಸೂರಿನ ಪ್ರಯಾಣಿಕರಿಗೆ ಮನಬಂದಂತೆ ಥಳಿಸಿದ್ದಾರೆ. ಮೈಸೂರಿನಿಂದ 220 ಮಂದಿ ತಿರುಪತಿಗೆ ಪ್ರವಾಸಕ್ಕೆಂದು ತೆರಳಿದ್ದರು. ಸೀಟ್ ಮೇಲಿಟ್ಟಿದ್ದ ಲ್ಯಾಪ್‌ಟಾಪ್ ಮೇಲೆ ಕುಳಿತಿದ್ದೀರಾ ಎಂದು ಗಲಾಟೆ ಶುರುವಾಗಿದೆ. ಈ...
Tamilnadu News : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿ, ಅನೇಕ ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ ಎನ್ನಲಾಗಿದೆ.
ಸ್ಫೋಟದ ತೀವ್ರತೆಗೆ ಸಮೀಪದ ಹೋಟೆಲ್ ಕಟ್ಟಡ ಕುಸಿದು ಉಳಿದ ನಾಲ್ಕು ಕಟ್ಟಡಗಳಿಗೆ ಭಾಗಶಃ ಹಾನಿಯಾಗಿದ್ದು, ಹಲವರು ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳದಲ್ಲಿ ರಕ್ಷಣಾಕಾರ್ಯ ಮುಂದುವರೆದಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ...
ಹುಬ್ಬಳ್ಳಿ: ಮೊಹರಮ್ ಹಬ್ಬ ಅಂದರೆ ಅದು ಕೇವಲ ಇಸ್ಲಾಂ ಧರ್ಮದವರು ಮಾತ್ರ ಆಚರಣೆ ಮಾಡುವ ಹಬ್ಬವಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಸೌಹಾರ್ದತೆಯನ್ನು ಗಟ್ಟಿಗೊಳಿಸುವ ಹಬ್ಬ ಎಂದೇ ಮೊಹರಮ್ ಹಬ್ಬ ಖ್ಯಾತಿ ಪಡೆದಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ವಿನೂತನ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.
ಹುಬ್ಬಳ್ಳಿಯ ಕೂಗಳತೆಯ...
Hubballi News : ಸೋಶಿಯಲ್ ಮೀಡಿಯಾದ ಹುಚ್ಚು ಸಾಕಷ್ಟು ಜನರ ಜೀವನಕ್ಕೆ ಮಾರಕವಾಗಿದೆ. ಈ ನಡುವೆ ರೀಲ್ಸ್ ಮಾಡಲು ಹೋಗಿ ರೀಯಲ್ ಜೀವಕ್ಕೆ ಕುತ್ತು ತಂದಕೊಂಡಿರುವ ಘಟನೆಯೊಂದು ಧಾರವಾಡ ಜಿಲ್ಲೆಯ ಅಣ್ಣೀಗೆರಿ ರಸ್ತೆಯಲ್ಲಿ ನಡೆದಿದೆ.
ಹೌದು..ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದ ಯುವಕನಿಗೆ ಗಂಭೀರ ಗಾಯಗೊಂಡಿದ್ದು, ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ....
Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ.
ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಅವರನ್ನು...
Health News : ಮಳೆಗಾಲ ಸ್ವಲ್ಪ ಖುಷಿ ನೀಡಿದರೂ ಅದರ ಹಿಂದೆ ಅನಾರೋಗ್ಯ ಕೂಡಾ ನಮ್ಮನ್ನು ಅರಸಿ ಬರುತ್ತೆ. ಮಳೆಗಾಲದಲ್ಲಿ ಹೆಚ್ಚಾಗಿ ಚರ್ಮ ರೋಗದ ಜೊತೆ ಬೆರಳಿನ ಊತಗಳು ಕಂಡು ಬರುತ್ತವೆ. ಹಾಗಂತ ಇದಕ್ಕೆ ಚಿಂತೆ ಮಾಡೋ ಅಗತ್ಯ ಇಲ್ಲ ಯಾಕೆಂದರೆ ಈ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು ಅದು ಏನು ಅಂತೀರಾ ಈ...
Hassan News : ಹಾಸನದಲ್ಲಿಅನೈತಿಕ ಚಟುವಟಿಕೆ ಮಾಡುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಾಸನ ನಗರದ ದೊಡ್ಡಮಂಡಿಗನಹಳ್ಳಿ ಬಳಿ ಅನೈತಿಕ ಚಟುವಟಿಕೆ ಮಾಡುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದೆ.
ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಅನ್ನಪೂರ್ಣೇಶ್ವರಿ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ...
Film News : 2017 ರಲ್ಲಿ ತೆರೆ ಮೇಲೆ ಒಂದಾಗಿ ಮೋಡಿ ಮಾಡಿದ್ದ ಜೋಡಿ ಮತ್ತೆ ಸಿನಿ ಪ್ರಿಯರಿಗೆ ಅದೇ ಖುಷಿ ನೀಡಲು ಮುಂದಾಗಿದೆ. ಕನ್ನಡದ ಮೋಹಕ ತಾರೆ ರಮ್ಯ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲು ರೆಡಿಯಾಗಿದ್ದಾರೆ. ಮತ್ತದೇ ಹೀರೋ ಜೊತೆ ಒಂದಾಗೋದಕ್ಕೆ ಎಲ್ಲಾ ಸಿದ್ಧತೆ ಕೂಡಾ ನಡೆದಿದೆಯಂತೆ ಹಾಗಿದ್ರೆ ಡೈರೆಕ್ಶನ್ ಜೊತೆ ನಾಯಕಿ...
Haveri News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.ಈ ವಿಚಾರವಾಗಿ ಬೊಮ್ಮಾಯಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ.
ಗೃಹ ಸಚಿವರು ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳ...