Sunday, October 11, 2026

kannada news

Rahul Gandhi : ರಾಗಾಗೆ ಮೊಣಕಾಲು ನೋವು…! ಕೇರಳದಲ್ಲಿ ಚಿಕಿತ್ಸೆ..?!

National News : ಮೊಣಕಾಲು ಸಂಬಂಧಿ ಸಮಸ್ಯೆಗಾಗಿ ರಾಹುಲ್ ಗಾಂಧಿ ಜುಲೈ 21 ರಂದು ಕೇರಳದ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮತ್ತು ಶಾಸಕ ಎಪಿ ಅನಿಲ್ ಕುಮಾರ್ ಜೊತೆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆ ಬಳಿ ಇರುವ ಶ್ರೀ ವಿಶ್ವಂಭರ ದೇವಸ್ಥಾನಕ್ಕೆ...

Notice : ಮನಸ್ಸಿಗೆ ಬಂದಂತೆ ವಾಹನ ಚಲಾಯಿಸಿದರೆ ಮನೆಗೆ ಬರಲಿದೆ ನೋಟೀಸ್..?!

Banglore News : ಅಪಘಾತ ತಡೆಯಲು ಹೊಸ ನಿಯಮ ಜಾರಿಯಾಗಿದೆ. ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೊರೆ ಹೋಗಿದ್ದಾರೆ. ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ...

Rain : ಕಾರ್ಕಳ: ಧಾರಾಕಾರ ಮಳೆಗೆ ಮನೆಗೆ ಹಾನಿ…!

Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ. ಭಾರೀ ಗಾಳಿ ಮಳೆಗೆ ಮರ್ಣೆ ಗ್ರಾಮದ ಹೊಸಮನೆ ಕುರ್ತಾಡಿ ಎಂಬಲ್ಲಿನ ನಿವಾಸಿ ಶಶಿಕಲಾ ಶೆಟ್ಟಿ ಎಂಬವರ ವಾಸದ ಮನೆಗೆ ಹಾನಿಯಾಗಿದೆ. ಗೋಡೆಯೂ ಸಂಪೂರ್ಣ ಬಿರುಕು ಬಿಟ್ಟಿದ್ದು, ಒಂದು ಭಾಗದಲ್ಲಿ ಗೋಡೆಯು...

Reshma Bharath : ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ : ರೇಶ್ಮಾ ಭರತ್ ನಾಯಕ್ ಬೆಳಂಜಾಲೆ

Karkala News : ಶಿರ್ವ : ಬದಲಾಗುತ್ತಿರುವ ಪ್ರಪಂಚದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಕಂಡುಕೊಂಡು ಅದನ್ನು ಬೆಳೆಸಲು ನಿರಂತರವಾಗಿ ಪ್ರಯತ್ನಿಸಬೇಕು. ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ. ಪೋಷಕರು ಮಕ್ಕಳಿಗೆ ಮೌಲ್ಯಾಧಾರಿತ ಆದರ್ಶ ಜೀವನ ಕ್ರಮವನ್ನು ಹೇಳಿಕೊಡುವ ಅಗತ್ಯತೆ ಇಂದಿನ ಕಾಲದಲ್ಲಿ ಅಗತ್ಯವಾಗಿ ನಡೆಯಬೇಕಾಗಿದೆ ಎಂದು ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನಗಂಗಾ ಪ.ಪೂ.ಕಾಲೇಜಿನ...

Vande Bharath Train : ವಂದೇ ಭಾರತ್ ರೈಲಿಗೆ ಮತ್ತೆ ಕಲ್ಲೆಸೆತ…!

State News : ವಂದೇ ಭಾರತ್ ರೈಲಿಗೆ  ಮತ್ತೆ ಮತ್ತೆ ಕಲ್ಲೆಸೆತ ಪ್ರಕರಣಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ಈ ಹಿಂದೆ ಬೆಂಗಳೂರು, ಹಾಗೂ ರಾಮನಗರ ಜಿಲ್ಲೆಗಳಲ್ಲಿ ಎರಡು ಬಾರಿ ವಂದೇ ಭಾರತ್‌ ರೈಲಿಗೆ ಕಲ್ಲೆಸದ ಘಟನೆಗಳು ನಡೆದಿತ್ತು. ಈ ಘಟನೆ ಮಾಸುತ್ತಿದೆ ಎನ್ನುವಾಗಲೇ ಈಗ ಮತ್ತೊಮ್ಮೆ ರಾಮನಗರ ಪಟ್ಟಣದ ಹೊರ ವಲಯದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌...

KRS Dam : ಕೆ ಆರ್ ಎಸ್ ಡ್ಯಾಂ ನಲ್ಲಿ ನೀರು ನಾಯಿಗಳ ಮೋಜಿನಾಟ…!

Mysore News : ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಎಲ್ಲೆಡೆ ಜಲಾಶಯಗಳು ತುಂಬಿ ತುಳುಕುತ್ತಿವೆ. ಇನ್ನು ಅನೇಕ ಕಡೆಗಳಲ್ಲಿ ನದಿದಡದಲ್ಲಿ  ಜಲಚರ ಪ್ರಾಣಿಗಳು ಕಾಣಿಸುತ್ತಿವೆ. ಶ್ರೀರಂಗಪಟ್ಟಣ ತಾಲೂಕಿನ‌ಲ್ಲಿರುವ ಕೆಆರ್​ಎಸ್​ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದೆ. ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ...

Praveen Nettar : ಪಂಚಾಯತ್ ಚುನಾವಣೆ ಗೆಲುವನ್ನು ಪ್ರವೀಣ್ ನೆಟ್ಟಾರ್ ಗೆ ಅರ್ಪಿಸಿದ ಪುತ್ತಿಲ ಪರಿವಾರ….!

Puttur News : ಅರುಣ್  ಕುಮಾರ್ ಪುತ್ತಿಲ ಪುತ್ತೂರು ಅಷ್ಟೇ ಅಲ್ಲ ಇದಿಗ ತಮ್ಮ ಸಾಮಾಜಿಕ ಕಾರ್ಯದಿಂದಲೇ ರಾಜ್ಯಾದ್ಯಂತ ಚಿರಪರಿಚಿತರು. ಇತ್ತೀಚೆಗಷ್ಟೇ ಪುತ್ತಿಲ ಪರಿವಾರದ ಬೆಂಬಲದಿಂದ ಗ್ರಾ.ಪಂ ಉಪಚುನಾವಣೆಯಲ್ಲಿ ಆರ್ಯಾಪು ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ಬಲ್ಯಾಯ ಎಂಬವರನ್ನು ಅಭ್ಯರ್ಥಿಯಾಗಿಸಿದ್ದರು. ಬೆಂಬಲಿದಿಂದ ವಿಜಯಶಾಲಿಯಾಗಿದ್ದರು. ಭರ್ಜರಿ ಗೆಲುವು ಕಂಡ ಪುತ್ತಿಲ ಪರಿವಾರದ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಹಾಗೂ ನಿಡ್ಪಳ್ಳಿಯಲ್ಲಿ ವಿರೋಚಿತ...

Arun Kumar Putthila : ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ : ಅರುಣ್ ಪುತ್ತಿಲ

Puttur News : ಬೆಳ್ತಂಗಡಿ ತಾಲೂಕಿನಲ್ಲಿ ನಡೆದಂತಹ ಅಹಿತಕರ ಘಟನೆ  ಮತ್ತೆ ವಿಚಾರಣೆಗೆ ಮರುಕಳಿಸಿದೆ. ಸೌಜನ್ಯ ವಿಚಾರ ಸದ್ಯ ಕರಾವಳಿಯಾದ್ಯಂತ ಮತ್ತೆ ಭುಗಿಲೆದ್ದದ್ದು  ಮತ್ತೆ ಸೌಜನ್ಯ ಅತ್ಯಾಚಾರ ಕೊಲೆ  ವಿಚಾರಣೆ ಆಗಬೇಕೆಂದು ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ಕೂಗು ಕೇಳಿ ಬರುತ್ತಿದೆ. ಈ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆ ಅವರು ಕೂಡಾ ವಿಚಾರಣೆ...

Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ

Banglore News : ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 28 ರಂದು ಉಡುಪಿ ಕಾಲೇಜಿನಲ್ಲಿ ವೀಡಿಯೋ ಲೀಕ್  ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಉಡುಪಿಯ ವಿಚಾರವನ್ನು ಬಯಲಿಗೆಲೆಯಲು ಟ್ವೀಟ್ ಮಾಡಿದ ರಶ್ಮಿ ಅವರನ್ನು ಕೂಡಾ ಬೆದರಿಸಲಾಗಿತ್ತು. ಇದೇ ವಿಚಾರವಾಗಿ ಶಾಸಕ ಮಾಜಿ ಸಚಿವ ಸುನೀಲ್ ಕುಮಾರ್...

G Parameshwar : ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ : 10 ಯುವಮೋರ್ಚಾ ಕಾರ್ಯಕರ್ತರ ಬಂಧನ

Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img