Film News : ಅಶ್ವಿನಿ ಪುನೀತ್ ರಾಜಕುಮಾರ್ ಇಂದು ಅಂದರೆ ಜುಲೈ 27ರಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿ ಆಶೀರ್ವಾದ ಪಡೆದರು.
‘ಆಚಾರ್ & ಕೋ’ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆ ಅವರು ದೇವಿಯ ಪೂಜೆ ಸಲ್ಲಿಸಿ, ಸಿನಿಮಾ ಗೆಲ್ಲುವಂತೆ ಪ್ರಾರ್ಥಿಸಿದರು. ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆಗೆ ‘ಆಚಾರ್ &...
Karkala News : ಕರಾವಳಿಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು ನದಿ ಕೆರೆಗಳು ಭರ್ತಿಯಾಗಿವೆ ಅನೇಕ ಅನಾಹುತಗಳ ಜೊತೆ ಕೃಷಿ ಭೂಮಿಗೆ ಅತಿ ವೃಷ್ಟಿ ಎದುರಾಗಿ ರೈತರೆಲ್ಲ ಕಂಗಾಲಾಗಿದ್ದಾರೆ.
ನಿರಂತರ ಸುರಿದ ಭಾರೀ ಮಳೆಯಿಂದಾಗಿ ಮುಂಡ್ಕೂರು ಭಾಗದ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ಕೃಷಿಭೂಮಿಗಳು ಸಂಪೂರ್ಣ ಜಲಾವೃತಗೊಂಡಿದೆ.
ಕೆಲವೊಂದು ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದೆ. ಮುಂಡ್ಕೂರಿನ ಸಂಕಲಕರಿಯ,...
Puttur News : ಮಂಗಳೂರಿನ ಪುತ್ತೂರು ಬಳಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಕಾಡಿನ ಮಧ್ಯೆ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಜು.27ರ ಗುರುವಾರ ನಡೆದಿದೆ.ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಆಧಾರರ ಮೇಲೆ...
Udupi News : ಉಡುಪಿ ಕಾಲೇಜು ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮರಾ ವಿಚಾರವಾಗಿ ವಿಚಾರಣೆಗಾಗಿ ಖುಷ್ಬೂ ಉಡುಪಿಗೆ ಆಗಮಿಸಿದ್ದರು. ಉಡುಪಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಖುಷ್ಬೂ, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ....
Dharwad News : ಧಾರವಾಡದ ಶಿವನಗರ ಗ್ರಾಮದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಅವಳಿ ನಗರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಅನಾಹುತಗಳು ಸಂಭವಿಸುತ್ತಲೇ ಇದೆ. ಇಂದು ಅಂದರೆ ಜುಲೈ 27 ರಂದು ಸತತ ಮಳೆಗೆ ಸರ್ಕಾರಿ ಶಾಲೆಯ ಗೋಡೆ ಕುಸಿದ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಶಿವನಗರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಗೋಡೆ ಧಿಡೀರ್...
Dharwad News :ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾದ ಯುವಕರು ಅಮಾಯಕರು ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಅವರು, ಈಗ ಕಾಂಗ್ರೆಸ್ ಸರ್ಕಾರ ಬಂದಿರುವುದರಿಂದ ತನ್ವೀರ್...
Karkala News : ಕರಾವಳಿಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಹಳ್ಳ ನದಿ ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ. ಒಂದೆಡೆ ರೈತರ ಮೊಗದಲ್ಲಿ ಮಂದಹಾಸ ಬೀರಿದರೆ ಮತ್ತೊಂದೆಡೆ ಅನಾಹುತಗಳು ಸಂಭವಿಸಿ ಅನೇಕ ಹಾನಿಗಳು ಕೂಡ ಸಂಭವಿಸುತ್ತಿವೆ.
ಇನ್ನೂ ಇವೆಲ್ಲದರ ನನಡುವೆ ಪ್ರಕೃತಿ ತನ್ನ ಚೆಲುವನ್ನು ಬಿಂಬಿಸುತ್ತಿದ್ದಾಳೆ. ಇತ್ತ ಕಾರ್ಕಳದ ಶಾಂಭವಿ ನದಿ ಉಕ್ಕಿ ಹರಿದು ಮನಮೋಹಕ ದೃಶ್ಯ ಕಂಡು...
Karkala News : ಬಜಗೋಳಿ,ಮಾಳ ಸೇರಿದಂತೆ ಕಾರ್ಕಳ ತಾಲೂಕಿನಾದ್ಯಂತ ಶನಿವಾರ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಜೋರಾಗಿ ಬೀಸಿದ ಗಾಳಿಗೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾನಿಯುಂಟಾಗಿದೆ.
ನಂದಳಿಕೆ ಗ್ರಾಮದ ದೇವಾಸ್ಥಾನ ಬಳಿಯ ನಿವಾಸಿ ಸುಬ್ರಹ್ಮಣ್ಯ ಭಟ್‍ರವರ ಮನೆಯ ಮುಂಭಾಗ ಹಾಕಲಾದ ತಗಡು ಶೀಟು ಬಿದ್ದು ಸುಮಾರು 10 ಸಾವಿರಕ್ಕೂ ಅಧಿಕ ಮೊತ್ತದ ನಷ್ಟ ಉಂಟಾಗಿದೆ...
Perla News :ಎಣ್ಮಕಜೆ ಗ್ರಾಮ ಪಂಚಾಯತಿನ ಬಜಕೂಡ್ಲು ಕಾನ ಎಂಬಲ್ಲಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಗೊಳಪಡಿಸಿ ನಿರ್ಮಿಸಿದ ನೂತನ ಬಡ್ಸ್ ಶಾಲಾ ಕಟ್ಟಡದ ಉದ್ಘಾಟನೆಯನ್ನು ಜುಲೈ 31ರಂದು ರಾಜ್ಯ ಪರಿಶಿಷ್ಟ ಹಾಗೂ ಹಿಂದುಳಿದ ವಿಭಾಗ ಮತ್ತು ದೇವಸ್ವಂ ಬೋರ್ಡ್ ಸಚಿವ ಕೆ.ರಾಧಾಕೃಷ್ಣನ್ ಉದ್ಘಾಟಿಸಲಿರುವರು.
ಈ ಕಾರ್ಯಕ್ರಮದ ಯಶಸ್ವಿಯ ಬಗ್ಗೆ ಸ್ವಾಗತ ಸಮಿತಿ ರೂಫೀಕರಣ ಸಭೆ...
Karkala News : ಇಲ್ಲಿನ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನ ನಿಮಿತ್ತ ಚೇತನಾ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು.
ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ತರಬೇತಿ, ತರಗತಿ ನಡೆಸುವ ವಿಧಾನ, ಮಕ್ಕಳಲ್ಲಿ ಇರುವ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದ ವಿದ್ಯಾರ್ಥಿಗಳು ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ ಮಾಡಿದರು.
ಚೇತನ...