Sunday, October 11, 2026

kannada news

Dharshan : ದರ್ಶನ್, ಕಾಲಿಗೆ ಏಟಾಗಿದ್ದರೂ ಯುಕೆ ಫ್ಲೈಟ್ ಏರಿದ್ದು ಯಾಕೆ ..?!

Film News : ಡಿ ಬಾಸ್ ಕನ್ನಡಿಗರ ಪಾಲಿಗೆ  ಅಚ್ಚು ಮೆಚ್ಚಿನ ನಟ ಇದೀಗ ತನ್ನ ಕಾಲಿಗೆ ಸ್ವಲ್ಪ ಗಾಯ ಮಾಡಿಕೊಂಡು ಸುದ್ದಿಯಾಗುವುದರ ಜೊತೆಗೆ ಮತ್ತೆ ಕಾಲು ನೋವಿನ ಜೊತೆಗೆ ವಿದೇಶಕ್ಕೆ ಹಾರಿದ್ದಾರೆ. ಅದು ಕೂಡಾ ಕೇವಲ 10  ದಿನಗಳಿಗಾಗಿ ಹಾಗಿದ್ರೆ ದರ್ಶನ್  ಮತ್ತೆ ಯಾವುದಾದರೂ ಹೊಸ ಸಿನಿಮಾದ ಶೂಟಿಂಗ್ ತೆರಳಿದ್ರಾ ವಿದೇಶ ಕ್ಕೆ...

Water Falls :ಜಲಪಾತದಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣೆ…!

Thelangana News : ತೆಲಂಗಾಣದ ಪ್ರಸ್ತಿದ್ದ ಮುತ್ಯಾಲ ಧಾರಾ ಜಲಪಾತದಲ್ಲಿ ಸಿಲುಕಿದ್ದ 80 ಮಂದಿ ಪ್ರವಾಸಿಗರನ್ನು ರಕ್ಷಣಾ ತಂಡ ರಕ್ಷಿಸುವವಲ್ಲಿ ಯಶಸ್ವಿಯಾಗಿದ್ದಾರೆ. ಹಲವೆಡೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಲಪಾತವನ್ನು ಕಣ್ತುಂಬಿಕೊಳ್ಳಲು ಹೋಗಿದ್ದರು ಆದರೆ ಜಲಪಾತ ವೀಕ್ಷಿಸಿ ಹಿಂತಿರುಗುವ ವೇಳೆ ಭಾರಿ ಮಳೆ ಸುರಿದ ಪರಿಣಾಮ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಸಿಗರು ಅರಣ್ಯದ ನಡುವೆ ಸಿಲುಕಿಕೊಂಡಿದ್ದು, ಸರಿಯಾಗಿ...

Leaopard : ಬಾಲಕನ ಮೇಲೆ ದಾಳಿ  ಮಾಡಿದ ಚಿರತೆ….!

Chamaraja Nagara News : ಕಳೆದ ಮೂರು ದಿನಗಳಿಂದ ಯಳಂದೂರು ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ, ಹೊಸೂರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಮಲ್ಲಿಗೆಹಳ್ಳಿ ಸೇರಿದಂತೆ 6 ಕಡೆ ಬೋನುಗಳನ್ನು ಇಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಆದರೆ, ಚಿರತೆ ಸೆರೆಯಾಗದೇ ಬಾಲಕನ ಮೇಲೆ ಎರಗಿದ ಆತಂಕಕಾರಿ ಘಟನೆ ನಡೆದಿದೆ. ಕೆಲವು ದಿನಗಳ...

River : ತುಂಬಿ ಹರಿಯುತ್ತಿದ್ದ ನದಿಗೆ ಹಾರಿ ಯುವಕನ ಹುಚ್ಚಾಟ..!

Shivamogga News: ಎಲ್ಲೆಡೆ ರಣ ಭೀಕರ ಮಳೆ ತಾಂಡವವಾಡುತ್ತಿದೆ.ಇತ್ತ ಸರಕಾರ ಪೊಲೀಸರು ಜನರಿಗೆ ಎಚ್ಚರಿಕೆ ನೀಡುತ್ತಿದ್ದರೆ, ಇಲ್ಲೊಬ್ಬ ತುಂಬಿ ಹರಿವ ನದಿಗೆ ಹಾರಿ ಹುಚ್ಚಾಟ ಮೆರೆದಿದ್ದಾನೆ. ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಯುವಕ ಹಾರಿರುವ ವಿಡಿಯೋ ಸಾಮಾಜಿಕ ಚಾಲತಾಣದಲ್ಲಿ ವೈರಲ್‌ ಆಗಿದೆ. ನಗರದ ಹೊಳೆ ಬಸ್‌ ನಿಲ್ದಾಣದ ಬಳಿ ಇರುವ ಹೊಸ ಸೇತುವೆ ತಡೆಗೋಡೆ ಮೇಲೆ...

Raghav Chadda : ರಾಘವ್ ಚಡ್ಡಾಗೆ ಕುಕ್ಕಿದ ಕಾಗೆ : ಶನಿ ದೋಷ ಎಂದ ನೆಟ್ಟಿಗರು…!

Dehali News : ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಾಘವ್‌ ಚಡ್ಡಾಗೆ ಇತ್ತೀಚೆಗೆ ಸಂಸತ್‌ ಭವನದ ಹೊರಗಡೆ ಅಹಿತಕರ ಎನಿಸುವಂತೆ ಘಟನೆ ನಡೆದಿದೆ. ಮಂಗಳವಾರ ಸಂಸತ್‌ ಭವನದ ಹೊರಗಡೆ ಫೋನ್‌ನಲ್ಲಿ ಮಾತನಾಡುವ ವೇಳೆ, ಕಾಗೆಯೊಂದು ಅವರ ಮೇಲೆ ದಾಳಿ ಮಾಡಿದೆ. ರಾಘವ್‌ ಚಡ್ಡಾ ಅವರ ತಲೆಗೆ ಕಾಗೆಯೊಂದು ಕುಕ್ಕಿ ಹೋಗುವ ದೃಶ್ಯವನ್ನು...

KRS Dam : ಕೆಆರ್ ಎಸ್ ಡ್ಯಾಂ ನಲ್ಲಿ ಹೆಚ್ಚಾದ ನೀರು…! ಸಂತಸದಲ್ಲಿ ರೈತರು

Mandya News : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು ಕೆರೆ ಕಟ್ಟೆಗಳು ತುಂಬಿವೆ. ಇದೀಗ ಮಂಡ್ಯದಲ್ಲಿಯೂ ಕೆಆರ್ ಎಸ್ ಡ್ಯಾಂ ನೀರು ಹೆಚ್ಚಳವಾಗಿ ರೈತರಿಗೆ ಖುಷಿ ಕೊಟ್ಟಿದೆ. ಕಳೆದ ಐದು ದಿನಗಳಲ್ಲಿ ಅಣೆಕಟ್ಟೆಗೆ 12 ಅಡಿ ನೀರು ಹರಿದುಬಂದಿದೆ. ಜು.20ರಂದು 2235 ಕ್ಯುಸೆಕ್‌ ಒಳಹರಿವಿದ್ದು, ನೀರಿನ ಮಟ್ಟ90.25 ಅಡಿ ದಾಖಲಾಗಿತ್ತು. ಜು.21ರಂದು 2276 ಕ್ಯುಸೆಕ್‌ ಒಳ ಹರಿವಿನೊಂದಿಗೆ...

Rain : ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ಶವ ಪತ್ತೆ

Chikkamagaluru News : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಇನ್ನೂ ನಿಂತಿಲ್ಲ. ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ನಾಪತ್ತೆಯಾಗಿದ್ದು, ತಾಯಿಹಳ್ಳದಲ್ಲಿ ಕೊಚ್ಚಿಹೋಗಿದ್ದ ವೃದ್ದೆಯ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಹೊಸಸಿದ್ರಳ್ಳಿ ಗ್ರಾಮದ ಬಳಿ 62 ವರ್ಷದ ವೃದ್ದೆ ರೇವಮ್ಮ ನಿನ್ನೆ ತೋಟಕ್ಕೆ ಹೋಗುವ ವೇಳೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದ್ದು, ಅಡಿಕೆ...

MB Pateel : ಮಮದಾಪುರಕೆರೆ ವ್ಯಾಪ್ತಿಯಲ್ಲಿ ಸುಮಾರು 56,000 ಗಿಡಗಳು ಅರಳುತ್ತಿವೆ..!

State News : ರಾಜ್ಯದಲ್ಲೇ 3ನೇ ಅತಿ ದೊಡ್ಡ ಕೆರೆ ಎಂದೇ ಹೆಸರಾಗಿರುವ ಮಮದಾಪುರಕೆರೆ ವ್ಯಾಪ್ತಿಯಲ್ಲಿ ಸುಮಾರು 56,000 ಗಿಡಗಳು ಅರಳುತ್ತಿವೆ. ಹಂತ ಹಂತವಾಗಿ 2ಲಕ್ಷ ಗಿಡಗಳನ್ನು ಬೆಳೆಸುವ ಗುರಿಯಿಂದ ಈ ಯೋಜನೆ ಮಾಡಲಾಗಿದೆ. ಬಿಜಾಪುರವನ್ನು ಆಳಿದ ಅದಿಲ್ ಶಾಹಿ ಅರಸರಿಗೆ ಮಲೆನಾಡಿನ ವೈಭವನ್ನು ತರುವ ಕನಸಿತ್ತು. ಮಲೆನಾಡಿನಲ್ಲಿ ಬೆಳೆಯುವ ಅಕ್ಕಿ ಸೇರಿದಂತೆ ಎಲ್ಲ ಬಗೆಯ...

Narendra Modi : ಮೂರನೇ ಅವಧಿಯಲ್ಲಿ ಅಗ್ರಸ್ಥಾನದ ಆರ್ಥಿಕತೆ ಗ್ಯಾರಂಟಿ ಘೋಷಿಸಿದ ನಮೋ..?!

National News : ದೆಹಲಿಯ ಪರಿಷ್ಕೃತ ಪ್ರಗತಿ ಮೈದಾನದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಅಭಿವೃದ್ಧಿ ಮತ್ತು ಬೆಳವಣಿಗೆಯ ಬಗ್ಗೆ ಬುಧವಾರ ಜುಲೈ 26 ರಂದು ಮಾತನಾಡಿದ ಪ್ರಧಾನಿ  ನರೇಂದ್ರ ಮೋದಿ ಎತ್ತರಕ್ಕೆ ಏರಿದರೆ ನೀವು ಆಕಾಶವನ್ನು ತಲುಪುತ್ತೀರಿ. ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಭಾರತದಲ್ಲಿ ಮೂಲಸೌಕರ್ಯಗಳು ಬದಲಾಗುತ್ತಿವೆ. ವಿಶ್ವದ ಅತಿ ಎತ್ತರದ ರೈಲು ಸೇತುವೆ, ಅತಿ...

Gender : ರಷ್ಯಾದಲ್ಲಿ ಇನ್ನುಮುಂದೆ ಲಿಂಗ ಪರಿವರ್ತನೆ ಕಾನೂನು ಬಾಹಿರ

Russia News : ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನುಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ. ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಪರಿಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ.  ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಸಂಬಂಧಿಸಿದ ಆನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img