Sunday, October 11, 2026

kannada news

Meeting : ಅತಿವೃಷ್ಟಿ ಹಿನ್ನೆಲೆ ಜಿ.ಪಂ. ಸಿಇಒಗಳೊಂದಿಗೆ ಸಿಎಂ ಡಿಸಿಎಂ ಸಭೆ

State News : ರಾಜ್ಯಾದ್ಯಂತ ರಣ ಮಳೆ  ರೌದ್ರ ನರ್ತನ ಮಾಡುತ್ತಿದೆ. ಅನೇಕ ಸಾವು ನೋವುಗಳ ಜೊತೆ ಫಸಲಿಗಾಗಿ ಕಾದು ಕುಳಿತಿದ್ದ ರೈತರ ಬೆಳೆಯನ್ನು ಮಳೆ ನೀರು ಕೊಚ್ಚಿಕೊಂಡು ಹೋಗಿವೆ. ಈ ಅತಿವೃಷ್ಟಿ ಸಾವು ನೋವುಗಳ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆಶಿ ಸಭೆ ನಡೆಸಿದ್ದಾರೆ. ರಾಜ್ಯಾದ್ಯಂತ ಅತಿವೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ನೆರೆ ಪರಿಸ್ಥಿತಿ...

Siddaramaiah : ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಜಂಟಿ ಪತ್ರಿಕಾಗೋಷ್ಠಿ: ಮಳೆಹಾನಿ ಕ್ರಮದ ಬಗ್ಗೆ ಚರ್ಚೆ

Banglore News : ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದ ಹವಾಮಾನ, ಮಳೆ ಹಾನಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ವಿತರಣೆ ಮಾಡಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ...

Rain : ಉಡುಪಿಯಲ್ಲಿ ಜುಲೈ27 ರಂದು ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಗೆ ಮಾತ್ರ ರಜೆ ಘೋಷಣೆ

Udupi News : ಕರಾವಳಿಯಲ್ಲಿ ಇನ್ನೂ ಮುಂಗಾರು ಅಬ್ಬರ ಜೋರಾಗಿದ್ದು ಮತ್ತೆ ಉಡುಪಿ ಜಿಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ನಾಳೆ ಅಂದರೆ ಜುಲೈ 27ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ  ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ  ರಜೆ ಘೋಷಿಸಿ...

Naleen Kumar Kateel : ಗಲಬೆಕೋರರನ್ನು ಬಿಡುಗಡೆ ಮಾಡಿದರೆ ಉಗ್ರ ಹೋರಾಟ ನಡೆಯುವುದು : ಕಟೀಲ್

State News : ಶಾಸಕ ತನ್ವೀರ್ ಸೇಠ್‍ರವರ ವಿನಂತಿ ಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸರಕಾರಕ್ಕೆ  ಎಚ್ಚರಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರವು ತುಷ್ಟೀಕರಣ ರಾಜಕಾರಣ, ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಇನ್ನೊಂದೆಡೆ...

Pregnant Women : ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವು : ಕುಟುಂಬಸ್ಥರ ಆಕ್ರೋಶ

Manglore News : ಮಂಗಳೂರು: ಖಾಸಗಿ ಆಸ್ಪತ್ರೆ ‌ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ‌‌ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು,...

Inba Sekar : ಮಳೆ ಇದ್ದರೂ ಶಾಲೆ ರಜೆ ಬಗ್ಗೆ ಡಿಸಿ ತಟಸ್ಥ: ಗೊಂದಲದಲ್ಲಿ ಶಾಲಾ ಅಧಿಕೃತರು, ಪೋಷಕರು..!

Kasaragod News :  ಜಿಲ್ಲೆಯದಾದ್ಯಂತ ವ್ಯಾಪಕವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದ ಅಲ್ಲಲ್ಲಿ ಅನಾಹುತಗಳುಂಟಾಗುತ್ತಿದ್ದು ಈ ನಡುವೆ ಉಳಿದೆಲ್ಲೆಡೆ ಶಾಲೆ ಕಾಲೇಜುಗಳಿಗೆ ರಜೆ ನೀಡಿ ಮಕ್ಕಳ ಸುರಕ್ಷತತೆ ಕಾಯ್ದುಕೊಳ್ಳುವ ನಡುವೆ ಕಾಸರಗೋಡು ಜಿಲ್ಲೆಯಲ್ಲಿ ಮಾತ್ರ ರಜೆ ಅಥವ ಅದಕ್ಕೆ ಸೂಕ್ತ ಕ್ರಮ ಘೋಷಿಸದೆ ಜಿಲ್ಲಾಧಿಕಾರಿಗಳು ಈ ಹೆಚ್ಚುವರಿ ಹೊಣೆಯನ್ನು ವಿಲೇಜ್...

Inba Sekhar : ಕಾಸರಗೋಡು  ಜಿಲ್ಲಾಧಿಕಾರಿ ಕಚೇರಿಯಲ್ಲಿ  ಕಾರ್ಗಿಲ್ ವಿಜಯ ದಿನಾಚರಣೆ

Kasargod News : ಕಾರ್ಗಿಲ್ ವಿಜಯ್ ದಿವಸ್ ಜುಲೈ 26 ಭಾರತೀಯರ ಮನದಲ್ಲಿ ಅಚ್ಚಲಿಯದೆ ಉಳಿಯೋ ದಿನ. ಕಾರ್ಗಿಲ್ ನಲ್ಲಿ ನಿಂತು ಸೆನೆಸಾಡಿ ಪಾಕ್ ದುಷ್ಟರನ್ನು ಸದೆಬಡಿದ ದಿನವದು. ಈ ದಿನವನ್ನು ಭಾರತದಾದ್ಯಂತ ಗೌರವದಿಂದ ಆಚರಿಸಲಾಗುತ್ತದೆ. 24ನೇ  ಕಾರ್ಗಿಲ್ ವಿಜಯ್ ದಿನವನ್ನು  ಭಾರತವು ವೀರೋಚಿತವಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾಡಳಿತ ವತಿಯಿಂದಲೂ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ...

Siddaramaiah : ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸೌಜನ್ಯ ಕುಟುಂಬಸ್ಥರು: ಮರು ತನಿಖೆಗೆ ಮನವಿ

State News : ರಾಜ್ಯದಲ್ಲಿ ಮತ್ತೆ ಸೌಜನ್ಯ ಪ್ರಕರಣ ಚುರುಕಾಗಿದ್ದು ಇದೀಗ  ಸೌಜನ್ಯ ಕುಟುಂಬಸ್ಥರು ರಾಜ್ಯದ ಮುಖ್ಯಮಂತ್ರಿ ಸಿಎಂ  ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇಂದು ಅಂದರೆ...

Santosh Lad: ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ : ಸಂತೋಷ್ ಲಾಡ್

Hubballi News : ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿದ್ದು ಜನರ ಜೀವನ ಹೈರಾಣಾಗಿದೆ. ಹುಬ್ಬಳ್ಳಿ  ದಾರವಾಡ ಅವಳಿ ನಗರಗಳ ಪರಿಸ್ಥಿತಿ ಕೂಡಾ ಅವಾಂತರವಾಗುತ್ತಿದೆ. ಈ ವಿಚಾರವಾಗಿ ಹುಬ್ಬಳ್ಳಿ ಯಲ್ಲಿ ಸಚಿವ ಸಂತೋಷ್ ಲಾಡ್ ಸಿಎಂ ಸಿದ್ದರಾಮಯ್ಯರ ಜೊತೆ ವಿಸಿ ಮೂಲಕ ಸಭೆ ನಡೆಸಲಾಗಿದೆ. ಸಭೆಯಲ್ಲಿ ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ...

Baby : ಮೂಢನಂಬಿಕೆಗೆ ಬಲಿಯಾಯಿತೇ ಕಂದಮ್ಮ…!

Tumukur News : ತುಮುಕೂರಿನಲ್ಲಿ ಮೈಲಿಗೆ ಎಂದು ಬಾಣಂತಿಯನ್ನು ಊರಿಂದ ಹೊರಗೆ ಜೋಪಡಿಯಲ್ಲಿ ಗಾಳಿ ಮಳೆಗೆ ಇರಿಸಿ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನ ಕುಟುಂಬಸ್ಥರು ಊರ ಹೊರಗಿಟ್ಟಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿದ್ದೇಶ್ ಮತ್ತು ವಸಂತಾ ದಂಪತಿಯ ಮಗುವು ಶೀತದಿಂದ ಬಳಲುತ್ತಿದ್ದು...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img