Haveri News: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ25 ರಂದು ಹಾವೇರಿ ಜಿಲ್ಲೆಗೆ ಭೇಟಿನೀಡಿದ ವೇಳೆ ಜಿಲ್ಲಾಸ್ಪತ್ರೆಗೆ ತೆರಳಿ, ಆಸ್ಪತ್ರೆಯ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಳೆ ಬಂದಾಗ ವಾರ್ಡ್‌ಗಳಲ್ಲಿ ನೀರಿನ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ...
National News : ದೆಹಲಿಯ ಸ್ಪೈಸ್ ಜೆಟ್ ವಿಮಾನದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ಜುಲೈ 25 ರಂದು ಸಂಜೆ ನಡೆದಿದೆ.
ನಿರ್ವಹಣಾ ಕಾರ್ಯದ ಸಂದರ್ಭದಲ್ಲಿ ಸ್ಪೈಸ್ಜೆಟ್ ವಿಮಾನವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆಯು ತಿಳಿಸಿದೆ.
ಎಟಿಆರ್ ವಿಮಾನದ ನಿರ್ವಹಣಾ...
Udupi News : ದಕ್ಷಿಣ ಕನ್ನಡ ಜಿಲ್ಲೆ ಉಡುಪಿಯಲ್ಲಿ ನಿರಂತರ ಮಳೆಯಾಗುತ್ತಿದ್ದು. ಇದೀಗ ಮಹಾಮಳೆಗೆ ನಗರದ ಜನರು ಹೈರಾಣಾಗಿ ಹೋಗಿದ್ದಾರೆ. ಈ ಕಾರಣದಿಂದಲೇ ಉಡುಪಿಯಾದ್ಯಂತ ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹೌದು ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ...
National News : ಕಾಂಗ್ರೆಸ್ ಪಕ್ಷದ ಮಹಾ ಮೈತ್ರಿ ಕೂಟ ಬೆಂಗಳೂರಿನಲ್ಲಿ ನಡೆದಿತ್ತು. ಈ ವೇಳೆ ಲೋಕ ಸಭೆ ಚುನಾವಣೆಗೂ ತಯಾರಿ ಕೂಡಾ ನಡೆಸುವ ಬಗ್ಗೆ ಚರ್ಚೆ ಕೂಡಾ ನಡೆದಿತ್ತು. ಹಾಗು ಕಾಂಗ್ರೆಸ್ ಯುಪಿಎ ಹೆಸರನ್ನು ಇಂಡಿಯಾ ಎಂದು ಬದಲಾಯಿಸಿದೆ. ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ.
ಆದರೆ ಈ...
State News :ಸದ್ಯ ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಅನಾಹುತಗಳೇ ಆಗಿವೆ. ಇದೀಗ ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ....
International News : ಆಸ್ತ್ರೇಲಿಯಾ ಕ್ರಿಕೆಟಿಗ ಭಾರತ ಮೂಲದ ವಧುವನ್ನು ವಿವಾಹ ವಾಗಿದ್ದರು. ಇದೀಗ ತನ್ನ ಮಡದಿಗೆ ಭಾರತೀಯ ಸಂಪ್ರದಾಯದಲ್ಲಿ ಸೀಮಂತ ಮಾಡಿ ಸುದ್ದಿಯಾಗಿದ್ದಾರೆ.
2022ರಲ್ಲಿ ಜೋಡಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. 2022 ರ ಮಾರ್ಚ್ 27 ರಂದು ಚೆನ್ನೈನಲ್ಲಿ ವಿನಿ ಅವರನ್ನು ಮ್ಯಾಕ್ಸ್‌ವೆಲ್ ವರಿಸಿದ್ದರು. ಇನ್ನು 2023ರ ಮೇನಲ್ಲಿ ದಂಪತಿ ಪೋಷಕರಾಗುತ್ತಿರುವ...
Banglore News : ಭಾರತದ ರಿಸರ್ವ್ ಬ್ಯಾಂಕ್ 2000 ರೂ ನೋಟಿನ ಚಲಾವಣೆಯನ್ನು ನಿಲ್ಲಿಸಿದೆ. ಹಾಗೆಯೇ ಅದರ ಬದಲಾವಣೆಗಾಗಿ ಸೆಪ್ಟಂಬರ್ 30 ತನಕ ಅವಧಿ ಕೂಡಾ ನೀಡಿವೆ .
ಆದರೆ ಬೆಂಗಳೂರಲ್ಲಿ ಕೆಲವರು ಇದನ್ನು ಅರಿಯದೆಯೋ ಅಥವಾ ಹೆಚ್ಚುವರಿ ಹಣವೋ ಗೊತ್ತಿಲ್ಲ ಅಂತೂ 2000 ರೂ ಮುಖಬೆಲೆಯ ನೋಟಿನ ಕಂತೆ ಕಂತೆಗಳನ್ನೇ ಬಿಸಾಕಿ ಹೋಗಿದ್ದಾರೆ.
ಹೌದು ನೋಟು...
Chikkamagaluru : ರಾಜ್ಯಾದ್ಯಂತ ಹಲವೆಡೆ ಬಿಟ್ಟೂ ಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಲೇ ಇದೆ. ಮಳೆಯಿಂದಾಗಿ ಅನೇಕ ಅನಾಹುತಗಳು ಕೂಡಾ ದಿನನಿತ್ಯ ನಡೆಯುತ್ತಲೇ ಇವೆ. ಆದರೂ ಅನೇಕ ಕಡೆ ಪ್ರವಾಸಿಗರಂತೂ ಇದರ ಗೊಡವೇ ಇಲ್ಲದಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.
ಹೌದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಭೂ ಕುಸಿತ, ರಸ್ತೆ ಸಂಪರ್ಕ ಕಡಿತದಂತಹ ಅವಘಡಗಳು ಸಂಭವಿಸುತ್ತಿದೆ. ಇದೇ...
Film News : ಯಶ್ ಕಾಣೆಯಾಗಿದ್ದಾರೆ ಹುಡುಕಿ ಕೊಡಿ ಇದು ಅಭಿಮಾನಿಗಳ ಕೂಗು…ಹಾಗಿದ್ರೆ ಯಶ್ ಫ್ಯಾನ್ಸ್ ಹೇಳಲು ಕಾರಣವೇನು ? ! ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಎಲ್ಲಿ ಹೋದ್ರು…? ಏನಿದು ಯಶ್ ಫ್ಯಾನ್ಸ್ ಗೋಳು..! ಹೇಳ್ತೀವಿ ಈ ಸ್ಟೋರಿಯಲ್ಲಿ.
ಕೆಜಿಎಫ್ ಚಾಪ್ಟರ್ 2 ಬಹುವಾಗಿಯೇ ಸದ್ದು ಮಾಡಿ ಯಶ್ ಗೆ ಇನ್ನಷ್ಟು ಖ್ಯಾತಿ ತಂದುಕೊಟ್ಟಿತ್ತು....
Banglore News : ಹೆಚ್ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದು, ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ದೂರಿದ್ದರು. ಈ ಮಧ್ಯೆ, ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನದ ರೀತಿ ಮಾತನಾಡಿದ್ದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು.
ಇದೇ ವಿಚಾರವಾಗಿ ಇದೀಗ ಕಾಂಗ್ರೆಸ್ ಟ್ವೀಟ್ ಗಳ...