Sunday, October 11, 2026

kannada news

Diabetes : ಮದುಮೇಹಕ್ಕೆ ನಿಶ್ಚಿಂತೆಯಿಂದ ಈ ಟೀ ಕುಡಿಯಿರಿ…!

Health Tips: ನಮ್ಮ ದೇಹದಲ್ಲಿರುವ ಸೈಲೆಂಟ್ ಕಿಲ್ಲರ್ ರೋಗ ಅಂದ್ರೆ ಅದು ಮುದಮೇಹ ಇಲ್ಲ ಸಕ್ಕರೆ ಖಾಯಿಲೆ ರೋಗ. ಈಗ ಮಳೆಗಾಲ ಬೇರೆ ಆದ್ರೆ ಮಳೆಗಾಲದಲ್ಲಿ ಸಾಮಾನ್ಯವಾಗಿ ರೋಗ ನಿರೋಧಕ ಶಕ್ತಿ ಕಡಿಮೆ ಯಾಗುವುದು ಕಾಮನ್ ಆದ್ರೆ ಈಗ ಚಿಂತೆ ಬೇಡ, ಮದುಮೇಹಿಗಳು ಮಳೆಗಾಲದಲ್ಲಿ ಸೇವಿಸಬೇಕಾದ ಟೀ ಗಳ ಬಗ್ಗೆ ನಾವು ಇವತ್ತು ನಿಮಗೆ...

Manglore Hotel : ಉಂಡುಹೋದ ಕೊಂಡುಹೋದ..! ಮಂಗಳೂರಲ್ಲಿ ಹೀಗೊಂದು ಚಾಲಾಕಿ ಕಳ್ಳನ ಕಥೆ…!

Manglore News :ಮಂಗಳೂರಿನ ಹೊಟೇಲ್ ವೊಂದರಲ್ಲಿ ಮೊಬೈಲ್ ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ಕದ್ರಿ ಪೆಟ್ರೋಲ್ ಪಂಪ್ ನ ಎದುರುಗಡೆ ಇರುವ ಶ್ರೀ ಕಟೀಲ್ ಎಂಬ ಹೊಟೇಲ್ ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಈ ಕಳವು ಕೃತ್ಯ ನಡೆಸಿದ್ದಾರೆ ಎಂದು ತಿಳಿದು  ಬಂದಿದೆ.ಈ ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ...

Dollfin : ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸ್ ದಾಖಲು..!

Uttharpradesh News :ಯುಮುನಾ ನದಿಯಲ್ಲಿ ಆಕಸ್ಮಿಕವಾಗಿ ಡಾಲ್ಫಿನ್ ಬಲೆಗೆ ಬಿದ್ದಿದ್ದು ಇದನ್ನು ಮೀನುಗಾರರು ಹಿಡಿದು ತಿಂದ  ಮೀನುಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಮೀನುಗಾರರು ಡಾಲ್ಫಿನ್ ಹಿಡಿದು ಮತರುತ್ತಿದ್ದ ವೀಡಿಯೋ ವೈರಲ್ ಆಗುತ್ತಿದ್ದಂತೆ ಅವರನ್ನು ಗುರುತು ಹಿಡಿದು ಪೊಲೀಸರು ಬಂದಿಸಿದ್ದಾರೆ. ಸೋಮವಾರ ಉತ್ತರ ಪ್ರದೇಶದ ಚೈಲ್ ಅರಣ್ಯ ರಕ್ಷಕ ರವೀಂದ್ರ ಕುಮಾರ್  ನೀಡಿದ ದೂರಿನ...

National Highway : ಧಾರಾಕಾರ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ..!

Belagavi News : ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಹಲವು ಕಾಲೋನಿಗಳು ಜಲಾವೃತಗೊಂಡು ಜನ ಪರದಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಎ ರಸ್ತೆಯಲ್ಲಿ ಭಾರಿ ಭೂ ಕುಸಿದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಬಳಿ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಸ್ತೆ‌ ಕುಸಿದಿದೆ. ಹೊಸದಾಗಿ ನಿರ್ಮಿಸಿದ್ದ ರಸ್ತೆಯೇ ಕುಸಿದು...

Weaver delegation: ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನೇಕಾರ ಸಮುದಾಯದ ನಿಯೋಗ

Banglore News : ನೇಕಾರ ಸಮುದಾಯದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಅವರನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿಕಛೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ  ನಿಯೋಗ ಸಿಎಂ ಗೆ ಚರಕದಂತಹ ಒಂದು ನನಪಿನ ಕಾಣಿಕೆ ನೀಡಿ ಗೌರವಿಸಿದರು. ಜೊತೆಗೆ ತಮ್ಮ ಸಮಸ್ಯೆಗಳ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದರು. ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಹಂಪಿ...

Manjunath : ಕೆಸಿ ವ್ಯಾಲಿ ಯೋಜನೆ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಜೆಡಿಎಸ್ ಶಾಸಕ

Kolara News : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗಳು ಸರಿಯಾಗಿ ಬರುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಸಿ ವ್ಯಾಲಿ ಯೋಜನೆ. ಟೊಮ್ಯಾಟೊ ಬೆಳೆಗೆ ಆಂಧ್ರದಲ್ಲಿ, ತಮಿಳುನಾಡಿನಲ್ಲಿ ಯಾವುದೇ ಎಫೆಕ್ಟ್‌ ಆಗುತ್ತಿಲ್ಲ. ಆದ್ರೆ ಕೇವಲ ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಮಾತ್ರ ಏಕೆ ಆಗುತ್ತಿದೆ? ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್  ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನಿಸಿದರು. ಈಗ ಎಲ್ಲೆಡೆ ಟೊಮ್ಯಾಟೊ ಬೆಲೆ ...

Hair Care : ಮಳೆಗಾಲದಲ್ಲಿ ಕೂದಲು ಆರೈಕೆ  ಹೇಗಿರಬೇಕು..?!

Health Tips: ಮಳೆಗಾಲದಲ್ಲಿ  ಕೂದಲು ಉದುರುವಿಕೆ, ಹಾಗು ಮಳೆ ನೀರಿನಿಂದ ಕೂದಲು ಒದ್ದೆಯಾದಾಗ ಕೇಶ ರಾಶಿಯ ಬಗ್ಗೆ ಚಿಂತೆ  ಕಾಡೋಕೆ ಶುರುವಾಗುತ್ತೆ. ಕೆಲವರಿಗೆ ಮಳೆ ಜೊತೆ ಆಟವಾಡೋದು ತುಂಬಾ ಇಷ್ಟ ಆದರೆ  ಕೂದಲನ್ನು ಇಷ್ಟ ಪಡೋರಿಗೆ ಇದು ಒಂದು ಇರಿಸು ಮುರಿಸು ಸಮಯ ಹಾಗಿದ್ರೆ ಮಳೆಗಾಲದಲ್ಲಿ ಕೂದಲು ಆರೈಕೆ ಹೇಗಿದ್ದರೆ ಉತ್ತಮ ಹೇಳ್ತೀವಿ ಈ...

Heaven Door : ಬೆಂಗಳೂರಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು..?!

Banglore News : ಸಿಲಿಕಾನ್  ಸಿಟಿ ಬೆಂಗಳೂರಲ್ಲಿ ಸ್ವರ್ಗದ ಬಾಗಿಲು ಗೋಚರಿಸಿದೆ. ಹೌದು ಬೆಂಗಳೂರಲ್ಲಿ ತಕ್ಕ ಮಟ್ಟಿಗೆ ಮಳೆಯಾಗುತ್ತಿದ್ದು ಈ  ಸಮಯದಲ್ಲಿ ಮೋಡಗಳು  ವಿಭಿನ್ನವಾಗಿ ಕಂಡು ಬರುತ್ತಿದೆ. ನಿನ್ನೆ(ಜುಲೈ 24) ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಟ್ವಿಟರ್​ನಲ್ಲಿ ಈ ನೆರಳಿನ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಟ್ವಿಟರ್​ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ಹೊಳೆಯುವ...

Brand Bangalore : ಬ್ರ್ಯಾಂಡ್‌ ಬೆಂಗಳೂರು ಯೋಜನೆಗಾಗಿ ಸರ್ಕಾರದ ಮಹತ್ವದ ನಿರ್ಧಾರ….!

Banglore News : ನಮ್ಮ ಬೆಂಗಳೂರನ್ನು ಬ್ರ್ಯಾಂಡ್‌ ಬೆಂಗಳೂರನ್ನಾಗಿ ಮಾಡುವ ಪ್ರಯತ್ನದಲ್ಲಿ ಸರ್ಕಾರ ಶ್ರಮಿಸುತ್ತಿದೆ. ಅನೇಕ ಯೋಜನೆಗಳನ್ನು ಮಾಡುತ್ತಿವೆ. ಇಂದು ಅಂದರೆ ಜುಲೈ 24ರಂದು  ಮಹತ್ವದ ಹೆಜ್ಜೆ ಇಟ್ಟಿದ್ದು ಕೆನಡಾ ಮೂಲದ ವರ್ಲ್ಡ್‌ ಡಿಸೈನ್‌ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಸಂಸ್ಥೆಯು ನವ ಬೆಂಗಳೂರನ್ನು ಕಟ್ಟಲು ಅಗತ್ಯವಿರುವ ಸಲಹೆಗಳನ್ನು ಬಿಬಿಎಂಪಿ ಹಾಗೂ ಕರ್ನಾಟಕ ಸರ್ಕಾರಕ್ಕೆ ನೀಡಲಿದೆ....

Felicitation : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Hubballi News : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್.ಎಸ್. ಎಲ್. ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಜುಲೈ 24 ಸೋಮವಾರ  ನಡೆಯಿತು. ಈ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪೂಜ್ಯಶ್ರೀಗಳಾದ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img