Political News: ಬೆಂಗಳೂರಿನಲ್ಲಿಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾಧ್ಯಮದ ಜತೆ ಮಾತನಾಡಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಹಲವು ಜನೌಷಧಿ ಕೇಂದ್ರವನ್ನು ಮುಚ್ಚಬೇಕೆಂದು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಆದರೆ ನ್ಯಾಯಾಲಯ ಅದಕ್ಕೆ ತಡೆಯ``ಡ್ಡಿ, ಕಡಿಮೆ ಬೆಲೆಗೆ ಮದ್ದು ಸಿಗುವಾಗ ನೀವೇಕೆ ತಡೆಯುತ್ತೀರಿ ಎಂದು ಛೀಮಾರಿ ಹಾಕಿದೆ ಎಂದು ಆರ್. ಅಶೋಕ್...
Political News: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೆ 493 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಈ ಸಂಖ್ಯೆ 500 ಕೋಟಿ ದಾಟಲಿದೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಮ್ಮ ಸರ್ಕಾರದ ಯಶಸ್ಸನ್ನು ಹೇಳಿದ್ದಲ್ಲದೇ, ಬಿಜೆಪಿ ಜೆಡಿಎಸ್ ಟೀಕೆಗೆ...
Dharwad News: ಧಾರವಾಡ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಧಾರವಾಡದಲ್ಲಿ ಯುಪಿಎಸ್‌ಸಿ ತಯಾರಿ ಮಾಡುತ್ತಿದ್ದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
ಜೀವಿತಾ ಕುಸಗೂರ (26) ಎಂಬ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈಕೆ ಧಾರವಾಡ ನಗರದ ಪುರೋಹಿತ್ ನಗರದ ನಿವಾಸಿಯಾಗಿದ್ದಾಳೆ. ನಿನ್ನೆ ಬೆಳಿಗ್ಗೆ ಯುವತಿ ತಲೆಸುತ್ತು ಬರುತ್ತಿದೆ, ಸುಸ್ತಾಗುತ್ತಿದೆ ಎಂದು ಕುಳಿತಿದ್ದಳು. ಬಳಿಕ...
Political News: ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಇಂದು ಕಲಬುರಗಿಯಲ್ಲಿ ಮಾತನಾಡಿರುವ ವೈದ್ಯಕೀಯ ಸಚಿವ ಡಾ.ಶರಣ್ ಪ್ರಕಾಶ್, ಹೃದಯಾಘಾತಕ್ಕೆ ಕಾರಣವೇನು ಎಂದು ಹೇಳಿದ್ದಾರೆ.
ಮೈಸೂರು, ಬೆಂಗಳೂರು, ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಜನರಿಗೆ ಸಾಕಷ್ಟು ಫೆಸಿಲಿಟಿಗಳಿದೆ. ಬಿಪಿಎಲ್ ಕಾರ್ಡ್ ಇರುವವರಿಗೆ ಫ್ರೀ ಚಿಕಿತ್ಸೆ ಇದೆ. ಯಾರೂ ಆತಂಕ ಪಡಬೇಕಿಲ್ಲ. ಆದರೆ ನನ್ನ...
Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹ``ಳಿ, ರಂಭಾಪುರಿ ಶ್ರೀಗಳು ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಂಭಾಪುರಿ ಶ್ರೀಗಳು ಸಿಎಂ ಬದಲಾವಣೆಯಾಗುವ ಬಗ್ಗೆ ಮತ್ತು ಗ್ಯಾರಂಟಿ ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಅಲ್ಲದೇ ಡಿಕೆಶಿಯವರನ್ನು ಸಿಎಂ ಮಾಡಬೇಕು. ಅವರಿಗೂ ಅವಕಾಶ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಅವರ ಪರಿಶ್ರಮ...
Shivamogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಶಾಸಕ ಸಿ.ಟಿ.ರವಿ, ಸಿಎಂ ಸಿದ್ದರಾಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.
ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ ಲಾರಿ ಮಾಲೀಕರಿಗೆ ಸರ್ಕಾರ ಸರಿಯಾಗಿ ಹಣ ನೀಡದ ಹಿನ್ನೆಲೆ, ಆ ಯೋಜನೆಯನ್ನೇ ಸ್ಥಗಿತಗ``ಳಿಸಲಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಏಕೆ ಅನ್ನೋ ಹಾಗೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನೋದಕ್ಕೆ ಇನ್ನೇನು ಸಾಕ್ಷಿ...
Movie News: ಕೆಲ ದಿನಗಳ ಹಿಂದೆ ನಟಿ ನಯನತಾರಾಗೆ ಸಂಬಂಧಿಸಿದ ಡಾಕ್ಯೂಮೆಂಟರಿಯಲ್ಲಿ ನಟ ಧನುಷ್ ಸಿನಿಮಾದ ತುಣುಗಳನ್ನು ಬಳಸಿದ್ದರಿಂದ, ಕಾಪಿರೈಟ್ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಧನುಷ್ 5 ಕೋಟಿ ಪರಿಹಾರ ಕೇಳಿ, ನೋಟೀಸ್ ಕಳುಹಿಸಿದ್ದರು.
ಇದೀಗ ಆಪ್ತಮಿತ್ರ ಸಿನಿಮಾ ರಿಮೇಕ್ ಆಗಿರುವ ಚಂದ್ರಮುಖಿ ಸಿನಿಮಾ ತುಣುಕುಗಳನ್ನು ಸಹ ಈ ಡಾಕ್ಯೂಮೆಂಟರಿಯಲ್ಲಿ ಬಳಸಲಾಗಿದ್ದು, ಇದಕ್ಕೂ ಉತ್ತರಿಸಬೇಕು ಎಂದು...
Political News: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ತರುತ್ತಿದ್ದ ಲಾರಿ ಮಾಲೀಕರಿಗೆ ಇನ್ನೂ ಹಣ ಪಾವತಿಸದ ಕಾರಣ, ಅನ್ನಭಾಗ್ಯ ಯೋಜನೆ ತಡೆ ಹಿಡಿಯಲಾಗಿದೆ. ಈ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು...
Hubli News: ಹುಬ್ಬಳ್ಳಿ: ಕಳೆದ 35 ವರ್ಷದಿಂದ ಕಾಶ್ಮೀರದ ಹಿಂದೂಗಳ ಸುರಕ್ಷತೆಗಾಗಿ ಹೋರಾಡುತ್ತಿರುವ ಪನೂನು ಕಾಶ್ಮೀರ ಸಂಘಟನೆಗೆ ಬೆಂಬಲಿಸಲು, ಜುಲೈ 13 ರಂದು ಕಾಶ್ಮೀರದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು 35 ವರ್ಷಗಳಿಂದ ಐದು ಲಕ್ಷಕ್ಕೂ ಅಧಿಕ ಕಾಶ್ಮೀರ ಹಿಂದೂಗಳು ಅತಂತ್ರರಾಗಿದ್ದಾರೆ. ಅವರು ತಮ್ಮ...
Hubli News: ಹುಬ್ಬಳ್ಳಿ: ಪೆಹಲ್ಗಾಮ್ ಗಾಯ, ನೋವು ಇನ್ನೂ ಮಾಯವಾಗಿಲ್ಲ, ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಆಟದ ಮೂಲದ ನಡೆಯುವ ಹಣಕಾಸಿನ ವ್ಯವಹಾರ ಮುಖ್ಯವೋ? ಅಥವಾ ಜನರ ಸುರಕ್ಷತೆ ಮುಖ್ಯವೋ? ಎಂಬುದನ್ನು ಸರ್ಕಾರ ಉತ್ತರ ನೀಡಬೇಕು. ಕೇಂದ್ರ ಸರ್ಕಾರ ತಮ್ಮ ಸ್ವಾರ್ಥಕ್ಕೆ ಇನ್ನೆಷ್ಟು ಹಿಂದೂಗಳ ನೆತ್ತರು ಬೇಕು ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ...