Political News : ಸದನದಲ್ಲಿ ಇಂದು ಅಂದರೆ ಜುಲೈ 19ರಂದು ನಾಯಕರ ಹೈ ಡ್ರಾಮವೇ ನಡೆಯಿತು. ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಾತಿನ ಚಕಮಕಿಯಿಂದ ಅಸಭ್ಯ ವರ್ತನೆ ಪ್ರದರ್ಶನವಾಯಿತು. ಈ ಕಾರಣದಿಂದ 10 ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಇದರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಕಾಂಗ್ರೆಸ್ ಮಹಾ ಮೈತ್ರಿ ಗೆ ಆಗಮಿಸಿದ ನಾಯಕರಿಗೆ...
Film News : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬಾಲಿವುಡ್ ನಟ ಕಾಣಿಸಿಕೊಂಡಿದ್ದಾರೆ. ಈ ನಟ ದೇವಿಯ ದರ್ಶನ ಪಡೆದು ಕನ್ನಡಿಗರಿಗೆ ಅಚ್ಚರಿ ಮೂಡಿಸಿದ್ದಾರೆ. ಈ ಅಚ್ಚರಿ ಏನಪ್ಪ ಅಂದ್ರೆ ಕನ್ನಡ ನಾಯಕರೊಂದಿಗೆ ಬಾಲಿವುಡ್ ನಟ ನಟಿಸುತ್ತಿದ್ದಾರಂತೆ. ಹೊಸದೊಂದು ಸಿನಿಮಾ ವಿಚಾರವಾಗಿಯೇ ಮೈಸೂರಿಗೆ ಬಂದಿದ್ರಂತೆ …ಹಾಗಿದ್ರೆ ಯಾರೀ ನಟ …..ಯಾವುದು ಆ ಕನ್ನಡ ಸಿನಿಮಾ ಹೇಳ್ತೀವಿ...
Karkala News : ಬೆಳ್ಮಣ್ : ಕಾರ್ಕಳ ದ ಶಿರ್ವ ಪಿಲಾರುಖಾನ ರಸ್ತೆಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾದ ಘಟನೆ ನಡೆದಿದೆ. ಕಾಡುಕೋಣವೊಂದು ರಸ್ತೆಗೆ ಬಂದು ವಾಹನ ಸವಾರರು ಆತಂಕಗೊಂಡ ಘಟನೆ ಪಿಲಾರುಖಾನ ಕಾಡು ಪ್ರದೇಶದಲ್ಲಿ ನಡೆದಿದೆ.
ಪಿಲಾರುಖಾನ ಅರಣ್ಯ ಪ್ರದೇಶದ ಸುತ್ತ ತಂತಿ ಬೇಲಿಯನ್ನು ಅಳವಡಿಸಿದ್ದು ಇದರಿಂದ ಒಂದು ಬದಿಯ ತಂತಿ ಬೇಲಿಯನ್ನು ದಾಟಿಕೊಂಡ ಬಂದ ದೊಡ್ಡ...
Karavali News : ಅಂಗನವಾಡಿಗೆ ಬರುವ ಮಕ್ಕಳು ಬಡವರದ್ದು ಅಂತಲೋ ಏನೋ, ರಾಜ್ಯ ಸರ್ಕಾರ ಅಂಗನವಾಡಿ ವ್ಯವಸ್ಥೆ ಬಗ್ಗೆ ತಾತ್ಸಾರ ಮಾಡುತ್ತಿದೆ. ಮೊನ್ನೆ ಹಾಸನದಲ್ಲಿ ಕೊಳೆತ ಮೊಟ್ಟೆ ಬೆಳಕಿಗೆ ಬಂದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಹಾಕ್ತೀವಿ ಎಂದು ಅಬ್ಬರಿಸಿದ್ದರು. ಆದರೆ ಈಗ ಕರಾವಳಿ ಭಾಗಕ್ಕೂ ಕೊಳೆತ ಮೊಟ್ಟೆಗಳು ಪೂರೈಕೆಯಾಗಿದ್ದು,...
Banglore News: ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪುತ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಬಸವರಾಜ್ ಬೊಮ್ಮಾಯಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ. ಬಹಳಷ್ಟು ಕೇಸ್ ಗಳು ಪೊಲೀಸ್ ಠಾಣೆಯಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ.
ಈ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ...
Banglore News : ಇತ್ತೀಚೆಗೆ ಕೇಂದ್ರ ವಿಪಕ್ಷ ನಾಯಕರ ಸಭೆ ಮುಗಿದು ಸ್ವಲ್ಪ ರಿಲಾಕ್ಸ್ ಮೋಡ್ ನಲ್ಲಿರೋ ಸಿಎಂ ಇಂದು ಜುಲೈ 19 ರಂದು ಸಾರ್ವಜನಿಕರ ಬಗ್ಗೆ ಗಮನ ಹರಿಸಿದ್ದಾರೆ.ಇಂದು ಮುಂಜಾನೆಯ ತಮ್ಮ ನಿವಾಸದ ಬಳಿಯಲ್ಲಿ ಸಿದ್ದರಾಮಯ್ಯ ಸಾರ್ವಜನಿಕರಿಂದ ಅಹವಾಲನ್ನು ಸ್ವೀಕರಿಸಿದರು.
ಇನ್ನು ಸಿಎಂ ಸಿದ್ದರಾಮಯ್ಯರ ಭೇಟಿಗಾಗಿ ಜನಸಾಗರವೇ ಸೇರಿತ್ತು. ಇನ್ನು ಬ್ಯಾರಿಗೇಡ್ ಬದಿಯಲ್ಲಿ ನಿಂತಿದ್ದ...
Manglore News: ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆದಿತ್ತು. ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಇಂಡಿಯಾ ಅನ್ನೋದನ್ನು ನಿರ್ಧರಿಸಲಾಗಿದೆ.ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ.
ಆದರೆ ಇದಕ್ಕೆ ವಿರೋಧವಾಗಿ ಕರ್ನಾಟಕ ಬಿಜೆಪಿ ಟ್ವೀಟ್ ಗಳ ಸುರಿಮಾಳೆಯನ್ನೇ ಮಾಡಿದೆ. ಜೊತೆಗೆ ಜನಪರ...
State News :ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಇಂಡಿಯಾ ಅನ್ನೋದನ್ನು ನಿರ್ಧರಿಸಲಾಗಿದೆ.ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ.
ಆದರೆ ಇದಕ್ಕೆ ವಿರೋಧವಾಗಿ ಕರ್ನಾಟಕ...
Banglore News: ಸದನದಲ್ಲಿ ಇಂದು ಮಂಗಳೂರಿನ ವೇದವ್ಯಾಸ್ ಕಾಮತ್ ಮಾತಿನ ಚಟಾಕಿ ಹರಿಸಿದರು. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರವೇ ನಡೆಸಿದ್ದರು.
ಇದಕ್ಕೆ ಪ್ರತಿಯಾಗಿ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಿದರು.
ಈ ವೇಳೆ...
National News: ಕಾಂಗ್ರೆಸ್ ನೇತಾರರಾದ ಸೋನಿಯಾಗಾಂಧಿ ಹಾಗು ರಾಹುಲ್ ಗಾಂಧಿ ಮಹಾ ಮೈತ್ರಿ ಕೂಟದ ಸಭೆಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಕೇಂದ್ರ ವಿಪಕ್ಷಗಳ ಸಭೆ ಬೆಂಗಳೂರಿನ ಖಾಸಗೀ ಹೋಟೆಲ್ ಒಂದರಲ್ಲಿ ಜುಲೈ 17 ಮತ್ತು 18 ರಂದು ನಡೆದಿತ್ತು.
ಈ ಸಭೆಗೆ ಆಗಮಿಸಿದ ಸೋನಿಯಾ ಹಾಗು ರಾಗಾ ಜುಲೈ 18 ರಂದು ಸಂಜೆ ಸಭೆ ಮುಗಿಸಿ ಬೆಂಗಳೂರಿನಿಂದ...