State News: ಇಂದು ಸದನದಲ್ಲಿ ತುಳು ಭಾಷೆಯಲ್ಲಿ ಚರ್ಚೆ ನಡೆದಿರೋದು ಬಹಳಷ್ಟು ಸ್ವಾರಸ್ಯಕರವಾಗಿತ್ತು. ತುಳು ಭಾಷೆಯನ್ನು 2ನೇ ಅಧಿಕೃತ ಭಾಷೆಯನ್ನಾಗಿ ಮಾಡಲು ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಈ ಬಗ್ಗೆ ಅಶೋಕ್ ರೈ ತುಳುವಿನಲ್ಲಿಯೇ ಸ್ಪೀಕರ್ ಖಾದರ್ ಜೊತೆ ಮಾತನಾಡಿದ್ದಾರೆ.
ಈ ವೇಳೆ ಸ್ಪೀಕರ್ ಖಾದರ್ ಅಶೋಕ್ ರೈ ಅವರಿಗೆ ಕನ್ನಡದಲ್ಲಿಯೇ ಮಾತನಾಡಲು...
National News: ದೆಹಲಿಯ ಅಶೋಕ್ ಹೋಟೆಲ್ ನಲ್ಲಿ ಎನ್ ಡಿ ಎ ಬೃಹತ್ ಸಭೆ ನಡೆಯಿತು. ಈ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಎನ್ ಡಿ ಎ ಉದ್ದೇಶದ ಕುರಿತಾಗಿ ಮಾತನಾಡಿದರು. ಎನ್ ಡಿ ಎ ಸರ್ಕಾರಗ ಳು ಬಹುಮತದಿಂದ ಆಡಳಿತಕ್ಕೆ ಬರುತ್ತೆ ಆದ್ರೆ ದೇಶ ಎಲ್ಲರ ಶ್ರಮದಿಂದ ಬೆಳೆಯುತ್ತದೆ. ನಮ್ಮ ಸರ್ಕಾರ...
National News: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಶತಾಯ ಘತಾಯ ಪ್ರಯತ್ನಿಸುತ್ತಲೇ ಇದೆ. ಈ ಸಲುವಾಗಿ ಮಹಾಘಟಬಂಧನ್ ಎಂಬ ಮೈತ್ರಿ ಕೂಟವನ್ನು ಮಾಡಿದೆ. ಈ ಸಭೆ ಮುಗಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವಿಟರ್ ಮೂಲಕವೇ ಕಾಂಗ್ರೆಸ್ಸಿಗರನ್ನು ಕುಟುಕಿದ್ದಾರೆ.
ಇಂದು ದೆಹಲಿ ಸಭೆಯಲ್ಲಿ ಭಾರತದಾದ್ಯಂತ ನಮ್ಮ ಮೌಲ್ಯಯುತ ಎನ್ ಡಿ ಎ ಪಾಲುದಾರರು...
Chatthisghad News: ವಿನೂತನ ಪ್ರತಿಭಟನೆಯಿಂದ ಯುವ ಸಮೂಹವೊಂದು ಛತ್ತೀಸ್ ಘಡ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಮೀಸಲಾತಿ ಅಡಿಯಲ್ಲಿ ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲು ನಕಲಿ ಜಾತಿ ಪ್ರಮಾಣ ನೀಡಲಾಗುತ್ತಿದೆ ಎನ್ನುವ ವಿಚಾರವಾಗಿ ಯುವಜನತೆ 2021 ರಲ್ಲೇ ದೂರು ನೀಡಿದ್ದರೂ ಇದು ವರೆಗೂ ಸರಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಈ ವಿಚಾರವಾಗಿ ರೊಚ್ಚಿಗೆದ್ದ ಯುವ ಸಮೂಹ ವಿಧಾನ...
National News: ಕೇಂದ್ರ ಸರ್ಕಾರ ಸಿಮ್ ಕಾರ್ಡ್ ಸಂಖ್ಯೆ ಮಿತಿಗೊಳಿಸುವ ನಿಯಮ ಜಾರಿಗೆ ಮುಂದಾಗಿದೆ. ಆನ್‌ಲೈನ್ ವಂಚನೆ ಗಂಭೀರವಾಗಿ ಪರಿಗಣಿಸಿರುವುದರಿಂದಲೇ ಈ ನನಿಯಮ ಜಾರಿಗೆ ತಂದಿದೆ.
ಇಲ್ಲಿವರೆಗೆ ಒಂದು ಸಿಮ್ ಗೆ 9 ಸಿಮ್‌ಕಾರ್ಡ್ ನೀಡಲಾಗುತ್ತಿತ್ತು. ಇನ್ನುಮುಂದೆ 4 ಸಿಮ್‌ಗಷ್ಟೇ ಅನುಮತಿ. ಇದರಿಂದ ಆನ್‌ಲೈನ್ ವಂಚನೆಗೆ ಬೇರೆ ಬೇರೆ ಸಿಮ್ ಕಾರ್ಡ್ ಬಳಸುವುದನ್ನು ತಪ್ಪಿಸಬಹುದು. ಈ...
Political News: ನರೇಂದ್ರ ಮೋದಿ ಇತ್ತೀಚೆಗಷ್ಟೇ ವಿದೇಶಕ್ಕೆ ಪ್ರಯಾಣಿಸಿ ಸಾಮರಸ್ಯದ ಸಂದೇಶ ನೀಡಿದ್ದಾರೆ. ಅಷ್ಟೇ ಅಲ್ಲದೆ ಅರಬ್ ರಾಷ್ಟ್ರಕ್ಕೂ ತೆರಳಿ ದ್ವೇಷ ರಾಜಕಾರಣಕ್ಕೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಇದೀಗ ಸ್ವ ಪಕ್ಷೀಯರಷ್ಟೇ ಅಲ್ಲ ವಿಪಕ್ಷೀಯರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ಶಶಿ ತರೂರ್ ಇದೀಗ ಮೋದಿಯನ್ನು ಹಾಡಿ ಹೊಗಳಿದ್ದಾರೆ.
ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
Film News: ಕಾಲ ಎಷ್ಟೇ ಮುಂದುವರೆದರೂ ಇನ್ನೂ ಕೆಲವು ಆಚರಣೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯಿದೆ. ಅದರಲ್ಲಿ ಸ್ತ್ರೀಯರ ದೇಹದಲ್ಲಿ ತಿಂಗಳಿಗೊಮ್ಮೆ ಆಗುವ ಪಕೃತಿ ಸಹಜವಾದ ಮುಟ್ಟು ಕೂಡ ಒಂದು.
ಈ ಮುಟ್ಟಿನ ಸಮಸ್ಯೆ ಬಗ್ಗೆ ಟೆಂಟ್ ಸಿನಿಮಾದ ಸಮರ್ಥ್ ನಾಗರಾಜ್ ಮನಮುಟ್ಟುವ "ಋತು" ಎಂಬ 22 ನಿಮಿಷಗಳ ಕಿರುಚಿತ್ರ ಮಾಡಿದ್ದಾರೆ. "" ಋತು" ವಿಗೆ...
National News: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇ ರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡಿದರು.
ವಿರೋಧ ಪಕ್ಷಗಳು ವೈಯಕ್ತಿಕ ಲಾಭಗಳಲ್ಲಿ ಮಾತ್ರ ಆಸಕ್ತಿ ಹೊಂದಿವೆ. ಅವರ ಮಂತ್ರ ’ಕುಟುಂಬದಿಂದ ಮತ್ತು ಕುಟುಂಬಕ್ಕಾಗಿ’ ತಮ್ಮಲ್ಲಿರುವ ಭ್ರಷ್ಟರನ್ನು ರಕ್ಷಿಸಲು ಪ್ರತಿಪಕ್ಷಗಳು ಒಂದಾಗುತ್ತವೆ'
"ಅಲ್ಲಿ...
Manglore News : ಮಂಗಳೂರಿನ ಉರ್ವ ಸ್ಟೋರ್ ಸುಂಕದಕಟ್ಟೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಪರೀತವಾಗಿ ಜನರು ಮಹಾನಗರ ಪಾಲಿಕೆ ಮೊರೆ ಹೋಗಿದ್ದಾರೆ. 12 ದಿನಗಳಿಂದ ಕುಡಿಯುವ ನೀರಿಲ್ಲದೆ ಮಳೆ ನೀರನ್ನೇ ಕುಡಿದ ನಾಗರಿಕರು ಮಹಾನಗರಪಾಲಿಕೆ ಮೇಯರ್ ಆಯುಕ್ತರಿಗೆ ಮನವಿ ಅರ್ಪಿಸಿ ತಮ್ಮ ಗೋಳನ್ನು ತೋಡಿಕೊಂಡಿದ್ದರು.
ಅದನ್ನೇ ನೆಪ ಮಾಡಿ ಪ್ರದೇಶಕ್ಕೆ ಧಾವಿಸಿ ಸಾರ್ವಜನಿಕರಿಗೆ ಮಹಿಳಾ ಕಾರ್ಪೊರೇಟರ್...
Political News : ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಯುಪಿಎ ಎನ್ನುವ ಹೆಸರನ್ನು ಬದಲಾಯಿಸುವ ಬಗ್ಗೆ ಚರ್ಚೆ ನಡೆದಿತ್ತು.3 ಹೆಸರುಗಳನ್ನು ಈಗಾಗಲೇ ಉಲ್ಲೇಖಿಸಲಾಗಿತ್ತು.
ಪಿಡಿಎ ಅಂದರೆ ಪ್ರೊಗ್ರೆಸ್ಸಿವ್ ಡೆಮಾಕ್ರಾಟಿಕ್ ...