Saturday, October 10, 2026

kannada news

Narendra Modi :ಪ್ರಧಾನಿಯ ಭರವಸೆಯ ಹೊಸ ಕಿರಣ ‘ಸಹಾರಾ ಮರುಪಾವತಿ ಪೋರ್ಟಲ್’ ಯೋಜನೆ ಆರಂಭ

National News: ಪ್ರಧಾನಿ ನರೇಂದ್ರ ಮೋದಿಯ ಭರವಸೆ ಕಿರಣವನ್ನು ಅಮಿತ್ ಷಾ ಇಂದು ಅಂದರೆ ಜುಲೈ 18 ರಂದು ಹೊಸ ಪೋರ್ಟಲ್  ಯೋಜನೆ  ಜಾರಿಗೆ ತಂದರು. ಸಹರಾ  ಮರು ಪಾವತಿ ಪೋರ್ಟಲ್ ಎಂಬಂತಹ ಯೋಜನೆ ಇಂದಿನಿಂದ ಜಾರಿಯಾಗಿದೆ. ಈ ಮೂಲಕವಾಗಿ ಹೂಡಿಕೆದಾರರು ಮರು ಪಾವತಿಗಾಗಿ ಅರ್ಜಿಸಲ್ಲಿಸಬಹುದಾದ ಯೋಜನೆಯಾಗಿದೆ. ಇನ್ನು  ದಾಖಲೆ ಪರಿಶೀಲನೆಯ ನಂತರ, ಮೊತ್ತವನ್ನು...

Kishor : ವ್ಹೀಲಿಂಗ್ ಮಾಡಿದವರು ಅಂದರ್…ಕಿಶೋರ್ ಟ್ವಿಟರ್ ಟ್ಯಾಗ್ ಫಲಶ್ರುತಿ

Banglore News: ಕಿಶೋರ್ ರವರು ವೀಲಿಂಗ್ ಮಾಡುವ ವಿಡಿಯೋವನ್ನು ಬೆಂಗಳೂರು ಸಂಚಾರ ಪೊಲೀಸ್ ನ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದರು. ಜೊತೆಗೆ ಈ ಬಗ್ಗೆ ಕರ್ನಾಟಕ ಟಿವಿ ವೆಬ್ ಪೇಜ್ ನಲ್ಲಿ ಕಿಶೋರ್ ರವರ ಟ್ವಿಟರ್ ಮಾಹಿತಿ ಮೇರೆಗೆ ಸುದ್ದಿ ಕೂಡಾ ಮಾಡಲಾಗಿತ್ತು. ಇದೀಗ ಈ ಸುದ್ದಿ ಮತ್ತು ಕಿಶೋರ್ ಟ್ಯಾಗ್...

ಚಾಮರಾಜನಗರ : ಅಕ್ರಮ ವಿದ್ಯುತ್ ಬೇಲಿ ಸ್ಪರ್ಶಿಸಿ ಸಲಗ ಸಾವು

Chamarajnagara News : ಚಾಮರಾಜನಗರ ಗುಂಡ್ಲುಪೇಟೆ ಸಮಿಪದ ಕುರುಬರಹುಂಡಿಯಲ್ಲಿ ಅಕ್ರಮ ವಿದ್ಯುತ್ ಬೇಲಿ ಸ್ಪರ್ಶಿಸಿ ಸಲಗ  ಸಾವಿಗೀಡಾಗಿದೆ. ಪ್ರಸಕ್ತ ವರ್ಷದಲ್ಲಿ ಈವರೆಗೆ 9 ಆನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಇಂತಹ ಅಕ್ರಮ ವಿದ್ಯುತ್ ಬೇಲಿಗಳನ್ನು ತಿಳಿಯದೆ ಮುಟ್ಟಿ ಹಲವರು ಸಾವಿಗೀಡಾಗಿರುವ ಘಟನೆಗಳೂ ಈ ಹಿಂದೆ ನಡೆದಿವೆ ಎಂದು ತಿಳಿದು ಬಂದಿದೆ. ಈ...

Shivaraj Thangadagi : ವಿಪಕ್ಷದವರಿಗೆ ಬಾಯಿ ಚಪಲ: ಸಚಿವ ಶಿವರಾಜ್ ತಂಗಡಗಿ

Chithradurga News :ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದೆ. ಈಗಾಗಲೇ ಮೂರು ಗ್ಯಾರಂಟಿಗಳು ಜಾರಿಗೆ ಬಂದಿವೆ.‌ ಮುಂದಿನ‌ ತಿಂಗಳು ಪ್ರತಿ ಮಹಿಳೆಗೆ 2 ಸಾವಿರ ಹಣ ನೀಡುವ ಗೃಹ ಲಕ್ಷ್ಮೀ ಗ್ಯಾರಂಟಿ ಜಾರಿಗೆ ಬರಲಿದೆ. ಇದನ್ನು ಸಹಿಸಲು ಆಗದ ವಿಪಕ್ಷಗಳ ನಾಯಕರು ಬಾಯಿ ಚಪಲಕ್ಕೆ ಆರೋಪ ಮಾಡುತ್ತಿದ್ದಾರೆ‌. ರಾಜ್ಯ ವಿಪಕ್ಷ...

Omman Chandy : ಉಮ್ಮನ್ ಚಾಂಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ

Banglore News: ಕೇರಳದ  ಮಾಜಿ ಮುಖ್ಯಮಂತ್ರಿ ಹಾಗು ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ ಅವರು  ಕ್ಯಾನ್ಸರ್ ನಿಂದ ಫೆಬ್ರವರಿ 12ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಜುಲೈ 18 ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿ ಅವರ ಪಾರ್ಥಿವ ಶರೀರದ ದರ್ಶನವನ್ನು ರಾಜಕೀಯ ನಾಯಕರು ಮಾಡಿ ಸಂತಾಪ ಸೂಚಿಸಿದ್ದಾರೆ. ಹಿರಿಯ ಕಾಂಗ್ರೆಸ್ ಧುರೀಣ,...

Shivaraj Thangadagi : ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಚಿಪ್ಪು ಗ್ಯಾರಂಟಿ : ಸಚಿವ ಶಿವರಾಜ್ ತಂಗಡಗಿ

Chithradurga News: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶ್ರೀ‌ ಸಿದ್ದರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳನ್ನು ಮಂಗಳವಾರ ಸಚಿವರು ಭೇಟಿಯಾದ ಬಳಿಕ ...

Sharavathi :ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ

State News: ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಮಧುಬಂಗಾರಪ್ಪ, ಈಶ್ವರ್ ಖಂಡ್ರೆ, ಹೆಚ್ ಸಿ ಮಹದೇವಪ್ಪ, ಬಿ...

Siddaramaiah : ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

Banglore News: ಬೆಂಗಳೂರು, : ದಲಿತರ ಭೂಪರಭಾರೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ನಮ್ಮ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಈ ನಿಟ್ಟಿನ ನಮ್ಮ ಕಾಳಜಿಯಲ್ಲೂ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ವಿವಿಧ ಸಂಘಟನೆಗಳು,...

HD Kumaraswamy : ಕಾಂಗ್ರೆಸ್ ನಿಂದ ಐಎಎಸ್ ಅಧಿಕಾರಿಗಳ ದುರ್ಬಳಕೆ – ಕುಮಾರಸ್ವಾಮಿ ಗಂಭೀರ ಆರೋಪ

Political News : ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ  ಬಿಜೆಪಿ  ಮಣಿಸಲೆಂದು ಶತಾಯಘತಾಯ ಶ್ರಮಿಸುತ್ತಿರುವ ಕಾಂಗ್ರೆಸ್ ಇಂದು ಅಂದರೆ ಜುಲೈ 18ರಂದು ಘಟಬಂಧ ಎನ್ನುವ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಸುತ್ತಿದ್ದು ಈ ಸಭೆಗೆ 23 ಪಕ್ಷದ  49ಕ್ಕೂ ಅಧಿಕ ನಾಯಕರು ಭಾಗಿಯಾಗುವ ನಿರೀಕ್ಷೆ ಇತ್ತು. ಇದೀಗ ಹೊರ ರಾಜ್ಯದಿಂದ ಬಂದಿರುವಂತಹ ನಾಯಕರಿಗೆ ಅದ್ದೂರಿ ಉಪಚಾರಕ್ಕೆ...

Sandalwood : ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಶುರುವಾಗಿದೆ  ಫ್ಯಾನ್ಸ್ ವಾರ್..!

Film News: ಒಬ್ಬ ಅಭಿನಯ  ಚಕ್ರವರ್ತಿ  ಮತ್ತೊಬ್ಬ ಚಾಲೆಂಜಿಂಗ್ ಸ್ಟಾರ್  ಒಂದ್ಕಾಲದಲ್ಲಿ  ಅವರು ಕುಚುಕು  ಫ್ರೆಂಡ್ಸ್ ಆದ್ರೆ ಆ ಒಂದು ವಿಷಘಳಿಗೆ  ಅವರ  ಗೆಳೆತನಕ್ಕೆ ಕಪ್ಪು ಚುಕ್ಕೆಯಾಗಿ  ಉಳಿಯಿತು. ಮತ್ತೆ  ಒಂದಾಗ್ತಾರೆ ಅನ್ನೋ ನಿರೀಕ್ಷೆಯಲ್ಲಿ ಅವರ ಅಭಿಮಾನಿಗಳು ಕಾತುರದಿಂದ ಕಾಯ್ತಾ  ಇರ್ಬೇಕಾದ್ರೆ ಮತ್ತೊಂದೆಡೆ ಆ ಎರಡು  ಗುಂಪುಗಳು  ಮಾತ್ರ ಇನ್ನೂ ಫ್ಯಾನ್ಸ್ ವಾರ್  ನ್ನು...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img