Banglore News: ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ಈ ಕಾರಣದಿಂದ ತಮಿಳುನಾಡು ಮುಖ್ಯ...
Hosakote News: ರಾಜ್ಯದಲ್ಲಿ ಮತ್ತೆ ಮುಂದುವರೆದಿದೆ ವ್ಹೀಲಿಂಗ್ ಹುಚ್ಚಾಟ. ಇತ್ತೀಚೆಗಷ್ಟೇ ವ್ಹೀಲಿಂಗ್ ಗಳ ಹುಚ್ಚಾಟದ ಬಗ್ಗೆ ಟ್ರಾಫಿಕ್ ಪೊಲೀಸ್ ವಿಭಾಗ ಗಮನ ಹರಿಸಿದ್ದು ಹುಚ್ಚಾಡ ಮಾಡೋರು ಮಾತ್ರ ಈ ಬಗ್ಗೆ ಗಮನ ಹರೊಸುತ್ತಿಲ್ಲ. ಬದಲಾಗಿ ಮತ್ತೆ ಮತ್ತೆ ವ್ಹೀಲಿಂಗ್ ಮಾಡಿ ಫೋಟೋಗಳನ್ನು ಹರಿ ಬಿಡುತ್ತಲೇ ಇದ್ದಾರೆ.
ಇದೀಗ ಟ್ವಿಟರ್ ನಲ್ಲಿ NH 75 ಹೈ ವೇ...
National News : ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 18 ರಂದು ಪೋರ್ಟ್ ಬ್ಲೇರ್‌ನ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಸುಮಾರು 40,800 ಚದರ ಮೀಟರ್‌ನ ಒಟ್ಟು ನಿರ್ಮಾಣ ಪ್ರದೇಶದೊಂದಿಗೆ, ಹೊಸ ಟರ್ಮಿನಲ್ ಕಟ್ಟಡವು ವಾರ್ಷಿಕವಾಗಿ ಸುಮಾರು 50 ಲಕ್ಷ...
Karkala News: ಶಿರ್ವ : ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕ ಕಾರ್ತಿಕ್ ರವರು ಎಮ್‍ಎಸ್‍ಎಮ್‍ಇ ಇನ್‍ಕ್ಯುಬೇಶನ್ ಯೋಜನೆಯಡಿಯಲ್ಲಿ ಅಭಿವೃದ್ದಿ ಪಡಿಸಿದ ಡೆವಲಪ್‍ಮೆಂಟ್ ಆಫ್ ಟ್ರೀ ಡಿ-ಲಿಂಬರ್ ಫಾರ್ ಶೇಡ್ ಟ್ರೀಸ್ ಇನ್ ಕಾಫಿ ಪ್ಲಾಂಟೇಶನ್ ಶಿರ್ಷಿಕೆಯ ಯೋಜನೆಗಾಗಿ ಭಾರತ ಸರ್ಕಾರದಿಂದ ಸ್ಟಾರ್ಟ್-ಅಪ್ ಧನಸಹಾಯ 10.625 ಲಕ್ಷ ಮಂಜೂರಾಗಿದೆ.
ಭಾರತ...
karkala news:: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜಲಕ್ಷ್ಮೀ ಪ್ರಭು ಪಿ ಅವರು ಒಪೀನಿಯನ್ ಮೈನಿಂಗ್ ಆಂಡ್ ಸೆಂಟಿಮೆಂಟ್ ಎನಾಲಿಸಿಸ್ ಆಫ್ ಲಾರ್ಜ್ ಸ್ಕೇಲ್ ಡಾಟಾ ಯುಸಿಂಗ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಟೆಕ್ನಿಕ್ಸ್ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಭಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ...
Karkala News: ಕಲ್ಯಾ ನೆಲ್ಲಿಗುಡ್ಡೆ ರಸ್ತೆಯಲ್ಲಿ ಹೊಂಡ ಗುಂಡಿಗಳ ಸಮಸ್ಯೆಯಿಂದ ವಾಹನ ಸವಾರರು ತೊಂದರೆಯನ್ನು ಅನುಭವಿಸುತ್ತಿದ್ದು ಈ ಬಗ್ಗೆ ಸ್ಥಳೀಯ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿಕೊಂಡು ಶ್ರಮದಾನದ ಮೂಲಕ ರಸ್ತೆಯ ಹೊಂಡವನ್ನು ಮುಚ್ಚುವ ಕಾರ್ಯ ಮಾಡಿದ್ದಾರೆ.
ಈ ಸಂದರ್ಭ ಕಲ್ಯಾ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಪ್ರಿಯಾ ಸುರೇಂದ್ರ ಕೋಟ್ಯಾನ್, ಕೈರಬೆಟ್ಟು ವಾರ್ಡ್ ಸದಸ್ಯ ಸುನಿಲ್...
Karkala News: ಕಾರ್ಕಳ : ಧಾರ್ಮಿಕ ವಿಚಾರವಾಗಿ ದೈವಸ್ಥಾನ, ದೇವಸ್ಥಾನಗಳ ಅಭಿವೃದ್ದಿಯ ಸಂದರ್ಭ ನಾವು ಮರಗಳನ್ನು ಕಡಿಯುತ್ತೇವೆ ಅದರ ಬದಲಿಗೆ ಅಷ್ಟೇ ಪ್ರಮಾಣದಲ್ಲಿ ಮರಗಳನ್ನು ಮತ್ತೆ ಬೆಳೆಸಿ ಪೋಷಿಸುವ ಜವಬ್ದಾರಿ ನಮ್ಮಲ್ಲಿರಬೇಕು. ಎಷ್ಟು ಮರಗಳ ಕಡಿಯುತ್ತೇವೆಯೋ ಬದಲಿಗೆ ಅಷ್ಟೇ ಪ್ರಮಾಣದಲ್ಲಿ ಮರಗಿಡ ಬೆಳೆಸುವ ಸಂಕಲ್ಪವನ್ನು ರೂಡಿಸಿಕೊಳ್ಳಬೇಕು ಎಂದು ಎಂದು ಮಾಜಿ ಸಚಿವ, ಶಾಸಕ ವಿ.ಸುನಿಲ್...
Banglore News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಬ್ರಾಂಡ್ ಚೆಂಗ್ ಅವರ ನೇತೃತ್ವದ ನಿಯೋಗದ ಜತೆ ಸಮಾಲೋಚನೆ ನಡೆಸಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ , ಐಟಿಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಕೈಗಾರಿಕೆ ಅಭಿವೃದ್ದಿ...
Banglore News: ಜುಲೈ 17 ಸೋಮವಾರದಂದು ಸಿಂಗಾಪುರದ ಜನರಲ್ ಕೌನ್ಸಲ್ ಆದ ಇದ್ದರ್ ಪಾಂಗ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಕಛೇರಿಯಲ್ಲಿ ಅವರನ್ನು ಭೇಟಿಯಾದರು. ಭೇಟಿ ವೇಳೆ ಹೂಗುಚ್ಚ ಹಾಗು ಶಾಲು ಹೊದಿಸಿ ಸನ್ಮಾನಿಸಲಾಯಿತು. ಹಾಗು ಈ ವೇಳೆ ಸಿಂಗಾಪುರ ಹಾಗು ರಾಜ್ಯದ ಸಹಭಾಗಿತ್ವದೊಂದಿಗೆ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.
ಈ ಬಗ್ಗೆ ಡಿಕೆಶಿಯವರು ...
Dubai News: ಒಂದು ದಿನದ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಯುಎಇಗೆ ಹೋಗಿದ್ದು , ಅವರಿಗೆ ಅಲ್ಲಿ ಅದ್ದೂರಿ ಉಪಚಾರ ದೊರೆಯಿತು.
ಔತಣಕೂಟದಲ್ಲಿ ಸಸ್ಯಾಹಾರವನ್ನೇ ಬಡಿಸಲಾಗಿದೆ. ಔತಣಕೂಟದ ಮೆನು ಕಾರ್ಡ್‌ನಲ್ಲಿ ಎಲ್ಲಾ ಊಟಗಳು ಸಸ್ಯಾಹಾರಿ ಮತ್ತು ಸಸ್ಯಜನ್ಯ ಎಣ್ಣೆಗಳಿಂದ ತಯಾರಿಸಿದ್ದು. ಯಾವುದೇ ಡೈರಿ ಅಥವಾ ಮೊಟ್ಟೆಯ ಉತ್ಪನ್ನಗಳನ್ನು ಹೊಂದಿರುವುದಿಲ್ಲ ಎಂದು ಬರೆಯಲಾಗಿತ್ತು.
ಅಧ್ಯಕ್ಷರ ಅರಮನೆ ಕಸ್ರ್-ಅಲ್-ವತನ್ ನಲ್ಲಿ...