Political News: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ದೋಸ್ತಿ ಆಗಬಹುದು ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಮೊನ್ನೆಯಷ್ಟೆ ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸಭೆ ಸದನದಲ್ಲಿ ಪ್ರಧಾನಿ ಮೋದಿಯವರ ಜೊತೆ 4 ವರ್ಷಗಳ ಹಿಂದಿನ ಮಾತುಕತೆ ರಹಸ್ಯ ಬಯಲು ಮಾಡಿದ್ರು.
ಕುಮಾರಸ್ವಾಮಿ ಅವರ ನಡೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಬಹುದು ಎಂಬ ಚರ್ಚೆಯನ್ನೂ ಹುಟ್ಟು ಹಾಕಿದೆ....
Film News: ದಕ್ಷಿಣ ಕನ್ನಡದ ಹೆಸರಾಂತ ನಟಿ ಸಾಯಿ ಪಲ್ಲವಿ ಇದೀಗ ಕೇದರನಾಥನ ದರ್ಶನ ಪಡೆದು ಬಂದಿದ್ದಾರೆ. ತನ್ನ ಪರಿವಾರದೊಂದಿಗೆ ಯಾತ್ರೆಗೆ ತರಳಿದ್ದ ಸಾಯಿ ಪಲ್ಲವಿ ತನ್ನ ಸುಂದರ ಅನುಭವವನ್ನು ಟ್ವಿಟರ್ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.
ಅಮ್ಮ ಅಪ್ಪನೊಂದಿಗೆ ಅಮರನಾಥ ಯಾತ್ರೆ ಮಾಡಿದ್ದು ಎಂದಿಗೂ ಮರೆಯದ ಅನುಭವ ನೀಡಿದೆ. ಅದನ್ನು ಪದಗಳಲ್ಲಿ ವರ್ಣಿಸುವುದಕ್ಕೆ ಆಗುವುದಿಲ್ಲ. ಇಂತಹ...
Film News: ಕಾಂತರದ ಕಲಾಮಾಂತ್ರಿಕನ ಶಿವಮ್ಮನ ವರ್ಲ್ಡ್ ಟೂರ್ ಬಗ್ಗೆ ಇದೀಗ ಗಲ್ಲಾಪೆಟ್ಟಿಗೆ ತುಂಬೆಲ್ಲಾ ಸುದ್ದಿ ಹಬ್ಬುತ್ತಿವೆ. ಭಾರತದ ಗಡಿದಾಟಿ ಇದೀಗ ವಿಶ್ವದಲ್ಲೇ ಸದ್ದು ಮಾಡೋಕೆ ಶುರು ಮಾಡಿದ್ದಾಳೆ. ಜೊತೆಗೆ ಪ್ರಶಸ್ತಿಗಳ ಸುರಿಮಳೆಯನ್ನೇ ತಂದೊಡ್ಡುತ್ತಿದ್ದಾಳೆ . ಅರೆ ಏನಿದು ಶಿವಮ್ಮಣ ಟೂರ್ ಬಗ್ಗೆ ಹೀಗೇಕೆ ಚಿಂತೆ ಅನ್ಕೊಳ್ಳುತ್ತಿದ್ದೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್…….
ವಿಶ್ವದಲ್ಲೇ ಸದ್ದು...
State News: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡಿರುವ ಶ್ರೀಮತಿ ಪ್ರೇಮ ಕೋದಂಡರಾಮ ಶೆಟ್ಟಿಯವರನ್ನು ಭೇಟಿಯಾದರು.
ಪ್ರೇಮ ಕೋದಂಡರಾಮ ಅವರು ನಿರಂತರ ಸಾಮಾಜಿಕ ಕಳಕಳಿಯ ಅನೇಕ ಕಾರ್ಯಗಳಲ್ಲಿ ತಮ್ಮನ್ನು ತಾವು ನಿರತರಾಗಿಸಿದವರು. ಇವರ ಸಾಮಾಜಿಕ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿವೆ. ಪ್ರೇಮ ಶೆಟ್ಟಿ ಅವರನ್ನು...
Banglore News: ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮನೆಯಲ್ಲಿ ಇದೀಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ಸುಪುತ್ರನ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ ಇದೀಗ ಶಶಿಕಲಾ ಜೊಲ್ಲೆ ಸಂಪೂರ್ಣ ನಿರತರಾಗಿದ್ದಾರೆ.
ಮನೆಯಲ್ಲಿ ಮತ್ತೊಮ್ಮೆ ಸಂಭ್ರಮದ ವಾತಾವರಣ ಮನೆಮಾಡಿದೆ. ನಮ್ಮ ಮುದ್ದಿನ ಸುಪುತ್ರ ಬಸವಪ್ರಸಾದ ನ ವಿವಾಹ ನಿಶ್ಚಿತಾರ್ಥ ಸೌ.ಯಶಸ್ವಿನಿಯೊಂದಿಗೆ ನಮ್ಮ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನೆರವೇರಿದ ಸಡಗರದ ಕ್ಷಣಗಳು…
ಎಂಬುವುದಾಗಿ...
Chikkamagaluru News: ಚಿಕ್ಕಮಗಳೂರು : ಜುಲೈ 15 ರಂದು ಜಿಲ್ಲಾಡಳಿತ ಆಶ್ರಯದಲ್ಲಿ ಆಯೋಜಿಸಲಾಗಿದ್ದ IDSG ಸರ್ಕಾರಿ ಕಾಲೇಜಿನಲ್ಲಿ ನಡೆದಂತಹ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮದಲ್ಲಿ ಶೋಭಾ ಕರಂದ್ಲಾಜೆ ಅವರು ಭಾಗವಹಿಸಿದ್ದರು.
ಜಿಲ್ಲಾಡಳಿತದ ವತಿಯಿಂದ ಯುವಜನ ಉತ್ತೇಜನಗೊಳಿಸುವಂತಹ ಕಾರ್ಯಕ್ರಮ ಇದಾಗಿರುವುದರಿಂದ ಅನೇಕ ಕಲಾಸಕ್ತರಿಂದ ಕಲಾ ಪ್ರತಿಭೆ ಅನಾವರಣಗೊಂಡವು.
ಯುವ ಉತ್ಸವ ಎಂಬುವುದು ಯುವಜನತೆಯ ಪ್ರತಿಭೆ ಮತ್ತು ತಮ್ಮ...
State News: ಟೊಮೆಟೋ ಆಯಿತು ಇದೀಗ ಹುಣಸೆ ಹುಳಿ ಕೂಡಾ ದುಬಾರಿಯಾಗಿದೆ.ವರದಿಗಳ ಪ್ರಕಾರ, ಹುಳಿ ರುಚಿಯನ್ನು ಹೆಚ್ಚು ಮಾಡುವುದಕ್ಕೆ ಈಗ ಬಹುತೇಕರು ಟೊಮೆಟೊ ಬದಲಿಗೆ ಹುಣಸೆಯನ್ನೇ ಜಾಸ್ತಿ ಬಳಸುತ್ತಿರುವುದರಿಂದ ಅದಕ್ಕೂ ಬೇಡಿಕೆ ಹೆಚ್ಚಾಗಿದೆ ಎಂಬುವುದು ವರದಿಯಾಗಿದೆ.
ಒಂದು ವಾರದಿಂದೀಚೆಗೆ ಕೆಜಿಗೆ 90 ರೂ. ಇದ್ದ ಹುಣಸೆ ಬೆಲೆ ಇದೀಗ 140ರಿಂದ 150 ರೂ.ಗೆ ಮಾರಾಟವಾಗುವ ಮೂಲಕ...
Banglore News: ನಿರಂತರ ಅವ್ಯವಹಾರ ಭ್ರಷ್ಟಾಚಾರದ ಮಾಹಿತಿ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ಸಮಾಲೋಚನೆ ಸಭೆ ನಂತರ ಈ ನಿರ್ಧಾರವನ್ನು ಬಹಿರಂಗವಾಗಿ ಹೇಳಿದರು.
ಯಾರು ತೆರಿಗೆ ಕಟ್ಟುತ್ತಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚನೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂವಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಟೆಕ್ನಾಲಜಿ ಉಪಯೋಗಿಸಿಕೊಂಡು ಹೊಸ ಕಾರ್ಯಕ್ರಮ...
International News: ದೇಶದ ನರೇಂದ್ರ ಮೋದಿ ಫ್ರಾನ್ಸ್ ಪ್ರವಾಸ ಮುಗಿಸಿ ಇದೀಗ ಮತ್ತೆ ಅಬುದಾಬಿಯಲ್ಲಿ ಪ್ರವಾಸ ಕೈಗೊಂಡಿದ್ದು ಅಲ್ಲಿಯೂ ಮೋದಿ ಅವರಿಗೆ ಭರ್ಜರಿ ಸ್ವಾಗತ ದೊರೆಯಿತು. ಅಬುಧಾಬಿಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹೃತ್ಪೂರ್ವಕವಾಗಿ ಸ್ವಾಗತಿಸಿದರು.
ತದನಂತರ ನರೇಂದ್ರ ಮೋದಿಯವರಿಗೆ ಅಚ್ಚರಿ ಎಂಬಂತಹ ವಿಶೇಷ ಉಡುಗೊರೆಯೊಂದು...
Banglore News: ಬೆಂಗಳೂರಿನ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರಿಕ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಡಿಕೆಶಿ ಸಂವಾದ ನಡೆಸಿದರು. ಈ ವೇಳೆ ಪದಾಧಿಕಾರಿಗಳು ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಅಂಶಗಳ ಬಗ್ಗೆ ಚರ್ಚಿಸಿ, ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ನಾಗರಿಕರೇ ಧ್ವನಿ. ಅವರ...