International News: ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಫ್ರಾನ್ಸ್ ಪ್ರವಾಸದ ಬಳಿಕ ಅಬುದಾಬಿಗೆ ಆಗಮಿಸಿದ್ದಾರೆ. ಅಬುಧಾಬಿಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹೃತ್ಪೂರ್ವಕವಾಗಿ ಸ್ವಾಗತಿಸಿದರು.
" ಅಬುಧಾಬಿಗೆ ಬಂದಿಳಿದಿದ್ದೇನೆ. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆಗಾಗಿ ಎದುರುನೋಡುತ್ತಿದ್ದೇನೆ. ಈ...
Banglore News: ಬೆಂಗಳೂರು ಹೈವೇ ಯಲ್ಲಿ ಕೆಲವೇ ಸೆಕೆಂಡ್ ಗಳಲ್ಲಿ ದರೋಡೆ ನಡೆದಿರುವುದು ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸಿದೆ. ಚಿನ್ನದ ವ್ಯಾಪಾರಿ ತಮ್ಮ ಸ್ಕೂಟರ್‌ನಲ್ಲಿ ಚಿನ್ನ ಇಟ್ಟುಕೊಂಡು ಫ್ಲೈಓವರ್‌ನಲ್ಲೇ ಹೋಗುತ್ತಿದ್ದರು. ಈ ವೇಳೆ ಮತ್ತೊಂದು ಬೈಕ್‌ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು, ಫ್ಲೈಓವರ್ ಮೇಲೆ ಚಲಿಸುತಿದ್ದ ಬೈಕ್‌ಗೆ ಅಡ್ಡ ಬಂದು ಬೈಕ್ ಸ್ಲೋ ಮಾಡಿಸಿದ್ದಾರೆ.
ನಂತರ ನೇರವಾಗಿ ಸ್ಕೂಟರ್‌ನಲ್ಲಿ...
Mumbai News: ಮುಂಬೈ ಯಲ್ಲಿನ ಯೂಟ್ಯೂಬ್ ಸ್ಟಾರ್ ಒಬ್ಬರು ಇದೀಗ ಮೈಮೇಲೆ ಹಾವು ಹಲ್ಲಿ ಹರಿಬಿಟ್ಟು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸದ್ದು ಮಾಡ್ತಿದ್ದಾರೆ.
ನಟಿ, ಗಾಯಕಿ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಆಗಿರುವ ಮಹರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಆಗಾಗ್ಗೆ ಜಾಲತಾಣಗಳಲ್ಲಿ ವಿಶೇಷ ಪೋಸ್ಟ್ ಹಂಚಿಕೊಂಡು ಸುದ್ದಿಯಾಗುತ್ತಿರುತ್ತಾರೆ.
ಇದೀಗ ಹಾವುಗಳನ್ನ ಕೈಯಲ್ಲಿ...
Manglore News: ಮಂಗಳೂರಿನ ಬೆಳ್ವೆ ಬಳಿ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನವೆಸಗಲು ಪ್ರಯತ್ನಿಸಿದ ಘಟನೆ ನಡೆದಿದೆ. ಬಾಗಿಲು ಮುರಿದು ಒಳನುಗ್ಗಿದರೂ ಏನು ದಕ್ಕದೇ ಇರುವ ಕಾರಣ ವಾಪಸ್ಸಾಗಿದ್ದಾರೆ.
ಪೆಟ್ರೋಲ್ ಬಂಕ್ ಕಛೇರಿ ಶಟರ್ ಬಾಗಿಲನ್ನು ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ದೋಚಲು ಒಳಗಡೆ ಇದ್ದ ಮೇಜಿನ ಡ್ರವ ರ್ ಹಾಗೂ ಒಳಭಾಗದಲ್ಲಿ ಜಾಲಾಡಿದ್ದಾರೆ....
France News: ಅಬುದಾಬಿಗೆ ತೆರಳುವ ಮುನ್ನ ಪ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಜಮ್ಯಾಕ್ರೋನ್ ಮೋದಿ ಜೊತೆಗಿನ ಸೆಲ್ಫಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಫ್ರಾನ್ಸ್ ಪ್ರವಾಸ ಮುಗಿಸಿ, ಯುಎಇಗೆ ಭೇಟಿ ನೀಡಲಿರುವರು. ಅಬುಧಾಬಿಗೆ ತೆರಲುವ ಮುನ್ನ ಪ್ರಧಾನಿ ಮೋದಿ ಜತೆಗೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಅಧ್ಯಕ್ಷ ಎಮ್ಯಾನುಯೆಲ್...
Hassan News :ಹಾಸನ: ಜಿಲ್ಲೆಯ ಎರಡು ಕಡೆ ಒಂದೇ ದಿನ ೨ ಚಿರತೆ ಸೆರೆ ಸಿಕ್ಕಿವೆ. ಅರಸೀಕೆರೆ ತಾಲೂಕಿನಲ್ಲಿ ತನ್ನ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಯುವಕ ಹಾಗೂ ಇತರರು ಸೆರೆ ಹಿಡಿದು ಕೈಕಾಲು ಕಟ್ಟಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದರೆ, ಹಾಸನ ತಾಲೂಕಿನಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ನಾಲ್ಕು ಗಂಟೆ ಕಾರ್ಯಾಚರಣೆ ನಂತರ...
Puttur News: ಆರ್ಯಾಪು ಗ್ರಾಮಪಂಚಾಯತ್ ಉಪಚುನಾವಣೆ ನಡೆಯಲಿದ್ದು ಈ ಕಾರಣದಿಂದ ಪುತ್ತೂರಿನ ಜನಸೇವಕ ಅರುಣ್ ಪುತ್ತಿಲ ಅವರ ಪರಿವಾರದಿಂದ ಅಭ್ಯರ್ಥಿಯನ್ನು ಕಣಕ್ಕಿಲಿಸಲು ಅರುಣ್ ಪುತ್ತಿಲ ಸಜ್ಜಾಗಿದ್ದಾರೆ.
ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕರವರು ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪುತ್ತಿಲ...
Manglore News: ಮಂಗಳೂರಿನ ಬಳಿ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ - ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾತ್ತು.
ಈ ಸ್ಥಳಕ್ಕೆ ಅರುಣ್ ಪುತ್ತಿಲ ಆಗಮಿಸಿ ಪರಿಹಾರದ ಭರವಸೆ ನೀಡಿದರು.
ಪುಣಚ ಸಮೀಪ ಮನೆಯ...
Banglore News: ಡಿಸಿಎಂ ಡಿಕೆ ಶಿವಕುಮಾರ್ ಜುಲೈ 14 ಶುಕ್ರವಾರದಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯ ಕುರಿತಾಗಿ ಖುದ್ದು ತಾವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆಯುತ್ತಿರುವ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನೀಗಿಸುವಲ್ಲಿ...
Shirva News: ಶಿರ್ವ : ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠ ಪೋಂಡ ಗೋವಾ ಇದರ ವತಿಯಿಂದ ಶ್ರೀಮಠದಲ್ಲಿ ಪುನರಾರಂಭಗೊಂಡ ಶ್ರೀಗೌಡಪಾದಾಚಾರ್ಯ ಸಂಸ್ಕøತ ವೇದಪಾಠ ಶಾಲೆಗೆ ಪೋಂಡಾ ಬಾಂದಿವಾಡೆ ಶ್ರೀಮಹಾಲಕ್ಷ್ಮೀ ಸಂಸ್ಥಾನದಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಶ್ರೀಸಂಸ್ಥಾನ ಗೌಡಪಾದಾಚಾರ್ಯ ಶ್ರೀಮದ್ ಶಿವಾನಂದ ಸರಸ್ವತೀ ಸ್ವಾಮೀ ಮಹಾರಾಜ್ ರವರು ಜ್ಯೋತಿ ಪ್ರಜ್ವಲನದ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ...
Political News: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳಿಲ್ಲ. ಸರಿಯಾದ ಕೊಠಡಿ, ನೀರು, ಬೆಡ್ ಯಾವುದೂ ಸರಿಯಾಗಿಲ್ಲವೆಂದು ಆರೋಪ ಕೇಳಿಬಂದಿದೆ.
ಈ...