Karkala News: ಕಾರ್ಕಳ : ಎನ್.ಎಸ್. ಯುನಿಟ್, ನಿಟ್ಟೆ ಡಿಯು ಮತ್ತು ಡಿಪಾರ್ಟ್‍ಮೆಂಟ್ ಆಫ್ ಕಮ್ಯೂನಿಟಿ ಮೆಡಿಸಿನ್, ಕ್ಷೇಮ ನಿಟ್ಟೆ ಯೂನಿರ್ವಸಿಟಿ ರೂರಲ್ ಹೆಲ್ತ್ ಸೆಂಟರ್ ಸಹಯೋಗದೊಂದಿಗೆ ಲಯನ್ಸ್ ಕ್ಲಬ್ ನೀರೆ ಬೈಲೂರು ಇವರ ವತಿಯಿಂದ ಕೌಡೂರು ಶ್ರೀನಿವಾಸ ಹೆಗ್ಡೆ ಅರೋಗ್ಯ ಕೇಂದ್ರ ಬೈಲೂರು ಇದರ ವಠಾರದಲ್ಲಿ ಔಷಧಿಯ ಸಸ್ಯಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು...
Banglore News: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ.
ಈ ಬಗ್ಗೆ ಟ್ವೀಟ್...
Political News: ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ. ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂಬುವುದಾಗಿ ಪ್ರಿಯಾಂಕ್ ಖರ್ಗೆ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ,...
National News: ದಕ್ಷಿಣ ಆಫ್ರಿಕಾದಿಂದ ತಂದ ಏಳನೇ ಚಿರತೆಯ ಮೃತಪಟ್ಟ ಬೆನ್ನಲ್ಲೇ ನಮೀಬಿಯಾದಿಂದ ಸ್ಥಳಾಂತರಗೊಂಡ ಚೀತಾ ಸೂರಜ್ ಕೂಡಾ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೃತಪಟ್ಟಿದೆ.
ದೇಶದಲ್ಲಿ ಚೀತಾವನ್ನು ಮರುಸ್ಥಾಪನೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರಾಜೆಕ್ಟ್ ಆರಂಭವಾದ ಬಳಿಕ ಕಳೆದ ಐದು ತಿಂಗಳ ಅಂತರದಲ್ಲಿ ಒಟ್ಟು ಎಂಟು ಚೀತಾಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ....
Hassan News: ಹಾಸನದಲ್ಲಿ ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಸಿಲುಕಿದ ಘಟನೆ ನಡೆದಿದೆ. ಆಹಾರ ಅರಸಿ ಬಂದ ಚಿರತೆ ಇದೀಗ ಕೊಟ್ಟಿಗೆಯಲ್ಲಿ ಬಂಧಿಯಾಗಿವೆ.
ಹಾಸನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರ ಮನೆಗೆ ನುಗ್ಗಿದ ಚಿರತೆಯೊಂದು ಪಕ್ಕಕ್ಕೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಸಿಲುಕಿಕೊಂಡಿದೆ. ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಬಂದ ಚಿರತೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳಕ್ಕೆ ಅರಣ್ಯ...
Andrapradesh News: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ.
ಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್...
film News: ಇತ್ತೀಚೆಗಷ್ಟೇ ಹುಟ್ಟುಹಬ್ಬವನ್ನು ಆಚರಿಸಿ ಅಭಿಮಾನಿಗಳಿಗೆ ಮತ್ತಷ್ಟು ಖುಷಿ ನೀಡಿದ ಹ್ಯಾಟ್ರಿಕ್ ಹೀರೋ ಇದೀಗ ಮತ್ತೆ ಚಿತ್ರರಂಗದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಮೇಲಿಂದ ಮೇಲೆ ತಮ್ಮ ಸಿನಿಮಾಗಳ ಪೋಸ್ಟರ್ ರಿಲೀಸ್ ಮಾಡಿ ಫ್ಯಾನ್ಸ್ ಗೆ ಫುಲ್ ಸರ್ಪ್ರೈಸ್ ಕೊಟ್ಟಿದ್ದಾರೆ. ಪರಭಾಷೆಯ ಕಡೆಗೂ ನಟನಾ ಒಲವನ್ನು ತೋರಿರೋ ಶಿವರಾಜ್ ಕೈಯಲ್ಲಿರೋ ಸಿನಿಮಾಗಳೆಷ್ಟು ..?
ಶಿವರಾಜ್ ಕುಮಾರ್ ಅವರ...
Andrapradesh News: ಟೊಮೆಟೋ ದರ ಮುಗಿಲೆತ್ತರಕ್ಕೆ ಏರಿದ್ದು ಇದೀಗ ಟೊಮೆಟೋ ವಿಚಾರವಾಗಿ ಹತ್ಯೆಯೇ ನಡೆದಿದೆ. ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ ರೈತನನ್ನು ದರೋಡೆಕೋರರು ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ನಡೆದಿದೆ. ಮದನಪಲ್ಲಿಯ ರಾಜಶೇಖರ್ ರೆಡ್ಡಿ (62) ಮೃತ ವ್ಯಕ್ತಿ ಎಂಬುವುದಾಗಿ ಹೇಳಲಾಗಿದೆ.
ಟೊಮೆಟೋ ಬೆಳೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ರೈತ...
Udupi News: ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಭೇಟಿ ಮಾಡಿ ಮಠಕ್ಕೆ ಆಗಮಿಸಿ ಶ್ರೀಪಾದರ ಆಶೀರ್ವಾದ ಪಡೆದಿದ್ದಾರೆ.ಜುಲೈ 13 ಗುರುವಾರದಂದು ಅವರು ಉಡುಪಿ ಪ್ರವಾಸ ಕೈಗೊಂಡಿದ್ದರು.
ಕೇಂದ್ರ ಸರಕಾರದ ಮಾನ್ಯ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಶ್ರೀ ಅದಮಾರು ಮಠ ರಥಬೀದಿ ಉಡುಪಿ ಇಲ್ಲಿ ಚಾತುರ್ಮಾಸ್ಯ ವ್ರತವನ್ನು ಕೈಗೊಂಡಿದ್ದು ತಮ್ಮ ಗುರುಗಳಾದ ಶ್ರೀ...
Udupi News: ಉಡುಪಿ ಜಿಲ್ಲೆಯ ನೂತನ ಡಿಸಿ ವಿದ್ಯಾಕುಮಾರಿ ಜುಲೈ 14 ಶುಕ್ರವಾರದಂದು ಅಧಿಕಾರ ಸ್ವೀಕರಿಸಿಕೊಂಡರು. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ...
Political News: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳಿಲ್ಲ. ಸರಿಯಾದ ಕೊಠಡಿ, ನೀರು, ಬೆಡ್ ಯಾವುದೂ ಸರಿಯಾಗಿಲ್ಲವೆಂದು ಆರೋಪ ಕೇಳಿಬಂದಿದೆ.
ಈ...