Banglore News: ಬೆಂಗಳೂರಿನಲ್ಲಿ ಮಹಿಳೆಯೋರ್ವರು ಕಂಡಕ್ಟರ್ ಟೋಪಿ ತೆಗೆಸಿದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಕಂಡಕ್ಟರ್ ಕರ್ತವ್ಯದ ವೇಳೆ ಟೋಪಿ ಧರಿಸಿದ್ದಕ್ಕೆ ಬೆಂಗಳೂರಿನ ಮಹಿಳೆಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಅದನ್ನು ತೆಗೆಯುವಂತೆ ಮಾಡಿದ್ದಾರೆ.
ಘಟನೆಯ ವಿಡಿಯೋ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಬಿಎಂಟಿಸಿ ಅಧಿಕಾರಿಗಳ ಪ್ರಕಾರ, ಘಟನೆಯು...
MadhyaPradesh : ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಆಫ್ರಿಕನ್ ಚಿರತೆ ಮೃತಪಟ್ಟಿವುದಾಗಿ ತಿಳಿದು ಬಂದಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ತೇಜಸ್ ಹೆಸರಿನ ಈ ಚಿರತೆ ಮಂಗಳವಾರ ಉದ್ಯಾನವನದಲ್ಲಿ ಮೃತಪಟ್ಟಿದೆ.
ತೇಜಸ್ ಚಿರತೆಯನ್ನು ಮಿಲನಕ್ಕಾಗಿ ನಮೀಬಿಯಾದ ಹೆಣ್ಣು ಚೀತಾದೊಂದಿಗೆ ಉದ್ಯಾನವನದ ಆವರಣದಲ್ಲಿ ಬಿಡಲಾಗಿತ್ತು. ಬೆಳಗ್ಗೆ ಹೊತ್ತು ಸಿಬ್ಬಂದಿಗಳು ನೋಡಿದಾಗ ತೇಜಸ್ 'ಕುತ್ತಿಗೆಯಲ್ಲಿ ಗಾಯವಾಗಿರುವುದು ಕಂಡು ಬಂದಿತ್ತು....
Haveri News: ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದ ತಂಡ ಖಾಸಗಿಯಾಗಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದೆ. ಭಾರತೀಯ ಹವಾಮಾನ ಇಲಾಖೆ ಮಳೆ ಕೊರೆತೆ ಇದೆ ಎಂದು ಹೇಳಿದ ಹಿನ್ನಲೆ ಈ ಕೃತಕ ಮೋಡ ಬಿತ್ತನೆ ಮಾಡಲು ಮುಂದಾಗಿದೆ.
ಮೋಡ ಬಿತ್ತನೆಯಿಂದ ಮಳೆಯಾಗಲಿದೆ ಎಂದು ವಿಜ್ಞಾನಿಗಳೇ ಹೇಳುತ್ತಿದ್ದು ಜಿಲ್ಲೆಯ ರೈತರಿಗಾಗಿ ನಾವು ಖಾಸಗಿಯಾಗಿ...
Banglore News: ಬೆಂಗಳೂರಿನ ವಿದ್ಯಾರ್ಥಿಯೊಬ್ಬ ಆಪ್ ನಿಂದ ಸಾಲ ಪಡೆದು ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 22 ವರ್ಷದ ತೇಜಸ್ ಮೃತ ವಿದ್ಯಾರ್ಥಿಯಾಗಿದ್ದಾನೆ.
ಸ್ನೇಹಿತ ಮಹೇಶ್ ಎಂಬಾತನಿಗೆ ಆಪ್ ಮೂಲಕ ತೇಜಸ್ ಲೋನ್ ಪಡೆದಿದ್ದ. ಆದರೆ ಯಾವುದೇ ಇಎಂಐ ನ್ನು ಮಹೇಶ್ ಒಂದು ವರ್ಷದಿಂದಲೂ ಕಟ್ಟಿರಲಿಲ್ಲ. ಸಾಧಾರಣ 30 ಸಾವಿರದ ವರೆಗೆ ಸಾಲ...
Manglore News: ಮಂಗಳೂರು: ನಗರದಲ್ಲಿ ಖ್ಯಾತ ನ್ಯಾಯವಾದಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗರದ ವಕೀಲ ಬಿ. ಹರೀಶ್ ಆಚಾರ್ಯ ಅವರ ಮೃತದೇಹ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ನಗರದ ಬಿಜೈ ಬಾರೆಬೈಲ್ ನ ಅವರ ಮನೆಯಲ್ಲಿ ಪತ್ತೆಯಾಗಿದೆ.
ಹರೀಶ್ ಆಚಾರ್ಯ ಅವರು ಶುಕ್ರವಾರ ನ್ಯಾಯಾಲಯ ಕಲಾಪಕ್ಕೆ ಹಾಜರಾಗಿದ್ದರು. ಜು.9ರಿಂದ ಜು.11ರ ನಡುವೆ ಮನೆಯಲ್ಲಿರುವ ವೇಳೆ...
Political News: ವಿಧಾನಸಭೆಯಲ್ಲಿ ನಿರಂತರ ಕಾಂಗ್ರೆಸ್ ಗ್ಯಾರಂಟಿ ವಿಚಾರವಾಗಿ ಮೇಲಿಂದ ಮೇಲೆ ಚರ್ಚೆಗಳಾಗುತ್ತಿದ್ದು ಇದೀಗ ಮತ್ತೆ ಜೆಡಿಎಸ್ ಶಾಸಕರು ಕಾಂಗ್ರೆಸ್ ಪರ ಮಾತನಾಡಿದ್ದಾರೆ.
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಮೇಲೆ ಮಾತನಾಡಿದ ಜಿ.ಟಿ. ದೇವೇಗೌಡ ಅವರು ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಬೆಂಬಲಿಸಬೇಕಿತ್ತು. ಕೇಂದ್ರ ಅಕ್ಕಿ ಕೊಡಬೇಕಿತ್ತು, ಆದರೆ ಕೊಡಲಿಲ್ಲ. ರಾಜ್ಯ ಸರ್ಕಾರದ ತೆರಿಗೆ...
Yadagiri News: ಈಗಾಗಲೇ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಇದರಿಂದ ಕಂಡಕ್ಟರ್ ಆದಾರ್ ಕಾರ್ಡ್ ಚೆಕ್ ಮಾಡೋದ್ ಸಾಮಾನ್ಯವಾಗಿದೆ. ಆದರೆ ಯಾದಗಿರಿಯಲ್ಲಿ ಕಂಡಕ್ಟರ್ ಕಕ್ಕಾಬಿಕ್ಕಿಯಾಗಿದ್ದಾರೆ.
ಯಾದಗಿರಿಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದಲ್ಲಿತೃತೀಯ ಲಿಂಗಿ ಒಬ್ಬರು ಪುರುಷರ ಬಟ್ಟೆ ಧರಿಸಿ ಪ್ರಯಾಣ ಮಾಡಿದ್ದಾರೆ. ಈ ವೇಳೆ ಉಚಿತ ಪ್ರಯಾಣ ಕೇಳಿದ್ದಾರೆ. ಕಂಡಕ್ಟರ್ ಆಧಾರ್ ಕಾರ್ಡ್ ಚೆಕ್...
Banglore News: ರಾಹುಲ್ ಗಾಂಧಿ ಅರ್ಜಿ ವಜಾ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸೇರಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.
ರಾಹುಲ್ ಗಾಂಧಿಯ ಕುರಿತು ಬೃಹತ್ ಷಡ್ಯಂತ್ರ ನಡೆಸಲಾಗುತ್ತಿದೆ. ಇದೊಂದು ಬಿಜೆಪಿ ಹುನ್ನಾರ ಎಂಬುವುದಾಗಿ ಆರೋಪಿಸಿ ಕಾಂಗ್ರೆಸ್ ಮೌನ ಪ್ರತಿಭಟನೆಗೆ ಮುಂದಾಗಿದೆ.
ಇನ್ನು ಪ್ರತಿಭಟನೆಗೆ ಸ್ವತಃ ಸಿಎಂ ಸಿದ್ದರಾಮಯ್ಯರವರೇ ಇಳಿದಿದ್ದು ಅವರ ಜೊತೆ ಡಿಸಿಎಂ...
Film News: ಒಂದೆಡೆ ಮಲೆನಾಡಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಮಳೆಗೆ ಪ್ರಯಾಣ ಪ್ರಯಾಸವಾಗುತ್ತೆ ಆದರೆ ಡಿ ಬಾಸ್ ಇದೇ ಸಮಯದಲ್ಲಿ ಗ್ಯಾಂಗ್ ಕರಕೊಂಡು ಟ್ರಿಪ್ ಗೆ ಹೊರಟಿದ್ದಾರೆ….ಅಷ್ಟೇ ಅಲ್ಲ ಗುಡ್ಡಗಾಡು ಪ್ರದೇಶದಲ್ಲಿ ಕಾರ್ ಡ್ರಿಫ್ಟಿಂಗ್ ಕೂಡಾ ಮಾಡಿದ್ದಾರೆ. ನಿಜವಾಗ್ಲೂ ಗಜಪಡೆ ಗ್ಯಾಂಗ್ ಟೂರ್ ಮನಮೋಹಕವೇ ಆಗಿತ್ತು. ಆ ಟ್ರಿಪ್ ನ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ...
Udupi News: ಮಳೆಗಾಲದ ಹಿನ್ನಲೆ ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಪ್ರವೇಶ ನಿಷೇಧ ಹೇರಲಾಗಿದೆ. ಈಗಾಗಲೇ ಜಿಲ್ಲೆಯ ಮಲ್ಪೆ ಬೀಚ್ಗೆ ಬಲೆ ಅಳವಡಿಕೆ ಮಾಡಲಾಗಿದೆ. ಆದರೆ ಮರವಂತೆ ಬೀಚ್ಗೆ ಯಾವುದೇ ಭದ್ರತೆ ಕೈಗೊಂಡಿಲ್ಲ. ಹೀಗಾಗಿ ಮೂರು ಕಿಲೋಮೀಟರ್ ಉದ್ದದ ಬೀಚ್ಗೆ ನಿತ್ಯ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿದು ಹುಚ್ಚಾಟ...
Haveri News: ಹಾವೇರಿ: ಹಾವೇರಿಯ ಬಾಳಂಬೀಡ ಗ್ರಾನದಲ್ಲಿ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆಯಿತು. ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ...