Film News:ಯಶ್ ಫೋಟೊ ಇದ್ದ ಈ ಚಿನ್ನದ ಕಾಯಿನ್ ಹಾಗೂ ಬಾರ್‌ಗಳ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇನ್ನು ಮಾಲೀಕ್ ಸ್ಟ್ರೀಮ್ಸ್ ಕಾರ್ಪೋರೇಷನ್ ಸಂಸ್ಥೆ ಈ ಗೋಲ್ಡನ್ ಬಾರ್‌ಗಳ ಮೇಲೆ ಯಶ್ ಸಹಿಯನ್ನು ಹಾಕಿಸಿದ್ದು, ಅವುಗಳನ್ನು ಮಾರಾಟ ಮಾಡಲು ಮುಂದಾಗಿದೆ.
ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಮಾಲೀಕ್ ಸ್ಟ್ರೀಮ್ಸ್ ಕಾರ್ಪೋರೇಷನ್ ಸಂಸ್ಥೆ ಹತ್ತು...
State News: ಟೊಮೆಟೋ ಬೆಲೆ ಏರಿಕೆಗೆ ಕಾರಣವನ್ನೂ ರೈತರು ಬಿಚ್ಚಿಟ್ಟಿದ್ದಾರೆ. ಕರ್ನಾಟಕ ಮಾತ್ರವಲ್ಲ, ಇಡೀ ದೇಶದಲ್ಲಿ ಪ್ರಮುಖ ತರಕಾರಿಗಳಲ್ಲಿ ಒಂದಾಗಿರುವ ಟೊಮೆಟೋ ಹಣ್ಣಿನ ಬೆಲೆ ಕಳೆದ ತಿಂಗಳು ದಿಢೀರನೇ ಏರಿಕೆಯಾಗಿದೆ.
ಕೇವಲ 20 ರೂ.ಗೆ ಮಾರಾಟ ಆಗುತ್ತಿದ್ದ ಟೊಮೆಟೋ ಕೇವಲ 15 ದಿನಗಳಲ್ಲಿ 100 ರೂ. ಗಡಿ ದಾಟಿತ್ತು. ಇದಕ್ಕೆ ಕಾರಣವನ್ನು ಪತ್ತೆ ಮಾಡಲು ಪ್ರಯತ್ನಿಸಿದರೂ...
State News : ಇಂದು ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ಮಾಹಿತಿ ಪಡೆಯಿತು. ಬಳಿಕ ಚಿಕ್ಕೋಡಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಹಿಂದೆ ಯಾವುದಾದರೂ ಶಕ್ತಿಗಳಿವೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದರು.
ಇದರ ಹಿಂದಿರುವ ಯಾವುದೇ ಶಕ್ತಿಯ ಬಂಧನ ಮತ್ತು ಕಠಿಣ ಶಿಕ್ಷೆ...
International News: ಮೆಕ್ಸಿಕೋ ದಲ್ಲಿ ಹೀಗೊಂದು ವಿಶೇಷ ಘಟನೆ ನಡೆದಿದೆ. ಮೆಕ್ಸಿಕನ್ ಮೇಯರ್ ಒಬ್ಬ ಮೊಸಳೆಯನ್ನು ಮದುವೆಯಾಗಿ ಅಚ್ಚರಿ ಮೂಡಿಸಿದ ಘಟನೆ ನಡೆದಿದೆ.
ಈ ಮದುವೆ ನಡೆದದ್ದು ದಕ್ಷಿಣ ಮೆಕ್ಸಿಕೊದ ಸಣ್ಣ ಪಟ್ಟಣ ಸ್ಯಾನ್ ಪೆಡ್ರೊ ಹುವಾಮೆಲುಲಾದಲ್ಲಿ. ಚೊಂಟಲ್ ಸಮುದಾಯಕ್ಕೆ ಸೇರಿದ ಜನರು ಈ ಪ್ರದೇಶದಲ್ಲಿ ವಾಸಿಸುತ್ತಾರೆ. ಈ ಪಟ್ಟಣದ ಮೇಯರ್ ವಿಕ್ಟರ್ ಹ್ಯೂಗೋ ಸೋಸಾ ಅವರು...
Puttur News: ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ.
ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ದಂಧೆ ನಡೆಸುತ್ತಿದ್ದ ವ್ಯಕ್ತಿ. ನಗರ ಸಭೆ ನಿರಾಕ್ಷೇಪಣಾ ಪತ್ರ, ತೆರಿಗೆ ರಶೀದಿ, ಪುತ್ತೂರು ಎಲ್ಲಾ ಪಂಚಾಯಿತಿ ಕಡಬ,...
National News: ಕಾಂಗ್ರೆಸ್ ಪಕ್ಷದ ಪ್ರಧಾನಿ ಆಕಾಂಕ್ಷಿಯಾಗಿರುವ ರಾಹುಲ್ ಗಾಂಧಿಯವರು ಪ್ರಧಾನಿ ಪಟ್ಟ ಏರಲು ಏನು ಮಾಡಬೇಕು ಎಂದು ರಾಖಿ ಸಾವಂತ್ ಟಿಪ್ಸ್ ಕೊಟ್ಟಿದ್ದಾರೆ. ಇದರ ವಿಡಿಯೋ ಸಕತ್ ವೈರಲ್ ಆಗುತ್ತಿದ್ದು, ಕಮೆಂಟ್ಗಳ ಸುರಿಮಳೆಯಾಗುತ್ತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಬೇಕು ಎಂದು ಕಾಂಗ್ರೆಸ್ಸಿಗರು ತಲೆ ಕೆಡಿಸಿಕೊಂಡಿರುವ ಸಮಯದಲ್ಲಿಯೇ ರಾಖಿ ಸಾವಂತ್ ರಾಹುಲ್ ಗಾಂಧಿಯವರು ಪ್ರಧಾನಿಯಾಗಲು ಏನು...
Belthangadi News: ತುಳುನಾಡಿನ ಅನಾದಿ ಕಾಲದ ದೈವ ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟಿರುವ ಘಟನೆ ನಡೆದಿದೆ. ಜಾಗದ ವಿಚಾರದ ತಗಾದೆಯೇ ಈ ಘಟನೆಗೆ ಕಾರಣ ಎಂಬುವುದಾಗಿಯೂ ಜನರು ಮಾತನಾಡುತ್ತಿದ್ದಾರೆ.
ಹೌದು ಅನಾದಿ ಕಾಲದಿಂದ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದೆ.
ಒಟ್ಟಾರೆ ಇನ್ನೂ ಈ...
Manglore News: ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೀಟರ್ ಅಪೋಸ್ ಮಾಲಕತ್ವದ ರಾಣಿಪುರ ಸ್ಟೋರ್ ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅಂಗಡಿಯಲ್ಲಿರುವ ದಿನಸಿ ಸಾಮಾಗ್ರಿ, 3ಫ್ರಿಡ್ಜ್, ಹಾಗೂ ಕಟ್ಟಡ ಸೇರಿ ಸುಮಾರು 20 ಲಕ್ಷಕ್ಕಿಂತಲೂಅಧಿಕ ನಷ್ಟವಾಗಿದೆ,. ಬೆಂಕಿಯ ತಾಪಕ್ಕೆ ಹಿಂದುಗಡೆಯಲ್ಲಿರುವ ಮನೆಗೆ ಹಾನಿಯಾಗಿದ್ದು, ಮನೆಯು ಸೋರುತ್ತಿದೆ.
ಕೆಥೋಲಿಕ್ ಸಭಾ...
Vijayanagara News: ಆ್ಯಂಬುಲೆನ್ಸ್ ನಲ್ಲಿಯೇ ಮಹಿಳೆಯೋರ್ವಳು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಆ್ಯಂಬುಲೆನ್ಸ್ ನಲ್ಲಿದ್ದ ಆಸ್ಪತ್ರೆ ಸಿಬ್ಬಂಧಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.
ಹೌದು ಗರ್ಭಿಣಿಯೊಬ್ಬರಿಗೆ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿಯೇ ಹೆರಿಗೆ ಮಾಡಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನ ಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಪಾಪಿನಾಯಕನ ಹಳ್ಳಿ ಗ್ರಾಮದ ಯಲ್ಲಮ್ಮ(28) ಎಂಬುವವರು ಹೆಣ್ಣು ಮಗುವಿಗೆ ಜನ್ಮ...
State News:ಯುವಬ್ರಿಗೇಡ್ ಯುವಕ ವೇಣುಗೋಪಾಲ್ ಹತ್ಯೆಯಾಗಿದ್ದು ವೇಣುಗೋಪಾಲ್ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಿ ಸಾಂತ್ವನ ಹೇಳಿದೆ.
ಈ ಬೆನ್ನಲ್ಲೇ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ್ ಮೈಸೂರಿನಲ್ಲಿ ಮಾಧ್ಯಮದ ಮುಂದೆ ಹೇಳಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಸರಕಾರವೇ ವೇಣುಗೋಪಾಲ್ ಹತ್ಯೆಗೆ ನೇರ ಕಾರಣ ಎಂಬುವುದಾಗಿ ಕುಟುಕಿದ್ದಾರೆ. ಜೊತೆಗೆ ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿಯನ್ನು ಪರಿಹಾರವಾಗಿ ಸರಕಾರ...