Saturday, October 10, 2026

kannada news

D Boss Dharshan : ಡಿ ಬಾಸ್ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿ….!

Film News: ಡಿ ಬಾಸ್ ಅಭಿಮಾನಿಗಳು ದರ್ಶನ್ ಸಿನಿಮಾಕ್ಕಾಗಿ ಕಾದು ಕುಳಿತ್ತಿದ್ದಾರೆ. ಅಂತಹ ಅಭಿಮಾನಿಗಳಿಗೆ ಇದೀಗ ನಿರ್ಮಾಪಕರು   ಮತ್ತೊಂದು ಖುಷಿ ವಿಚಾರವನ್ನು ತಂದಿದ್ದಾರೆ. ಹೌದು ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ನಟನೆಯ ಚಲನಚಿತ್ರ ಕಾಟೇರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಟೇರ ಸಿನಿಮಾದ ಬಗ್ಗೆ ತರುಣ್ ಸುಧೀರ್ ಬಹಳಷ್ಟು ಮುತುವರ್ಜಿ ವಹಿಸುತ್ತಿದ್ದಾರೆ....

Rocking Star Yash : ಮಲೇಷ್ಯಾದಲ್ಲಿ ಯಶ್ ಗೆ ಸಿಕ್ತು ಭಾರೀ ಉಡುಗೊರೆ…!

Film News: ಗೆಳೆಯರೊಂದಿಗೆ ವಿಷೇಶ ವಿಮಾನದಲ್ಲಿ ಮಲೇಷ್ಯಾಕ್ಕೆ ಹಾರಿದ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾದ ಚಿನ್ನದ ಅಂಗಡಿ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ನೀಡಿದ ಭಾರೀ ಉಡುಗೊರೆಯ ವೀಡಿಯೋ ಸದ್ಯ ವೈರಲ್ ಆಗುತ್ತಿದೆ. ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು ಪ್ರಸಿದ್ಧ...

Vidhana soudha : ಕಲಾಪಕ್ಕೆ ಆಗಮಿಸಿದ ಮಹಿಳೆ ಬ್ಯಾಗ್ ನಲ್ಲಿ ಚಾಕು…!

Banglore News: ವಿಧಾನ ಸೌಧದಲ್ಲಿ ಭದ್ರತಾ ಲೋಪ ವರದಿಯಾದ ಬೆನ್ನಲ್ಲೇ ಇದೀಗ ಅಧಿಕಾರಿಗಳು ಬಿಗಿ ಭದ್ರತೆ ಕೈಗೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಮಹಿಳೆಯೋರ್ವರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದೆ. ಕಲಾಪಕ್ಕೆ ಸಾಗುತ್ತಿರು ಎಲ್ಲರ ಐಡಿ ಕಾರ್ಡ್​ ಪರಿಶೀಲನೆ ನಡೆಸುತ್ತಿರುವ ವೇಳೆ ಪ್ರತಿಯೊಬ್ಬರ ಬ್ಯಾಗ್ ಕೂಡಾ ಪರಿಶೀಲನೆ ಮಾಡಲಾಗಿತ್ತು. ಈ ವೇಳೆ ಮಹಿಳೆಯೋರ್ವರ ಬ್ಯಾಗ್ ನಲ್ಲಿ...

Manglore : ಕರಾವಳಿಯಲ್ಲಿ ತುಸು ತಗ್ಗಿದ ಮಳೆ ಆರ್ಭಟ..!

karavali News: ಕರಾವಳಿಯಲ್ಲಿ ಭಾನುವಾರದಂದು ಮಳೆ ತುಸು ತಗ್ಗಿದ್ದು, ದಕ್ಷಿಣ ಕನ್ನಡದಲ್ಲಿ ಕೆಲ ಕಾಲ ಬಿಸಿಲಿನ ವಾತಾವರಣ ಕಂಡುಬಂದರೆ ಉಡುಪಿಯಲ್ಲಿ ಹಲವೆಡೆ ಚಿಟಿ ಚಿಟಿ ಮಳೆಯಾಗಿದೆ.  ಜುಲೈ 10ರಿಂದ 13ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮುನ್ಸೂಚನೆಯಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಳ್ತಂಗಡಿ, ಉಜಿರೆ , ವೇಣೂರು ಮಂಡ್ತಾರು ,...

Police : ವಾಣಿಜ್ಯನಗರಿಯಲ್ಲಿ ಮತ್ತೆ ಹರಿದ ನೆತ್ತರು, ಪತಿಯೇ ಪತ್ನಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ

Hubli News : ಹುಬ್ಬಳ್ಳಿ : ಪತಿಯೇ ಪತ್ನಿಯ ತಲೆಗೆ ಕೊಡಲಿಯಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಆನಂದನಗರದ ಬ್ಯಾಹಟ್ಟಿ ಪ್ಲಾಟ್ ನಲ್ಲಿಂದು ಜುಲೈ.10 ಬೆಳಿಗ್ಗೆ ನಡೆದಿದ್ದು, ಜನತೆ ಬೆಚ್ಚಿ ಬಿದ್ದಿದ್ದಾರೆ. ಮೊನ್ನೆಯಷ್ಟೇ ಪತಿರಾಯ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಮತ್ತೊಮ್ಮೆ ನೆತ್ತರು ಹರಿದಿದ್ದು,...

G.Parameshwar : ಬಿಜೆಪಿಯಲ್ಲಿಒಳಜಗಳ ಇದೆ : ಜಿ. ಪರಮೇಶ್ವರ್

State News: ಸಧನ ನಡೆಯುವುದು ಒಂದು ವಾರವಾದರೂ ಇನ್ನೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ವಿಚಾರವಾಗಿ ಇದೀಗ ಚರ್ಚೆಗಳು ಶುರುವಾಗಿದ್ದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರವಾಗಿ, ಬಿಜೆಪಿಯಲ್ಲಿ ಒಳಜಗಳ ಇದೆ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡೋಕೆ ಆಗ್ತಾ ಇಲ್ಲಾ. ಒಂದು ವಾರ ಸಧನ...

C.M Nimbannanavar : ಮಾಜಿ ಶಾಸಕ ನಿಧನ : ಸ್ವಗೃಹದಲ್ಲಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ

Hubli News : ಕಲಘಟಗಿ ಮಾಜಿ ಶಾಸಕ ಸಿ.ಎಂ. ನಿಂಬಣ್ಣವರ್ ಬೆಂಗಳೂರಿನ ಭನ್ನೇರಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ನಿಧನವಾಗಿದ್ದಾರೆ. ಎಂ. ನಿಂಬಣ್ಣವರ್ 76ನೇ ವಯಸ್ಸಿನವರಾಗಿದ್ದಾರೆ. ತೀವ್ರ ಕಾಲು‌ ನೋವಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಜುಲೈ 9 ನಿಧನ ಹೊಂದಿದ್ದಾರೆ.  ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ...

Gunadharnand Maharaj : ಅಮರಣಾಂತ ಉಪವಾಸಕ್ಕೆ ಶತಸಿದ್ಧ : ಜೈನ ಮುನಿ ಗುಣಧರನಂದಿ‌ ಮಹರಾಜ್ ಸ್ವಾಮೀಜಿ

Hubballi News: ಜೈನಮುನಿ ಹತ್ಯೆ ಹಿನ್ನೆಲೆ ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ಜೈನ ಮುನಿ ಗುಣಧರನಂದಿ‌ ಮಹರಾಜ್ ಸ್ವಾಮೀಜಿ ಹೇಳಿಕೆಯನ್ನು ನೀಡಿದ್ದಾರೆ. ನಮ್ಮ‌ಭಾರತ ದೇಶದಲ್ಲಿ ಆತಂಕವಾದಿಗೆ ಯಾವ ಶಿಕ್ಷೆಯಾಗುವುದಿಲ್ಲವೋ ಅಂತಹ ಶಿಕ್ಷೆ ಜೈನ ಮುನಿಗಳಿಗೆ ನೀಡಲಾಗಿದೆ. ಒಬ್ಬ ಜೈನ‌ಮುನಿಗೆ ಈ ರೀತಿ‌ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ‌ ಸಂಗತಿ. ಇಂತಹ ಘಟನೆಯಾದ್ರೂ ಸಹ ಸಿಎಂ ಯಾವುದೇ ಸ್ಪಂದನೆ...

Amarnatha : ಕೇದರನಾಥದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಧಾರವಾಡದ ಐವರು

Dharwad News :ಕೇದಾರನಾಥ ಯಾತ್ರೆಗೆ ಹೋದವರು ಪಂಚತರಣಿಯಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ. ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿದ್ದು ಧಾರವಾಡದಿಂದ ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇನಾ ಪಡೆಯುವರು...

Annabhagya Yojana : 3ನೇ ಗ್ಯಾರಂಟಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

State News: ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ 3ನೇ ಗ್ಯಾರಂಟಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಜೆ 5ಗಂಟೆಗೆ ಸಾಂಕೇತಿಕವಾಗಿ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. ಪ್ರತಿ...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img