Udupi News: ಉಡುಪಿ ಜಿಲ್ಲೆಯಲ್ಲಿ ತೀವ್ರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇತ್ತೀಚೆಗೆ ರಸ್ತೆ ಕಾಣದೆ ಕೆರೆಗೆ ಬಿದ್ದು ಮರಣ ಹೊಂದಿದ ಕುಂದಾಪುರ ತಾಲೂಕಿನ ಉಳ್ತುರೂ ಗ್ರಾಮದ ದಿವಂಗತ ದಿನಕರ ಶೆಟ್ಟಿ ಅವರ ಪತ್ನಿ ಎಂ ಶೀಲಾ ಶೆಟ್ಟಿ ಅವರು ಇಂದು, ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು...
State News: ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
‘ಗದಗನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿಲೋಮೀಟರ್ ದೂರದಲ್ಲಿರುವ ಪಂಚತಾರ್ನಿ ಟೆಂಟ್‍ನಲ್ಲಿ ಸಿಲುಕಿದ್ದಾರೆ. ಈ...
Karavali News: ಕರಾವಳಿಯಾದ್ಯಂದ ಸುರಿಯುತ್ತಿರುವ ಭೀಕರ ಮಳೆಗೆ ಅಪಾರ ಮನೆಗಳಿಗೆ ಹಾನಿಯಾಗಿವೆ. ಬಂಟ್ವಾಳ ತಾಲೂಕಿನ ಅನೇಕ ಮನೆಗಳಿಗೆ ಹಾನಿ ಸಂಭವಿಸಿವೆ.
ಪುಣಚ ಗ್ರಾಮದ ಬಡೆಕನಡ್ಕ ಎಂಬಲ್ಲಿ ಶ್ರೀ ಚೋಮ ಎಂಬವರ ವಾಸ್ತವ್ಯದ ಮನೆಗೆ ಭಾಗಶಃ ಹಾನಿಯಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಪ್ರಭಾವತಿ ಎಂಬುವರ ಮನೆ ಹಾನಿಯಾಗಿದೆ, ಪುಣಚ ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ಶ್ರೀ ರಾಮಪ್ಪ...
Film News: ತೆಲುಗು ಚಿತ್ರರಂಗದ ಯುವನಟನೊಬ್ಬ ಪತ್ರಕರ್ತರ ಮೇಲೆ ಸಿಟ್ಟಾಗಿ ಸಿನಿಮಾದ ಸಕ್ಸಸ್ ಮೀಟ್ ಕಾರ್ಯಕ್ರಮದಿಂದ ಎದ್ದು ಹೊರ ಹೋಗಿರುವ ಘಟನೆ ನಡೆದಿದೆ. ನಟನ ಕೋಪದ ಬಗ್ಗೆ ಋಣಾತ್ಮಕ ಕಮೆಂಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಾಗಶೌರ್ಯ ನಟಿಸಿರುವ ‘ರಂಗಬಲಿ’ ಹೆಸರಿನ ಇತ್ತೆಚೆಗೆ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿದೆ. ಇದರ ಬೆನ್ನಲ್ಲೆ ಸಿನಿಮಾವು ಪತ್ರಕರ್ತರನ್ನು ಆಹ್ವಾನಿಸಿ...
Film News: ಹಲವು ಸಿನಿಮಾಗಳಲ್ಲಿ ನಟಿಸಿದ ಫೇಮಸ್ ನಟ ನೀನಾಸಂ ಅಶ್ವತ್ಥ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರ ಬಂಧನ ಆಗಿದೆ.
ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಜಡ್ಜ್ ಎದುರು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇ. 25ರಷ್ಟು ಹಣವನ್ನು ಪಾವತಿ...
Chikkaballapur News : ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ನೆಲಸಮ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್ ಯೂನಿಟ್ ಪತ್ತೆ ಆಗಿವೆ.ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಇಇ ಶಿವಕುಮಾರ್ ಎಂಬುವವರ ಮನೆಯಲ್ಲಿ ಈ ಯಂತ್ರಗಳು ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ಮೋಹನ ಕುಮಾರಿ ಭೇಟಿ ನೀಡಿ ಯಂತ್ರಗಳನ್ನು ವಶಕ್ಕೆ...
State News: ದಾಸರಹಳ್ಳಿ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಡಿಸಿಎಂ ಡಿಕೆಶಿ ಉಪ್ಪಿಟ್ಟು-ಕೇಸರಿ ಬಾತ್ ಸೇವನೆ ಮಾಡಿದ್ದಾರೆ. ಈ ವೇಳೆ ಉಪ್ಪಿಟ್ಟು-ಕೇಸರಿ ಬಾತ್‌ಗೆ ಹಣ ಕೊಡಲು 500 ರೂ. ನೋಟಿನ ಕಂತೆಯನ್ನೇ ಹೊರತೆಗೆದಿದ್ದಾರೆ.
ಉಪ್ಪಿಟ್ಟು ಕೇಸರಿಬಾತ್ ಸವಿದ ನಂತರ, ಕ್ಯಾಂಟಿನ್‌ನಲ್ಲಿ ಮೆನು ಏನಿದೆ? ಬೆಳಗ್ಗೆ, ಮಧ್ಯಾಹ್ನ, ಸಂಜೆ ಏನ್ ಅಡುಗೆ ಮಾಡ್ತೀರಾ? ಎಂದು ವಿಚಾರಿಸಿದ್ದಾರೆ....
Banglore News: ಬೆಂಗಳೂರಿನಲ್ಲಿ ಅಗ್ನಿ ಅವಘಡವೊಂದು ಸಂಭವಿಸಿದೆ. 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಗರದ ಸುಬ್ರಹ್ಮಣ್ಯನಗರ ಪಾರ್ಕ್ ಬಳಿಯ ಕಟ್ಟಡದಲ್ಲಿ ನಡೆದಿದೆ.
ಕಟ್ಟಡದಲ್ಲಿದ್ದ ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರವುಗೊಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ತೀವ್ರತೆಗೆ ಶಾಮಿಯಾನ, ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯ ತೀವ್ರತೆಗೆ...
Hubli News : ಹುಬ್ಬಳ್ಳಿ: ಕಲಘಟಗಿ ಮಾಜಿ ಶಾಸಕ ಸಿ.ಎಂ. ನಿಂಬಣ್ಣವರ್ ಬೆಂಗಳೂರಿನ ಭನ್ನೇರಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ನಿಧನವಾಗಿದ್ದಾರೆ..ಎಂ. ನಿಂಬಣ್ಣವರ್ 76ನೇ ವಯಸ್ಸಿನವರಾಗಿದ್ದಾರೆ. ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ. ಬನ್ನೇರುಘಟ್ಟದ ಅಪೊಲೋ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11:10ಕ್ಕೆ...
Hubli News:ಹುಬ್ಬಳ್ಳಿ: ಶಾಸಕರಾದ ಶ್ರೀ ಮಹೇಶ್ ಟೆಂಗಿನಕಾಯಿಯವರು ಸಿಎಂ ನಿಂಬಣ್ಣವರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕಲಘಟಗಿ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಮುಖಂಡರು ಶ್ರೀ ಸಿಎಂ ನಿಂಬಣ್ಣವರ್ ಅವರನ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು ಸರಳ ಸಜ್ಜನಿಕೆ ವ್ಯಕ್ತಿತ್ವದ ಮಾಜಿ ಶಾಸಕರಾದ ಶ್ರೀ ಸಿಎಂ ನಿಂಬಣ್ಣವರ್ ರೈತ ಹೋರಾಟಗಾರರು ಇವರ ಸಾವಿನಿಂದ ಬಿಜೆಪಿಗೆ ತುಂಬಲಾರದ...