National News:ಅಮರನಾಥ ಯಾತ್ರೆಗೆಂದು ಹೋಗಿದ್ದ ಕನ್ನಡಿಗರು ಸಂಖಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದಾಗಿ ಯಾತ್ರಿಕರು ರಸ್ತೆ ಮಧ್ಯೆ ಸಿಲುಕಿದ್ದಾರೆ. ಒಟ್ಟು 80 ಮಂದಿ ಕನ್ನಡಿಗರು ಸಿಲುಕಿದ್ದಾರೆ. ಗದಗದಿಂದ 23ಮಂದಿ ಸೇರಿ 80 ಮಂದಿ ಕನ್ನಡಿಗರು ಇದ್ದಾರೆ ಎಂಬ ಮಾಹಿತಿ ಇದೆ.
ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ಹೋಗಿದ್ದರು. ದೇವರ ದರ್ಶನ ಪಡೆದು ಮರಳಿ ಬರುವ ವೇಳೆ...
Karavali News: ಕರಾವಳಿಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ನದಿಗಳು ಮೈದುಂಬಿ ಹರಿಯುತ್ತದೆ. ಪರಿಣಾಮ ಜಮೀನುಗಳು ಜಲಾವೃತಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜಿಲ್ಲೆಯ ನದಿಗಳು ಜೀವಕಳೆ ಪಡೆದಿವೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು ನಂದಿನಿ ನದಿ ಆವರಿಸಿದ ದೃಶ್ಯ ಮನಮೋಹಕವಾಗಿದೆ. ನಂದಿನಿ ನದಿಯ ಅಬ್ಬರದ ಹರಿವಿನ ದೃಶ್ಯವು ಛಾಯಾಗ್ರಾಹಕ ನವೀನ್ ಕಟೀಲ್ ಅವರ ಡ್ರೋನ್...
Film News: ಹುಟ್ಟುಹಬ್ಬ ಸಂಭ್ರಮ ಮುಗಿಸಿ ಇದೀಗ ರಿಷಭ್ ಶೆಟ್ಟಿ ಭರ್ಜರಿ ಅಪ್ಡೇಟ್ ಒಂದನ್ನು ನೀಡಿದ್ದಾರೆ.
ಸಿನಿಮಾದ ಬರವಣಿಗೆಯ ಕೆಲಸವನ್ನು ಮುಗಿಸಿರುವೆ. ಲೋಕೇಶನ್ ಹುಡುಕಾಟ ನಡೆದಿದೆ. ಕಲಾವಿದರ ಆಯ್ಕೆಯಾಗಬೇಕಿದೆ. ಈ ಸಿನಿಮಾದ ಪಾತ್ರಕ್ಕಾಗಿ ಮತ್ತಷ್ಟು ಉದ್ದದ ಗಡ್ಡ ಬಿಡಬೇಕು. ಮಳೆಯಲ್ಲೇ ಚಿತ್ರೀಕರಣ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇನೆ. ಮುಹೂರ್ತ, ಶೂಟಿಂಗ್ ಮತ್ತಿತರ ಬಗ್ಗೆ ನಿರ್ಮಾಣ ಸಂಸ್ಥೆಯೇ ಮಾಹಿತಿ...
State News: ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ನಿವೇಷನ ಹಂಚಿಕೆ ವಿಚಾರದಲ್ಲಿ ಪ್ರದೀಪ್ ಈಶ್ವರ್ ಸುಳ್ಳು ಅಭಿಯಾನ ಪ್ರಾರಂಭಿಸಿದ್ದಾರೆ ಪ್ರಾಮಾಣೀಕರಾಗಿದ್ದರೆ ಭೋಗನಂದೀಶ್ವರ ದೇಗುಲಕ್ಕೆ ಬಂದು ದೀಪ ಹಚ್ಚಲಿ ಎಂಬ ಮಾಜಿ ಸಚಿವ ಸುಧಾಕರ್ ಚಾಲೆಂಜನ್ನು ಪ್ರದೀಪ್ ಈಶ್ವರ್ ಸ್ವೀಕರಿಸಿ ಸುಧಾಕರ್ ಗೆ ಪ್ರತಿ ಸವಾಲನ್ನು ಹಾಕಿದ್ದಾರೆ.
ನಾನು ಸವಾಲು ಸ್ವೀಕರಿಸಲು ಸಿದ್ದನಿದ್ದೇನೆ ಆದರೆ ನನ್ನದೊಂದು ಪ್ರತಿಸವಾಲನ್ನು...
State News : ಇಂದು ಮುಂಜಾನೆಯಿಂದ ಮನೆಯಲ್ಲಿಯೇ ಗಂಟಲು ನೋವಿನಿಂದ ಸುಧಾರಿಸಿಕೊಳ್ಳುತ್ತಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಚೇತರಿಸಿಕೊಂಡು ಸಂಜೆ ವೇಳೆಗೆ ಪ್ರಬುದ್ಧ ಕರ್ನಾಟಕ ಜನಮನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬೆಂಗಳೂರು ನಗರದ ಜನಮನ ಪ್ರತಿಷ್ಠಾನ ಮತ್ತು ಮೈಸೂರಿನ ಸಮತಾ ಅಧ್ಯಯನ ಕೇಂದ್ರ ಜಂಟಿಯಾಗಿ ದಿವಂಗತ ಡಿ ದೇವರಾಜ ಅರಸು ಭವನದಲ್ಲಿ ಆಯೋಜಿಸಿದ್ದ ಪ್ರಬುದ್ಧ ಕರ್ನಾಟಕ: ಜನಮನ...
Film News: Proudly present ರಂಗ ಪಯಣ : ಬೆಳ್ಳಿತೆರೆಯಲ್ಲಿ ಬಾದ್ ಷಾ ಶಂಕರ್ ನಾಗ್ ರವರ ಬಂಗಾರದ ನೆನಪುಗಳನ್ನು ರಂಗ ಭೂಮಿಯಲ್ಲಿ ನಿರಂತರವಾಗಿ ಕಾಪಿಟ್ಟುಕೊಳ್ಳುವ ಕಾಯಕ ರಂಗಪಯಣ ತಂಡದ್ದು , ಬೆಳ್ಳಿತೆರೆಯ ಮೇಲೆ ನಾಯಕನಾಗುವ ಕನಸನ್ನು ಕಂಡಿದ್ದ ನಟನೊಬ್ಬನ ಪ್ರೇಮಕಥೆ.
ನಾಯಕನಾಗ ಬಯಸಿದ್ದ ಜೂನಿಯರ್ ಆರ್ಟಿಸ್ಟ್ ಆದ ಕಥೆ. ತನ್ನ ಇಡೀ ಜೀವನದ ಅಮೂಲ್ಯ...
Politiccal News: ರಾಜಕೀಯ ರಣರಂಗದಲ್ಲಿ ಮತ್ತೆ ಸಾಕ್ಷ್ಯಗಳ ಗಲಾಟೆ ಜೋರಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಮೂಲಕ ಸಾಕ್ಷಿಗಳನ್ನು ಕ್ರೂಢೀಕರಿಸಿದ್ದೇನೆ ಸಮಯ ಬಂದಾಗ ಬಿಡುಗಡೆ ಮಾಡುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ ಅದಲ್ಲದೆ ಎರಡೆರಡು ಬಾರಿ...
Yadagiri News:ಯಾದಗಿರಿ: ಹಲ್ಲಿಬಿದ್ದ ಬಿಸಿಯೂಟ ಸೇವಿಸಿ ಯಾದಗಿರಿಯ ಬಾಲಕಿಯರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ.
ಬಾಲಕಿಯರು ಬಿಸಿ ಉಪ್ಪಿಟ್ಟು ಸೇವಿಸಿದ ಬಳಿಕ ಹೊಟ್ಟೆ ನೋವು ವಾಂತಿಯಿಂದ ಬಳಲುತ್ತಿದ್ದರು. ಬಳಿಕ ಅವರನ್ನು ಕೆಂಭಾವಿಯಲ್ಲಿರುವ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಡುಗೆ ಸಿಬ್ಬಂಧಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುವುದಾಗಿ ಪೋಷಕರು ಆರೋಪ ಮಾಡಿದ್ದಾರೆ.
https://karnatakatv.net/karkala-one-women-life-ends/
https://karnatakatv.net/laxmi-hebbalkar-udupi-visit/
https://karnatakatv.net/underestimate-kaoara-protest/
Karkala News : ಕಾರ್ಕಳ: ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಮಹಿಳೆಯ ಯೊಬ್ಬರು ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ನಡೆದಿದೆ. ಬೇಬಿ ಶೆಟ್ಟಿ (57) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಬೇಬಿ ಶೆಟ್ಟಿ ದನ ಹುಡುಕಿಕೊಂಡು ಹೋಗಿದ್ದಾಗ ಆಕಸ್ಮಿಕವಾಗಿ ತೋಡಿಗೆ ಬಿದ್ದಿದ್ದಾರೆ, ಕಳೆದ ನಾಲ್ಕು ದಿನಗಳಿಂದ...
karavali News: ಕರಾವಳಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿಯಲ್ಲಿ ಸಂಪೂರ್ಣ ನೀರು ಆವೃತಗೊಂಡು ಅನೇಕ ನಗರಗಳು ಪ್ರವಾಹಕ್ಕೀಡಾಗಿದ್ದವು. ಉಡುಪಿ ಪ್ರವಾಸದಲ್ಲಿರುವ ಲಕ್ಷ್ಮೀ ಹೆಬ್ಬಾರ್ಳಕರ್ ಅವರು ಈ ವೇಳೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
ಸತತ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಕಡಲ ಕೊರೆತದಿಂದ ಸಾಕಷ್ಟು...