Film News: ಮಹೇಶ್ ಬಾಬು ನಿರ್ದೇಶನ ಸಿನಿಮಾದ ಅಪರೂಪ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಜುಲೈ 14ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಅರಸು, ಆಕಾಶ್ ನಂತಹ ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಅಪರೂಪ ಚಿತ್ರದ ಮೂಲಕ ಮತ್ತೊಂದು ಫ್ರೆಶ್ ಅಂಡ್ ಫೀಲ್ ಸ್ಟೋರಿ...
westbengal News: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಇದೀಗ ಮುಂದುವರೆದಿದೆ. ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ ಬುಗಿಲೆದ್ದಿದೆ. ಪೊಲೀಸರು ಪರಿಸ್ಥಿತಿ ಹತೋಟಿಗೆ ತರುವಲ್ಲಿ ಶತಾಯ ಗತಾಯ ಪ್ರಯತ್ನ ಪಟ್ಟಿದ್ದರೂ ಕೂಡಾ ಯಾವುದೇ ರೀತಿಯ ಪ್ರಯೋಜನವಾಗಿಲ್ಲ.
ಪ.ಬಂಗಾಳದ ಹಿಂಸಾಚಾರ ಬಿಗಡಾಯಿಸಿದೆ. ಕಾರ್ಯಕರ್ತರು ಪೊಲೀಸರ ಮೇಲೆಯೇ ಕಲ್ಲು ತೂರಾಟ ಮಾಡಿ ಅಟ್ಟಹಾಸ ಮಾಡಿದ್ದಾರೆ. ಹಿಂಸಾಚಾರ ಭುಗಿಲೆದ್ದ ಕಾರಣ 9 ಮಂದಿ...
National News: ಶುಕ್ರವಾರ ರಾಹುಲ್ ಗಾಂಧಿ ಅರ್ಜಿ ವಿಚಾರವಾಗಿ ಹಿನ್ನಡೆಯಾದ ಬೆನ್ನಲ್ಲೇ ಇದೀಗ ಮತ್ತೆ ರಾಗಾ ಸುದ್ದಿಯಾಗಿದ್ದಾರೆ. ಇದೀಗ ಗದ್ದೆಗೆ ಇಳಿದು ಭತ್ತದ ನಾಟಿ ಮಾಡಿ ವಿಸ್ಮಯ ಮಾಡಿದ್ದಾರೆ. ಹೌದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್‌ನ ಮದೀನಾ ಗ್ರಾಮದಲ್ಲಿ ಭತ್ತದ ನಾಟಿ ಬಿತ್ತನೆಗೆ ರೈತರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.
ಬರೋಡಾದ ವಿವಿಧ...
Political News: ಶುಕ್ರವಾರ ಮಂಡಿಸಿದ ಬಜೆಟ್ ಇದೀಗ ಕಮಲಪಡೆಯ ಕೆಂಗಣ್ಣಿಗೆ ಗುರಿಯಾಗಿದೆ. ಪ್ರತಿಯೊಬ್ಬರು ಇದೀಗ ಬಜೆಟ್ ಕುರಿತು ವಿರುದ್ಧ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯ ನೀತಿಗಳನ್ನು ಟೀಕೆ ಮಾಡುತ್ತಾ ಜನರು ಅವರಿಗೆ ನೀಡಿದ ಅವಕಾಶಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಯಾವುದೇ...
Political news: ಬಜೆಟ್ ಮಂಡನೆ ನಂತರ ಇದೀಗ ಪ್ರತಿಪಕ್ಷೀಯರ ಮಾತುಗಳ ಸರಮಾಲೆಯೇ ಸುರಿದು ಬರುತ್ತಿದೆ.ಸಿಟಿ ರವಿ ಕೂಡಾ ಬಜೆಟ್ ವಿಚಾರವಾಗಿ ಕಾಂಗ್ರೆಸ್ ಗೆ ಕುಟುಕಿದ್ದಾರೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು.
ಸಿದ್ದರಾಮಯ್ಯ ಶುಕ್ರವಾರ...
Tamilnadu News: ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಲಿತಾರಿಂದ ವಶಪಡಿಸಿಕೊಳ್ಳಲಾಗಿದ್ದ ಕೋಟ್ಯಂತರ ರೂ. ಬೆಲೆ ಬಾಳುವ 11,344 ಜರತಾರಿ ಸೀರೆಗಳು, ಬೆಳ್ಳಿ ಲೇಪಿತ ಸಾಮಗ್ರಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಆರ್‌ಟಿಐ ಕಾರ್ಯಕರ್ತ ಟಿ. ನರಸಿಂಹಮೂರ್ತಿ ಅವರು ವಿಚಕ್ಷಣಾ ಮತ್ತು ಭ್ರಷ್ಟಾಚಾರ ನಿಯಂತ್ರಣ ಮಹಾ ನಿರ್ದೇಶನಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಆರೋಪದಲ್ಲಿಈ ಸಾಮಾಗ್ರಿಗಳನ್ನು ಒತ್ತುವರಿ ಮಾಡಲಾಗಿದೆ.
ಇವುಗಳಲ್ಲಿ700 ಕೆ.ಜಿ....
Sandalwood News : ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ಈಗ ನಿರ್ದೇಶಕರಾಗೂ ಜನಪ್ರಿಯ ಇವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆರನೇ ಚಿತ್ರ "ಸತ್ಯಂ ಶಿವಂ".
ಈ ಚಿತ್ರಕ್ಕಾಗಿ ವಿ.ಮನೋಹರ್ ಅವರು ಬರೆದಿರುವ "ನೂರು ಕಾಮನ ಬಿಲ್ಲು ಮೂಡಿದೆ ಎಲ್ಲೆಲ್ಲೂ" ಎಂಬ ಹಾಡಿನ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆದಿದೆ. ಫೈವ್ ಸ್ಟಾರ್ ಗಣೇಶ್ ನೃತ್ಯ ನಿರ್ದೇಶನದಲ್ಲಿ ನಾಯಕ...
Sandalwood : ಕನ್ನಡದ ಪ್ರೇಕ್ಷಕರು ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳನ್ನು ಯಶಸ್ವಿಗೊಳಿಸುತ್ತಿದ್ದಾರೆ. ಅಂತಹ ಉತ್ತಮ ಕಂಟೆಂಟ್ ಹೊಂದಿರುವ ಮತ್ತೊಂದು ಚಿತ್ರ "ಯಥಾಭವ".
ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣವಾಗಿದೆ. " ಯಥಾಭವ" ಚಿತ್ರದ ಪೋಸ್ಟರ್ ವಿಭಿನ್ನವಾಗಿದ್ದು ಕುತೂಹಲ ಮೂಡಿಸಿದೆ.
Macht entertainments ಲಾಂಛನದಲ್ಲಿ...
KolarNews: ಕೋಲಾರ: ರಾಜ್ಯ ಸರಕಾರದ ಬಹು ನಿರೀಕ್ಷಿತ ಮೊದಲ ಬಜೆಟ್ ಸರಕಾರದ ಆರನೇ ಗ್ಯಾರಂಟಿಯಾಗಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಿದ್ದಾರೆ ಹೊರತು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂಶಕ್ತಿ ಚಲಪತಿ ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು...
Rishab shetty : ಕಾಂತಾರ ಹಿಟ್ ನಂತರ ಬಿಡುವಿಲ್ಲದೆ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕಾಂತಾರ ಶಿವ ರಿಷಬ್ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ. ಇದು ವರೆಗೂ ತನ್ನ ಹುಟ್ಟು ಹಬ್ಬವನ್ನು ಬಹಳ ಸರಳವಾಗಿ ಆಚರಿಸಿಕೊಳ್ಳುತ್ತಿದ್ದ ಶಿವ ಈ ಬಾರಿ ಅದ್ದೂರಿಯಾಗಿ ಜನ್ಮ ದಿನವನ್ನು ಆಚರಿಸಿಕೊಂಡಿದ್ದಾರೆ.
ಜೊತೆಗೆ ಸಂಭ್ರಮದ ಆಚರಣೆ ನಂತರ ಮುಂಜಾನೆ ತನ್ನ ಪರಿವಾರದೊಂದಿಗೆ ದೇಗುಲದ ದರ್ಶನ ಪಡೆದರು.
ಮಡದಿ...