Saturday, October 10, 2026

kannada news

ಶಾಸಕನಲ್ಲ.. ಆದರೂ ವಿಧಾನ ಸೌಧ ಪ್ರವೇಶಿಸಿದ್ದ..?! ಭದ್ರತಾ ಲೋಪವೋ..?! ವಿಪಕ್ಷದ ಕುತಂತ್ರವೋ..?!

State News: ಶಾಸಕರಲ್ಲದ ವ್ಯಕ್ತಿಯೋರ್ವ ವಿಧಾನಸಭೆ ಪ್ರವೇಶಿಸಿ15 ನಿಮಿಷಗಳ ಕಾಲ ಸದನದಲ್ಲಿ ಕುಳಿತುಕೊಂಡಿದ್ದು ಬೆಳಕಿಗೆ ಬಂದಿದೆ. ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದು ಇದನ್ನುಗಮನಿಸಿದ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಅವರಿಗೆ ವ್ಯಕ್ತಿ ಬಗ್ಗೆ ಅನುಮಾನ ಬಂದಿದೆ. ಪ್ರಶ್ನಿಸಿದಾಗ ನಾನು ಮೊಳಕಾಲ್ಮೂರು ಶಾಸಕ ಎಂದು ಆತ ಹೇಳಿದ್ದಾನೆ. ಅಲ್ಲದೇ, ಡಿಸಿಎಂ ಡಿಕೆ ಶಿವಕುಮಾರ್ ಅವರ...

ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ದೊಡ್ಡ ಅವಮಾನ..?!

State News: ಪ್ರಧಾನಿ ನರೇಂದ್ರ ಮೋದಿ ಸರ್ ನೇಮ್ ವಿಚಾರವಾಗಿ  ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ದೇಶದಲ್ಲಿ ಮಾತು ಪ್ರಾರಂಭವಾಗಿದೆ. ಇಂದು ಜು.7 ಗುಜರಾತ್ ಕೋರ್ಟ್​ ರಾಗಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದೆ. ಇದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಕಾರಣವಾಗಿದೆ. ಒಂದೆಡೆ ಕಾಂಗ್ರೆಸ್ಸಿಗರು  ಇದರ ವಿರುದ್ಧವಾಗಿ ಪ್ರತಿಭಟಣೆ...

ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Hubballi News: ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಕೋರ್ಟ್​ ವಜಾ ಮಾಡಿದ ಹಿನ್ನಲೆ ರಾಗಾ ಗೆ ಹಿನ್ನಡೆಯಾದ  ಪರಿಣಾಮ ಇದರಲ್ಲಿ ಕೇಂದ್ರದ ಕೈವಾಡವಿದೆ ಎಂಬುವುದಾಗಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಕೈಗೊಂಡರು. ರಾಹುಲ್ ಗಾಂಧಿಯನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲು ಕೇಂದ್ರ ಸರ್ಕಾರ ಹುನ್ನಾರ ಮಾಡುತ್ತಿದೆ ಎಂದು...

ರಾಜ್ಯದ ಜನರ ಸರ್ವಾಂಗೀಣ ಏಳಿಗೆಗೆ ಪೂರಕವಾದ ಬಜೆಟ್…!

Hubballi News:ಹುಬ್ಬಳ್ಳಿ : ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು ರೂ.3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ಆ ಮೂಲಕ ರಾಜ್ಯದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗ್ಗೆಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯರಾದ ಜಗದೀಶ...

#ATMSarkara #ಸಾಲರಾಮಯ್ಯ…! ಏನಿದು ಫೇಸ್ ಬುಕ್ ಪೋಸ್ಟ್..?!

Hubballi News:ಹುಬ್ಬಳ್ಳಿ: ಸುಳ್ಳು ಭರವಸೆ ನೀಡಿ, ಅಧಿಕಾರಕ್ಕೆ ಬಂದ ಇವರು ಅವುಗಳನ್ನು ಈಡೇರಿಸಲು ಜನ ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಿದ್ದಾರೆ. ಬಡವರ ಕಲ್ಯಾಣವೆಂಬ ಬೊಗಳೆ ಬಿಟ್ಟ ಇವರು ಇಂದು ಬಡವನ ಬಾಳಿಗೆ ಕೊಳ್ಳಿ ಇಟ್ಟಿದ್ದಾರೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದು ಮಂಡಿಸಿರುವ ರಾಜ್ಯ ಬಜೆಟ್...

ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್ …!

Banglore News: ಬೆಂಗಳೂರು: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್.ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್.ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್. ರಾಜ್ಯ ಮುಂಗಡ ಪತ್ರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ವ್ಯಕ್ತಪಡಿಸಿದ ಅಭಿಪ್ರಾಯವಿದು. ಹಿಂದೆ...

ಇದೊಂದು ನಾಲಾಯಕ್ ಬಜೆಟ್…!

State News: ರಾಜ್ಯದಲ್ಲಿ ಇಂದು ಐತಿಹಾಸಿಕ ಬಜೆಟ್ ಮಂಡನೆಯಾಗಿದ್ದು ಅನೇಕರು ಅನೇಕ ತೆರನಾದ ಅಭಿಪ್ರಾಯಗಳನ್ನು  ಬಿಚ್ಚಿಟ್ಟಿದ್ದಾರೆ. ಕೆಲವರು ಇದೊಂದು ಉತ್ತಮ ಬಜೆಟ್ ಎಂದು ಕೊಂಡಾಡಿದರೆ, ಇನ್ನೂ ಕೆಲವರು ಇದು ಉತ್ತಮವಲ್ಲ ಪ್ರಯೋಜನಾಕಾರಿಯಲ್ಲ ಎಂದು  ಲೇವಡಿಯಾಡಿದ್ದಾರೆ. ಇನ್ನು ವಿರೋಧ ಪಕ್ಷದವರಿಗೆ ಇದೊಂದು ಆಹಾರವಾಗಿ ಬಿಟ್ಟಿದೆ. ವಿಧಾನಸೌದದ ಬಳಿ ಮಾಧ್ಯಮದೊಂದಿಗೆ  ಮಾತನಾಡಿದ ಆರ್ ಅಶೋಕ್  ಬಜೆಟ್ ಬಗ್ಗೆ ಮಾತಾನಾಡಿ...

ಮದ್ಯ ಪ್ರಿಯರಿಗೆ ಬಿಗ್ ಶಾಕ್​…!

State News: ರಾಜ್ಯದ ಬಜೆಟ್ ಮಂಡನೆಯಿಂದಾಗಿ ಮದ್ಯ ಪ್ರಿಯರಿಗೆ ಬೃಹತ್ ಶಾಕ್ ತಂದೊಡ್ಡಿದೆ. ಅಧಿಕವಾಗಿ ಮದ್ಯ ಮಾರಾಟ ಆಗುತ್ತಿರುವುದನ್ನು ಗಮನಿಸಿದ ಸರಕಾರ ಮದ್ಯದ ಮೇಲೆ ತೆರಿಗೆ ಅಧಿಕವಾಗಿಯೇ ವಿಧಿಸಿದೆ. ಇದು ಮದ್ಯ ಪ್ರಿಯರಿಗೆ ಕೊಂಚ ಬೇಸರ ತಂದೊಡ್ಡಿದೆ. ಮದ್ಯ ಪ್ರಿಯರಿಗೆ ಬಜೆಟ್‌ ಬೇಸರ ತಂದಿದ್ದು, ಮದ್ಯದ ಬೆಲೆಯನ್ನು ಶೇಕಡ 20 ರಷ್ಟು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ....

ಡೆಲಿವರಿ ಬಾಯ್ಸ್ ಗೆ ಬಜೆಟ್ ಭರ್ಜರಿ ಕೊಡುಗೆ…!

Hubballi News: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಅದರಲ್ಲೂ ಈ ಬಾರಿಯ ಬಜೆಟ್ ಎಲ್ಲರ ಕೈಗೆಟಕುವಂತೆ ಮಾಡಿದ್ದು ಡೆಲಿವರಿ ಬಾಯ್ಸ್ ಗೆ ಅತೀವವಾಗಿಯೇ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿರುವ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಮುಂತಾದ ಡೆಲಿವರಿ ಬಾಯ್‌ಗಳಿಗೆ 2 ಲಕ್ಷ ರೂ.ಗಳ ಜೀವವಿಮಾ ಹಾಗೂ 2 ಲಕ್ಷ ರೂ.ಗಳ...

ಹುಬ್ಬಳ್ಳಿಯಲ್ಲಿ ಮಲೆನಾಡಿನ ವಾತಾವರಣ: ಬಿಟ್ಟು ಬಿಟ್ಟು ಸುರಿಯುವ ಮಳೆರಾಯ..!

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆದ ಕೆಲ ದಿನಗಳಿಂದ ಮಲೆನಾಡ ವಾತಾವರಣ ನಿರ್ಮಾಣವಾಗಿದೆ. ಇಂದು ಮುಂಜಾನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಹತ್ತು ನಿಮಿಷಕ್ಕೊಮ್ಮೆ ಹುಬ್ಬಳ್ಳಿಯಲ್ಲಿ ಮಳೆ ಆರಂಭವಾಗ್ತಿದೆ.ಇಂದು ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದ್ದು,ಮದ್ಯಾಹ್ನ ಅರ್ದಗಂಟೆಗಳ ಕಾಲ ವರುಣ ಅಬ್ಬರಿಸಿದ್ದಾನೆ. ಹೌದು..ಹುಬ್ಬಳ್ಳಿಯಲ್ಲಿ ಥೇಟ್ ಮಲೆನಾಡ ಅನುಭವ ಸಿಗುತ್ತಿದೆ.‌ ಮುಂಜಾನೆಯಿಂದ ಜನ ಸೂರ್ಯನ ಮುಖವೇ ನೋಡಿಲ್ಲ. ಬಿಟ್ಟು...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img