Dharwad News: ರಾಜ್ಯದಲ್ಲಿ ಮಂಡನೆಯಾದ ಬಜೆಟ್ ಬಗ್ಗೆ ಸಚಿವ ಪ್ರಹ್ಲಾದ್ ಜ್ಯೋಶಿ ಮಾತನಾಡಿದರು. ಇದೊಂದು ಜನರ ಮೇಲೆ ಆರ್ಥಿಕ ಹೊರೆ ಬೀಳುವ ಬಜೆಟ್ ಎಂದು ಸಚಿವರು ನಮೂದಿಸಿದರು. ಇನ್ನು ಏನೇನು ಹೇಳಿದರು ನೋಡೋಣ ...
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸಿದ್ದರಾಮಯ್ಯ ಅವರು ಮಂಡಿಸುವ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಹಾಗೂ ವ್ಯವಸ್ಥಿತವಾಗಿ ಜಾರಿಗೊಳಿಸಿಲ್ಲ ಇದರಿಂದ...
Hubballi News: ಹುಬ್ಬಳ್ಳಿ:ಸಿದ್ಧರಾಮಯ್ಯನವರು ಮಂಡಿಸಿರುವ ಬಜೆಟ್ ಪ್ರಾದೇಶಿಕ ಅಸಮತೋಲನ ಹೊರತುಪಡಿಸಿದರೇ ಇದೊಂದು ಉತ್ತಮ ಬಜೆಟ್ ಎಂದು ಚಾರ್ಟರ್ಡ್ ಅಕೌಂಟೆಂಟ್ ಶೇಷಗಿರಿ ಕುಲಕರ್ಣಿ ಹೇಳಿದರು.
ಬಜೆಟ್ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಬಜೆಟ್ ನಲ್ಲಿ ಪ್ರಾದೇಶಿಕ ಅಸಮಾನತೆಯಿದೆ. ಸಿದ್ದರಾಮಯ್ಯ ಬರೀ ಬೆಂಗಳೂರನ್ನು ಮಾತ್ರ ಅಭಿವೃದ್ಧಿಪಡಿಸಲು ಬಜೆಟ್ ನೀಡಿದ್ದಾರೆ ಈ ಭಾಗದ ಬಗ್ಗೆಯೂ ಸರ್ಕಾರ ಗಮನ ಕೊಡಬೇಕು...
Hubballi News: ಹುಬ್ಬಳ್ಳಿ: ಗ್ಯಾರಂಟಿ ಯೋಜನೆ ಅನುಷ್ಠಾನದ ಜೊತೆಗೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ಹೊರೆಯಾಗದಂತೆ ಬಜೆಟ್ ಮಂಡಿಸಿರುವುದು ನಿಜಕ್ಕೂ ಸ್ವಾಗತಾರ್ಹ. ಬೆಂಗಳೂರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿರುವುದು ಕೊಂಚಮಟ್ಟಿಗೆ ಬೇಸರವನ್ನುಂಟು ಮಾಡಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ ಹೇಳಿದರು.
ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸಿದ್ಧರಾಮಯ್ಯನವರು ದಾಖಲೆಯ ಬಜೆಟ್ ಮಂಡಿಸಿರುವ ಬಜೆಟ್ ನಿಜಕ್ಕೂ...
Banglore News: ಬೆಂಗಳೂರು: ಜು.7 ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 14 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು, ನಡೆದಂತೆ ನುಡಿದಿರುವ 'ಅನ್ನರಾಮಯ್ಯ'ರಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬಣ್ಣಿಸಿದ್ದಾರೆ.
ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ...
Budget News: 2023ನೇ ರಾಜ್ಯದ ಬಜೆಟ್ ನಲ್ಲಿ ಸಿಎಂ ಬಹುವಾಗಿಯೇ ಬೆಂಗಳೂರಿಗೆ ಅನುದಾನಗಳ ಸುರಿಮಾಳೆಯನ್ನು ನೀಡಿದ್ದಾರೆ. ಸುಮಾರು 45 ಸಾವಿರ ಕೋಟಿ ರೂಪಾಯಿಯನ್ನೇ ಬೆಂಗಳೂರಿಗಾಗಿ ಮೀಸಲಿಟ್ಟಿದ್ದಾರೆ.
ಬಜೆಟ್‌ನಲ್ಲಿ ಬೆಂಗಳೂರಿಗೆ ಸುಮಾರು 45 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ ಸಿದ್ದರಾಮಯ್ಯ
ಬೆಂಗಳೂರು ವೈಟ್ ಟಾಪಿಂಗ್ , ರಸ್ತೆ ಅಭಿವೃದ್ದಿ ನಗರೋತ್ಥನ, ರಸ್ತೆ, ತಾಜ್ಯ ನಿರ್ವಾಹಣೆ, ರಾಜಕಾಲುವೆ ತೆರವು...
State News: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ 7ನೇ ಬಜೆಟ್ ಮಂಡಿಸಿ ಕರುನಾಡನ್ನು ಮಾಡೆಲ್ ರಾಜ್ಯವಾಗಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ಇದರ ಅನ್ವಯ ಅನೇಕ ಜನಪರ ಯೋಜನೆಗಳನ್ನು ಘೋಷಣೆ ಮಾಡಿದರು. ಬಹು ಮುಖ್ಯವಾಗಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಗಾಗಿ 10 ಕೋಟಿ ಮೀಸಲಿಡುವುದಾಗಿ ಹೇಳಿದರು.ಈ ಯೋಜನೆಯ ಸಲುವಾಗಿ ಅನೇಕರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದೆಂದು...
Manglore News:ಧರ್ಮಸ್ಥಳಕ್ಕೆ ತುಂಬ ಹತ್ತಿರದಲ್ಲಿಯೇ ಐತಿಹಾಸಿಕ ಗಡಾಯಿಕಲ್ಲು ಕೋಟೆಯಿದೆ. ಇದು ಕುದುರೇಮುಖ ಪರ್ವತ ಶ್ರೇಣಿಯ ಒಂದು ಭಾಗವಾಗಿದೆ. ಚಾರಣಪ್ರಿಯರ ನೆಚ್ಚಿನ ಸ್ಥಳವೂ ಹೌದು. ಇದನ್ನು ನರಸಿಂಹ ಗಢ, ಜಮಲಾಬಾದ್ ಕೋಟೆ ಎಂದೂ ಕರೆಯುತ್ತಾರೆ.
ಧಾರಾಕಾರ ಸುರಿಯುತ್ತಿರುವ ಮಳೆಯ ಹಿನ್ನಲ್ಲೆ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಅಪಾಯ ಇರುವುದರಿಂದ ಜು. 7ರಿಂದ...
Budget Update: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ.14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ , ಈ ಮೂಲಕ ದಾಖಲೆ ಬರೆಯಲಿದ್ದಾರೆ.
ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು
ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ;...
State News:ರಾಜ್ಯದ ಸಿಎಂ ಸಿದ್ದರಾಮಯ್ಯ 12 ಗಂಟೆಗೆ ಸರಿಯಾಗಿ ಸದನದಲ್ಲಿ ತಮ್ಮ 7ನೇ ಬಜೆಟ್ ಮಂಡಿಸಲು ಆರಂಭಿಸುವ ವೇಳೆ ಮೊದಲಾಗಿ ಮೂಲಮಂತ್ರ ಸರ್ವರಿಗೂ ಸಮಪಾಲು ಸಮಬಾಲು ಎಂಬುದಾಗಿ ಉಚ್ಛರಿಸಿದರು. ಇದೇ ವೇಳೆ 3.39 ಲಕ್ಷ ಕೋಟಿ ವೆಚ್ಚದ ಬಜೆಟ್ ಮಂಡನೆ ಸಿದ್ದರಾಮಯ್ಯರಿಂದ ಮಂಡನೆಯಾಯಿತು. ಸರ್ವರ ಕ್ಷೇಮಾಭಿವೃದ್ಧಿಯೇ ಧ್ಯೇಯ ಎಂಬುವುದಾಗಿ ಮಾತುಗಳನ್ನು ಮುಂದುವರಿಸಿದರು. ಸಾಮಾಜಿಕ ದುರ್ಬಲ...
State news: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಿಡಿದೆದ್ದಿರುವ ಹೆಚ್ .ಡಿ ಕುಮಾರಸ್ವಾಮಿ ದಿನಕ್ಕೊಂದು ಬಾಂಬ್ ಸಿಡಿಸುತ್ತಲೇ ಇದ್ದಾರೆ. ವರ್ಗಾವಣೆ ದಂಧೆ ಸೇರಿದಂತೆ ಅನೇಕ ಆರೋಪಗಳನ್ನು ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಒಂದಲ್ಲ ಒಂದು ಅಸ್ತ್ರ ಪ್ರಯೋಗಿಸುತ್ತಿರುವ ಕುಮಾರಸ್ವಾಮಿ ಬೆನ್ನಿಗೆ ಬಿಜೆಪಿ ಸಹ ನಿಂತುಕೊಂಡಿದ್ದಾರೆ.
ಇದರಿಂದ ಕಾಂಗ್ರೆಸ್ ಅಲರ್ಟ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಶಾಸಕರು ಹಾಗೂ...