Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ 24 ಗಂಟೆಯಲ್ಲಿ ಆಯುಕ್ತರ ಬದಲಾವಣೆ ಮಾಡಿರುವುದು ಸರ್ಕಾರದ ನಿರ್ಧಾರ ಸಾರ್ವಜನಿಕ ವಲಯದಲ್ಲಿ ನಗೆಪಾಟಲಿಗೆ ಗುರಿಯಾಗಿದೆ.
ಹೌದು. ನಿನ್ನೆ ಒಂದು ಆದೇಶ ಇವತ್ತು ಒಂದು ಆದೇಶ ಮಾಡಿದ ಸರ್ಕಾರದ ನಿರ್ಧಾರ ಆಡೋಣ ಬಾ... ಕೆಡಿಸೋಣ ಬಾ ಎಂಬುವಂತಾಗಿದ್ದು, ಪ್ರಜ್ಞಾವಂತ ನಾಯಕರು ಪ್ರಶ್ನಿಸುವಂತಾಗಿದೆ. ನಿನ್ನೆಯಷ್ಟೇ ಕೆಎಸ್ ಆರ್ ಟಿಸಿ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆ ಉಂಟಾಗುತ್ತಲೇ ಇದೆ. ಸರ್ಕಾರದ ನಿಯಮಗಳನ್ನು ಹಾಗೂ ಆದೇಶಗಳನ್ನು ಪಾಲಿಸಬೇಕಿರುವ ಅಧಿಕಾರಿ ವರ್ಗ, ಪಾಲಿಕೆ ಅಧಿಕಾರಿಗಳ ಬದಲಾವಣೆಯ ಆದೇಶಕ್ಕೂ ಡೋಂಟ್ ಕೇರ್ ಎನ್ನುತ್ತಿದೆ. ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು ಎಂಬುವಂತ ಅನುಮಾನ ದಟ್ಟವಾಗಿದೆ.
ಹೌದು.. 2 ವರ್ಷಕ್ಕಿಂತಲೂ ಹೆಚ್ಚು...
Hassan News: ಹಾಸನ: ಹೊಳೆನರಸೀಪುರ ಪಟ್ಟಣದ ಹೌಸಿಂಗ್ ಬೋರ್ಡ್ ಕಿಕ್ಕೇರಮ್ಮ ದೇವಸ್ಥಾನ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ಕೆಟ್ಟ ಮೊಟ್ಟೆಗಳ ವಿತರಣೆ ಮಾಡಿದ್ದು, ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಹೌಸಿಂಗ್ ಬೋರ್ಡ್ ಕಿಕ್ಕೇರಮ್ಮ ದೇವಸ್ಥಾನದ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ವಿತರಣೆಯಾಗಿರುವ ಮೊಟ್ಟೆಗಳು...
Film News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರರಂಗ ಪ್ರವೇಶಿಸಿ 26 ವರ್ಷ ಕಳೆದಿದೆ. ಈ ಪಯಣದಲ್ಲಿ ಏಳು ಬೀಳು ಕಂಡಿರುವ ಕೋಟಿಗೊಬ್ಬನಿಗೆ ಈ ದಿನ ಬಹಳ ವಿಶೇಷ.. ಸುದೀಪ್ ಸಿನಿಕರಿಯರ್ ಗೆ ದೊಡ್ಡ ಯಶಸ್ಸು ನೀಡಿದ ‘ಹುಚ್ಚ’ ಬಿಡುಗಡೆಯಾಗಿ ಸರಿಯಾಗಿ 22 ವರ್ಷ ಕಳೆದಿದೆ. 2001ರ ಜು.6ರಂದು ರಾಜ್ಯಾದ್ಯಂತ ಹುಚ್ಚ ರಿಲೀಸ್ ಆಗಿತ್ತು....
Manglore News: ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದ್ದುಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್...
Gadaga News: ಗದಗ: ಮನೆಯಲ್ಲಿ ಸೇರಿಕೊಂಡಿದ್ದ ನಾಗರಹಾವುಗಳಿಂದ ಬೆಕ್ಕು ಮಾಲೀಕರನ್ನು ಬಚಾವ್ ಮಾಡಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನಾಗರ ಹಾವು ಲಕ್ಷ್ಮಣ ಚಲವಾದಿ ಮನೆಯಲ್ಲಿ ಅಡುಗೆ ಮನೆ ಸೇರಿಕೊಂಡಿತ್ತು. ಅಡುಗೆ ಮನೆ ಸೇರಿದ ನಾಗರಹಾವನ್ನು ಬೆಕ್ಕುಗಳು ಗಮನಿಸಿದ್ದು, ಮನೆ ಮಾಲೀಕರು ಬರುತ್ತಿದ್ದಂತೆ ಅಡುಗೆ ಕೋಣೆಯ ಬಳಿ ನಿಂತಿದ್ದ ಬೆಕ್ಕುಗಳು ಕೂಗಾಡಿವೆ.
ಬೆಕ್ಕುಗಳ ವರ್ತನೆಯಿಂದ ಅಡುಗೆ...
Political News: ಸದನದಲ್ಲಿ ಪ್ರತಿಯೊಂದು ವಿಚಾರಗಳೂ ಬಹುವಾಗಿಯೇ ಚರ್ಚೆಯಾಗುತ್ತಿದೆ. ಹಾಗೆಯೇ ಇದೀಗ ಭೂತಕೋಲದ ವಿಚಾರವೂ ಸದನ ತಲುಪಿದೆ. ಪವಿತ್ರ ಆಚಾರವನ್ನು ಮನೋರಂಜನೆಗೆ ಮೀಸಲಿಡುವುದು ಎಷ್ಟು ಸರಿ ಎಂಬುವುದಾಗಿ ಶಾಸಕರು ಸಿಟ್ಟಾಗಿದ್ದಾರೆ.
ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ದೈವದ ಕೋಲ ಪ್ರದರ್ಶನಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನೀಲ್...
State News: Banglore :ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಸ್ಪೀಕರ್ ಕನ್ನಡ ಬಗ್ಗೆ ಚರ್ಚೆ ಬಗ್ಗೆ ಯು.ಟಿ.ಖಾದರ್ ಮಾತನಾಡಿದ್ದಾರೆ. ಯತ್ನಾಳ್ ಅವರು ಯು.ಟಿ ಖಾದರ್ ಅವರ ಕನ್ನಡವನ್ನು ಪದೇ ಪದೇ ತಿದ್ದುತ್ತಲೇ ಇದ್ದಾರೆ.
"ಯತ್ನಾಳ್ ಪದೇ ಪದೆ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇದೆ,...
Manglore News:ಕರಾವಳಿ ಭಾಗದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಅನಾಹುತಗಳೂ ಸಂಭವಿಸುತ್ತಲೇ ಇದೆ. ಮಂಗಳೂರಿನ ತಲಪಾಡಿ ಸಮೀಪವು ಒಂದು ಅನಾಹುತ ಸಂಭವಿಸಿ ಭಾರೀ ದುರಂತವೊಂದು ತಪ್ಪಿದೆ.
ಖಾಸಗಿ ಶಿಕ್ಷಣ ಸಂಸ್ಥೆ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್...
Political News: Banglore: ರಾಜಕೀಯ ರಣರಂಗದಲ್ಲಿ ಇದೀಗ ಹೆಚ್ ಡಿ ಕುಮಾರ ಸ್ವಾಮಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ನಡುವೆ ಸಾಕ್ಷಿಗಳ ಕದನ ನಡೆಯುತ್ತಿದೆ.ಟಾಕ್ ವಾರ್ ಗಳು ತಾರಕಕ್ಕೇರುತ್ತಲೇ ಇದೀಗ ಅಪ್ಪ ಮಗನ ಮಾತುಗಳು ಕೂಡಾ ಕೇಳಿಬರುತ್ತಿವೆ.ಅಪ್ಪಂದಿರ ವಾರ್ ನಲ್ಲಿ ಮಕ್ಕಳನ್ನು ಎಳೆದು ತರುತ್ತಿದ್ದಾರೆ.
ಕುಟುಂಬ ರಾಜಕೀಯ ಇದೀಗ ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ನಾಯಕರು...