Saturday, October 10, 2026

kannada news

ಸರಕಾರ ಕೇವಲ ಮೂರೇ ತಿಂಗಳು..?! ಭವಿಷ್ಯ ನುಡಿದವರಾರು..?!

Political News: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜನರಿಗೆ ಗ್ಯಾರಂಟಿಗಳ ಸುರಿಮಳೆಯನ್ನೇ ಸುರಿಸುತ್ತಿವೆಯಾದರೂ ಸರಕಾರ ಕೇವಲ ಮೂರೇ ತಿಂಗಳಿನಲ್ಲಿ ಪತನವಾಗುತ್ತೆಅನ್ನೋ ಮಾತುಗಳು ಕೇಳಿ ಬರುತ್ತಿವೆ. ಒಂದೆಡೆ ಡಿಕೆ ಹೆಚ್ ಡಿಕೆ ವಾರ್ ಗಳು ಜೋರಾಗಿದ್ರೆ ಮತ್ತೊಂದೆಡೆ ಮಾಜಿ ಸಿಎಂ ಬೊಮ್ಮಾಯಿ ಕೂಡಾ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.  ಜೆಡಿಎಸ್ ನವರು ಅದು ಏನೇನೋ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ...

ನಾಳೆ ಬಜೆಟ್ ಮಂಡನೆ…! ಐದು ಗ್ಯಾರಂಟಿಗೆ ಸಿಗಲಿದೆಯಾ ಅಸ್ತು..?!

 State News:ಕರ್ನಾಟಕದ ಜನರು ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಸಿದ್ದರಾಮಯ್ಯ ಅವರ 14 ನೇ ಬಜೆಟ್ ನಾಳೆ ಮಂಡನೆಯಾಗಲಿದೆ. ನಾಳಿನ ಬಜೆಟ್ ನಲ್ಲಿ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಕುರಿತಂತೆ ಬಜೆಟ್‌ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅಲ್ಲದೆ ಉಚಿತ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರ ಹೇಗೆ...

ಗಗನಕ್ಕೇರಿದ ಟೊಮ್ಯಾಟೊ ಬೆಲೆ: ಗ್ರಾಹಕರು ಕಂಗಾಲು..!

Hubballi News:ಹುಬ್ಬಳ್ಳಿ: ತರಕಾರಿಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದ್ದು, ಮಾರುಕಟ್ಟೆಗೆ ಹೋದರೇ ಅಬ್ಬಾ! ತರಕಾರಿಗಳ ಬೆಲೆ ಇಷ್ಟೊಂದು ಆಗಿದೆಯಾ ಎಂದು ಗ್ರಾಹಕರು ಬಾಯಿ ಮೇಲೆ ಬೆರಳು ಇಟ್ಟುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಜಾನೆ ಅಲ್ಪಪೋಪಹಾರದಿಂದ ಹಿಡಿದು ರಾತ್ರಿಯ ಭೋಜನಕ್ಕೂ ತರಕಾರಿಗಳೇ ಬಹುತೇಕ ಬೇಕಾಗಿರುತ್ತದೆ. ಆದರೆ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ತರಕಾರಿ ಇಳುವರಿ ತೀವ್ರ ಪ್ರಮಾಣದಲ್ಲಿ...

ಸಾಯಿಬಾಬಗೆ ಬಿಯರ್ ಅಭಿಷೇಕ..! ಭಕ್ತರ ಆಕ್ರೋಶ..!

Andra News: ಆಂಧ್ರ:ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಅಚಂತಾ ಮಂಡಲದ ವೇಮಾವರಂನಲ್ಲಿ ಸಾಯಿಬಾಬಾ ಮೂರ್ತಿಗೆ ಬಿಯರ್ ಬಾಟಲಿಗಳು ಮತ್ತು ವಿಸ್ಕಿ ಬಾಟಲಿಗಳಿಂದ ಅಭಿಷೇಕ ಮಾಡಲಾಯಿತು. ಸೋಮವಾರ ಸಾಯಿಬಾಬಾ ಅವರ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಗ್ರಾಮಸ್ಥರು ನಡೆಸಿದ ಅಭಿಷೇಕ ಇದೀಗ ವಿವಾದಕ್ಕೆ ಕಾರಣವಾಗಿದೆ.ಮದ್ಯದ ಬಾಟಲಿಗಳಲ್ಲಿ ಜೇನು ಮತ್ತು ಇತರ ಪದಾರ್ಥಗಳಿಂದ ಬಾಬಾರ ಮೂರ್ತಿಗೆ ಅಭಿಷೇಕ...

ಸಂಸದೆಯನ್ನು ಚುಡಾಯಿಸಿದಾತ ಜೈಲುಪಾಲು..!

International News: ವಾಷಿಂಗ್ಟನ್: ಭಾರತೀಯ ಅಮೇರಿಕಾ ಸಂಸದೆ ಪ್ರಮೀಳಾ ಜಯಪಾಲ್ ಅವರನ್ನು ಹಿಂಬಾಳಿಸಿ ಚುಡಾಯಿಸಿದ  ವ್ಯಕ್ತಿಯೋರ್ವನಿಗೆ 364 ದಿನಗಳ ಜೈಲುವಾಸ ನೀಡಿ ಅಲ್ಲಿನ ನ್ಯಾಯಾಲಯ ಆದೇಶಿಸಿದೆ. ಕಾಂಗ್ರಸ್ ರಾಜಕಾರಣಿಯಾಗಿರುವ ಪ್ರಮೀಳಾ ಅವರನ್ನು ಹ್ಯಾಂಡ್ ಗನ್ ಹಿಡಿದು ಬ್ರೆಟ್ ಪೋರ್ಸೆಲ್ ಎಂಬಾತ ಹಿಂಬಾಲಿಸಿದ್ದ. ಜೀವ ಬೆದರಿಕೆಯನ್ನು ಆತ ಹಾಕಿದ್ದ ಎನ್ನಲಾಗಿದೆ. ಈತನನ್ನು ಬಂದಿಸಿ ಪೊಲೀಸರು ಕಸ್ಟಡಿಗೆ ಪಡೆದಿದ್ದರು....

ವಾಹನ ಸವಾರರಿಗೆ ಗುಡ್ ನ್ಯೂಸ್..?!

ಬೆಂಗಳೂರು: ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಟ್ರಾಫಿಕ್ ಫೈನ್ ಡಿಸ್ಕೌಂಟ್ ಅವಧಿಯನ್ನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇ-ಚಲನ್‌ನಲ್ಲಿ ದಾಖಲಾಗಿರೊ ‍ಟ್ರಾಫಿಕ್ ಫೈನ್‌ಗೆ ಮತ್ತೆ 50% ಡಿಸ್ಕೌಂಟ್ ಘೋಷಣೆ ಮಾಡಲಾಗಿದ್ದು, ಸೆ.9 ರವರೆಗೆ ರಿಯಾಯಿತಿ ಅವಧಿ ಇರಲಿದೆ ಎನ್ನಲಾಗಿದೆ. ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ರಸ್ತೆ ಸುರಕ್ಷತಾ ಕಮಿಷನರ್ ಜೊತೆ ಸಭೆ ನಡೆಸಿ ಟ್ರಾಫಿಕ್ ಫೈನ್ ಡಿಸ್ಕೌಂಟ್‌ಗೆ...

ಟೊಮ್ಯಾಟೋ ತೋಟಕ್ಕೆ ಕನ್ನ ಹಾಕಿದ ಕಳ್ಳರು..!

Hassan News: ಸಾಮಾನ್ಯವಾಗಿ ಚಿನ್ನ ಬೆಳ್ಳಿ ಬೆಳೆಬಾಳುವ ವಸ್ತು ಕಳ್ಳತನವಾಗೋದು ಕೇಳಿರ್ತೀರಾ ಆದ್ರೆ ಇಲ್ಲಿ ಕಥೆನೇ ಬೇರೆ. ಟೊಮೆಟೋ ಬೆಲೆ ಅಧಿಕವಾಗಿದ್ದೇ ತಡ ಕಳ್ಳರು ಟೊಮೆಟೋ ಕದ್ದೊಯ್ದು ತಮ್ಮ ಕೈಚಳಕ ತೋರಿಸಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲ್ಲುಕಿನ ಸೋಮನಹಳ್ಳಿ ಹೆಸರಿನ ಗ್ರಾಮದಲ್ಲಿರುವ ತೋಟವೊಂದಕ್ಕೆ ನುಗ್ಗಿಕದ್ದುಕೊಂಡು ಹೋಗಿದ್ದಾರೆ. ಸಾಲಸೋದುಕೊಂಡು ಕಣ್ಣೀರುಲ ಮಾಡಿ ಕಷ್ಟಪಟ್ಟು ಟೊಮೆಟೊ ಬೆಳೆದಿದ್ದ ಪಾರ್ವತಮ್ಮ ಹೆಸರಿನ...

ತೀಸ್ ಹಜಾರಿ ಕೋರ್ಟ್​ ಆವರಣದಲ್ಲಿ ಗುಂಡಿನ ದಾಳಿ..!

Dehali News: ದೆಹಲಿಯ ತೀಸ್ ಹಜಾರಿ ಕೋರ್ಟ್​ ಆವರಣದಲ್ಲಿ ಇಂದು   ಮಧ್ಯಾಹ್ನ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯನ್ನು ದೆಹಲಿಯ ಬಾರ್ ಕೌನ್ಸಿಲ್ ಅಧ್ಯಕ್ಷ ಕೆಕೆ ಮನನ್ ಖಂಡಿಸಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು. ಯಾವುದೇ ವಕೀಲರು ನ್ಯಾಯಾಲಯದ ಆವರಣದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ ಎಂದು ಹೇಳಿದರು.  ಶಸ್ತ್ರಾಸ್ತ್ರಗಳಿಗೆ ಪರವಾನಗಿ ನೀಡಲಾಗಿದೆಯೇ, ಇಲ್ಲವೇ ಎಂಬುದನ್ನು...

ವರ್ಗಾವಣೆ ರದ್ದು: ಮತ್ತೆ ಟಾಂಗ್ ಕೊಟ್ಟ ಜೆಡಿಎಸ್: ಕಾಸಿಗಾಗಿ ಹುದ್ದೆ ಸರಕಾರದ 6ನೇ ಗ್ಯಾರಂಟಿ..!

Political News: ಶಿಕ್ಷಣ ಇಲಾಖೆಯ ನಾಲ್ವರು ಉಪ ನಿರ್ದೇಶಕರ ವರ್ಗಾವಣೆಯನ್ನು ವರ್ಗ ಮಾಡಿದ ದಿನವೇ ಹಿಂಪಡೆದ ಕ್ರಮವನ್ನು ಜೆಡಿಎಸ್ ಟೀಕೆ ಮಾಡಿದೆ.ವರ್ಗಾವಣೆ ಹಾಗೂ ವರ್ಗಾವಣೆ ಹಿಂಪಡೆದ ಆದೇಶ ಪತ್ರಗಳನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಜೆಡಿಎಸ್ ಪಕ್ಷವು ಸಿಎಂ ಕಚೇರಿ ಮೇಲೆಯೇ ಬೊಟ್ಟು ಮಾಡಿ ತೋರಿಸಿದೆ. ಇದು ಪಾರದರ್ಶಕವಷ್ಟೇ ಅಲ್ಲ, 'ಅಪಾರ'ದರ್ಶಕ ಆಡಳಿತಕ್ಕೆ ಹಿಡಿದ ಕನ್ನಡಿ!...

ಲುಲುಕುಮಾರ್ ಎಂದು ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು

Banglore News: ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ. ಈ ಬಗ್ಗೆ ಟ್ವೀಟ್ ಮೂಲಕವೇ ಟಾಂಗ್ ಕೊಟ್ಟಿರುವ ಜೆಡಿಎಸ್ ಖಾರವಾಗಿ ಪ್ರಹಾರ ನಡೆಸಿದೆ. ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img