Manglore News: ಕರಾವಳಿಯಲ್ಲಿ ಮಳೆಯಬ್ಬರ ಹೆಚ್ಚಾಗಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಇದೇ ಸಂಧರ್ಭ ಮಂಗಳೂರಿನಲ್ಲಿ ಮಳೆಯಲ್ಲಿಯೇ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಮೆಸ್ಕಾಂ ಕಾರ್ಯನಿರ್ವಾಹಕ.
ಮಳೆಯಬ್ಬರದ ಕಾರಣ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ವಿದ್ಯುತ್ ಕೈಕೊಟ್ಟು 40 ರಷ್ಟು ಮನೆಗಳಿಗೆ ಕರೆಂಟ್ ಇಲ್ಲದಾಗಿತ್ತು. ಈ ವಿಚಾರವನ್ನು ನಿವಾಸಿಗಳು ಸ್ಥಳೀಯ ಲೈನ್ ಮ್ಯಾನ್ ಒಬ್ಬರ ಗಮನಕ್ಕೆ...
Hubballi News: ಹುಬ್ಬಳ್ಳಿ: ಅವರೆಲ್ಲರೂ ತಮ್ಮ ಮಕ್ಕಳು ಹುಬ್ಬಳ್ಳಿಯಂತ ಪಟ್ಟಣದಲ್ಲಿ ಚನ್ನಾಗಿ ಓದಬೇಕು ಎಂದುಕೊಂಡವರು. ದೂರದ ಊರಲ್ಲಿ ಮಕ್ಕಳು ಓದುತ್ತಿದ್ದಾರೆ ಅವರ ಭವಿಷ್ಯ ಉಜ್ವಲವಾಗಲಿ ಅಂತ ಕಂಡ ಕಂಡ ದೇವರಲ್ಲಿ ಪ್ರಾರ್ಥನೆ ಮಾಡಿದ ಹೆತ್ತವರು. ಈಗ ಹಾಸ್ಟೆಲ್ ವಿಷಯಕ್ಕೆ ಸಂಬಂಧಿಸಿದಂತೆ ಕಣ್ಣೀರು ಹಾಕುವಂತಾಗಿದೆ. ಮೊದಲು ಹಾಸ್ಟೆಲ್ ಉಚಿತ ಎಂದಿದ್ದ ಶಾಲೆಯ ಆಡಳಿತ ಮಂಡಳಿ ಈಗ...
Viral Video: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ತಾಗಿಯೇ ಸದ್ದು ಮಾಡುತ್ತಿರುವ ವೀಡಿಯೋ ಇದು. ಒಂದೆಡೆ ವ್ಯಕ್ತಿಯೋರ್ವ ನಿರಾಶ್ರಿತನಾಗಿ ಕೈಯಲ್ಲೊಂದು ನಾಯಿಮರಿಯನ್ನು ಹಿಡಿದು ಕುಳಿತಿರೋ ದೃಶ್ಯ, ಇನ್ನೊಂದು ಕ್ಷಣದಲ್ಲೇ ಅದೆಲ್ಲಿಂದಲೂ ಬಂದ ದುಷ್ಕರ್ಮಿಗಳು ನಾಯಿಮರಿಯನ್ನು ಎಳೆದೊಯ್ಯುತ್ತಿರುವ ದೃಶ್ಯ. ಅವರು ಯಾರೋ ಕಿರಾತಕರು ಅಂದು ಕೊಂಡರೆ ಖಂಡಿತಾ ಅದು ನಿಮ್ಮ ಭ್ರಮೆ ಅಷ್ಟೇ ಕಾರಣ ಅವರ್ಯಾರು ಕಿರಾತಕರಲ್ಲ....
Tamilnadu News: ಟೊಮ್ಯಾಟೋ ದರ ಗಗನಕ್ಕೇರಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಟೊಮ್ಯಾಟೋವನ್ನು ಸಬ್ಸಿಡಿ ದರದಲ್ಲಿ ಪಡಿತರ ಅಂಗಡಿಯಲ್ಲಿ ವಿತರಣೆ ಮಾಡುವ ನಿರ್ಧಾರ ಸರಕಾರ ಮಾಡಿದೆ. ಹಲವೆಡೆ ಟೊಮೆಟೊ ಬೆಲೆ 150 ರೂ. ತಲುಪಿದ್ದು, ಪಡಿತರ ಅಂಗಡಿಗಳಲ್ಲಿ ಕೆ.ಜಿಗೆ 60ರೂ.ವಿನಂತೆ ಟೊಮೆಟೊ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ.
ಪಡಿತರ ಅಂಗಡಿಗಳಲ್ಲಿ ಟೊಮೇಟೊ ಕೆಜಿಗೆ 60 ರೂ.ಗೆ ಮಾರಾಟವಾಗುತ್ತಿದ್ದು, ಮಾರುಕಟ್ಟೆಯಲ್ಲಿ...
Banglore News: ಬೆಂಗಳೂರು: 2013 ರಿಂದ 2023 ರ ವರೆಗೆ ಕೇಳಿ ಬಂದ ಎಲ್ಲ ಭ್ರಷ್ಟಾಚಾರ ಹಗರಣಗಳ ತನಿಖೆ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್ ಪ್ರಕರಣವನ್ನು ಸರ್ಕಾರದ ನ್ಯಾಯಾಂಗ ತನಿಖೆ ನಡೆಸಲು ಆದೇಶಿಸಿದೆ. ಕಾಂಗ್ರೆಸ್‌ನವರು ಒಂದೂವರೆ ವರ್ಷದಿಂದ...
Hassan News: ಲಂಚ ಕೊಡದೆ ಸಾರ್ವಜನಿಕರ ಕೆಲಸ ಸುಲಭವಾಗಿ ದೊರೆಯುವುದಿಲ್ಲ ಎನ್ನುವುದು ಸಾರ್ವಜನಿಕರ ಮಾತು. ಆ ಮಾತು ನಿಜವೇನೋ ಎಂಬಂತೆ ದಿನದಿಂದ ದಿನಕ್ಕೆ ಲಂಚಕೋರರು ಬಲೆಗೆ ಬೀಳುತ್ತಿರುವುದು ಸರ್ವೇ ಸಾಮಾನ್ಯವಾಗುತ್ತಿದೆ. ಹಾಸನದಲ್ಲೂ ಇಂತಹದ್ದೊಂದು ನಾಚಿಕೆಗೇಡಿನ ಕಾರ್ಯ ಬೆಳಕಿಗೆ ಬಂದಿದೆ.
ಹೌದು ಅಧಿಕಾರಿಯೊಬ್ಬ ಕೆಲಸ ಮಾಡಿಸಿಕೊಡುವ ಸಲುವಾಗಿ ಲಂಚ ಪಡೆದುಕೊಳ್ಳುತ್ತಿರುವ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್...
District News: ಹುಣಸೂರು : ಶಕ್ತಿಯೋಜನೆ ಜಾರಿಯಾದಾಗಿನಿಂದ ನಮ್ಮ ದುಡಿಮೆಗೆ ಕಲ್ಲು ಹಾಕಿದಂತಾಗಿದೆ ಎಂದು ಆಟೋ ಚಾಲಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಾತ್ರಾನ ವೋಟ್ ಹಾಕಿರೋದು ಪುರುಷರು ಯಾರು ವೋಟ್ ಹಾಕಿಲ್ವಾ ಎಂಬುವುದಾಗಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಶಕ್ತಿಯೋಜನೆ ಮಾಡಿರುವುದು ಸರಿಯಲ್ಲ. ವಯಸ್ಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪ್ರಯಾಣ ಕೊಟ್ಟಿದ್ರೆ ತುಂಬಾ ಚೆನಾಗಿರ್ತಿತ್ತು. ಫ್ರೀ...
Political News: Banglore: ಸದನದಲ್ಲಿ ವಿಪಕ್ಷ ನಾಯಕರ ಕೂಗು ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸದನದಲ್ಲಿ ವಿಪಕ್ಷ ನಾಯಕ ಇಲ್ಲದಿರುವುದನ್ನೇ ಅಸ್ತ್ರವಾಗಿಸಿ ಬಿಜೆಪಿ ನಾಯಕರನ್ನು ಕಾಲೆಳೆದರು. ಮಾತಿನ ಮೂಲಕವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗರಿಗೆ ಬಾಣ ಬಿಟ್ಟಂತಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಮಾತು ಪ್ರಾರಂಭಕ್ಕೂ ಮುಂಚೆ ವಿಪಕ್ಷ ನಾಯಕರಿಗೆ ಪ್ರಣಾಮ ಎನ್ನತ್ತಲೇ ಮತ್ತೆ ಸಾರಿ ಸಾರಿ...
State News: ಕಾಂಗ್ರೆಸ್ ನತ್ತ ಇದೀಗ ಹೆಚ್.ಡಿ.ಕೆ ಉಘ್ರನೋಟ ಬೀರಿದೆ. ಕಾಂಗ್ರೆಸ್ ಭ್ರಷ್ಟಾಚಾರ ಸರಮಾಲೆಗಳು ಹೆಚ್.ಡಿ.ಕೆ ದಾಖಲೆಗಳ ಮೂಲಕ ಮಳೆಗರಿಯುತ್ತಿದೆ. ಕಾಂಗ್ರೆಸ್ ಸರಕಾರದ ವಿರುದ್ಧ ಇದೀಗ ಮತ್ತೆ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ 10 ಕೋಟಿ ರೂಪಾಯಿಗೆ ಅಧಿಕಾರಿಗಳನ್ನು ಕಾಂಗ್ರೆಸ್ ಸರಕಾರ ವರ್ಗಾವಣೆ ಮಾಡುತ್ತಿದ್ದಾರೆ. 50...
District News: Hanagal: ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದಂತೆ ಇಲ್ಲೊಬ್ಬ ವ್ಯಾಪಾರಸ್ಥ ಅಚ್ಚರಿ ಎಂಬಂತೆ ಸಿಸಿಟಿವಿ ಕಾವಲಿನಲ್ಲಿ ಟೊಮ್ಯಾಟೋ ಮಾರಾಟ ಮಾಡಿ ಸುದ್ದಿಯಾಗಿದ್ದಾನೆ. ಹೌದು ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು.
ಟೊಮ್ಯಾಟೊ ಕಳ್ಳತನ ಆಗದಂತೆ ಎಚ್ಚರಿಕೆ ವಹಿಸಿದ ವ್ಯಾಪಾರಸ್ಥ ಸಿಸಿ ಟಿವಿ ಕಾವಲಿನಲ್ಲಿ ಟೊಮ್ಯಾಟೋ ವ್ಯಾಪಾರ ಮಾಡಿದ್ದಾನೆ. 1 ಕೆ.ಜಿ ಟೊಮ್ಯಾಟೊ ಬೆಲೆ 150 ರೂಪಾಯಿ ಹಿನ್ನಲೆ....