Friday, October 9, 2026

kannada news

ರಾಜ್ಯದಲ್ಲಿ ಸರಕಾರಿ ನೌಕರರ ಮುಷ್ಕರ: ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

State News: March:01:ಸರಕಾರಿ ನೌಕರರು  7ವೇತನ ಆಯೋಗದ  ವರದಿ ಜಾರಿ ವಿಚಾರವಾಗಿ ರಾಜ್ಯದೆಲ್ಲೆಡೆ ಮುಷ್ಕರ ಹೂಡಿರುವ ಕಾರಣ ರಾಜ್ಯದಲ್ಲಿ ಬಹುತೇಕ ಸೇವೆಗಳ ಸ್ಥಗಿತ ಕಾರಣ ಜನರು ಪರದಾಡುವಂತಾಗಿದೆ. ಸರಕಾರಿ ಆಸ್ಪತ್ರೆಗಳ ಒಪಿಡಿಗಳು ಬಂದ್ ಆಗಿವೆ. ಇದರಿಂದಾಗಿ ಆಸ್ಪತ್ರೆಗಳಲ್ಲಿ ರೋಗಿಗಳು ಗರ್ಭಿಣಿಯರು ಪರದಾಡುವಂತಾಗಿದೆ.ಬೆಂಗಳೂರಿನ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಗರ್ಭಿಣಿ ಪರದಾಡುತ್ತಿದ್ದಾರೆ. ಮೂರು ಆಸ್ಪತ್ರೆಗಳಿಗೆ ಹೋದರೂ ಗರ್ಭಿಣಿಗೆ ಚಿಕಿತ್ಸೆ...

ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ

National News: Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು  ದೆಹಲಿ ಮುಖ್ಯಮಂತ್ರಿ  ಅರವಿಂದ್  ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ  ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. https://karnatakatv.net/india-developed-country-technoligy/ https://karnatakatv.net/modi-brother-admitted-to-hospital/ https://karnatakatv.net/maneesh-aphill-to-supreem-coart/

ಬಿಜೆಪಿ ಸೇರ್ತಾರಾ ಭಾಸ್ಕರ್ ರಾವ್..?! ಕುತೂಹಲ ಮೂಡಿಸಿದ ಭೇಟಿ..!

Political News: Feb:28: ಎಎಪಿಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಭಾಸ್ಕರ್ ರಾವ್  ಮಂಗಳವಾರ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಪದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಅಶೋಕ್ ಭೇಟಿಗೂ ಮುನ್ನ ಬಿಜೆಪಿಯ ರಾಜ್ಯ ಕಚೇರಿಗೂ ಭಾಸ್ಕರ ರಾವ್ ಭೇಟಿ ನೀಡಿದ್ದಾರೆ. ಅಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ...

ಬಾಗಲಕೋಟೆ:ಮೃತ ನಿವೃತ್ತ ಶಿಕ್ಷಕನ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಸಿದ್ದರಾಮಯ್ಯ

State News: Feb:28:ಬಾದಾಮಿಯ ನಿವೃತ್ತ ಶಿಕ್ಷಕರಾಗಿದ್ದ ಸಿದ್ದಯ್ಯ ಹಿರೇಮಠ  ಎನ್ನುವವರು ತಮ್ಮ ಪಿಂಚಣಿಗಾಗಿ ಪ್ರತಿಭಟನೆ ನಡೆಸಿ ಅದು ಸಿಗದೇ ಹೋದಾಗ ಖಿನ್ನತೆ ಮತ್ತು ಹತಾಷೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ಮೃತ ಶಿಕ್ಷಕರ ಮನೆಗೆ ತೆರಳಿ ಕುಟುಂಬದ ಸದಸ್ಯರನ್ನು ಸಂತೈಸಿದ ಸಿದ್ದರಾಮಯ್ಯ  2 ಲಕ್ಷ ರೂಪಾಯಿ ಧನಸಹಾಯ ಮಾಡಿದರು. ಮುಂದೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ...

ಸರಕಾರಿನೌಕರರ ಮುಷ್ಕರ ಹಿನ್ನಲೆ ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ

State News: Feb:28:ರಾಜ್ಯದಲ್ಲಿ ಸರಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗೆ ಪಟ್ಟು ಹಿಡಿದು ನಾಳೆ ಅಂದರೆ ಮಾರ್ಚ್ 1ರಂದು ಮುಷ್ಕರ ನಡೆಸುತ್ತಿರುವುದಾಗಿ ಎಚ್ಚರಿಕೆ ನೀಡಿರುವುದರಿಂದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಇಂದು ರಾತ್ರಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳ ತರ‍್ತು ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾತ್ರಿ...

“ನಾವು ಯಾವುದಕ್ಕೂ ಹೆದರುವುದಿಲ್ಲ,ಮುಷ್ಕರ ನಡೆಯುತ್ತದೆ”: ಷಡಕ್ಷರಿ

State News: Feb:28:ಸರಕಾರಿ ನೌಕರರ ಮುಷ್ಕರ ಮಾರ್ಚ್ 1ರಿಂದ ಪ್ರಾರಂಭವಾಗಲಿದೆ ಎಂದು ಸರಕಾರಿ ನೌಕರರ  ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿಕೆ ನೀಡಿದರು. ನಮ್ಮನ್ನು ಅಮಾನತು ಮಾಡಲಿ, ಕೆಲಸದಿಂದ ವಜಾ ಮಾಡಲಿ, ಎಸ್ಮಾ ಜಾರಿಗೆ ತರಲಿ, ಆದರೆ ನಾವು ಯಾವುದಕ್ಕೂ ಹೆದರುವುದಿಲ್ಲ, ಮುಷ್ಕರ ನಡೆಯುತ್ತದೆ ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ  ಹೇಳಿದರು. ಸರಕಾರಿ ನೌಕರರ ...

ಬೆಂಗಳೂರು: ಹೆಚ್ ಡಿ ದೇವೇಗೌಡ ಆಸ್ಪತ್ರೆಗೆ ದಾಖಲು…!

State NewsL: Feb:28: ಹಾಸನ  ಟಿಕೇಟ್ ಗೊಂದಲದಲ್ಲಿರುವಾಗ ಇದೀಗ ಹೆಚ್.ಡಿ.ಕೆ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಕಾಲು ನೋವು ಕಾಣಿಸಿಕೊಂಡ ಪರಿಆಣಾಮ ಕಾಲು ನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 10:30 ರ ವೇಳೆಗೆ ಆಸ್ಪತ್ರೆ ದಾಖಲಾಗಿದ್ದಾರೆ ಎನ್ನಲಾಗಿದೆ. https://karnatakatv.net/bunts-questions-to-bjp-govt/ https://karnatakatv.net/streetdog-muncipal-fight/ https://karnatakatv.net/is-the-current-pass-experience-in-the-body-for-you/

ಸರಕಾರಕ್ಕೆ ಕಂಟಕವಾಗುತ್ತಾ ಬಂಟರ ಅಸಮಾಧಾನ..?!

State News: Feb:28: ಸರಕಾರಕ್ಕೆ ಇದೀಗ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸುವಂತಿದೆ.ಹೌದು ರಾಜ್ಯ ಬಿಜೆಪಿಗೆ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸಿದೆ. ಬಿಲ್ಲವರಿಗೆ ನಿಗಮ ಘೋಷಣೆಯಾದ ಬೆನ್ನಲೇ, ಸರ್ಕಾರದ ವಿರುದ್ಧ ಬಂಟರು ಸಮರ ಸಾರಿದ್ದಾರೆ. ಬಿಲ್ಲವರಿಗೆ ನಿಗಮ ಘೋಷಣೆ ಆದ್ರೆ, ಬಂಟವರಿಗೆ ಮಾತ್ರ ಯಾಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ ಬಂಟರು. ಪ್ರತ್ಯೇಕ ನಿಗಮ ಹಾಗೂ 3ಬಿಯಿಂದ 2ಎಗೆ...

ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..!

National News: Feb:28: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ  ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಮೋದರದಾಸ್ ಮುಲ್‍ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‍ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ...

ಅದೃಷ್ಟಕ್ಕಾಗಿ ನರಿ ಸಾಕಿದಾತ ಅಂದರ್..!

State News: Feb:28:ತಂತ್ರಬಜ್ಞಾನ  ಅದೆಷ್ಟೇ ಮುಂದುವರೆದ್ರೂ ಕೂಡಾ ಇಂದಿಗೂ ಕೆಲವೊಂದು ಮೂಢ ನಂಬಿಕೆಗಳಿಗೆ ಜನ ಮಾರು ಹೋಗಿದ್ದಾರೆ. ಇಲ್ಲೊಬ್ಬ ತನ್ನ ಅದೃಷ್ಟ ಬದಲಾಗಲು ನರಿ ಮರಿಯನ್ನು ಸಾಕಿ ಜೈಲುಪಾಲಾದ ಘಟನೆ  ನಡೆದಿದೆ. ತುಮುಕೂರಿನ ನಿವಾಸಿ ಲಕ್ಷ್ಮೀಕಾಂತ ಎಂಬಾತನಿಗೆ ತುಮುಕೂರು ಕೆರೆ ಪಕ್ಕದಲ್ಲಿ ನರಿ ಮರಿಗಳು ಏಳು ತಿಂಗಳ ಹಿಂದೆ ಸಿಕ್ಕಿದ್ದವು. ಆತ ಅದರಲ್ಲಿ ಒಂದು ಮರಿಯನ್ನು ತಂದು...
- Advertisement -spot_img

Latest News

Haveri: ನಾವು ನೀಡುತ್ತಿರುವ ಉಚಿತ ಕಣ್ಣಿನ ಚಿಕಿತ್ಸೆಯ ಲಾಭವನ್ನು ನೀವೂ ಪಡೆಯಿರಿ.. : ಹಿರಿಯ ನಟ ದೊಡ್ಡಣ್ಣ

Haveri News: ಹಾವೇರಿ: ಹಾವೇರಿಯ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆದಿದ್ದು, ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಹಿರಿಯ...
- Advertisement -spot_img