Political News:
Feb:28:ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ ನಮ್ಮಲ್ಲಿ ಅಂದರೆ ಬಿಜೆಪಿ ಪಕ್ಷದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಎಲ್ಲರೂ ಇದ್ದಾರೆ ಆದ್ದರಿಂದ ಅವರು ರಾಜ್ಯಕ್ಕೆ ಬರುತ್ತಾರೆ. ರಾಹುಲ್ ಗಾಂಧಿ ಸೋನಿಯಾ ಗಾಂಧಿ ಪ್ರಿಯಾಂಕಾ ಗಾಂಧಿ ಬಂದಲ್ಲೆಲ್ಲಾ ಕಾಂಗ್ರೆಸ್ ಸೋತಿದೆ.ಆದ್ದರಿಂದ ಅವರನ್ನೆಲ್ಲಾ ಕರೆಯೋಕೆ ಮಧೈರ್ಯವಿಲ್ಲ ಎಂಬುವುದಾಗಿ ರಾಷ್ಟ್ರ ನಾಯಕರ ಪದೇ ಪದೇ ರಾಜ್ಯ ಭೇಟಿಗೆ...
Political News:
Feb:28:ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೈ ಕಮಲದ ಟಿಕೆಟ್ ಸಮರ ಜೋರಾಗಿದೆ. ಇದೀಗ 4 ನೇ ಬಾರಿ ಶಾಸಕರಾಗೋ ತವಕದಲ್ಲಿದ್ದಾರೆ ಹಾಲಿ ಶಾಸಕ ರೇಣುಕಾಚಾರ್ಯ. ಆದರೆ ಈಗ ಇವರ ಎದುರಾಳಿ ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿಯಿಂದ ರೇಣುಕಾಚಾರ್ಯ ಅವರ ಸ್ಪರ್ಧೆ ಬಹುತೇಕ ಖಚಿತವಾದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಶೀತಲ ಸಮರ ಏರ್ಪಟ್ಟಿದೆ. ಶಾಂತನಗೌಡ ಮತ್ತೆ ಸ್ಪರ್ಧಿಸುವ...
State News:
Feb:28: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಗೆ ಬಹುದೊಡ್ಡ ಶಾಕ್ ಎದುರಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ನನ್ನ ಮೇಲೆ...
National News:
Feb:28:ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 4ರ ತನಕ ಸಿಬಿಐ ವಶಕ್ಕೆ ನೀಡಿ ಸೋಮವಾರ ವಿಶೇಷ ಆದೇಶ ಹೊರಡಿಸಿತ್ತು. ಮಂಗಳವಾರ ಸಿಸೋಡಿಯಾ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಪೀಠದ ಮುಂದೆ...
State News:
Feb:28: ಸರಕಾರಿ ನೌಕರರು ಪ್ರತಿಭಟನೆಗೆ ಮುಂದಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ್ದ ಅವರು ರಾಜ್ಯ ಸರಕಾರ ಶೀಘ್ರವೇ ಗುಡ್ ನ್ಯೂಸ್ ನೀಡಲಿದೆ. ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದರು. ಸರಕಾರ ನೌಕರರ ಬೇಡಿಕೆ ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ....
State News:
Feb:28:ನೇ ವೇತನ ಆಯೋಗ ಜಾರಿ ರದ್ಧತಿಗೆ ಪ್ರತಿಭಟನೆ ಮಾಡುತ್ತೇವೆ ಎಂಬ ಎಚ್ಚರಿಕೆಯನ್ನು ಸರಕಾರಿ ನೌಕರರು ಸರಕಾರಕ್ಕೆ ಎಚ್ಚರಿಕೆ ಕರೆಗಂಟೆ ನೀಡಿದ್ದಾರೆ ಮಾರ್ಚ್ 1ರಂದು ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, BWSSB, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ ...
State News:
Feb:27:ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಕಳ ಇವರ ವತಿಯಿಂದ ಐತಿಹಾಸಿಕ ಬೈಕ್ ರ‍್ಯಾಲಿ ನಡೆಯಿತು. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಯ ಸಹಪ್ರಭಾರಿ ಅಣ್ಷಾಮಲೈ ಕೆ. ಹಾಗೂ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯರವರು ಭಾಗವಹಿಸಿದ್ದರು.ಕಾರ್ಕಳ ಅನಂತಪದ್ಮನಾಭ ದೇವಳ ಸಮೀಪ ಪುರಸಭಾ ಅಧ್ಯಕ್ಷೆ ಸುಮಕೇಶವ...
Political News:
Feb:27:ಅನ್ನ ಹಳಸಿತ್ತು ನಾಯಿ ಕಾದಿತ್ತು ಎಂಬಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ ಪತನಕ್ಕೆ ಬಿಜೆಪಿಯವರು ಕಾಯುತ್ತಿದ್ದರು, ಬಿ.ಎಸ್.ಯಡಿಯೂರಪ್ಪ ಅವರು ದುಡ್ಡು ಇಟ್ಟುಕೊಂಡು ಕಾಯುತ್ತಿದ್ದರು. 17 ಶಾಸಕರಿಗೆ ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಬಿಜೆಪಿ...
State News:
Feb:27: ತವರು ಕ್ಷೇತ್ರವಾದ ಶಿಗ್ಗಾಂವಿಯ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ ದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ. ಭಕ್ತಿ ಭಾವದಿಂದ ಹಿಂದಿನಿಂದಲೂ ಶ್ರೀ ದ್ಯಾಮವ್ವನ ಜಾತ್ರೆ ಆಚರಣೆ ಮಾಡಿಕೊಂಡು ಬಂದಿದ್ದಿರಿ. ನಾನು ನಿತ್ಯ ಪೂಜೆಯಲ್ಲಿ ತಾಯಿ ದ್ಯಾಮವ್ವದೇವಿ ಯನ್ನ ನೆನೆಸುತ್ತೇನೆ. ದ್ಯಾಮವ್ವ...
State News:
Feb:27: ಸರ್ಕಾರಿ ನೌಕರರು ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 1ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ಕರೆಗಂಟೆ ಬೀಸಿದ್ದಾರೆ. ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾತನಾಡುತ್ತಾ, ಏಳನೇ ವೇತನ ಆಯೋಗ ನೀಡುವ ಮಧ್ಯಂತರ ವರದಿ ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದಾಗಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯನ್ನು ಸರಕಾರಿ ನೌಕರರು...