National News:
Feb:27:ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ದೆಹಲಿಯಲ್ಲಿ ನಡೆದಿದೆ.ರಾಷ್ಟ್ರ ರಾಜಧಾನಿ ದೆಹಲಿಯ ಹರಿ ನಗರ ಪ್ರದೇಶದ ಪಾರ್ಕ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ....
Political News:
Feb:27:ಈ ಬಾರಿ ಚುನಾವಣೆಯಲ್ಲಿ ವಿಜಯಪುರದ ಜನರು ಸಾಬರಿಗೆ ವೋಟ್ ಹಾಕ್ಬೇಡಿ, ಇನ್ಮುಂದೆ ವಿಜಯಪುರದಲ್ಲಿ ಟಿಪ್ಪು ಸುಲ್ತಾನ್ ಗೆಲ್ಲೋದಿಲ್ಲ, ಏನಿದ್ದರೂ ಶಿವಾಜಿ ಮಹಾರಾಜರ ಭಗವಾಧ್ವಜವೇ ಗೆಲ್ಲೋದು ಎಂದು ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಬೀಗಿದ್ದಾರೆ.ನಾನು ಬೆಳಗಾವಿ ಅಧಿವೇಶನದಲ್ಲಿ ಹೇಳಿದ್ದೆ, ಶಿವಾಜಿ ಹುಟ್ಟದೇ ಇದ್ದಿದ್ರೆ ಸದನದಲ್ಲಿ ಕೂತ 224 ಜನರ ಯಾರೂ ಹಿಂದೂಗಳಾಗಿ ಇರುತ್ತಿರಲಿಲ್ಲ....
National News:
Feb:27:ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ ಭಾನುವಾರ ದೆಹಲಿ ಉಪಮುಖ್ಯಮಂತ್ರಿ ಹಾಗೂ ಆಪ್‌ನ ಹಿರಿಯ ನಾಯಕ ಮನೀಶ್ ಸಿಸೋಡಿಯಾರನ್ನು ಬಂಧನ ಮಾಡಿದೆ ಎಂದು ತಿಳಿದು ಬಂದಿದೆ. ಭಾನುವಾರ ಅಂದಾಜು 8 ಗಂಟೆಗಳ ಕಾಲ ನಡೆದ ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.ಸಿಬಿಐನಿಂದ ಮನೀಶ್ ಸಿಸೋಡಿಯಾ ಅವರ ವಿಚಾರಣೆ ನಡೆಯಲು...
State News:
Feb:27:ರಾಜ್ಯದಲ್ಲಿ ಶಿವಮೊಗ್ಗ ಮತ್ತು ಕುಂದಾನಗರಿ ಬೆಳಗಾವಿಯಲ್ಲಿ ಮೋದಿ ಮೇನಿಯಾ ಅಬ್ಬರಿಸಿತ್ತು.ಆದರೆ ಇವೆಲ್ಲದಕ್ಕೂ ಇದೀಗ ಕಾಂಗ್ರೆಸ್ಸಿಗರು ತಮ್ಮದೇ ಆದ ಶೈಲಿಯಲ್ಲಿ ಉತ್ತರವ ನ್ನು ನೀಡಿದಂತಿದೆ. ನಿಜ ಕಾಂಗ್ರೆಸ್ಸಿಗರು ಮೋದಿ ಪ್ರತಿ ಮಾತಿಗೆ ಟಾಂಗ್ ಕೊಟ್ಟಂತೆ ಸರಣಿ ಟ್ವೀಟ್ ಗಳ ಮೂಲಕ ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ. "ದೇಶದಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಪ್ರಮುಖವಾದುದು....
State News:
Feb:27:ತಮಿಳುನಾಡು ರಾಜ್ಯದ ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ.ಇಂತಹ ದೊಡ್ಡ ಜವಾಬ್ದಾರಿಯನ್ನು ನನಗೆ ವಹಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಖುಷ್ಬೂ ಈ ಹಿಂದೆ ಡಿಎಂಕೆ ಪಕ್ಷದಲ್ಲಿದ್ದರು, ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು....
State News:
Feb:27:ಮಾಲಿನಿ ಸಿಟಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಧಾನಿಗಳು 16 ಸಾವಿರ ಕೋಟಿ ರೂಗೂ ಹೆಚ್ಚು ಮೊತ್ತದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಇನ್ನು 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. ಕರ್ನಾಟಕದಲ್ಲಿ ಪಿಎಂ ಕಿಸಾನ್ ಯೋಜನೆಯ 49 ಲಕ್ಷ ಫಲಾನುಭವಿಗಳಿಗೆ ಪಿಎಂ ಮೋದಿ ಉಡುಗೊರೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ...
State News:
Feb:27:ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಜೆಡಿಎಸ್ ಟ್ವೀಟ್ ಮೂಲಕ ಸಮರ ಸಾರಿದೆ. ದೊಡ್ಡಬಳ್ಳಾಪುರದಲ್ಲಿ ಆ್ಯಂಬುಲೆನ್ಸ್ ಸೇವೆ ಅಸ್ತವ್ಯಸ್ತವಾಗಿದ್ದು, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಜನರು ಪರದಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಗ್ಯ ಸಚಿವರನ್ನು ‘ಮೋಜುಗಾರ-ಸೊಗಸುಗಾರ’...
State News:
Feb:27: ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಒಟ್ಟು 2,250 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದರು. 190 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟನೆ ಮಾಡಿದರು,ಹಾಗು ಘಟಪ್ರಭಾ-ಬೆಳಗಾವಿ-ಲೋಂಡಾ ಡಬಲ್ ಲೈನ್ ಮರ‍್ಗಕ್ಕೆ ಚಾಲನೆ ನೀಡಿದರು. 1,120 ಕೋಟಿ ರೂ. ವೆಚ್ಚದ ಜಲಜೀವನ್ ಮಿಷನ್ ಯೋಜನೆಗೂ ಚಾಲನೆ ನೀಡಿದರು. 1,132 ಕೋಟಿ...
State News:
Feb:27:ಇಂದು ಶಿವಮೊಗ್ಗ ಹಾಗು ಕುಂದಾನಗರಿ ಬೆಳಗಾವಿಯಲ್ಲಿ ನಮೋ ಮೇನಿಯಾ ಜೋರಾಗಿತ್ತು. ಹಾಗೆಯೇ ನರೇಂದ್ರ ಮೋದಿ ಕೂಡಾ ಜನಪರ ಭಾಷಣ ಮಾಡಿ ಜನಪರ ಯೋಜನೆಗಳ ಬಗ್ಗೆ ಶ್ಲಾಘಿಸಿದರು. ಜೊತೆಗೆ ಯಡಿಯೂರಪ್ಪ ಅನ್ನದಾನ ಯೋಜನೆಯನ್ನು ಸಿರಿಧಾನ್ಯ ಯೋಜನೆ ಕುರಿತಾಗಿ ಹೇಳುವಂತಹ ಸಂದರ್ಭದಲ್ಲಿ ಮರುಕಳಿಸಿದರು. ಈ ವೇಳೆ ಯಡಿಯೂರಪ್ಪ ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರ ಅವರ ಅನ್ನದಾನ...
State News:
Feb:27:ಬೆಳಗಾವಿಯಲ್ಲಿ ಮೋದಿ ಮೇನಿಯಾದಲ್ಲಿ ನರೇಂದ್ರ ಮೋದಿ ವಿಭಿನ್ನವಾಗಿ ಮಾತನಾಡಿ ನೆರೆದ ಜನತೆ ಮನಗೆದ್ದರು. ಮೊದಲು ಕನ್ನಡದಲ್ಲಿ ಮಾತು ಆರಂಭಿಸಿ ಕನ್ನಡಿಗರಿಗೆ ಖುಷಿ ಪಡಿಸಿದ್ರೆ ಮತ್ತೆ ಕಾಂಗ್ರೆಸ್ ಗೆ ಟಾಂಗ್ ನೀಡುವ ಮೂಲಕ ರಾಜಕೀಯ ಭಾಷಣ ಮಾಡಿದ್ರು. ಕಾಂಗ್ರೆಸ್ ಸರಕಾರ ಇದ್ದಾಗ ಕೋಟಿ ಹಣ ಬಿಡುಗಡೆ ಮಾಡಿದ್ರೆ ಪೂರ್ಣವಾಗಿ ಯಾರ ಕೈಗೂ ತಲುಪುತ್ತಿರಲಿಲ್ಲ. ದಶಕದ...