State News:
Feb:24: ಇಂದು ರಾತ್ರಿ ಶೃಂಗೇರಿ ಮಠಕ್ಕೆ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಶ್ರೀಗಳ ಭೇಟಿಗೂ ಅನುಮತಿ ಕೋರಿದ್ದಾರೆ . ಉಭಯ ಶ್ರೀಗಳ ಭೇಟಿ ಮಾಡಲಿದ್ದಾರೆ ಹೆಚ್.ಡಿ.ಕೆ . ಒಟ್ಟಾರೆ ಚುನಾವಣೆ ಹತ್ತಿರ ಬರುತ್ತಿ ದ್ದಂತೆ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ. ಇತ್ತೀಚೆಗೆ ಜೆ.ಪಿ ನಡ್ಡಾ ಕೂಡಾ ಮಠಕ್ಕೆ ಭೇಟಿ ನೀಡಿದ್ದ...
Shivarathri News:
Feb:18: ಮಹಾಶಿವರಾತ್ರಿ ಪರಮೇಶ್ವರನ ಆರಾಧನೆಗೆ ಅತ್ಯಂತ ವಿಶೇಷ. ಹೀಗಾಗಿ ಇಂದು ರಾಜ್ಯದೆಲ್ಲೆಡೆ ಶಿವನ ಆರಾಧನೆ, ಪೂಜೆ ಜೋರಾಗಿದೆ. ಆಡಂಬರಗಳಿಂದ ಮುಕ್ತನಾಗಿ ಹಾವನ್ನೇ ಆಭರಣವಾಗಿ ತೊಟ್ಟು, ಭಸ್ಮ ಬಳಿದುಕೊಂಡು, ಹುಲಿ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿ ವಾಸಿಸುವ ಸರಳ ಮತ್ತು ಅಮೋಘ ಶಕ್ತಿಯ ಭೋಲೇಶಂಕರನಿಗೆ ಇಂದು ಭಕ್ತರು ನಾನಾ ರೀತಿಯಲ್ಲಿ ಪೂಜಿಸಿ ಅವನ ಕೃಪೆಗೆ ಪಾತ್ರರಾಗುತ್ತಾರೆ.
ನಾಡಿನೆಲ್ಲೆಡೆ...
karnataka tv Movies : ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ "ನಮಾಮಿ ನಮಾಮಿ" ಎಂಬ ಸುಮಧುರ...
Karnataka Tv Movies : ತಂತ್ರಜ್ಞಾನ ಮುಂದುವರಿದ ಹಾಗೆ ಜೀವನಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ "ಸಿನಿಬಜಾರ್" ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ....
Sports News:
6ನೇ ಆವೃತ್ತಿಯ ಐಪಿಎಲ್ 2023 ರ ವೇಳಾಪಟ್ಟಿಯನ್ನು ಐಪಿಎಲ್ ಮಂಡಳಿ ಬಿಡುಗಡೆ ಮಾಡಿದ್ದು, ವೇಳಾಪಟ್ಟಿಯ ಪ್ರಕಾರ ಪಂದ್ಯಾವಳಿಯು ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 28 ರಂದು ನಡೆಯಲಿದ್ದು, ಮೊದಲ ಪಂದ್ಯವು ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮತ್ತು ಪಂದ್ಯಾವಳಿಯ ಎರಡನೇ ಅತ್ಯಂತ ಯಶಸ್ವಿ...
Political News:
ಕೆಲ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಅವರನ್ನು ಭೇಟಿ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಸುದೀಪ್ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ, ಸಾಮಾಜಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ, ಆದರೆ ಅವರಿಗೆ ಪಾಲಿಟಿಕ್ಸ್ ಏನು ಪರಿಸ್ಥಿತಿ ಏನು ಎಂಬ...
State News:
Feb:17: ರಾಮನಗರದಲ್ಲಿ ರಾಮಮಂದಿರಾ ಕಟ್ಟಲು ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ. ಈ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಬಹುಶಃ ಈ ರಾಮ ಮಂದಿರ ನಿರ್ಮಾಣದ ಜವಾಬ್ದಾರಿ ನನ್ನ ಮೇಲೆ ಬರಲಿದೆ. ಏಕೆಂದರೆ ಮುಂದೆ ನನ್ನ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ...
Tamilnadu News:
ಈ ಬಾರಿ ತಮಿಳುನಾಡಿನಲ್ಲಿ ಶಿವರಾತ್ರಿ ಹಬ್ಬ ಬಹಳ ಅದ್ದೂರಿಯಾಗಿ ನಡೆಯಲಿದೆ.ತಮಿಳುನಾಡಿನ ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿ ಫೆಬ್ರವರಿ 18 ರಂದು ನಡೆಯಲಿದೆ ಮಹಾಶಿವರಾತ್ರಿ ಆಚರಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ತಮಿಳುನಾಡಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ ಬಳಿಕ ದ್ರೌಪದಿ ಮುರ್ಮು ಅವರು ಇದೇ ಮೊದಲ ಬಾರಿಗೆ ತಮಿಳುನಾಡಿಗೆ ಆಗಮಿಸಲಿದ್ದಾರೆ. ಈಶದ ಮಹಾ...
State News:
ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಧಿವಶರಾಗಿದ್ದಾರೆ. ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿದ್ದ ವಿಜಿಯಮ್ಮ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು...
Chithradurga News:
Feb:17: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರ ಈಗ ಅಭಿವೃದ್ಧಿ ಪಥದತ್ತ ಸಾಗುತ್ತಿದೆ.. ಇದಕ್ಕೆ ಕಾರಣ ನಮ್ಮ ಶಾಸಕರು ಎನ್ನುತ್ತಿದ್ದಾರೆ ಊರ ಜನ.. ಯೆಸ್, ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ , ಜನಪರ ಕಾರ್ಯದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡು ಕ್ಷೇತ್ರದ ಚಿತ್ರಣವನ್ನೇ ಬದಲಿಸ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಸುಂದರ ಬೆಟ್ಟಗಳ ನಡುವೆ ವೇದಾವತಿ ನದಿ ...