Political News:
ದೊಡ್ಡಬಳ್ಳಾಪುರ : ರಾಜ್ಯದಲ್ಲಿ ರಾಜಕೀಯ ರಣರಂಗ ದಿನೇ ದಿನೇ ಕಾವೇರುತ್ತಿದೆ. ಟಿಕೇಟ್ ಆಕಾಂಕ್ಷಿಗಳ ವಾಕ್ ಸಮರ ಜೋರಾಗಿದೆ. ಕಾಂಗ್ರೆಸ್ ಪ್ರಜಾಧ್ವನಿಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜುಗೆ ಬಹಿರಂಗ ಚರ್ಚೆಗೆ ಶಾಸಕ ವೆಂಕಟರಮಣಯ್ಯ ಆಹ್ವಾನ ನೀಡಿದ್ದರು. ಅಭಿವೃದ್ಧಿ ವಿಚಾರದ ಹೇಳಿಕೆಗೆ ಸಂಬಂಧಿಸಿ ಏಕ ವಚನದಲ್ಲೇ ವಾಗ್ದಾಳಿ ನಡೆಸಿದ್ದ ಶಾಸಕ ವೆಂಕಟರಮಣಯ್ಯಗೆ ಇದೀಗ ಬಿಜೆಪಿ...
National News:
Feb:15: ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ ದೆಹಲಿ, ಮುಂಬೈ ಮತ್ತು ಇತರ ಕೆಲವು ಸ್ಥಳಗಳಲ್ಲಿನ ಬಿಬಿಸಿ ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಇದರ ಕಾರಣ ಈಗ ಬಹಿರಂಗವಾಗಿದೆ.ಮೂಲಗಳ ಪ್ರಕಾರ, ಐಟಿ ಇಲಾಖೆಯು ದೆಹಲಿ, ಮುಂಬೈನ ಬಿಬಿಸಿ ಕಚೇರಿಗಳಲ್ಲಿ ಅಂತಾರಾಷ್ಟ್ರೀಯ ತೆರಿಗೆ ಮತ್ತು ಹಣ ರ‍್ಗಾವಣೆಯಲ್ಲಿ ಅಕ್ರಮಗಳ ಆರೋಪದ ಮೇಲೆ ಈ ಶೋಧ ಕಾರ್ಯ ...
Kerala News:
ಕೇರಳದಲ್ಲಿರುವ ತಮ್ಮ ಅಕಾಡೆಮಿಯ ಕ್ಯಾಂಪಸ್‌ನಲ್ಲಿ ದುಷ್ರ‍್ಮಿಗಳು ಡ್ರಗ್ಸ್ ದಂಧೆ, ಗೂಂಡಾಗಿರಿ ನಡೆಸುತ್ತಿದ್ದು, ಅಕಾಡೆಮಿಯ ವಿದ್ಯಾರ್ಥಿಗಳಿಗೆ ಭದ್ರತೆಯ ಸಮಸ್ಯೆ ಎದುರಾಗಿದೆ ಎಂದು ದಿಗ್ಗಜೆ ಅಥ್ಲೀಟ್, ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಶನಿವಾರ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು.
ನವದೆಹಲಿಯಲ್ಲಿ ಮಾತನಾಡಿದ ಉಷಾ, ‘ಕಲ್ಲಿಕೋಟೆಯಲ್ಲಿರುವ ತಮ್ಮ ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್‌ನ ಕ್ಯಾಂಪಸ್‌ನಲ್ಲಿ ಅಕ್ರಮ ಕಟ್ಟಡ...
Viral Vedio:
ಆಸಕ್ತಿದಾಯಕ ಈ ವೀಡಿಯೊದಲ್ಲಿ, ನಾಯಿಯೊಂದು ಉದ್ಯಾನದಲ್ಲಿ ಆಡುತ್ತಿರುವುದನ್ನು ಕಾಣಬಹುದು. ಈ ನಾಯಿಯ ಕಡೆಗೆ ಚೆಂಡನ್ನು ಎಸೆದ ತಕ್ಷಣ, ನಾಯಿ ಅದನ್ನು ತನ್ನ ತಲೆಯ ಮೇಲೆ ತ್ವರಿತವಾಗಿ ಸಮತೋಲನಗೊಳಿಸುತ್ತದೆ. ಅಷ್ಟೇ ಅಲ್ಲ, ಈ ನಾಯಿ ಈ ಚೆಂಡನ್ನು ನೆಲದ ಮೇಲೆ ಬೀಳಲು ಬಿಡದೆ, ಚೆಂಡನ್ನು ತನ್ನ ತಲೆಯ ಮೇಲೆ ಬ್ಯಾಲೆನ್ಸ್ ಮಾಡಿ ಅಲ್ಲಿ ಇಲ್ಲಿ...
Special News:
ನ್ಯೂಯಾರ್ಕ್ನಲ್ಲಿ ಪ್ರಯಾಣಿಕನೊಬ್ಬ ಮೆಟ್ರೋದಲ್ಲಿ ಗಾಢ ನಿದ್ರೆಯಲ್ಲಿರುವಾಗ ಇಲಿಯೊಂದು ಅವರ ಮೈಮೇಲೆ ಓಡಾಡಿದರೂ ಅವರಿಗೆ ಎಚ್ಚರವೇ ಆಗಲಿಲ್ಲ. ಇಲಿಯು ಕಾಲಿನ ಮೂಲಕ ಅವರ ಮೈಮೇಲೆ ಏರಿ ಕೊನೆಗೆ ಕುತ್ತಿಗೆಯವರೆಗೂ ಓಡಾಡಿದರೂ ಅವರಿಗೆ ಎಚ್ಚರವೇ ಇರಲಿಲ್ಲ. ಆದರೆ ಇತರೆ ಪ್ರಯಾಣಿಕರ ಜೋರು ಧ್ವನಿ ಕೇಳಿ ಅವರಿಗೆ ಎಚ್ಚರವಾಗುತ್ತದೆ. ಕೈಯನ್ನು ಕುತ್ತಿಗೆ ಬಳಿ ತೆಗೆದುಕೊಂಡು ಹೋದಾಗ ಅಲ್ಲಿಯೇ...
Manglore News:
ವೇಗವಾಗಿ ಕಾರು ಚಲಾಯಿಸಿ ಒಬ್ಬರ ಸಾವಿಗೆ ಕಾರಣನಾದ ತುಳುವಿನ ಪ್ರಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿ ಯೂಟ್ಯೂರ‍್ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.ಮಂಗಳೂರು ಹೊರವಲಯದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಳೆದ ಮಂಗಳವಾರ ರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ರ‍್ವ ಗಂಭೀರ ಗಾಯಗೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ...
Film News:
ಸ್ಯಾಂಡಲ್ವುಡ್ನ ಬೇಡಿಕೆಯ ನಟ ಕಿಚ್ಚ ಸುದೀಪ್ ಅವರು ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ ದಿನಗಳಿಂದ ಚರ್ಚೆಯಲ್ಲಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ವಿಚಾರವಾಗಿ ಸುದೀಪ್ಗೆ ಈ ಮೊದಲು ಪ್ರಶ್ನೆ ಮಾಡಲಾಗಿತ್ತು. ಆದರೆ, ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ.
ಡಿಕೆ ಶಿವಕುಮಾರ್,...
Gubbi News:
ಗುಬ್ಬಿ ಕ್ಷೇತ್ರದಲ್ಲಿ ಒಂದ್ ಕಡೆ ರಾಜಕೀಯ ರಣರಂಗ ಜೋರಾಗಿದೆ. ಈ ನಡುವೆ, ಗುಬ್ಬಿ ಶಾಸಕ ಶ್ರೀನಿವಾಸ್ ಮಗ, ನಟ ದುಷ್ಯಂತ್ ಮಾನವೀಯತೆ ಮೆರೆದಿದ್ದು, ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ.ಇತ್ತೀಚೆಗಷ್ಟೇ, ಗುಬ್ಬಿ ತಾಲೂಕಿನ ಹುಣಸೇಪಾಳ್ಯ ಗೇಟ್ ಬಳಿ ಅಪಘಾತವಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ರು. ಚಿಕ್ಕನಾಯಕನಹಳ್ಳಿಯ ಧನಂಜಯ್ ಎಂಬುವವರು, ಹುಣಸೇಪಾಳ್ಯ ಗೇಟ್ ಬಳಿ ವಾಹನ ಅಪಘಾತವಾಗಿ ರಸ್ತೆಯ ನರಳಾಡುತ್ತಿದ್ರು.
ಈ...
Mandya News:
ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ.
ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ,...
International News:
ಇಸ್ರೇಲ್ ನಿಂದ ಬೆಲ್ಜಿಯಂಗೆ ಪ್ರಯಾಣಿಸಲು ದಂಪತಿಯೊಂದು ತಮ್ಮ ಮಗುವಿನೊಂದಿಗೆ ಟಿಲ್‌ಅವಿವ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ದಂಪತಿ ಮಗುವಿಗೆ ಟಿಕೆಟ್ ಪಡೆದಿರಲಿಲ್ಲ. ಹೀಗಾಗಿ ವಿಮಾನ ನಿಲ್ದಾಣ ಸಿಬಂದಿ ಮಗುವಿಗೂ ಟಿಕೆಟ್ ಕಡ್ಡಾಯವೆಂದು ಹೇಳಿದ್ದಾರೆ. ಆದರೆ ಪ್ರಯಾಣ ರದ್ದುಪಡಿಸುವು ಅಥವಾ ಮಗುವಿಗೆ ಟಿಕೆಟ್ ಖರೀದಿಸುವುದರ ಬದಲಾಗಿ ಈ ದಂಪತಿ ಮಗುವನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ವಿಮಾನ...