Friday, October 9, 2026

kannada news

ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದು ನಿರ್ಬಂಧ:ಅರ್ಜಿ ವಜಾಗೊಳಿಸಿದ ಕೋರ್ಟ್

Political News: ಅಭ್ಯರ್ಥಿಯು ಒಂದೇ ಹುದ್ದೆಗೆ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದು ‘ಶಾಸಕಾಂಗ ನೀತಿ’ಯ ವಿಷಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಹಲವು ಕಾರಣಗಳಿಗೆ ಅಭ್ಯರ್ಥಿಗಳು ವಿವಿಧ ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಬಹುದು ಮತ್ತು ಅಂತಹ ಆಯ್ಕೆ ಸಂಸತ್ತಿಗೆ ಬಿಟ್ಟಿದ್ದು ಎಂದು ಮುಖ್ಯ ನ್ಯಾಯಮೂರ್ತಿ...

ತಾಯಿಯಾಗುತ್ತಿರೋ ತೃತೀಯ ಲಿಂಗಿ..?! ಟ್ರಾನ್ಸ್ ಜೆಂಡರ್ ಪೋಟೋಶೂಟ್ ವೈರಲ್..!

Special story: ತಂತ್ರಜ್ಞಾನ ಅದೆಷ್ಟೇ ಮುಂದುವರೆದ್ರೂ ಕೂಡಾ ಅದೇನೋ ಒಂದು ಶಕ್ತಿ ಪ್ರಪಂಚದಲ್ಲಿ ಅನೇಕ ವಿಸ್ಮಯಗನ್ನು ಬೆಳಕಿಗೆ ತರುತ್ತಲೇ ಇದೆ. ಇದೀಗ ದೇಶವೇ ಅಚ್ಚರಿ ಪಡುವಂತಹ ಒಂದು ಘಟನೆ ನಡೆದಿದೆ. ಆಕೆ ಹುಟ್ಟಿದ್ದು ಗಂಡಾಗಿ ನಿರಂತರ ಆಕೆ ಬೆಳೆದಿದ್ದು ಮಾತ್ರ ಹೆಣ್ಣಾಗಿ. ಇದೀಗ ಇನ್ನಷ್ಟು ಮುಂದುವರೆದು ಮಹಾ ವಿಸ್ಮಯಕ್ಕೆ ಸಾಕ್ಷಿಯಾಗಿದ್ದಾರೆ. ಹೌದು ತೃತೀಯ ಲಿಂಗಿಯೊಬ್ಬರು ಇದೀಗ...

ರಾಜಕೀಯದಲ್ಲಿ ರಾರಾಜಿಸಿದ ಬದ್ಧವೈರಿಗಳ ಮುತ್ತಿನಾಟ..?!

Political News: ರಾಜಕೀಯ ಬದ್ಧ ವೈರಿಗಳೆಂದೇ ಹೇಳಲ್ಪಡುವ ಶ್ರೀರಾಮುಲು ಹಾಗೂ ಸಂತೋಷ್ ಲಾಡ್ ಆತ್ಮೀಯವಾಗಿ ನಡೆದುಕೊಳ್ಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.ಸಂಡೂರಿನ ಬನ್ನಿಹಟ್ಟಿ ಜಾತ್ರೆಯಲ್ಲಿ ಈ ಇಬ್ಬರೂ ನಾಯಕರುಗಳು ಪಾಲ್ಗೊಂಡಿದ್ದು, ಕೈ ಮುಖಂಡ ಸಂತೋಷ್ ಲಾಡ್ ಸಚಿವ ಶ್ರೀರಾಮುಲು ಅವರಿಗೆ ಮುತ್ತಿಕ್ಕಿ ಆಲಂಗಿಸಿಕೊಂಡಿದ್ದಾರೆ. ಇವರಿಬ್ಬರ ಆತ್ಮೀಯತೆಯನ್ನು ಕಂಡು ಕೈ – ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು...

ಬೆಂಗಳೂರಲ್ಲಿ ಚಿರತೆ ಪ್ರತ್ಯಕ್ಷ…?! ದಾಳಿ ಭೀತಿಯಿಂದ ಸಿಲಿಕಾನ್ ಸಿಟಿ ಜನ ಕಂಗಾಲು..?!

Banglore News: ರಾಜಧಾನಿಯಲ್ಲಿ ಚಿರತೆ ಕಾಟ ಮತ್ತೆ ಮುಂದುವರೆದಿದೆ. ನಗರದ ನೈಸ್ ರಸ್ತೆಯ ಕೊಡಿಗೆಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗೊಂಗಡಿಪುರ ಗ್ರಾಮದ ಬಳಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. 2ತಿಂಗಳಿಂದ 2 ಮರಿ ಜತೆ ಪದೇಪದೆ ಚಿರತೆ ಕಾಣಿಸಿಕೊಳ್ಳುತ್ತಿದ್ದು, ನಿನ್ನೆ ರಾತ್ರಿ ಊರಿಗೆ ನುಗ್ಗಿ ನಾಯಿಯನ್ನು ಕೊಂದು ತಿಂದಿದೆ. ಸುಮಾರು 15ದಿನಗಳ ಹಿಂದೆ ಗೊಂಗಡಿಪುರ ಗ್ರಾಮದಲ್ಲಿ ಚಿರತೆ ಓಡಾಡಿತ್ತು....

ಡಿ ಬಾಸ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್..?!

Film News: ಡಿ ಬಾಸ್  ಕ್ರಾಂತಿ ಸಕ್ಸಸ್ ಬೆನ್ನಲ್ಲೇ ಇದೀಗ ಹುಟ್ಟುಹಬ್ಬದ ಸೆಲೆಬ್ರೇಶನ್ ಗೂ ದಿನಗಣನೆ ಶುರುವಾಗಿದೆ. ಈ ಎರಡೂ ಸಂಭ್ರಮದ ಜೊತೆ ದರ್ಶನ್ ಮತ್ತೊಂದು ಸಿಹಿ ಸುದ್ದಿಯನ್ನೂ ಕೊಟ್ಟಿದ್ದಾರೆ. ಅದೇನಂತೀರಾ ಈ ಸ್ಟೋರಿ ನೋಡಿ. ಕಳೆದ ವರ್ಷ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್ ಹಿಟ್ 'ಮೆಜೆಸ್ಟಿಕ್' ಸಿನಿಮಾ ಹೊಸ ರೂಪದಲ್ಲಿ ರೀ ರಿಲೀಸ್ ಆಗಿತ್ತು. ಈ...

ಅರಣ್ಯ ರಕ್ಷಕನೇ ಭಕ್ಷಕನಾದ ಕಥೆ ಇದು…! ಥೂ ನಿನ್ ಜನ್ಮಕ್ಕೆ…?!

State News: ಅರಣ್ಯವನ್ನ ರಕ್ಷಣೆ ಮಾಡಬೇಕಾದ ಅಧಿಕಾರಿ ಅರಣ್ಯ ಸಂಪತ್ತನ್ನ ಲೂಟಿ ಮಾಡಲು ಹೋಗಿ ಅಮಾನತು ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೀಸಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಿಗನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನ ಕಡಿದು ಮಾರಾಟ ಮಾಡಿದ್ದ...

ಬಜೆಟ್ ನ ಯಾವುದೇ ಯೋಜನೆ ಅನುಷ್ಠಾನಕ್ಕೆ ಬರುವುದಿಲ್ಲ..!: ಸಿದ್ದರಾಮಯ್ಯ

Budget News: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಮಲಾ ಸೀತಾರಾಮನ್  ಮಂಡಿಸಿದ ಬಜೆಟ್ 2023 ಅನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಧಿಕಾರಾವಧಿಯ ಕೊನೆಯ ಬಜೆಟ್ ಅಗಿದ್ದರೂ ಅದರಲ್ಲಿ ಜನ ಖುಷಿಪಟ್ಟುಕೊಳ್ಳುವಂಥದ್ದೇನೂ ಇಲ್ಲ. 2014ರಲ್ಲಿ ಮನಮೋಹನ್ ಸಿಂಗ್   ಪ್ರಧಾನಿಯಾಗಿದ್ದ ಅವಧಿಯ ಕೊನೆ ವರ್ಷದಲ್ಲಿ  ಭಾರತದ ಮೇಲೆ ರೂ. 54.90 ಲಕ್ಷ ಕೋಟಿ ಸಾಲವಿತ್ತು. ಆದರೆ,...

“ರಮೇಶ್​ ಜಾರಕಿಹೊಳಿಯನ್ನು ಬಿಜೆಪಿಯವರು ಆಸ್ಪತ್ರೆಗೆ ತೋರಿಸಬೇಕು”: ಡಿಕೆಶಿ ವ್ಯಂಗ್ಯ

Political News: ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಅವರಿಗೆ ಮಂತ್ರಿ ಆಗಬೇಕಿತ್ತು, ಅವರ ಪಕ್ಷ ಕೊಟ್ಟಿಲ್ಲ. ಹಿಗಾಗಿ ಹತಾಶೆಯಿಂದ ಹೀಗೆ ಮಾತಾಡುತ್ತಿದ್ದಾರೆ. ಅವರ ಮಾತುಗಳನ್ನು ಕೇಳಿದರೆ ಅಯ್ಯೋ ಅನ್ನಿಸುತ್ತೆ. ರಮೇಶ್​ ಜಾರಕಿಹೊಳಿಯನ್ನು ಬಿಜೆಪಿಯವರು ಆಸ್ಪತ್ರೆಗೆ ತೋರಿಸಬೇಕು. ತನಿಖೆ ಮಾಡಿಸಲು ಜಾರಕಿಹೊಳಿಯನ್ನು ಯಾರು ತಡೆದಿದ್ದಾರೆ. ನಾನೇನು ಪ್ರತಿಕ್ರಿಯೆ ಕೊಡಲ್ಲ,...

ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ ಬಜೆಟ್:ತೇಜಸ್ವಿ ಸೂರ್ಯ

Budget News: ದೇಶದ ಬಜೆಟ್ ಮಂಡನೆಯಾಗಿ ಇದೀಗ ಅನೇಕರ ಮೆಚ್ಚುಗೆಗೆ ಪಾತ್ರವಾಗಿದೆ. ತೇಜಸ್ವಿ ಸೂರ್ಯ ಬಜೆಟ್ ಮಂಡನೆ ಕುರಿತಾಗಿ ಮಾತನಾಡಿ ಅನೇಕ ವಿಚಾರಗಳಲ್ಲಿ ಜನಪರ ಬಜೆಟ್ ಮಂಡನೆ ಆಗಿದೆ.ಹಾಗೆಯೆ ಬಜೆಟ್ ಈ ಬಾರಿ ಕರ್ನಾಟಕದ ಗೇಮ್ ಚೇಂಜರ್ ಆಗಲಿದೆ. ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300ಕೋಟಿ ಅನುದಾನ ನೀಡಿದೆ ಇದರಿಂದ ಕರ್ನಾಟಕಕ್ಕೆ ಬಹಳಷ್ಟು ಪ್ರಯೋಜನಕಾರಿಯಾಗಿದೆ....

ಇದೊಂದು ಅದ್ಭುತವಾದ ಬಜೆಟ್: ಬಿಎಸ್ ವೈ

Budget News: ಇಂದು ಮಧ್ಯಾಹ್ನ ದೆಹಲಿ ತಲುಪಿದ ಬಳಿಕ  ಮಾತಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು  ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ 2023ಅನ್ನು ಮುಕ್ತಕಂಠದಿಂದ ಕೊಂಡಾಡಿ ಇದೊಂದು ಅದ್ಭುತವಾದ ಬಜೆಟ್ ಎಂದರು. ಕೋವಿಡ್ ಪಿಡುಗಿನಿಂದಾಗಿ ವಿಶ್ವದ ಎಲ್ಲ ರಾಷ್ಟ್ರಗಳ ಆರ್ಥಿಕ ಸ್ಥಿತಿ ಕಳವಳಕಾರಿಯಾಗಿದೆ, ಈ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್ ಮಂಡಿಸುವ ಬಜೆಟ್ ಮೇಲೆ ಎಲ್ಲ ರಾಷ್ಟ್ರಗಳ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img