Political News:
ಡಿಕೆಶಿವಕುಮಾರ್ ಮಾತಿಗೆ ಹೆಚ್ ಡಿ ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ. ನಾನು ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿಲ್ಲ ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ. ಡಿಕೆಶಿ ಯವರು ಪಕ್ಷ ವಿಸರ್ಜನೆಯ ಕುರಿತು ಕನಸು ಕಾಣುತ್ತಿದ್ದಾರೆ. ನಾನು ಪಂಚರತ್ನ ಯೋಜನೆ ಜಾರಿಗೆ ತಂದಿಲ್ಲ ಎಂದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದು ಕಾಂಗ್ರೆಸ್ಸಿಗರು ಅಪಪ್ರಚಾರ...
Tamilnadu News:
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ...
Banglore News:
ಪೊಲೀಸ್ ಗೂ ಕಳ್ಳನ ಕಾಟತಪ್ಪಿಲ್ಲ.ಐಪಿಎಸ್ ಅಧಿಕಾರಿ ಮೆಲ್ವಿನ್ ವರ್ಗೀಸ್ ಮದುವೆ ಕಾರ್ಯಕ್ರಮದಲ್ಲಿ ಚಾಲಾಕಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ್ದಾನೆ. ಮದುವೆ ಸಮಾರಂಭದಲ್ಲಿ ಇಟ್ಟಿದ್ದ ಉಡುಗೊರೆಗಳನ್ನ ಕಳ್ಳ ಕದ್ದೊಯ್ದಿದ್ದಾನೆ. ನಗರದ ಐಷಾರಾಮಿ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ವಾಚ್, ಎನ್ವಲಪ್ ಕವರ್‌ಗಳು ಸೇರಿ ಸುಮಾರು ಒಂದು ಲಕ್ಷ ಬೆಲೆ ಬಾಳುವ ಉಡುಗೊರೆಗಳು ಬಂದಿದ್ದವು....
State News:
ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಟ್ಟುಹಬ್ಬ ದ ಪ್ರಯುಕ್ತ ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ-ತಾಯಿಯ ಸಮಾಧಿಗೆ ಸಿಎಂ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ಬೊಮ್ಮಾಯಿಗೆ ಸಚಿವ ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ. ಇನ್ನು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕರಾದ್ರು....
Ballari News:
ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧಿನಾಯಕಿಯಾಗಿರುವ ಶ್ರೀಮತಿ ಲಕ್ಷ್ಮಿಅರುಣಾ ಜನಾರ್ಧನರೆಡ್ಡಿಯವರು, ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀ ಗೋನಾಳ ರಾಜಶೇಖರಗೌಡರವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಪಂಗಡ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಶ್ರೀ ಉಮರಾಜ್ ಅವರನ್ನು ನೇಮಕ ಮಾಡಿದರು.
ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ...
National News:
ಉತ್ತರ ಸೊಮಾಲಿಯಾದಲ್ಲಿನ ರ‍್ವತ ಗುಹೆಯ ಕಣಿವೆಯಂತಹ ಸಂಕೀರ್ಣ ಪ್ರದೇಶದಲ್ಲಿ ಅಮೆರಿಕ ಸೇನೆ ಐಸಿಸ್ ಅಡಗುತಾಣದ ಮೇಲೆ ಈ ದಾಳಿ ಮಾಡಿದ್ದು ಈ ವೇಳೆ ಬಿಲಾಲ್ ಸೇರಿದಂತೆ ಕನಿಷ್ಠ ೧೦ ಮಂದಿ ಉಗ್ರರು ಹತರಾಗಿದ್ದಾರೆ. ಆದರೆ ಕಾರ್ಯಾಚರಣೆಯಲ್ಲಿ ಯಾವುದೇ ಅಮೆರಿಕ ಸೇನೆಯಲ್ಲಿ ಸಾವುನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಲಾಲ್ ಆಫ್ರಿಕಾದಾದ್ಯಂತ ತನ್ನ ಉಗ್ರ ಚಟುವಟಿಕೆಗಳನ್ನು...
Mandya News:
ದರ್ಶನ್ ಅಭಿನಯದ ಹಾಗೂ ರಚಿತ ರಾಮ್ ನಟನೆಯ ಕ್ರಾಂತಿ ಸಿನಿಮಾವು ಇಂದು ತೆರೆ ಕಂಡಿದ್ದು ಮಂಡ್ಯದ ಜನತೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ ಇನ್ನೂ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅದನ್ನೂ ಕಾಪಾಡಿ ಕೊಳ್ಳುವ ಕಥೆಯೂ ಪ್ರೇಕ್ಷಕನ ಮನ ಗೆದ್ದಿದೆ ಇಂದು ಮಂಡ್ಯದಲ್ಲಿ ಅದ್ಭುತವಾಗಿ ತೆರೆ ಕಂಡಿದ್ದು ಪ್ರೇಕ್ಷಕ ಪ್ರಭುವು ಡಿ ಬಾಸ್ ಕ್ರಾಂತಿಯನ್ನು ಒಪ್ಪಿ...
Mandya News:
ಮಂಡ್ಯ.ಜ.26(ಕರ್ನಾಟಕವಾರ್ತೆ):- ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜನವರಿ26 ರಿಂದ ಜನವರಿ 30 ರವರೆಗೆ 5 ದಿನಗಳ ಕಾಲ ಜಿಲ್ಲಾ ತೋಟಗಾರಿಕೆ ಇಲಾಖೆಯ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಪ್ಪ ಪ್ರದರ್ಶನವನ್ನು ಕಂದಾಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಅವರು ಉದ್ಘಾಟಿಸಿದರು.
ಫಲ...
Karnataka tv megha survey:
ಬೆಂಗಳೂರು :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...
Karnataka TV megha Survey:
ಬೆಂಗಳೂರು :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...