Friday, October 9, 2026

kannada news

ದಾವಣಗೆರೆ: ಗಣರಾಜ್ಯೋತ್ಸವ ಸಂಭ್ರಮ,ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ:

Davangere News: ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮ ಬಹಳ ಅದ್ದೂರಿಯಿಂದ ನಡೆಯಿತು.ಈ ಸಂದರ್ಭದಲ್ಲಿ ಶಾಸಕರಾದ ಎಸ್.ವಿ.ರಾಮಚಂದ್ರಪ್ಪ ಮತ್ತು ಗಣ್ಯರು ಬಾಗಿ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಿದರು. https://karnatakatv.net/cm-republic-day-programme/ https://karnatakatv.net/mandya-r-ashok-visit-temple/ https://karnatakatv.net/kolar-house-searching-for-siddaramaiha/

ಯುವಜನರು ಮತದಾನದ ಮಹತ್ವ ಅರಿಯಿರಿ: ನ್ಯಾ.ಎ.ಎಂ ನಳಿನಿಕುಮಾರಿ

Mandya News: ಭಾರತದ ಸಂವಿಧಾನದಲ್ಲಿ ಲಿಂಗ ತಾರತಮ್ಯ ವಿಲ್ಲದೆ ಎಲ್ಲರಿಗೂ ಮತದಾನದ ಹಕ್ಕು ಕಲ್ಪಿಸಿದೆ. ಯಾವುದೇ ಅಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಮತದಾನದ ಮಹತ್ವ ಅರಿಯಿರಿ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು. ಕಲಾಮಂದಿರದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ...

ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ

State News: ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ "ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ ಮಾಡಿದರು. ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜನತೆಗೆ ಕರೆ ನೀಡಿದರು. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್...

74ರ ಗಣರಾಜ್ಯೋತ್ಸವ ಸಂಭ್ರಮ…ಧ್ವಜಾರೋಹಣ ನೆರವೇರಿಸಿದ ದ್ರೌಪದಿ ಮುರ್ಮು..!

National News: ದೇಶದೆಲ್ಲೆಡೆ ಇಂದು ಗಣರಾಜ್ಯೋತ್ಸವ ಸಂಭ್ರಮ.ಭಾರತ ಇಂದು (ಜ.26) 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ದೇಶದ ವಿವಿಧಡೆ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತ ಗಣತಂತ್ರವಾಗಿ ಇಂದಿಗೆ 74 ವರ್ಷ ಪೂರೈಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ 9.30ಕ್ಕೆ ಗಣರಾಜ್ಯೋತ್ಸವ ಸಮಾರಂಭ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ಗೌರವ ಸಲ್ಲಿಸಲಿದ್ದಾರೆ....

ಶ್ರಿ ರಂಗ ಪಟ್ಟಣದ ರಂಗನಾಥ ಸ್ವಾಮಿ ದರ್ಶನ ಪಡೆದ ನೂತನ ಉಸ್ತುವಾರಿ ಸಚಿವ ಆರ್ ಅಶೋಕ್

Mandya news: ಶ್ರೀರಂಗಪಟ್ಟಣದಲ್ಲಿ ರಂಗನಾಥ ದೇಗುಲಕ್ಕೆ ಸಚಿವ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಚಾಲನೆಯಾಗಿದೆ. ಬೈಕ್ ರ್ಯಾಲಿಯಲ್ಲಿ ಶ್ರೀರಂಗಪಟ್ಟಣಣದಲ್ಲಿ ಮೆರವಣಿಗೆ ಮಾಡಿದ್ದಾರೆಮುಂದಿನ ತಿಂಗಳು ಮಂಡ್ಯ ಜಿಲ್ಲೆಗೆ ಮೋದಿ ಕರೆಸಿ ಸಭೆ ಮಾಡಿಸಲು ಯೋಚಿಸಿದ್ದೇವೆ, ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉಧ್ಘಾಟನೆ ದಿನ ಮೋದಿ ಬರ್ತಾರೆ....

ಗಣರಾಜ್ಯೋತ್ಸವದ ಪ್ರಯುಕ್ತ ಶೌರ್ಯ ಪ್ರಶಸ್ತಿ ಪ್ರಕಟ…!

National News: ಗಣರಾಜ್ಯೋತ್ಸವದಂದು ಶೌರ್ಯಕ್ಕಾಗಿ ಪೊಲೀಸ್ ಪದಕ  ರಾಷ್ಟ್ರಪತಿಗಳ ಪೊಲೀಸ್ ಮೆಡಲ್ ಫಾರ್ ಡಿಸ್ಟಿಂಗ್ವಿಶ್ಡ್ ಸೇವೆ  ಮತ್ತು ಮೆರಿಟೋರಿಯಸ್ ಸೇವೆಗಾಗಿ ಪೊಲೀಸ್ ಪದಕ ನೀಡಲಾಗುವ 901 ಪೊಲೀಸ್ ಸಿಬ್ಬಂದಿಯ ಹೆಸರನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದೆ. 140 ಮಂದಿ ಪೊಲೀಸ್ ಸಿಬ್ಬಂದಿಗೆ ಶೌರ್ಯ 93 ಮಂದಿಗೆ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪದಕ ಹಾಗೂ 668...

ಸಿದ್ದರಾಮಯ್ಯಗಾಗಿ ಮನೆ ಹುಡುಕಾಟದಲ್ಲಿರೋ ಕಾಂಗ್ರೆಸ್ ನಾಯಕರು…!

Political News: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ನಿಲ್ಲೋದು ಪಕ್ಕಾ ಆದ್ಮೇಲೆ ಚುನಾವಣೆ ಸಂದರ್ಭದಲ್ಲಿ ಇಲ್ಲೇ ಇರೋದಕ್ಕೆ ಒಂದು ಮನೆಯ ಅವಶ್ಯಕತೆ ಇದೆ. ಹಾಗಾಗಿ ಕೋಲಾರದಲ್ಲಿಯೇ ಒಂದು ಮನೆ ಫೈನಲ್ ಆಗಿದೆ. ಕಳೆದ 10 ದಿನಗಳಿಂದ ಸಿದ್ದರಾಮಯ್ಯ...

ಖವಾಸಕಿ ನಿಂಜಾ 300 ಬೈಕ್ ಖರೀದಿಯ ಮೇಲೆ ಭಾರೀ ರಿಯಾಯಿತಿ…!

Technology News: ಭಾರತದಾದ್ಯಂತ ಕವಾಸಕಿ ಡೀಲರ್‌ಗಳು ನಿಂಜಾ 300 ಬೈಕ್ ಖರೀದಿಯ ಮೇಲೆ 10,000 ರೂಪಾಯಿಗಳ ನಗದು ರಿಯಾಯಿತಿಯನ್ನು ನೀಡುತ್ತಿದ್ದಾರೆಇನ್ನು ಈ ಕವಾಸಕಿ ನಿಂಜಾ 300 ಬೈಕಿನ ಈ ಆಫರ್ 2023 ಜನವರಿ 31 ರವರೆಗೆ ಲಭ್ಯವಿರುತ್ತದೆ. ಕವಾಸಕಿ ನಿಂಜಾ 300 ಬೈಕ್ ಎಕ್ಸ್ ಶೋರೂಂ ಪ್ರಕಾರ ರೂ.3.40 ಲಕ್ಷ ಬೆಲೆಯಲ್ಲಿ ಭ್ಯವಿದೆ. ಸ್ಟೈಲಿಂಗ್ ಸೂಚನೆಗಳು...

ಮೊಸಳೆಯನ್ನು ಸೋಲಿಸಿದ ಎಮ್ಮೆ..! ವೀಡಿಯೋ ಫುಲ್ ವೈರಲ್..!

Special News: ಎಮ್ಮೆ ಹಾಗು ಮೊಸಳೆ ನಡುವಿನ ಫೈಟ್ ಕಂಡು ನೆಟ್ಟಿಗರು ಶಾಕ್ ಆಗಿದ್ಧಾರೆ. ಎಮ್ಮೆಗಳ ಹಿಂಡು ನೀರಲ್ಲಿ ವಿಹರಿಸುತ್ತಿರುವಾಗ ಇದ್ದಕ್ಕಿದ್ದ ಹಾಗೆ ದೊಡ್ಡಗಾತ್ರದ ಮೊಸಳೆಯೊಂದು ಎಮ್ಮೆಯ ಬಾಯಿಯನ್ನು ಹಿಡಿದುಬಿಡುತ್ತದೆ. ಎಷ್ಟೊತ್ತಿನ ತನಕವೂ ಈ ಮೊಸಳೆ ತನ್ನ ಹಿಡಿತದಿಂದ ಎಮ್ಮೆಯನ್ನು ಬಿಡುವುದೇ ಇಲ್ಲ. ಎಮ್ಮೆಗೂ ಆ ಹಿಡಿತದಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ಆದರೆ ಹಾಗೆ ನೀರಿನೊಳಗೆ ಹಿಂದಿಂದೆ ಹೆಜ್ಜೆ...

ಒಂದು ಮತಕ್ಕೆ 6 ಸಾವಿರ…! ಸಿಎಂ ಸೇರಿ ಅನೇಕರ ಮೇಲೆ ದೂರು..?!

Political News: ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img