Friday, October 9, 2026

kannada news

ಬೆಂಗಳೂರಲ್ಲಿ ಹಣದ ಮಳೆ..?!

Banglore News: ಬೆಂಗಳೂರಲ್ಲಿ  ವಿಚಿತ್ರವಾದ ಘಟನೆಯೊಂದು ನಡೆದಿದೆ. ಯುವಕನೋರ್ವ ಫೈಓವರ್ ಮೇಲಿಂದ ಹಣವನ್ನು ಸುರಿದು  ಹಣದ  ಮಳೆಯನ್ನೇ ಸುರಿಸಿದ್ಧಾನೆ.ಹೌದು ಕೆಆರ್ ಮಾರ್ಕೆಟ್ ಫ್ಲೈಓವರ್  ಮೇಲಿಂದ ಯುವಕನೊಬ್ಬ ಹಣ ಎಸೆಯುವ ಮೂಲಕ ಸುದ್ದಿಯಾಗಿದ್ದಾನೆ. ಯುವಕನನ್ನು ಅರುಣ್ ಎಂದು ಗುರುತಿಸಲಾಗಿದ್ದು, ಯಾವ ಕಾರಣಕ್ಕೆ ಹಣ  ಎಸೆದಿದ್ದಾನೆ ಎಂಬುದು ತಿಳಿದುಬಂದಿಲ್ಲ. 10  ರೂಪಾಯಿಗಳ ಕಂತೆಗಳನ್ನು ಎಳೆ ಎಳೆಯಾಗಿ  ಬಿಚ್ಚಿ  ಗರಿ...

ಮರಿಗಳನ್ನು ರಕ್ಷಿಸಲು ಚಿರತೆ ಜೊತೆ ಮುಳ್ಳುಹಂದಿ ಫೈಟ್…!

Special Stories: ಚಿರತೆಯೊಂದು ಬೇಟೆಯಾಡುತ್ತಾ ಮುಳ್ಳು ಹಂದಿಯ  ಮರಿಗಳನ್ನು ಹಿಡಿಯಲು ಪ್ರಯತ್ನಿಸಿರೋ  ವೀಡಿಯೋ  ಇದೀಗ ಫುಲ್ ವೈರಲ್ ಆಗಿದೆ. ಮುಳ್ಳು ಹಂದಿಯ  ಗುಂಪೊಂದು ರಸ್ತೆ  ದಾಟುವ  ಸಂದರ್ಭದಲ್ಲಿ ಚಿರತೆಯೊಂದು ಎದುರಾಗುತ್ತೆ  ಇಂತಹ ಸಂದರ್ಭದಲ್ಲಿ ತನ್ನ ಮರಿಗಳನ್ನು ರಕ್ಷಿಸುವ ತಾಯಿ  ಮುಳ್ಳುಹಂದಿ ಮರಿಗಳನ್ನು  ಗರಿ ಬಿಡಿಸಿದಂತೆ ಮುಳ್ಳುಗಳನ್ನು ಚಿರತೆಗೆ ಎರಗಿಸುತ್ತದೆ.ಇದರಿಂದ ಅದೆಷ್ಟೇ ಪ್ರಯತ್ನಿಸಿದರೂ ಚಿರತೆಗೆ  ಮುಳ್ಳು ಹಂದಿ...

ಸಕಲೇಶಪುರ: ಆನೆ ದಾಳಿಗೆ ಒಂಟಿ ಮನೆ ಧ್ವಂಸ ಮನೆಗಳ ಮೇಲಿನ ದಾಳಿ ತೀವ್ರಗೊಳಿಸಿದ ಒಂಟಿ ಕಾಡಾನೆ…!

Hassan News: ಸಕಲೇಶಪುರ : ತಾಲ್ಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆ ಸುತ್ತಮುತ್ತ ಒಂಟಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಭತ್ತಕ್ಕಾಗಿ ಮನೆಯನ್ನು ಧ್ವಂಸಗೊಳಿಸಿರುವ ಘಟನೆ ನೆಡೆದಿದೆ.ಬಾಳ್ಳುಪೇಟೆ ಸಮೀಪದ ಹಸುಗವಳ್ಳಿ(ಕೊಪ್ಪಲು) ಗ್ರಾಮದ ಧರ್ಮಪ್ರಕಾಶ್ ರವರ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತವನ್ನು ತಿನ್ನಲು ಮನೆಯ ಬಾಗಿಲು, ಕಿಟಕಿ, ಮೇಲ್ಚಾವಣಿ, ಶಿಟ್ ಗಳನ್ನು ಸಂಪೂರ್ಣ ಹೊಡೆದು ನಾಶ ಪಡಿಸಿದೆ. ಭಾನುವಾರ ರಾತ್ರಿ ಘಟನೆ ನೆಡೆದಿದ್ದು...

ಕಾಡಾನೆಯಿಂದ ದಾಳಿಗೊಳಗಾದ ಮನೆಗೆ ಭೇಟಿ ನೀಡಿದ ಶಾಸಕ ಹೆಚ್ ಕೆ ಕುಮಾರಸ್ವಾಮಿ

Hassan News: ಸಕಲೇಶಪುರ : ಕಳೆದ ಎರಡು ದಿನಗಳ ಹಿಂದೆ ಒಂಟಿ ಕಾಡಾನೆ(ಮಕನ) ತಾಲೂಕಿನ ಬಾಳುಪೇಟೆಯ ಹಸುಗವಳ್ಳಿ ( ಕೊಪ್ಪಲು) ಗ್ರಾಮದ ಧರ್ಮ ಪ್ರಕಾಶ್ ಎಂಬುವರ ಮನೆಗೆ ದಾಳಿ ನಡೆಸಿ ಧ್ವಂಸಗೊಳಿಸಿದ ಮನೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ಮಂಗಳವಾರ ಮುಂಜಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಾಡಾನೆಗಳ ಉಪಟಳ ತಾಲೂಕಿನ...

ಹಾಡುಗಾರ್ತಿ ಮೈಮೇಲೆ 30 ಸಾವಿರ ಹರಳು..!

Fasion World: ಫ್ಯಾಶನ್ ಲೋಕದಲ್ಲಿ ಬಟ್ಟೆಗಳ  ವಿನ್ಯಾಸವೇ ನಿರಂತರ ಸದ್ದು ಮಾಡೋದು  ಖಂಡಿತ.  ಇಲ್ಲೂ ಸೂಪರ್ ಹಿಟ್ ಗಾಯಕಿ ಫ್ಯಾಶನ್ ವರ್ಲ್ಡ್ ಗೆ  ಎಂಟ್ರಿಯಾಗಿ  ಡಿಫರೆಂಟ್  ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. 27ವರ್ಷದ ಹಾಡುಗಾರ್ತಿ ಡೋಜಾ ಕ್ಯಾಟ್ ತನ್ನ ಮೈಮೇಲೆ ಕೆಂಪು ಬಣ್ಣದ ಬಟ್ಟೆಯನ್ನುಟ್ಟು ಜೊತೆಗೆ ಮೈ ತುಂಬಾ ಹರಳನ್ನು ಬರೋಬ್ಬರಿ 30 ಸಾವಿರ ಹರಳನ್ನು ಮೈ...

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಎದುರೇ ಕೈ ಕೈ ಮಿಲಾಯಿಸಿದ ಗ್ರಾಮಸ್ಥರು

Mandya News: ಸಂಸದೆ ಸುಮಲತಾ ಬಿ ಗೌಡಗೆರೆ ಗ್ರಾಮಕ್ಕೆ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ ದೇವಾಲಯ ಲೋಕಾರ್ಪಣೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಿಸಲಾಗಿತ್ತು. ವೇದಿಕೆಗೆ ಯಾವುದೇ ರಾಜಕೀಯ ಮುಖಂಡರನ್ನು ಹತ್ತಿಸಲು ಇಲ್ಲ ಎಂದು ಮೊದಲೇ ತೀರ್ಮಾನಿಸಲಾಗಿತ್ತು. ಇದರ ನಡುವೆ ಕೆಲ ಗ್ರಾಮಸ್ಥರು ಸುಮಲತಾ ಅವರನ್ನು ವೇದಿಕೆಗೆ ಕರೆತಂದಿದ್ದಾರೆ. ಇದು ಕೆಲ ಗ್ರಾಮಸ್ಥರ...

ಕೋಲಾರದಲ್ಲಿ ಜೆ.ಡಿ.ಎಸ್ ಗೆಲ್ಲೋದು ಪಕ್ಕಾ..!: ಹೆಚ್.ಡಿ.ಕೆ

Political News: ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರ‍್ನಾಟಕದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ನಿಂತುಕೊಳ್ಳುತ್ತಾರೆ ಎಂಬ ಹಲವು ಗೊಂದಲಗಳಿದ್ದವು. ಅದಕ್ಕೆಲ್ಲ ತೆರೆ ಎಳೆದಿರುವ ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು....

ಕರ್ನಾಟಕದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

Banglore News: ಬೆಂಗಳೂರು, ಜನವರಿ 23: ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು ಈ ಕುರಿತು ನೀಡಿರುವ ಹೇಳಿಕೆಗೆ ಉತ್ತರಿಸಿ ನವದೆಹಲಿಯಲ್ಲಿ 2009 ರಲ್ಲಿ ಯು.ಪಿ.ಎ ಸರ್ಕಾರವಿತ್ತು. ರಾಜ್ಯದಿಂದ ಕಳುಹಿಸಿದ ಸ್ಥಬ್ಧಚಿತ್ರವನ್ನು...

ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿಯೇ ದೇಶಪ್ರೇಮವಿದೆ: ಸಿ.ಎಂ ಬೊಮ್ಮಾಯಿ

Banglore News: ವಿಧಾನಸೌಧದ ಮುಂಭಾಗದಲ್ಲಿ ಸುಭಾಸ್ ಚಂದ್ರ ಬೋಸ್ ಪ್ರತಿಮೆ ಮರುಸ್ಥಾಪನೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಜನವರಿ 23: ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆ ಮಾಡಲು , ಕೂಡಲೇ ಸ್ಥಳಾಂತರ ಮಾಡಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು...

ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಜನ್ಮ ದಿನಾಚರಣೆಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಸಿಎಂ

Banglore News: ಬೆಂಗಳೂರು, ಜನವರಿ 23: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img