Banglore News:
ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಾರಿಗೆ ನೌಕರರು ತೀರ್ಮಾನ ಮಾಡಿದ್ದಾರೆ. ಸರಕಾರದ ಗಮನ ಸೆಳೆಯಲು ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಅನಂತ ಸುಬ್ಬರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಸಾರಿಗೆ ಇಲಾಖೆಯಿಂದ ತೀವ್ರ ವಿರೋಧ ಇದ್ದು, ಸಾರಿಗೆ ನೌಕರರಿಗೆ ಶಿಸ್ತು ಕ್ರಮದ ಎಚ್ಚರಿಕೆ...
Kolar News:
ಕೋಲಾರದಲ್ಲಿ ಇಂದು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ನಡೆಯಲಿದೆ. ಕೋಲಾರ ಹೊರ ವಲಯದ ಟಮಕ ಬಳಿ ನಡೆಯುವ ಪ್ರಜಾಧ್ವನಿ ಸಮಾವೇಶದಲ್ಲಿ ಡಿಕೆಶಿ ಸೇರಿ ಹಲವು ನಾಯಕರು ಭಾಗವಹಿಸುತ್ತಿದ್ದಾರೆ. ಸಮಾವೇಶಕ್ಕೆ 60 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷಯಿದೆ. ಜಿಲ್ಲೆಯ 6 ತಾಲೂಕುಗಳಿಂದ ತಲಾ 10 ಸಾವಿರ ಜನ ಬರುವ ಸಾಧ್ಯತೆಗಳಿವೆ. ಕಾಂಗ್ರೆಸ್ ಕೋಲಾರದ ಐದು...
Film News:
ಕಾಂತಾರ ಸಿನಿಮಾಗೆ ಈ ಪರಿ ಮೆಚ್ಚುಗೆ ಸಿಕ್ಕಿರುವುದಕ್ಕೆ ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಯಶಸ್ಸು ಸಿಗಲು ಕಾರಣವಾದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ.ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆಗಳ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ದೇಶಾದ್ಯಂತ ಅಬ್ಬರಿಸಿದ ಈ ಚಿತ್ರ ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದೆ.ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ‘ಕಾಂತಾರ’...
ಜೆಸಿಂಡಾ ಆರ್ಡರ್ನ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ನ್ಯೂಜಿಲ್ಯಾಂಡ್ ಪ್ರಧಾನಿ ಸ್ಥಾನಕ್ಕೆ ಲೇಬರ್ ಪಕ್ಷದ ಸಂಸದ ಪೊಲೀಸ್ ಹಾಗೂ ಶಿಕ್ಷಣ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ.ಲೇಬರ್ ಪಕ್ಷದಿಂದ 44 ವರ್ಷದ ಹಿರಿಯ ರಾಜಕಾರಣಿ ಹಿಪ್ಕಿನ್ಸ್ ಒಬ್ಬರನ್ನೇ ನಾಮ ನಿರ್ದೇಶನ ಮಾಡಿದ್ದರಿಂದ ಅವರು ಅವಿರೋಧವಾಗಿ ನೇಮಕವಾದರು. ಹೀಗಾಗಿ ೪೧ನೇ ಪ್ರಧಾನಿಯಾಗಿ ಕ್ರಿಸ್ ಅಧಿಕಾರ...
Chikkamagaluru News:
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತವಾಗುತ್ತದೆ. ಹೀಗಾಗಿ ಅದೇ ಹೆಸರನ್ನು ನಾನು ಅವರಿಗೆ ಇಡುತ್ತಿದ್ದೇನೆ ಎಂದರು. ಸರಕಾರ ಹಿಟ್ಲರ್‌ನಿಂದ ಪ್ರಭಾವಿತರಾದವರು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಅವರ ಮಾತಿನ ಧಾಟಿ ನೋಡಿದರೆ ಅವರ ಮಾನಸಿಕ ಆರೋಗ್ಯದ ಬಗ್ಗೆಯೇ ಸಂಶಯ ಉಂಟಾಗುತ್ತದೆ. ಇಂದಿರಾಗಾಂಧಿಯವರ ಕಾಲದಲ್ಲಿ ಸಾರ‍್ಕರ್ ಹೆಸರಿನಲ್ಲಿ ಅಂಚೆಚೀಟಿ ತಂದಿದ್ದರು...
Udupi News:
ಉಡುಪಿಯಲ್ಲಿ ಸಿದ್ದರಾಮಯ್ಯ ಇಂದು ಬಿಜೆಪಿ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ಮೆರೆಯೋರು ಸ್ವಲ್ಪ ದಿನ ಎಷ್ಟೇ ಸಲ ರಾಜ್ಯಕ್ಕೆ ಬಂದ್ರೂ ಯಾವುದೇ ಪ್ರಯೋಜನವಿಲ್ಲ ಮುಸ್ಸೋಲಿನಿ ಹಿಟ್ಲರ್ ಏನಾದ ಸ್ವಲ್ಪ ದಿನ ಮಾತ್ರ ಮೆರೆಯೋರು ಎಂಬುವುದಾಗಿ ಅನೇಕ ರೀತಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧವಾಗಿ ಹರಿಹಾಯ್ದರು. ಮೋದಿಯ ರಾಜ್ಯಕ್ಕೆ ಪದೇ ಪದೇ ಆಗಮನದ ಬಗ್ಗೆಯೂ...
Mandya News:
ಈ ಬಾರಿಯ ಚುನಾವಣಾ ಪ್ರಚಾರಕ್ಕೆ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಖಾಡಕ್ಕೆ ಇಳಿದಿದ್ದಾರೆ ಮೋದಿ. ಹೌದು ನಿರಂತರವಾಗಿ ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡುತ್ತಲೇ ಇದ್ದಾರೆ. ಕಲಬುರುಗಿ,ಯಾದಗಿರಿ ಹಾಗು ದಾವಣಗೆರೆ ಮೈಸೂರಿಗೂ ಭೇಟಿ ನೀಡಿ ಅನೇಕ ಯೋಜನೆಗಳಿಗೂ ಚಾಲನೆ ನೀಡಿದ್ದರು.ಇದರ ಬೆನ್ನಲ್ಲೇ ಇದೀಗ ಮತ್ತೊಂದು ಕುತೂಮಹಲಕಾರಿ ಸಂಗತಿ ಹೊರ ಬಿದ್ದಿದೆ.ಹೌದು ಮಂಡ್ಯಕ್ಕೆ ಮೋದಿ...
Ballari News:
ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ನಡೆದಿದ್ದು, ಈ ವೇಳೆ ಮಂಗ್ಲಿ ತಂಡದವರಿಂದ ರಸಮಂಜರಿ ಕರ‍್ಯಕ್ರಮ ನಡೆದಿತ್ತು. ಮಂಗ್ಲಿ ಗಾಯನ ಮುಗಿಸಿ ತೆರಳುವಾಗ ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದು, ಮಂಗ್ಲಿಯನ್ನು ನೋಡಲು ಮುಗಿ ಬಿದ್ದಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮೇಕಪ್ ಟೆಂಟ್‌ಗೆ ನುಗ್ಗಿದ್ದು, ಮುನ್ನೆಚ್ಚರಿಕೆಯಾಗಿ ಪೊಲೀಸರು ಲಘು ಲಾಠಿ ಪ್ರಹಾರ...
Film News:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವನ್ನು ನೀಡಿದ್ದರು. ಈ ವೇಳೆ ತಮ್ಮ ತೋಟದಲ್ಲಿ ಸಾಕಿರುವ ವಿಶಿಷ್ಟ ಪ್ರಭೇದದ ಪಕ್ಷಿಗಳ ಪರಿಚಯವನ್ನು ಮಾಡಿಕೊಟ್ಟಿದ್ದರು. ಆ ಬಳಿಕ ಅರಣ್ಯಾಧಿಕಾರಿಗಳು ರೇಡ್ ಮಾಡಿದ್ದಾರೆ. ದರ್ಶನ್ ಫಾರ್ಮ್‌ಹೌಸ್‌ನಲ್ಲಿ ವಿದೇಶಿ ಪಕ್ಷಿಗಳನ್ನು ಸಾಕುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ವನ್ಯಜೀವಿ ಕಾಯ್ದೆಯಡಿ ಅನುಮತಿ ಹಾಗೂ ಮಾಲೀಕತ್ವದ ಪತ್ರವನ್ನು ಹಾಜರು...
State News:
ಕರಾವಳಿ ಹಿಂದುತ್ವದ ಲ್ಯಾಬೋರೇಟರಿ. ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು. ಹಿಂದುತ್ವದ ಹೆಸರಿನಲ್ಲಿ ಸುಳ್ಳು ಹೇಳುವುದು, ಮನುವಾದ ಮಾಡುವವರು ನಮಗೆ ಆಗಿ ಬರುವುದಿಲ್ಲ. ನಾವು ಮನುಷ್ಯರನ್ನು ಪ್ರೀತಿಸುತ್ತೇವೆ. ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲರೂ ಮನುಷ್ಯರೇ ಎಂದ ಅವರು, ಭಯೋತ್ಪಾದನೆ ಕೃತ್ಯಗಳನ್ನು ನಾವು ಯಾವಾಗಲೂ ಖಂಡಿಸುತ್ತೇವೆ. ಅಂತಹ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ...