Friday, October 9, 2026

kannada news

ತನುಷ್ ಶಿವಣ್ಣ ಈಗ “ನಟ್ವರ್ ಲಾಲ್”…!

Film News: "ಅಯೋಧ್ಯಾಪುರ" ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವಿ.ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ "ನಟ್ವರ್ ಲಾಲ್" ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕರಾದ ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ ಮ ಹರೀಶ್, ಮಾಸ್ತಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ತಂಡಕ್ಕೆ...

ಡಿ ಬಾಸ್ ಫಾರ್ಮ್ ಹೌಸ್ ಗೆ ಹೊಸಬರ ಆಗಮನ…?!

Film News: ಮೊದಲಿಂದನೂ ಡಿ ಬಾಸ್ ಪ್ರಾಣಿ ಪ್ರೇಮಿ. ತನ್ನ ಬಿಡುವಿನ ಸಮಯವನ್ನು ಸಾಕು ಪ್ರಾಣಿಗಳ ಜೊತೆ ಕಾಲ ಕಳೆಯುವುದು ಅವರಿಗೆ ಅಭ್ಯಾಸ ಇದೀಗ ದಚ್ಚು ಝೂ ಗೆ ಹೊಸ ಪ್ರಾಣಿ ಪಕ್ಷಿಗಳು ಸೇರ್ಪಡೆಯಾಗಿವೆಯಂತೆ ಹಾಗಿದ್ರೆ ಎಲ್ಲಿಂದೆಲ್ಲಾ ಹೊಸ ಪ್ರಾಣಿಗಳ ಬಂದಿವೆ ಗೊತ್ತಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಮೈಸೂರಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆತನದ ತೂಗುದೀಪ ಫಾರ್ಮ್‌ಹೌಸ್‌...

ಹಾಸನ: ಜಿಲ್ಲಾ ಕಾರಾಗೃಹದಲ್ಲಿ ಗಾಂಜಾ ಪ್ಯಾಕೇಟ್..ಮೊಬೈಲ್..ಹೆಡ್ ಫೋನ್..!?

Hassan News: ಹಾಸನ: ಜನವರಿ 19 ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕಾರಾಗೃಹಕ್ಕೆ ಎಎಸ್ಪಿ ತಮ್ಮಯ್ಯ  ಹಾಗೂ ಡಿವೈಎಸ್ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ನೂರು ಪೊಲೀಸರಿದ್ದ ತಂಡ ದಿಢೀರ್ ದಾಳಿ ನಡೆಸಿತ್ತು. ಈ ದಾಳಿಯ ವೇಳೆ ಪೊಲೀಸರಿಗೆ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ಹಾಗು ಎರಡು ಮೊಬೈಲ್, ಹೆಡ್ ಫೋನ್, ಗಾಂಜಾ ಪ್ಯಾಕೇಟ್ ರೆಡ್ ಹ್ಯಾಂಡ್ ಆಗಿ...

ಮಾಜಿ ವಿಶ್ವಸುಂದರಿಗೆ ನೋಟೀಸ್ ಜಾರಿ..?!

Film News: ಬಾಲಿವುಡ್‌ ನಟಿ ಹಾಗೂ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈಗೆ ನಾಸಿಕ್‌ ಜಿಲ್ಲಾಡಳಿತ ನೋಟಿಸ್‌ ಜಾರಿ ಮಾಡಿದೆ. ನಾಸಿಕ್‌ನಲ್ಲಿ ಖರೀದಿ ಮಾಡಿದ ಭೂಮಿಗೆ ತೆರಿಗೆ ಪಾವತಿ ಮಾಡದ ಹಿನ್ನಲೆಯಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಐಶ್ವರ್ಯಾ ರೈ ನಾಸಿಕ್‌ನಲ್ಲಿ ಸಣ್ಣ ಪ್ರಮಾಣದ ಭೂಮಿಯನ್ನು ಹೊಂದಿದ್ದಾರೆ....

ಕೊಪ್ಪಳದಲ್ಲಿ ಕೋಳಿಗಳು ಅರೆಸ್ಟ್..?!

Koppala News: ಪೊಲೀಸರು ಜೂಜು ಅಡ್ಡೆಗೆ ದಾಳಿ ಮಾಡಿ ಇದೀಗ ವಿಭಿನ್ನ ಸುದ್ದಿಯೊಂದನ್ನು ನೀಡಿದ್ದಾರೆ. ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರದಲ್ಲಿ ಪೊಲೀಸರು ಜೂಜುಕೋರರ ಬದಲು ಕೋಳಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪನ್ನಾಪುರ ಬಳಿಯ ಬಸವಣ್ಣ ಕ್ಯಾಂಪ್‍ನಲ್ಲಿ ಸಂಕ್ರಾತಿ ನಿಮಿತ್ತ ಕೋಳಿ ಕಾಳಗ , ಜೂಜಾಟ ನಡೆಯುತ್ತಿತ್ತು. ಈ ವೇಳೆ ದಾಳಿ ಮಾಡಿರುವ ಪೊಲೀಸರ ಕೈಗೆ ಸಿಗದೆ ಗ್ಯಾಂಬ್ಲರ್...

ಕೊನೆಗೂ ಶೆಟ್ರನ್ನು ಒಪ್ಪಿಕೊಂಡ್ರಾ ರಶ್ಮಿಕಾ..?!

Film News: ಕಿರಿಕ್ ಬೆಡಗಿ  ಸುದ್ದಿಗೇನು ಕಮ್ಮಿ ಇಲ್ಲ ಎಲ್ಲೆಡೆ ಮತ್ತೆ ರಶ್ಮಿಕಾ  ಕರುನಾಡಲ್ಲಿ ರಾರಾಜಿಸ್ತಾರಾ ಎಂಬ ಸುದ್ದಿ ಇದೀಗ  ಗಲ್ಲಾ ಪೆಟ್ಟಿಗೆ ತುಂಬೆಲ್ಲಾ ಇದೇ ಸುದ್ದಿ ರಶ್ಮಿಕಾ  ಮಂದಣ್ಣ ಕೆಲದಿನಗಳ   ಹಿಂದಷ್ಟೇ ತನ್ನ ಇನ್ಸ್ಟ್ರಾದಲ್ಲಿ ಐ ವನ್ನ ಕಮ್  ಬ್ಯಾಕ್ ಎಂಬುದಾಗಿ ಬರೆದುಕೊಂಡು ಸುದ್ದಿಯಾಗಿದ್ದಾರು. ಇದೀಗ ಮತ್ತೆ ಜರ್ನಲಿಸ್ಟ್ ಎಂಬ ಯೂಟ್ಯೂಬ್ ಚಾನೆಲ್ ನಲ್ಲಿ...

ಕಾಂಗ್ರೆಸ್ ತೊರೆದ ಕ್ಷಣಾರ್ಧದಲ್ಲೇ ಬಿಜೆಪಿ ಸೇರಿದ ಮಾಜಿ ಹಣಕಾಸು ಸಚಿವ..?!

National news: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್  ಕಾಂಗ್ರೆಸ್ ಪಕ್ಷವನ್ನು ತೊರೆದ ಕೆಲವೇ ಗಂಟೆಗಳ ನಂತರ ಬಧವಾರ 18 ಜನವರಿಯಂದು ಬಿಜೆಪಿ ಸೇರಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ರಾಹುಲ್ ಗಾಂಧಿಗೆ...

ಬೆಂಗಳೂರು: ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ..!

Banglore News: ಬೆಂಗಳೂರಿನ ಆರ್ ಡೆಂಟಲ್ ಕಾಲೇಜ್ ನಲ್ಲಿ ಯುವ ಸಂಭಾಷಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮವನ್ನು  ಆಯೋಜಿಸಲಾಗಿದ್ದು ಈ  ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಭಾಗಿಯಾಗಿದ್ರು. ಸೆಂಟರ್ ಆಫ್ ಅಟ್ರಾಕ್ಶನ್ ಆಗಿದ್ದ ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳೊಂದಿಗೆ ಸಂವಾದ ಸಮಾಲೋಚನೆಯನ್ನು ನಡೆಸಿದರು. https://karnatakatv.net/mandya-pmcym-gopal-krshna-prgrm/ https://karnatakatv.net/loka-adalath-advocate-nalini-kumari/ https://karnatakatv.net/kalyan-yuvashakti-president-election/

ಕೊನೆಯ ಹಂತದ ಚಿತ್ರೀಕರಣದಲ್ಲಿ ‘ಧೀರ ಭಗತ್ ರಾಯ್’ – ಫೆಬ್ರವರಿಯಲ್ಲಿ ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ

Film News: ಕರ್ಣನ್.ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಪೊಲಿಟಿಕಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಚಿತ್ರ ‘ಧೀರ ಭಗತ್ ರಾಯ್’. ರಾಜಕೀಯ ಅಧಿಕಾರಕ್ಕಾಗಿ ನಡೆಯುವ ಹೋರಾಟ ಕಥೆ ಒಳಗೊಂಡ ಈ ಚಿತ್ರದಲ್ಲಿ ರಂಗಭೂಮಿ ಪ್ರತಿಭೆ ರಾಕೇಶ್ ದಳವಾಯಿ ಮತ್ತು ನಾಯಕಿಯಾಗಿ ಸುಚರಿತಾ ಸಹಾಯರಾಜ್ ನಟಿಸುತ್ತಿದ್ದಾರೆ. ಟೀಸರ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ...

ಹೊಸ ಸಿನಿಮಾ ಘೋಷಿಸಿದ RX 100 ಚಿತ್ರದ ನಿರ್ದೇಶಕ ಭೂಪತಿ

Film News: 2018ರಲ್ಲಿ ಬಂದ RX 100 ಸಿನಿಮಾ ತೆಲುಗಿನಲ್ಲಿ ಹಿಟ್‌ ಪಟ್ಟಿ ಸೇರಿದ ಸಿನಿಮಾ. ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಅಜಯ್‌ ಭೂಪತಿ ಪದಾರ್ಪಣೆ ಮಾಡಿದ್ದರು. ಅದಾದ ಮೇಲೆ ಮಹಾಸಮುದ್ರಂ ಸಿನಿಮಾವನ್ನು ಕೈಗೆತ್ತಿಕೊಂಡಿದ್ದರು. ಇದೀಗ ಮೂರನೇ ಸಿನಿಮಾ ಘೋಷಣೆ ಮಾಡಿದ್ದಾರೆ. ವಿಶೇಷ ಏನೆಂದರೆ ಈ ಸಿನಿಮಾ ಮೂಲಕ ನಿರ್ಮಾಪಕನಾಗಿಯೂ ಅವರು ಹೆಜ್ಜೆ ಇಟ್ಟಿದ್ದಾರೆ. ಮುದ್ರಾ ಮೀಡಿಯಾ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img