Political News:
ಚುನಾವಣೆ ಕದನ ರಾಜ್ಯದಲ್ಲಿ ನಿರಂತರವಾಗಗಿದೆ.ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ.ಕೊನೆ ಕ್ಷಣದಲ್ಲಿ ಹೈಕಮಾಂಡ್ ಮೇಲೆ ಹಾಕಿ ಬೇರೆ ಕ್ಷೇತ್ರದಲ್ಲಿ ನಿಲ್ಲುತ್ತಾರೆ. ಸಿದ್ದರಾಮಯ್ಯ ಅವರನ್ನು ಬಲಿಕೊಡಲು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ...
Political News:
ರಾಜ್ಯದಲ್ಲಿ ಚುನಾವಣಾ ಸಿದ್ದತೆ ಬಹಳ ಭರ್ಜರಿಯಾಗಿಯೇ ನಡೆಯುತ್ತಿದೆ. ಈ ಚುನಾವಣಾ ಪ್ರಚಾರದ ಅಂಗವಾಗಿ ರಾಜ್ಯದಲ್ಲಿ ಕಾಂಗ್ರೆಸ್ ನ ನಾ ನಾಯಕಿ ಸಮಾವೇಶ ನಡೆಯಿತು. ಅರಮನೆ ಮೈದಾನದಲ್ಲಿ ನಡೆದ ಈ ಬೃಹತ್ ಸಮಾವೇಶಕ್ಕೆ ಪ್ರಿಯಾಂಕ ಗಾಂಧಿ ಆಗಮಿಸಿದ್ರು. ಪ್ರಿಯಾಂಕ ಗಾಂಧಿ ಮುಂದೆಯೇ ಕಾಂಗ್ರೆಸ್ ನ ಆಶ್ವಾಸನಾ ಪ್ರಣಾಳಿಕೆಗಳ ಮಳೆ ಸುರಿಯಿತು. ಈ ಆಶ್ವಾಸನೆಗಳ ಕುರಿತಾಗಿ ...
Political News:
ಕಾಂಗ್ರೆಸ್ ನ ನಾ ನಾಯಕಿ ಸಮಾವೇಶದಲ್ಲಿ ಪ್ರಿಯಾಂಕ ಗಾಂಧಿ ಆಗಮಿಸಿ ಮಹಿಳೆಯರಿಗೆ ಬಂಪರ್ ಆಫರನ್ನು ನೀಡಿದ್ದಾರೆ. ಹಾಗೆಯೆ ಅದರ ಜೊತೆ ಸಿದ್ದರಾಮಯ್ಯ ಕೂಡಾ ಮನೆ ಯಜಮಾನನಿಗೆ 2000 ಧನ ನೀಡುವುದಾಗಿ ಗೃಹ ಲಕ್ಷ್ಮೀ ಯೋಜನೆ ತರುವುದಾಗಿ ಹೇಳಿದ್ದಾರೆ. ಆದರೆ ಈ ಯೋಜನೆ ಘೋಷಣೆಯ ಕುರಿತಾಗಿ ಸಚಿವರಾದ ಡಾ.ಕೆ ಸುಧಾಕರ್ ಕಾಂಗ್ರೆಸ್ ನೀಡುವುದು ಕೇವಲ...
Chikkamagaluru News:
ಚಿಕ್ಕಮಗಳೂರಿನ ಟಿಕೆಟ್ ಆಕಾಂಕ್ಷಿಗಳಿಗೆ ಇಂದು ಐಟಿ ಶಾಕ್ ನೀಡಿದೆ.ಜನಾರ್ಧನ ರೆಡ್ಡಿ ಪಕ್ಷದ ಮೂಲಕ ಚುನಾವಣೆಗೆ ಸ್ಪರ್ಧಿಸಬೇಕೆಂಬ ಆಕಾಂಕ್ಷಿ ಸಿ ಎನ್ ಅಕ್ಮಲ್ ಅವರ ಕಿಸಾನ್ ಸೇಲ್ ರಾಜ್ಯ ನಿವಾಸಕ್ಕೆ ಹಾಗು ಕಾಫಿ ಕ್ಯೂರಿಂಗ್ ಫ್ಯಾಕ್ಟರಿ ಮೇಲೆ ಐಟಿ ದಾಳಿ ಮಾಡಿದೆ. ಈ ದಾಳಿ ಬಗ್ಗೆ ಇದೀಗ ಚಿಕ್ಕಮಗಳೂರು ಜಿಲ್ಲೆಯ ಜನ ರಾಜಕೀಯದ ನಡೆಯ...
National News:
ಪುಣೆಯ ಹಿಂಜೆವಾಡಿಯಲ್ಲಿ ಕರಾಟೆ ಸ್ಪರ್ಧೆಯ ಉದ್ಘಾಟನೆ ಭಾನುವಾರ ಆಯೋಜಿಸಲಾಗಿತ್ತು. ಈ ವೇಳೆ ಬಾರಾಮತಿಯ ಎಮ್ ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ತಗುಲಿದೆ. ವೇದಿಕೆಯಲ್ಲಿ ಮೇಜಿನ ಮೇಲಿರಿಸಲಾಗಿದ್ದ ದೀಪಕ್ಕೆ ಅವರ ಸೀರೆ ತಾಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಸಂಸದೆ ಸುಪ್ರಿಯಾ ತಮ್ಮ ಕೈಗಳಿಂದ ಬೆಂಕಿ ನಂದಿಸಿದ್ದಾರೆ ಎಂದು...
Shivamogga News:
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕವನ್ನು ಇಂದು ಹೊಳೆಹೊನ್ನೂರಿನಲ್ಲಿ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್. ಆರ್ ಬಸವರಾಜಪ್ಪನವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪ್ರರ್ತಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಎಡಗೆರೆ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ,ಪ್ರೆಸ್...
Hubballi News:
ಹುಬ್ಬಳ್ಳಿ, ಜನವರಿ 15: ಬಜೆಟ್ ಬಗ್ಗೆ ಇಲಾಖೆಗಳ ಚರ್ಚೆ ಪ್ರಾರಂಭವಾಗುತ್ತಿದೆ. ಪ್ರತಿ ಇಲಾಖೆಯ ನಂತರ ಸಂಘ ಸಂಸ್ಥೆಗಳೊಂದಿಗೆ ಚರ್ಚೆ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಲಾಗುವುದುದೆಂದು ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಡಿನ ಜನತೆಗೆ ಸಿದ್ದಪ್ಪಜ್ಜನ ಆಶೀರ್ವಾದ
ಸಿದ್ದಪ್ಪಜ್ಜ ಹುಬ್ಬಳ್ಳಿಯ ಆರಾಧ್ಯ ದೇವರು, ಪವಾಡ...
Banglore News:
ಬೆಂಗಳೂರು, ಜನವರಿ 15, (ಕರ್ನಾಟಕ ವಾರ್ತೆ) :75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಎ.ಎಸ್.ಸಿ ಸೆಂಟರ್ (ದಕ್ಷಿಣ) ಇಲ್ಲಿ ಹಮ್ಮಿಕೊಳ್ಳಲಾಗಿರುವ 75ನೇ ಸೇನಾ ದಿನಾಚರಣೆಯಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಮಂತ್ರಿಗಳಾದ ರಾಜನಾಥ್ ಸಿಂಗ್ ಅವರು ಇಂದು ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಕೇಂದ್ರ ರಕ್ಷಣಾ ಮಂತ್ರಿಗಳನ್ನು...
Uttara kannada News:
ಉತ್ತರಕನ್ನಡ , ಜನವರಿ 15 :ಕಾರವಾರದಲ್ಲಿ ವೈದ್ಯಕೀಯ ಕಾಲೇಜಿದೆ. ಕರಾವಳಿ ಘಟ್ಟದ ಮೇಲಿರುವ ತಾಲ್ಲೂಕುಗಳ ಜನರಿಗೆ ಅನುಕೂಲವಾಗುವಂತೆ ಕುಮಟಾ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಅವಶ್ಯವಿರುವ ಅನುದಾನಕ್ಕೆ ಮಂಜೂರಾತಿಯನ್ನು ನೀಡಲಾಗುವುದು. ಈ ಯೋಜನೆಗೆ ಶೀಘ್ರ ಅಡಿಕಲ್ಲು ಕಾರ್ಯಕ್ರಮ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಶಿರಸಿಯ ತಾಲ್ಲೂಕಿನ...
Uttharakannada News:
ಉತ್ತರಕನ್ನಡ , ಜನವರಿ 15 :ದೇಶದ ಬಗ್ಗೆ ಅಭಿಮಾನ, ದೇಶಪ್ರೇಮಗಳ , ನಾಡಿನ ನೆಲ, ಜಲ , ಭಾಷೆಗಳ ಬಗ್ಗೆ ಗಟ್ಟಿ ನಿಲುವು ಉಳ್ಳವರು. ಬಡಜನರ, ತುಳಿತಕ್ಕೊಳಗಾದವರ ಹಿತರಕ್ಷಣೆಗೆ ತುಡಿಯುವ ಶ್ರೀಯುತರು ಮಾನವತಾವಾದಿಯಾಗಿದ್ದಾರೆ. ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ. ಅವರ ಅಗಾಧ ಅನುಭವದ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಬಹುದಾಗಿದೆ ಎಂದು...