Friday, October 9, 2026

kannada news

‘ಕೈ’ ‘ಕಮಲ’ದ ನಡುವೆ  ಟ್ವೀಟ್ ಸಮರ..!

State News: ಕಾಂಗ್ರೆಸ್ ಹಾಗು ಬಿಜೆಪಿ ನಡುವೆ ಇದೀಗ ಟ್ವೀಟ್ ಸಮರ ಶುರುವಾಗಿದೆ. ಕಾಂಗ್ರೆಸ್ ನ ವಿದ್ಯುತ್ ಯೋಜನೆ ವಿಚಾರವಾಗಿ  ಸಿಎಂ ಹೇಳಿಕೆಗೆ ಪ್ರತಿಯಾಗಿ ಇಂದು ಕಾಂಗ್ರೆಸ್ ಟ್ವೀಟ್  ಮೂಲಕ ಉತ್ತರ ನೀಡಿದೆ.ಕಾಂಗ್ರೆಸ್ ನ ಉಚಿತ ವಿದ್ಯುತ್ ಘೋಷಣೆ ಬಗ್ಗೆ ಟೀಕಿಸಿದ್ದ ಬಿಜೆಪಿಗೆ ಟ್ವೀಟ್ ನಲ್ಲಿ ಪ್ರತ್ಯುತ್ತರ ನೀಡಿದ್ದು, ನಮ್ಮ 200 ಯೂನಿಟ್ ಉಚಿತ ವಿದ್ಯುತ್ತಿನ...

ಗವಿ ಗಂಗಾಧರೇಶ್ವರನಿಗೆ ಸಂಕ್ರಾಂತಿಯಂದು ಸೂರ್ಯರಶ್ಮಿಯ ಸ್ಪರ್ಶ..?!

Banglore News: ಸೂರ್ಯ ರಶ್ಮಿಯು ನಂದಿಯ ಕೊಂಬುಗಳ ಮೂಲಕ ಹಾದು ಗರ್ಭಗುಡಿ ತಲುಪೋ ಆ ಸುಂದರ ಕ್ಷಣಕ್ಕೆ ಸಹಸ್ರಾರು ಸಂಖ್ಯೆಯ ಭಕ್ತರು ಸಾಕ್ಷಿಯಾಗುವುದು ಬೆಂಗಳೂರಿನ  ಗವಿ ಗಂಗಾದರೇಶ್ವರ ದೇವಾಲಯದಲ್ಲಿ.ಮಕರ ಸಂಕ್ರಾಂತಿಯ ಪುಣ್ಯ ದಿನದಂದು ಸಂಜೆಯ ಸಮಯದಲ್ಲಿ ಈ  ಭವ್ಯ ಸಂಗತಿ ನಡೆಯುತ್ತದೆ.ದಕ್ಣದಿಂದ ಉತ್ತರ ಫಥಕ್ಕೆ  ಭಾಸ್ಕರನು ಪಥ ಸಂಚಲನ ಮಾಡುವಂತಹ ಸಮಯದಲ್ಲಿ ಈ ಸುಂದರ ದೃರ್ಶಯವು...

“RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ”..?!

Political News: RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮಾಧವ ಸದಾಶಿವ ಗೋಲ್ವಾಲ್ಕರ್ ಬರೆದ ಚಿಂತನಾ ಗಂಗಾ ಪುಸ್ತಕ ಓದಿದರೆ ಗೊತ್ತಾಗುತ್ತೆ. ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟವರು ಸಂವಿಧಾನವನ್ನು ಗೌರವಿಸಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ನಡೆದ ನಟರಾಜ್ ಹುಳಿಯಾರ್ ಬರೆದ ಪುಸ್ತಕ ಬಿಡುಗಡೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಿಂದೂ-ಮುಸ್ಲಿಂ ಒಟ್ಟಾಗಿ ಇರಬೇಕೆಂದು ಮಹಾತ್ಮ ಗಾಂಧೀಜಿ...

ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲರು

Banglore News: ಬೆಂಗಳೂರು ಜನವರಿ 15 , : ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.ನಂತರ ಮಾತನಾಡಿದ ಅವರು, ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ ಕಾಪಾಡಲಿ ಎಂದು...

ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara Kannada News: ಉತ್ತರ ಕನ್ನಡ,( ಶಿರಸಿ) ಜನವರಿ 15: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿರಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅರಣ್ಯ ಹಾಗೂ ತೋಟಗಾರಿಕೆ ಕಾಲೇಜುಗಳು ಇಲ್ಲಿರುವುದರಿಂದ ಇವೆರಡನ್ನೂ ಸಂಯೋಜಿಸಿ, ತೋಟಗಾರಿಕೆ, ಕೃಷಿ, ಜೀವ...

ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara kannada News: ಉತ್ತರ ಕನ್ನಡ ( ಶಿರಸಿ), ಜನವರಿ 15: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿರುವ ಶಿರಸಿಯ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ, ಸಾರ್ವಜನಿಕ ಸಮಾರಂಭ ಹಾಗೂ ಕರ್ನಾಟಕ ವಿಧಾನಸಭೆಯ...

ಪವಾಡ ಪುರುಷ ಕೊರಗಜ್ಜನ ಮಹಿಮೆ ಹೇಳುವ ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ

Film News: ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ 'ಕರಿ ಹೈದ ಕರಿ ಅಜ್ಜ' ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ....

ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ..! ಬಲಿಯಾಯ್ತು ಬಡ ಜೀವ..!

State News: ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ .ಅಪ್ರಾಪ್ತ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದರೆಮುಖ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ. ಜನವರಿ 10ರಂದು ಕಳಸ ಪಪೂ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿದ್ದಳು. ಆಕೆಯನ್ನು...

ದುಡಿಮೆಯ ಗುಣ ಬಂಟರ ಏಳಿಗೆಗೆ ಕಾರಣ: ಸಿಎಂ ಬೊಮ್ಮಾಯಿ

Hubballi News: ಹುಬ್ಬಳ್ಳಿ, ಜನವರಿ 15: ಹಗಲು ರಾತ್ರಿ ದುಡಿಯುವ ಗುಣ ಬಂಟರ ಏಳಿಗೆಗೆ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವತಿಯಿಂದ ಆಯೋಜಿಸಿದ್ದ ಬ್ರಹ್ಮಕಲಸೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.ಬಂಟರು ಎಲ್ಲಿ ಹೋದರು ಉದ್ಯೋಗ ಕಂಡುಕೊಳ್ಳುವ ಕೆಲಸ ಮಾಡುತ್ತಾರೆ. ಎಲ್ಲಿಯೇ ಇದ್ದರೂ ಸಮಾಜದ ಹೆಸರು ಉಳಿಸುವ ಕೆಲಸ ಮಾಡುತ್ತಾರೆ...

ಸಿರ್ಸಿ: ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ,ಶಿಲಾನ್ಯಾಸ ನೆರವೇರಿಸಿದ ಸಿಎಂ ಬೊಮ್ಮಾಯಿ

State News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಸಿರ್ಸಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. ನಂತರ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅಭಿನಂದಿಸಿದರು. ಈ ಸಂದರ್ಬದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಮ್ ಹೆಬ್ಬಾರ್, ಸಿ.ಸಿ. ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img