Special Story:
ಅದೊಂದು ದಿನ ಗೋಚರಿಸುವುದು ದೂರದ ಬೆಟ್ಟದಲ್ಲೊಂದು ವಿಶೇಷ ಬೆಳಕು..ಭಕ್ತರ ಪಾಲಿಗೆ ಅದು ತೃಪ್ತಿಯ ಬೆಳಕು ಆದರೆ ಅದೊಂದು ಸಮಯದಲ್ಲಿ ಕೋರ್ಟ್ ಮೆಟ್ಟಿಲೇರಿತ್ತು ಈ ಬೆಳಕಿನ ಚರ್ಚೆ…ಹಾಗಿದ್ರೆ ಈ ಬೆಳಕಿನ ಹಿಂದಿನ ರಹಸ್ಯವೇನು..?! ಭಕ್ತಿಯ ಜ್ಯೋತಿ ಸ್ಕ್ಯಾಮ್ ಎಂದು ಚರ್ಚೆಯಾಗಿದ್ದಾದರೂ ಏಕೆ..? ಹೇಳ್ತೀವಿ ಈ ಬೆಳಕಿನ ಬೆನ್ನ ಹಿಂದಿನ ರಹಸ್ಯ….
ಮಣಿಕಂಠನ ಸನ್ನಿಧಿಯಲ್ಲಿ ಗೋಚರಿಸುವುದು ವಿಶೇಷ...
Film News:
ಮೋಹಕ ತಾರೆ ರಮ್ಯಾ ನೋಡಿ ಹಲವು ವರ್ಷಗಳೇ ಕಳೆದು ಹೋಗಿದೆ. ಆದ್ರೆ ರಮ್ಯಾ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್ ಬ್ಯಾಕ್ ಮಾಡ್ತಿದ್ದಾರೆ.ಆರ್.ಆರ್.ಆರ್. ಸಿನಿಮಾದ 'ನಾಟು ನಾಟು..' ಹಾಡು ಗೋಲ್ಡನ್ ಗ್ಲೋಬ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಇದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ...
Film News:
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಶೋ ‘ಗಿಚ್ಚಿ ಗಿಲಿಗಿಲಿ’ ಸೀಸನ್ 2 ಪ್ರೇಕ್ಷಕರನ್ನು ರಂಜಿಸಲು ಮತ್ತೆ ಬಂದಿದೆ. ನಾಳೆಯಿಂದ ಸಂಜೆ 7.30ಕ್ಕೆ ಶನಿವಾರ ಮತ್ತು ಭಾನುವಾರ ‘ಗಿಚ್ಚಿ ಗಿಲಿಗಿಲಿ’ ಸೀಸನ್ 2 ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ‘ಗಿಚ್ಚಿ ಗಿಲಿಗಿಲಿ’ ಮೊದಲ ಸೀಸನ್ ಅಪಾರ ಜನಪ್ರಿಯತೆ ಗಳಿಸಿಕೊಂಡಿತ್ತು. ಆ ಸಕ್ಸಸ್ ಬೆನ್ನಲ್ಲೇ...
Special Story:
ಜಗತ್ತಿಗೆ ವ್ಯಾಪಿಸಿದ್ದ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡ ನಂತರ ಇದೀಗ ಮತ್ತೆ ಶಬರಿಮಲೆಯತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ.ಆದರೆ ಇಲ್ಲಿ ವಿಶೇಷವೆಂದರೆ ಸಹಸ್ರಾರು ಇತಿಹಾಸದಿಂದಲೂ ಅಯ್ಯಪ್ಪ ಮಾಲಾಧಾರಿಗಳು ಧರಿಸುವುದು ಕಪ್ಪು ಬಟ್ಟೆಯನ್ನೇ ಹಾಗಿದ್ರೆ ಈ ಬಣ್ಣದ ಹಿಂದಿನ ರಹಸ್ಯವೇನು..?ಏನಿದರ ಮಹತ್ವ..?! ಹೇಳ್ತೀವಿ ಈ ಸ್ಟೋರಿಯಲ್ಲಿ…
ಸಂಕ್ರಾಂತಿ ಸಮಯಕ್ಕೆ ಸರಿಯಾಗಿ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತಾಧಿಗಳ ದಂಡು ಹರಿದು...
State News:
ಕೋಡಿ ಮಠದ ಶ್ರೀಗಳು ಮಾರ್ಮಿಕವಾಗಿ ಭವಿಷ್ಯ ನುಡಿದಿದ್ದಾರೆ. ಒಲೆ ಹೊತ್ತಿ ಉರಿದರೆ ನಿಲ್ಲಬಹುದು ಆದರೆ ಧರೆ ಹೊತ್ತಿ ಉರಿದರೆ ನಿಲ್ಲದು ಎಂದಿದ್ದಾರೆ. ಇದೇ ವರ್ಷ ಅಂದರೆ 2023 ಕ್ಕೆ ಜಾಗತಿಕ ಮಟ್ಟದಲ್ಲಿ ಸಮಸ್ಯೆ ಎದುರಾಗುತ್ತೆ ಸಾದು ಸಂತರಿಗೆ ತೊಂದರೆಯಾಗಲಿದೆ.ಎಂಬುವುದಾಗಿ ಜಗತ್ತಿನ ಭವಿಷ್ಯ ನುಡಿದಿದ್ದಾರೆ ಕೋಡಿ ಮಠದ ಶ್ರೀಗಳು.
https://karnatakatv.net/sunil-kumar-tong-to-congress/
https://karnatakatv.net/2a-reservation-panchamasali/
https://karnatakatv.net/syntro-ravi-bjp/
Udupi NewsL:
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಸುಳ್ಳು ಹೇಳುತ್ತಿದೆ.ರಾಜ್ಯದ ಮತದಾರರನ್ನು ತನ್ನತ್ತ ಸೆಳೆಯಲು ಭರ್ಜರಿ ಆಫರ್ ನೀಡಿದೆ ಕಾಂಗ್ರೆಸ್. ಜನರಿಗೆ ಮೋಸ ಮಾಡುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲಾ ಎಸ್ಕಾಂಗಳು...
Film News:
ಮಠ' ಸಿನಿಮಾ ಮೂಲಕ ಗುರು ಪ್ರಸಾದ್ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿದು . ಮಠ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾವಾಗಿದೆ. ಬಳಿಕ ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ ಸೇರಿದಂತೆ ಇನ್ನು ಕೆಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರ...
Film News:
ಕಾಂತಾರ ಹಿಟ್ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ.ನಟಿ ಸಪ್ತಮಿ ಗೌಡ ಇದೀಗ ಬಾಲಿವುಡ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಕುತೂಹಲ ಹೆಚ್ಚಾಗಿದೆ.ವಿವೇಕ್ ಅಗ್ನಿಹೋತ್ರಿ ಅವರ ಹೊಸ ಸಿನಿಮಾ 'ದಿ ವ್ಯಾಕ್ಸಿನ್ ವಾರ್' ಸಿನಿಮಾದಲ್ಲಿ ನಟಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ದಿ ವ್ಯಾಕ್ಸಿನ್ ವಾರ್ ಸಿನಿಮಾ ಶೂಟಿಂಗ್...
Film News:
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಯ್ತು. ಪ್ರಜೆಗಳು ಸಂಪೂರ್ಣವಾಗಿ ಸ್ವಾತಂತ್ರ್ಯರಾಗಿದ್ದಾರಾ? ಎಂಬ ಪ್ರಶ್ನೆ ಹುಟ್ಟು ಹಾಕುವಂತ ಸಿನಿಮಾವೊಂದು ಸಿದ್ಧವಾಗಿದ್ದು ಆ ಚಿತ್ರದ ಹೆಸರು 'ಪ್ರಜಾರಾಜ್ಯ' ಈಗಾಗಲೇ ಚಿತ್ರದ 'ಜೈ ಎಲೆಕ್ಷನ್ ...' ಎಂಬ ಗೀತೆ ಬಿಡುಗಡೆ ಆಗಿ ಸೌಂಡ್ ಮಾಡಿದೆ. ಈ ಗೀತೆಯನ್ನು ಯೋಗರಾಜ್ ಭಟ್ ಬರೆದಿದ್ದು ರಿಯಲ್ ಸ್ಟಾರ್ ಉಪೇಂದ್ರ...
Film News:
2023ರ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದೆಂದು ಈಗಾಗಲೇ ರಾಜ್ಯಾದ್ಯಂತ ಸುದ್ದಿ ಮಾಡಿ, ಸಿನಿರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರ 'ಸ್ವಾತಿ ಮುತ್ತಿನ ಮಳೆ ಹನಿಯೇ'. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ತಮ್ಮ ನಿರ್ಮಾಣ ಸಂಸ್ಥೆಯಾದ 'ಆಪಲ್ ಬಾಕ್ಸ್ ಸ್ಟುಡಿಯೋಸ್' ವತಿಯಿಂದ ಮೊದಲ ಬಾರಿ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳಲಿದ್ದು, 'ಲೈಟರ್ ಬುದ್ಧ ಫಿಲಂಸ್'...