Film News:
ತೆಲುಗು ಭಾಷೆಯ 'ನಾಟು ನಾಟು' ಹಾಡನ್ನು ದಿಗ್ಗಜ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಅವರು ಸಂಯೋಜಿಸಿದ್ದು, ಕಾಲ ಭೈರವ ಹಾಗೂ ರಾಹುಲ್ ಸಿಪ್ಲಿಗುಂಜ್ ಅವರು ಬರೆದಿದ್ದಾರೆ..ಬೆಸ್ಟ್ ಒರಿಜಿನಲ್ ಸಾಂಗ್' ವಿಭಾಗದಲ್ಲಿ ಆರ್.ಆರ್.ಆರ್ ಸಿನಿಮಾದ 'ನಾಟು ನಾಟು' ಹಾಡಿಗೆ 2023ರ ಗೋಲ್ಡನ್ ಗ್ಲೋಬ್ ಅವಾರ್ಡ್ಸ್ ಪ್ರಾಪ್ತವಾಗಿದೆ. ಎಸ್.ಎಸ್ ರಾಜಮೌಳಿ ನಿರ್ದೇಶನದ ಜ್ಯೂನಿಯರ್ ಎನ್. ಟಿ.ಆರ್...
Film News:
ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ತನ್ನ ಮಗುವಿಗೆ ರಾಹಾ ಎಂದು ಹೆಸರಿಟ್ಟಿದ್ದಾರೆ. ಆಲಿಯಾ ಸಿನಿಮಾ ಕೆಲಸಕ್ಕೆ ಬ್ರೇಕ್ ಕೊಟ್ಟಿದ್ದು, ತಾಯ್ತನದ ಪ್ರತಿ ಕ್ಷಣವನ್ನು ಅನುಭವಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಆಲಿಯಾ ಭಟ್ ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ,
ಪೋಸ್ಟ್ನಲ್ಲಿ ತಾಯ್ತನ ತನ್ನನ್ನು ಹೇಗೆಲ್ಲಾ ಬದಲಾಯಿಸಿತು. ಇದು ನನ್ನ ದೇಹ, ನನ್ನ ಕೂದಲು, ನನ್ನ ಸ್ತನ, ನನ್ನ...
Film News:
ಸೂಪರ್ ಸ್ಟಾರ್ ರಜನಿಕಾಂತ್ ʻಜೈಲರ್ʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ನಿರ್ದೇಶಕ ಟಿ.ಜೆ.ಜ್ಞಾನವೇಲ್ ಹೇಳಿರುವ ಕಥೆಗೆ ರಜನಿ ಗ್ನೀನ್ ಸಿಗ್ನಲ್ ಕೊಟ್ಟಿದ್ದಾರೆ.ʻಜೈಲರ್ʼ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಅವರು ಕಾಣಿಸಿಕೊಂಡಿದ್ದು, ಅವರ ಲುಕ್ ರಿವೀಲ್ ಆಗಿತ್ತು. ಮಾಲಿವುಡ್ ನಟ ಮೋಹನ್‌ಲಾಲ್ ಕೂಡ ಚಿತ್ರದಲ್ಲಿ ಇದ್ದಾರೆ.ಸನ್ ಪಿಕ್ಚರ್ಸ್ ಬೆಂಬಲದೊಂದಿಗೆ ಮೂಡಿ ಬರುತ್ತಿರುವ ಜೈಲರ್ ಸಿನಿಮಾಗೆ...
Film News:
ದಳಪತಿ ವಿಜಯ್ ನಟನೆಯ ʻವಾರಿಸುʼ ಸಿನಿಮಾ ಮತ್ತು ಅಜಿತ್ ಕುಮಾರ್ ನಟನೆಯ ʻತುನಿವುʼ ಸಿನಿಮಾ ಒಂದೇ ದಿನ ತೆರೆಗೆ ಬಂದಿದೆ.ಎಂಟು ವರ್ಷಗಳ ನಂತರ ಇಬ್ಬರು ನಟರ ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದು.
ಸಂಕ್ರಾಂತಿ ಹಬ್ಬಕ್ಕೂ ಮೊದಲು ತೆರೆಗೆ ಬಂದ ತುನಿವು ಮತ್ತು ವಾರಿಸು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸಿದ್ದಕ್ಕಿಂತ ಹೆಚ್ಚಾಗಿ ಕಿತ್ತಾಟಕ್ಕೆ ಕಾರಣವಾಗಿದೆ.
ಚಿತ್ರಮಂದಿರದ ಹೊರಭಾಗದಲ್ಲಿದ್ದ ವಾರಿಸು...
Film News:
ಅಜಿತ್ ಕುಮಾರ್ ನಟನೆಯ 'ತುನಿವು' ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದೆ..ಸಿನಿಮಾದ ಟ್ರೇಲರ್ ನೋಡಿದ ಫ್ಯಾನ್ಸ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿತ್ತು. ಇದೀಗ ಸಿನಿಮಾ ನೋಡಿದ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಲಿಮೈ' ಚಿತ್ರದ ಬಳಿಕ ತುನಿವು' ಚಿತ್ರಕ್ಕೆ ಎಚ್. ವಿನೋದ್ ನಿರ್ದೇಶನ ಮಾಡಿದ್ದು ಬೋನಿ ಕಪೂರ್ ನಿರ್ಮಾಣ ಮಾಡಿದ್ದಾರೆ.
ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ. ಸಿನಿಮಾ...
Technology News:
ಎಲೆಕ್ಟ್ರಾನಿಕ್ ವಿಚಾರವಾಗಿ ಕೇಂದ್ರ ಸರಕಾರ ಹೊಸದೊಂದು ಶಿಫಾರಸ್ಸನ್ನು ತಂದಿದೆ. ಮೊಬೈಲ್ ಫೋನ್, ಲ್ಯಾಪ್ಟಾಪ್ಗಳು, ನೋಟ್ಬುಕ್ಸ್ ಹಾಗೂ ಇತರ ಎಲ್ಲ ಮಾದರಿಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಟೈಪ್ ಸಿ ಚಾರ್ಜರ್ ಬಳಸುವಂತೆ ಕೇಂದ್ರ ಸರ್ಕಾರ ಶಿಫಾರಸು ಮಾಡಿದೆ. ಇ-ತ್ಯಾಜ್ಯದ ಪ್ರಮಾಣ ಕಡಿಮೆ ಮಾಡುವುದು ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಸ್ಮಾರ್ಟ್ಫೋನ್ಗಳು ಸೇರಿದಂತೆ ಇತರ...
Technno News:
ಕರ್ನಾಟಕದ ನಾಲ್ಕು ನಗರಗಳಲ್ಲಿ ಮತ್ತೆ ಜಿಯೋ ಸಂಸ್ಥೆಯು ಸೇವೆಗಳನ್ನು ಆರಂಭಿಸಲು ಸಜ್ಜಾಗಿದೆ. ಹೌದು ಭಾರತದ ನಂ.1 ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಕರ್ನಾಟಕದಲ್ಲಿ ಮತ್ತೆ ನಾಲ್ಕು ನಗರಗಳಲ್ಲಿ 'ಜಿಯೋ ಟ್ರೂ 5ಜಿ' ಸೇವೆಗಳನ್ನು ಆರಂಭಿಸುವ ಮೂಲಕ ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ನಂತರ ಇತ್ತೀಚಿಗಷ್ಟೇ ಮೈಸೂರಿನಲ್ಲಿಯೂ ಟ್ರೂ 5ಜಿ ಸೇವೆಗಳನ್ನು...
State News:
ವಾಯುಭಾರ ಕುಸಿತದಿಂದಾಗಿ ಕಳೆದ ಎರಡು ತಿಂಗಳುಗಳಿಂದ ರಾಜ್ಯದಲ್ಲಿ ಚಳಿಯ ವಿಪರೀತವಾಗಿದ್ದು ಎರಡು ವಾರದಿಂದ ಚಳಿ ಜಾಸ್ತಿಯಾಗಿ ರಾಜ್ಯದ ಜನತೆ ತತ್ತರಿಸಿಹೋಗಿದ್ದಾರೆ. ಮಕ್ಕಳು ಶಾಲೆಗೆ ಹೋಗಲು ಹೆದರುತ್ತಿದ್ದಾರೆ. ಹಾಗೂ ಉದ್ಯೋಗಿಗಳು ಕೆಲಕ್ಕೆ ಹೋಗಲು ಪರದಾಡುವಂತಾಗಿದೆ.ಹಾಗೂ ಬೆಳಗಿನ ಜಾವ ವಾಹನ ಚಲಾಯಿಸುವ ಸವಾರರು ರಸ್ತೆಕಾಣದೆ ಹೈರಾಣಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಲವಾರು ಕಾರಣಗಳಿಂದ ರಸ್ತೆ ಅಪಘಾತಗಳು ಸಂಭವಿಸುತಿದ್ದು ...
Manglore News:
ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು...
National News:
ಅಮರಪುರಿ ಅಥವಾ ಜಲೇಬಿ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವನಿಗೆ 100 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಕೃತ್ಯದ ವೀಡಿಯೊ ಕ್ಲಿಪ್‌ಗಳನ್ನು ಮಾಡಿದ್ದಕ್ಕಾಗಿ ಜೈಲು ಶಿಕ್ಷೆ ಪ್ರಕಟವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಸಹಾಯ ಕೇಳಲು ಬರುವ ಮಹಿಳೆಯರಿಗೆ ಮಾದಕ ವಸ್ತು ನೀಡಿ ಅತ್ಯಾಚಾರವೆಸಗುತ್ತಿದ್ದ. ಕೃತ್ಯವನ್ನು ರೆಕಾರ್ಡ್ ಮಾಡುತ್ತಿದ್ದ...