Political News:
ಸಿದ್ದರಾಮಯ್ಯ ಆಪ್ತ, ಶಾಸಕ ಜಮೀರ್ ಅಹ್ಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ರೌಂಡ್ಸ್ ಹಾಕಿದ್ದಾರೆ. ಬಳಿಕ ಮಾತನಾಡಿದ ಅವರು ಭಾರತಿಯ ಜನತಾ ಪಕ್ಷ ಒಂದು ಕೊಮುವಾದಿ ಪಕ್ಷ. ಬಿಜೆಪಿ ತೊರೆದು ಹಲವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಬಿಜೆಪಿಯವರು ಮಹಿಳೆಯರ, ಬಡವರು, ದಲಿತರ ಏಳಿಗೆ ಬಯಸಲ್ಲ. ಮಾತಿಗೆ ಮಾತ್ರ ಸಬ್ ಕಾ ಸಾಥ್ ಸಬ್...
Political
ಕಳೆದ ಮೂರು ತಿಂಗಳಿನಿಂದ ಭಾರತ ಜೋಡೋ ಯಾತ್ರೆಯ ಮೂಲಕ ಚುನಾವಣಾ ಪ್ರಚಾರ ಮಾಡುತ್ತಾ ದೇಶದ ತುಂಬಾ ಪಾದಯಾತ್ರೆ ಮಾಡುತ್ತಿರುವ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ ಸಾಮಾನ್ಯರ ಜೊತೆಗೆ ಬೆರೆಯುವ ಮೂಲಕ ಐಷಾರಾಮಿ ಬದುಕನ್ನು ಬದಿಗಿಟ್ಟು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜೀವನ ನಡೆಸುತ್ತಿದ್ದಾರೆ .
ಹಳ್ಳಿಗಳ ಜನರ ಪ್ರಿತಿಯ ಮಾತಿನಿಂದ , ಗ್ರಾಮೀಣ ಪರಿಸರದಲ್ಲಿ...
International News:
ರಷ್ಯಾದಿಂದ ಗೋವಾಗೆ ಹೊರಟಿದ್ದ ಅಜರ್ ಏರ್ ಅಂತರಾಷ್ಟ್ರೀಯ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಕಾರಣ ಜಾಮ್ ನಗರದಲ್ಲಿ ವಿಮಾನವನ್ನು ತುರ್ತು ಭೂ ಸ್ಪರ್ಷ ಮಾಡಲಾಯಿತು. 236 ಪ್ರಯಾಣಿಕರನ್ನು ತುಂಬಿಕೊಂಡಿದ್ದ ಈ ವಿಮಾನಕ್ಕೆ ಅನಾಮಧೇಯ ಕರೆಯ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ತುರ್ತು ಭೂಸ್ಪರ್ಷ ಮಾಡಬೇಕಾದ ಅನಿವಾರ್ಯತೆ ಬಂತು. 15 ಗಂಟೆಗಳ...
Special Story:
ಪೊಲೀಸ್ ಕೆಲಸ ಎಂದ ಮೇಲೆ ಹಗಲು ರಾತ್ರಿ ಕೆಲಸ. ಈ ಕ್ಷೇತ್ರದಲ್ಲಿ ರಜೆ ಸಿಗುವುದೇ ಕಷ್ಟ. ಹೀಗಿರುವಾಗ ಹೊಸದಾಗಿ ಮದುವೆಯಾದ ಕಾನ್‌ಸ್ಟೇಬಲ್‌ವೊಬ್ಬರು ಮದುವೆಯಾದ ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯ ನೌತನ್ವಾ ಪೊಲೀಸ್ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಪತ್ನಿಯ ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಪತ್ನಿಗೆ ಭರವಸೆ...
Hubballi News:
ಯುವಕರಿಗೆ ಅವಕಾಶ ಮತ್ತು ಪ್ರೇ ರಣೆ ದೊರೆಯಲಿದೆ: ಸಿಎಂ ಬೊಮ್ಮಾಯಿ : ಹುಬ್ಬಳ್ಳಿ, ಜನವರಿ 10: ಜನವರಿ 12 ರಂದು ನಡೆಯಿರುವ ರಾಷ್ಟ್ರೀಯ ಯುವಜನೋತ್ಸದಲ್ಲಿ ಪ್ರಧಾನಮಂತ್ರಿಗಳು ಭಾಗವಹಿಸುವುದರಿಂದ ಈ ಭಾಗದ ಯುವಕರಿಗೆ ಅವಕಾಶ ಹಾಗೂ ಪ್ರೇರಣೆ ನೀಡಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರಿ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯದವರೊಂದಿಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ 28...
Hubballi News:
ಹುಬ್ಬಳ್ಳಿ, ಜನವರಿ 10: ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ .ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ನವನಗರದ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿರುವ “ಪದ್ಮಶ್ರೀ ಡಾ. ಆರ್.ಬಿ. ಪಾಟೀಲ ಅವರ...
Mysoor News:
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಶ್ರೀರಾಂಪುರ ಮಹಾಶಕ್ತಿ ಕೇಂದ್ರದ ಅಂಚ್ಯಾ ಸಾತಗಳ್ಳಿ
ಮಾನಸಿ ನಗರದ ಬಡಾವಣೆಯಲ್ಲಿ ಬೂತ್ ವಿಜಯ ಅಭಿಯಾನದಲ್ಲಿ ಭಾಗವಹಿಸಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಬಿಜೆಪಿ ಧ್ವಜವನ್ನು ಕಟ್ಟಿ ಮಾತನಾಡಿದ ಅವರು ಬೂತ್ ಮಟ್ಟದಲ್ಲಿ ಗೆದ್ದಲ್ಲಿ ಮಾತ್ರ ಕ್ಷೇತ್ರ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಬೂತ್‌ಗಳನ್ನು...
Mandya News:
ಮಂಡ್ಯದ ರೈತರ ಹೋರಾಟದ ಸ್ಥಳ ತಲುಪಿದ ಭಾವೈಕ್ಯತಾ ಜಾಥ.ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಆಹೋರಾತ್ರಿ ಧರಣಿ.ಕಳೆದ 65 ದಿನಗಳಿಂದ ನಡೆಯುತ್ತಿರುವ ಹೋರಾಟ.ಕಬ್ಬಿಗೆ ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆಗೆ ಒತ್ತಾಯ.ರೈತರ ಧರಣಿ ಸ್ಥಳಕ್ಕೆ ಭಾವೈಕ್ಯತಾ ಜಾಥ.ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದರ್ಶನ್ ಪುಟ್ಟಣ್ಣಯ್ಯ ಭಾಗಿ.ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸುವ...
State News:
ಜಿಲ್ಲಾಡಳಿತ ಹಾಗೂ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಾತ್ಯಕ್ಷಿಕೆಯನ್ನು ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಣ್ಣದಾಗಿ ಕೈಗೆ ಏಟು ಬಿದ್ದು ರಕ್ತ ಸ್ರಾವವಾದಗ ಸಮಯ ಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಬೇಕು. ಮೊದಲು ಕೈಗೆ ಬಟ್ಟೆ ಕಟ್ಟಿ, ಕೈಯನ್ನು ಮೇಲಕ್ಕೆ ಎತ್ತಿದರೆ ರಕ್ತ ಸೋರಿಕೆ...