Political News:
ಗಣರಾಜ್ಯೋತ್ಸವದ ತಯಾರಿಯಲ್ಲಿದೆ ಸರಕಾರ. ಆದರೆ ಈ ತರಾತುರಿಯಲ್ಲಿ ಸರಕಾರ ಎಡವೊಟ್ಟೊಂದನ್ನು ಮಾಡಿಕೊಂಡಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಟ್ಯಾಬ್ಲೋ ಕೈ ಬಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು ಕರ್ನಾಟಕ ರಾಜ್ಯವೆಂದರೆ ಮೋದಿಗೆ ಒಂಥರ ಅಸಡ್ಡೆ....
Special News:
ಭಾರತದಲ್ಲಿ ಈಗಾಗಲೇ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ಚೀತಾಗಳು ಆಗಮಿಸಿದ್ದು ಈಗಾಗಲೇ ಭಾರತದ ಹವಾಮಾನಕ್ಕೆ ಅನುಗುಣವಾಗಿ ತಮ್ಮ ಜೀವನವನ್ನು ಸಾಗಿಸುತ್ತಿರುವಾಗಲೇ ಮತ್ತೊಂದು ವಿಶೇಷ ಸುದ್ದಿ ಹೊರಬಿದ್ದಿದೆ. ಮತ್ತಷ್ಟು ಚೀತಾಗಳು ನಮ್ಮಲ್ಲಿ ಬಂದು ಮತ್ತೆ ವಾಸ ಮಾಡಲಿವೆ ಎಂಬ ವಿಚಾರ ಹೊರ ಬಿದ್ದಿದೆ.ಹೌದು ಈಗಾಗಲೇ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ಐದು ಗಂಡು ಮತ್ತು ಮೂರು ಹೆಣ್ಣು...
Political News:
ರಾಜಕೀಯದಲ್ಲಿ ಇದೀಗ ಪಕ್ಷ ಬದಲಾವಣೆ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಜೆ.ಡಿ.ಎಸ್ ನಿಂದ ಮತ್ತೊಂದು ವಿಕೆಟ್ ಪತನವಾಗೋ ಹಂತದಲ್ಲಿದೆ. ಅಂತೂ ಕೊನೆಗೂ ಆ ಶಾಸಕ ಗಟ್ಟಿ ನಿರ್ಧಾರ ಮಾಡಿ ಅಧಿಕೃತ ಘೋಷಣೆಗೆ ಮುಂದಾಗಿದ್ದಾರೆ.
ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ...
Special News:
ಕರಾವಳಿ ಅಂದ್ರೇನೆ ಹಚ್ಚ ಹಸುರಿನ ತೋರಣ ಇಂತಹ ಹಸುರ ತೋರಣದಲ್ಲಿ ಪರಿಸರ ಪ್ರೇಮಿಗಳು ಚಾರಣವೆಂಬ ಸಾಹಸ ಪ್ರದರ್ಶಿಸಿ ವೀಕ್ಷಿಸಿದ ಪ್ರದೇಶದ ವಿಶೇಷತೆಗಳನ್ನೂ ಹಂಚಿಕೊ0ಡು ಸಂಭ್ರಮಿಸುತ್ತಾರೆ. ಅಂತಹ ಚಾರಣಕ್ಕೆ ಹೆಸರು ವಾಸಿಯಾಗಿರೋ ಧಾರ್ಮಿಕ ವೈಭೋಗದ ಸ್ಥಳವಾದ ಕೊಲ್ಲೂರು ಆಸು ಪಾಸಿನಲ್ಲೆ ಈ ಬಾರಿ ಪಕ್ಷಿಗಳ ಹಬ್ಬ ೩ ದಿನಗಳ ಕಾಲ ನಡೆಯುತ್ತಿದೆ. ಹೌದು ಇಲ್ಲಿರೋ...
Mandya News:
ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಅವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಂಡು ರಕ್ಷಣೆ ಮಾಡುವುದು ನಮ್ಮೆಲರ ಅದ್ಯ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು.
ಅವರು ಇಂದು ಎಸ್.ಬಿ.ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಮಹಿಳಾ ಮತ್ತು...
Hassan News:
ವ್ಯಕ್ತಿಯ ಸ್ವಯಂ ರಕ್ಷಣೆಗೆ ಯಾವುದಾದರೂ ವಿಧ್ಯೆ ಕಲಿತಿರಬೇಕೆಂದರೇ ಅದು ಕರಾಟೆಯಾಗಿದ್ದು, ಕಷ್ಟದ ಸಮಯದಲ್ಲಿ ಸಹಕಾರಿಯಾಗಲಿದೆ ಎಂದು ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡ ತಿಳಿಸಿದರು.
ನಗರದ ಸಾಲಗಾಮೆ ರಸ್ತೆ ಬಳಿ ಇರುವ ಮಲೆನಾಡು ತಾಂತ್ರಿಕ ಕಾಲೇಜು ಆವರಣದಲ್ಲಿರುವ ಆಡಿಟೋರಿಯಂನಲ್ಲಿ ನ್ಯಾಷನಲ್ ಶೋಟೋಕಾನ್ ಕರಾಟೆ ಮಲ್ಟಿಪರ್ಪಸ್ ಫೆಡರೇಷನ್ ವತಿಯಿಂದ ಶನಿವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ...
Manglore News:
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಜನವರಿ 7 ರಂದು ಭಾರತದ ಕ್ರಿಕೆಟ್ ಟೀಂ ನ ಮಾಜಿ ಕ್ಯಾಪ್ಟನ್ ಎಂ ಎಸ್ ಧೋನಿ ಬಂದಿಳಿದಿದ್ದಾರೆ. ಕಾಸರಗೋಡಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತ ತಂಡದ ಮಾಜಿ ಕಪ್ತಾನ್ ಎಂ.ಎಸ್. ಧೋನಿ ಅವರು ಮುಂಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದರು.
ವಿಮಾನ ನಿಲ್ದಾಣಕ್ಕೆ ಬಂದಿಳಿದ...
Mandya News:
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ಅರ್ಹ 150 ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.ನಂತರ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಬಗರ್ ಹುಕ್ಕುಂ ಸಾಗುವಳಿ ಹಕ್ಕು ಪತ್ರ ಕೋರಿ ಅರ್ಜಿ ಸಲ್ಲಿಸಿರುವ ಬಡ ಹಾಗೂ...
Hassan News:
ಹಾಸನ: ಹಾಸನದಲ್ಲಿ ಬೆಚ್ಚಿ ಬೀಳಿಸಿದ್ದ ಮಿಕ್ಸಿ ಸ್ಫೋಟದ ವಿಚಾರಣೆ ಚುರುಕುಗೊಂಡಿದ್ದು ಕಸ್ಟಡಿಯಲ್ಲಿದ್ದ ಪ್ರಮುಖ ಆರೋಪಿ ಅನೂಪ್ ಕುಮಾರ್ ನನ್ನು ಇಂದು ಮಧ್ಯಾಹ್ನ ಕೋರ್ಟ್ ಗೆ ಹಾಜರು ಪಡಿಸಲಾಯಿತು.ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುವ ಸಲುವಾಗಿ ಜನವರಿ 7 ರ ವರೆಗೆ ಕಸ್ಟಡಿಗೆ ಪಡೆಯಲಾಗಿತ್ತು. ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆ ಜನವರಿ...
State News:
ಪುನೀತ್ ಪರ್ವಕ್ಕೆ ಕ್ಷಣಗಣನೆ ಶುರುವಗಿದೆ. ಇದೀಗ ಆ ಇಬ್ಬರು ನಟರು ಈ ಕಾರಣದಿಂದಲಾದರೂ ಒಂದಾಗ್ತಾರಾ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಮೂಡುತ್ತಿದೆ. ಹಾಗಿದ್ರೆ ಯಾರು ಆ ನಟರು ಏನೀ ಕುತೂಹಲ..? ಹೇಳ್ತೀವಿ ಈ ಸ್ಟೋರಿಯಲ್ಲಿ….
ಕನ್ನಡ ಚಿತ್ರರಂಗದಲ್ಲಿ ಸ್ನೇಹ ಎಂದಾಕ್ಷಣ ನೆನಪಾಗುತ್ತಿದ್ದದ್ದು ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್. ಅವರಿಬ್ಬರ ನಂತರ ಅದೇ ರೀತಿಯಯಲ್ಲಿ...