ಹಿಜಾಬ್ (hijab) ಶಾಲಾ-ಕಾಲೇಜುಗಳಲ್ಲಿ ಧರಿಸುವುದಕ್ಕೆ ಅನುಮತಿ ಕೋರಿ ಯುವತಿ ಅರ್ಜಿ ಸಲ್ಲಿಸಿದ ಕಾರಣ ಇಂದು ಹೈಕೋರ್ಟ್ (High Court) ನಲ್ಲಿ ವಿಚಾರಣೆ ಪ್ರಾರಂಭವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Singular Court Justice Krishna S Dixit) ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು ಪ್ರಪಂಚ ನಮ್ಮಕಡೆ ನೋಡುತ್ತಿದೆ,...
ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ( Hijab Controversy) ಈಗ ರಾಜ್ಯ ವ್ಯಾಪ್ತಿ ಹರಡಿದ್ದು, ಪರಿಸ್ಥಿತಿ ಈಗ ತಾರಕಕ್ಕೇರಿದೆ. ರಾಜ್ಯದಾದ್ಯಂತ ಹಲವಾರು ಕಾಲೇಜುಗಳ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಪ್ರತಿಭಟನೆಗಳನ್ನು (Protests wearing saffron shawls and hijabs) ನಡೆಸುತ್ತಿದ್ದಾರೆ. ಈಗ ಇದು ತಾರಕಕ್ಕೇರಿದ್ದು ಶಿವಮೊಗ್ಗದಲ್ಲಿ (Shimoga) ವಿದ್ಯಾರ್ಥಿಗಳು...
ಹಿಜಾಬ್ ವಿವಾದ (Hijab Controversy) ಈಗ ರಾಜ್ಯದಾದ್ಯಂತ ಭಾರೀ ವಿವಾದವನ್ನು ಉಂಟುಮಾಡಿದ್ದು, ಈಗ ಅದು ತಾರಕಕ್ಕೇರಿದೆ. ರಾಜಕೀಯದ ರಾಜಕಾರಣಿಗಳು ಇದನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದು, ಹಲವಾರು ರಾಜಕಾರಣಿಗಳು ಹಲವಾರು ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಈಗ ಈ ವಿವಾದ ಕೋರ್ಟ್ ನಲ್ಲಿ ಇದ್ದು (The dispute is in court), ಇಂದು ತೀರ್ಮಾನ...
ಈ ಹಿಂದೆ ಗೌಡ್ರುಸೈಕಲ್ ಎಂಬ ಪಕ್ಕಾಾ ಗ್ರಾಮೀಣ ಸೊಗಡಿನ ಚಿತ್ರವನ್ನು ಮಾಡಿದ್ದ ತಂಡದ ಬಹುತೇಕರು ಸೇರಿ ತಯಾರಿಸಿದ ಮತ್ತೊಂದು ಚಿತ್ರ ಬಹುಕೃತ ವೇಷಂ. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿದ್ದು, ಬಿಗ್‌ಬಾಸ್ ಖ್ಯಾಾತಿಯ ವೈಷ್ಣವಿಗೌಡ ಹಾಗೂ ಗೌಡ್ರುಸೈಕಲ್ ನಾಯಕ ಶಶಿಕಾಂತ್ ...
ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಕೆ.ಕಲ್ಯಾಣ್ , ನಂದೀಶ್ ಹಾಗೂ...
ಕಮರ್ ಫ್ಯಾಕ್ಟರಿ ಅರ್ಪಿಸುವ, ಕಮರ್ ಡಿ ಹಾಗೂ ವಿಜಯಲಕ್ಷ್ಮಿ ವೀರ ಮಾಚನನ್ ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಶ್ರೀಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದಿಗಂತ್ ಹಾಗೂ ತರುಣ್ ಚಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.ಕಾವ್ಯ ಶೆಟ್ಟಿ ಮತ್ತು ಕೊಮಿಕಾ ಆಂಚಲ್ ಈ ಚಿತ್ರದ ನಾಯಕಿಯರು.
ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರಾದ ಕಮರ್...
ಕೆಲ ಹಿಂದೂಗಳಲ್ಲಿ ಯಾರಾದರೂ ನಿಧನರಾದ್ರೆ, ಅಂಥವರ ಪುರುಷ ಸಂಬಂಧಿಗಳು ಕೇಶ ಮುಂಡನ ಮಾಡಿಸಿಕೊಳ್ಳುತ್ತಾರೆ. ಯಾಕೆ ಕೇಶ ಮುಂಡನ ಮಾಡೋದು..? ಇದರ ಹಿಂದಿನ ಮಹತ್ವವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮನುಷ್ಯನ ಮೃತ್ಯುವಾದ ಮೇಲೆ ಅವನ ಸಂಬಂಧಿಕರು ಸರಿಯಾಗಿ ಶ್ರಾದ್ಧ ಕಾರ್ಯ, ಅಂತ್ಯ ಸಂಸ್ಕಾರ ಮಾಡದಿದ್ದಲ್ಲಿ, ಅವನ ಆತ್ಮಕ್ಕೆ ಸರಿಯಾಗಿ ಮುಕ್ತಿ ಸಿಗುವುದಿಲ್ಲ. ಅವನು ಪ್ರೇತವಾಗಿ ಅಲಿಯುತ್ತಾನೆಂದು...
ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ (K S Eshwarappa) ಮಾತನಾಡಿ ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (Renukacharya) ನಡುವೆ ಅನ್ಯೋನ್ಯ ಸಂಬಂಧವಿದೆ. ದಾವಣಗೆರೆ (Davangere)ಯಲ್ಲಿ ಸುದ್ದಿಗಾಗರೊಂದಿಗೆ ಮಾತಾಡಿದ ಅವರು ರೇಣುಕಾಚಾರ್ಯ ಪರ ಬ್ಯಾಟ್ ಮಾಡಿದರು. ಎಲ್ಲ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲಾಗದು, ಅದರೆ ಹಿಂದೆ ಸಚಿವರಾಗಿ...
ದೇಶದಲ್ಲಿ ಇಂದು 83876 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 895 ಮಂದಿ (Death) ಸಾವನ್ನಪ್ಪಿದ್ದಾರೆ. ಇನ್ನು 199054 ಮಂದಿ ಕೊರೋನಾದಿಂದ ಗುಣಮುಖ(Healed from Corona)ರಾಗಿದ್ದಾರೆ. ಇಂದು ದೇಶದಲ್ಲಿ 1108938 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ರಾಜ್ಯಕ್ಕೆ ಬರುವುದಾದರೆ ರಾಜ್ಯದಲ್ಲಿ (In the state) ಇಂದು 8425 ಕೊರೋನಾ ಪ್ರಕರಣಗಳು...
ಹಿಂದೂಗಳಲ್ಲಿ ಹಲವು ರೀತಿಯ ಪದ್ಧತಿಗಳಿವೆ. ಅಂಥ ಪದ್ಧತಿಗಳಲ್ಲಿ ಕೆಲ ಪದ್ಧತಿಗಳು ಬರೀ ಹೆಂಗಸರಿಗಷ್ಟೇ ಮತ್ತು ಕೆಲ ಪದ್ಧತಿಗಳು ಬರೀ ಗಂಡಸರಿಗಷ್ಟೇ ಸೀಮಿತವಾಗಿರುತ್ತದೆ. ಅಂಥ ಪದ್ಧತಿಯನ್ನ ಅವರವರೇ ಅನುಸರಿಸಬೇಕು. ಅಂಥ ಪದ್ಧತಿಯಲ್ಲಿ ಅಂತ್ಯಸಂಸ್ಕಾರದ ಪದ್ಧತಿ ಕೂಡ ಒಂದು. ಅಂತ್ಯಸಂಸ್ಕಾರದ ವೇಳೆ ಗಂಡಸರಷ್ಟೇ ಸ್ಮಶಾನಕ್ಕೆ ಹೋಗಬೇಕು ಎಂಬ ಪದ್ಧತಿ ಇದೆ. ಹೆಣ್ಣು ಮಕ್ಕಳಿಗೆ ಈ ವೇಳೆ ಪ್ರವೇಶವಿರುವುದಿಲ್ಲ....
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...