Thursday, October 8, 2026

kannada news

ಚನ್ನರಾಯಪಟ್ಟಣ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್ ..!

State News: ಚನ್ನರಾಯಪಟ್ಟಣ.  ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್  ನಡೆದಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ  ಗೋಪಾಲಸ್ವಾಮಿ ಆರೋಪಿಸಿದ್ದಾರೆ ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿ ಪಿ ಡಿ ಓ ಹರೀಶ್ ಎಂಬುವವರು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿ ನಕಲಿ ಬಿಲ್ಲುಗಳನ್ನು ಸೃಷ್ಟಿ ಮಾಡಿ ಹಣವನ್ನು ನೀಡಿರುವ...

ಅಂಚೆ ಇಲಾಖೆ ಭ್ರಷ್ಟ ನೌಕರನಿಗೆ ಚಳಿ ಬಿಡಿಸಿದ ಸಾರ್ವಜನಿಕರು..!

Hassan News: ಸರ್ಕಾರಿ ಕಚೇರಿಗಳಲ್ಲಿ ಹಣ ಕೊಡದೆ ಯಾವುದೇ ಕೆಲಸ ಆಗುವುದಿಲ್ಲ ಎನ್ನುವುದಕ್ಕೆ ತಾಜಾ ಉಧಾಹರಣೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಅಂಚೆಕಚೇರಿ ಶಾಖೆ.‌ ಆಧಾರ್‌ಕಾರ್ಡ್ ಮಾಡಿಕೊಡಲು, ಫೋನ್ ನಂಬರ್ ಅಪ್‌ಡೇಟ್ ಮಾಡಲು ಹೀಗೆ ಆಧಾರ್‌ಕಾರ್ಡ್‌ಗೆ ಸಂಬಂಧಪಟ್ಟ ಕೆಲಸ ಮಾಡಿಕೊಡಲು ಹೆಚ್ಚುವರಿ ಹಣ ಪಡೆಯುತ್ತಿದ್ದ ಅಂಚೆಇಲಾಖೆ ನೌಕರರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಾಡಿರುವ...

‘ಪುನೀತ್ ಫುಡ್ ಫೆಸ್ಟಿವಲ್’ ಹೇಗಿದೆ ಫುಡ್ ಮೆನು..?!

Film News: ಕರ್ನಾಟಕದಾದ್ಯಂತ 'ಪುನೀತ್ ಫುಡ್ ಫೆಸ್ಟಿವಲ್' ಶುರುವಾಗುತ್ತಿದೆ. ಅಪ್ಪು ಪರ್ವದಲ್ಲಿ ಗಮನ ಸೆಳೆಯಲಿದೆ ವೈರೈಟಿ ಫುಡ್ ..? ಹಾಗಿದ್ರೆ ಈ ಫುಡ್ ಫೆಸ್ಟಿವಲ್ ನಲ್ಲಿ ಯಾವ್ಯಾವ ಆಹಾರಗಳು ಇರಲಿವೆ..? ಹೇಗಿದೆ ಮೆನು ಕಾರ್ಡ್..? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.. ಅಪ್ಪು ಕನಸಿನ ಕೂಸು 'ಗಂಧದ ಗುಡಿ' ಬಿಡುಗಡೆಯಾಗುತ್ತಿರುವ ಬೆನ್ನಲ್ಲೇ ಅಭಿಮಾನಿಗಳು ಹಬ್ಬ ಆಚರಿಸುವುದಕ್ಕೆ ಸಜ್ಜಾಗಿದ್ದಾರೆ. ಭೋಜನ ಪ್ರಿಯ...

ಯಕ್ಷಗಾನ ಕಲಾವಿದನಾದ್ರಾ ಸಿನಿಮಾ ನಟ…?!

Film News: ನಟ ರಮೇಶ್ ಅರವಿಂದ್ ಯಕ್ಷ ಯುವರಾಜನಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಹಲವು ದಶಕಗಳ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್, ನಟ, ಬರಹಗಾರ, ಸ್ಪೂರ್ತಿ ತುಂಬುವ ಭಾಷಣಕಾರ, ನಿರೂಪಕ, ರಮೇಶ್ ಅರವಿಂದ್ ಉಡುಪಿಯ...

ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆ ಉತ್ಸವಕ್ಕೆ ಸಕಲ ತಯಾರಿ:

Hassan News: ನಾಳೆ ಅಕ್ಟೋಬರ್ 13ಕ್ಕೆ  ಹಾಸನಾಂಬ ದೇವಿ ದರ್ಶನೋತ್ಸವಕ್ಕೆ ಚಾಲನೆ ದೊರೆಯಲಿದೆ. ನಾಳೆ 12.30 ಕ್ಕೆ ಗರ್ಭಗುಡಿಯ ಬಾಗಿಲು ಓಪನ್  ಆಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ. ಶಾಸ್ತ್ರೋಕ್ತವಾಗಿ ಪುರೋಹಿತ ವರ್ಗ ಗರ್ಭಗುಡಿಯ ಬಾಗಿಲು ತೆರೆಯಲಿದೆ. ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆಗೆ  ಜಿಲ್ಲಾಡಳಿತ ಇಂದು ಅಂತಿಮ ಹಂತದ...

ಬೆಂಗಳೂರಿನಲ್ಲಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ…!

State News: ಆರ್.ಪುರಂನಲ್ಲಿ ಕಟ್ಟಡ ತೆರವು ಮಾಡಬಾರದು ಎಂದು ದಂಪತಿ ಪೆಟ್ರೋಲ್ ಸುರಿದುಕೊಂಡಿದ್ದು, ಬೆಂಕಿ ಹಚ್ಚಿಕೊಳ್ಳುತ್ತೇನೆ ಬೆದರಿಕೆ ಹಾಕಿ ರಾಜಕಾಲುವೆ ತೆರವಿಗೆ ತಡೆವೊಡ್ಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಕೆ. ಆರ್. ಪುರಂನ ಗಾಯತ್ರಿ ಲೇಔಟ್‍ನಲ್ಲಿ ಒತ್ತುವರಿ ತೆರವಿಗೆ ಮುಂದಾಗಿತ್ತು. ಈ ವೇಳೆ ಸೋನಾ ಸೇನ್ ಮತ್ತು ಸುನೀಲ್ ಸಿಂಗ್ ದಂಪತಿ ಕ್ಯಾನ್‍ನಲ್ಲಿ, ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಒತ್ತುವರಿ ತೆರವಿಗೆ...

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ವಿಚಾರ : ಪ್ರತಾಪ್ ಸಿಂಹ ಖಡಕ್ ಉತ್ತರ

State News: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ಬೆನ್ನಲ್ಲೇ ವಿರೋಧ ಪಕ್ಷ ನಾಯಕರಿಂದ ವ್ಯಕ್ತವಾಗುತ್ತಿದ್ದ ಟೀಕೆಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಖಡಕ್ ಉತ್ತರ ನೀಡಿದ್ದಾರೆ. ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದು ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನು ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ...

ಪಕ್ಷಭೇದ ಮರೆತು “ಪರಿಮಳ ಡಿಸೋಜಾ” ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಮೂರು ಮಾಜಿ ಮುಖ್ಯಮಂತ್ರಿಗಳು

State News: ಡಾ. ಗಿರಿಧರ್ ಹೆಚ್ ಟಿ ನಿರ್ದೇಶನದ ಹಾಗೂ ವಿಲೇಜ್ ರೋಡ್ ಫಿಲಂಸ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಲನಚಿತ್ರದ ಪೋಸ್ಟರ್ ಅನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಒಮ್ಮತದಿಂದ ಬಿಡುಗಡೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ...

ದಲಿತರ ಮನೆಯಲ್ಲಿ ಟೀ ಕುಡಿದ ಸಿಎಂ…!

State News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಯಚೂರು ತಾಲೂಕಿನ ಗಿಲೆಸ್ಗೂರು ಗ್ರಾಮದ ದಲಿತ ಕುಟುಂಬದ ಅಯ್ಯಪ್ಪ ಕೃಷ್ಣಪ್ಪ ಅವರ ನಿವಾಸಕ್ಕೆ ತೆರಳಿ ಚಹಾ ಕುಡಿದು, ಅವರ ಕುಟುಂಬದ ಜೊತೆಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ರಾಜು ಗೌಡ, ಮಾಜಿ...

ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

State News: ಬೆಂಗಳೂರು, ಅಕ್ಟೋಬರ್ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ರಾಯಚೂರು ತಾಲೂಕಿನ ಗಿಲೆಸುಗೂರು ಗ್ರಾಮದಲ್ಲಿ ಅದ್ದೂರಿ ಚಾಲನೆ ದೊರೆಯಿತು. ಬೃಹತ್ ಸಮಾವೇಶದಲ್ಲಿ ಮರದಿಂದ ಭತ್ತವನ್ನು ಸುರಿಯುವ ಮೂಲಕ ಜನ ಸಂಕಲ್ಪ ಯಾತ್ತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img